ವೀಡಿಯೊ : ಕೆನಡಾದಲ್ಲಿ ಖಲಿಸ್ತಾನೀ ಬೆಂಬಲಿಗರ ವಿಕೃತಿ…ಇಂದಿರಾ ಗಾಂಧಿ ಹತ್ಯೆ ಸಂಭ್ರಮಿಸುವ ಸ್ತಬ್ದಚಿತ್ರದ ಮೆರವಣಿಗೆ

ಕೆನಡಾದಲ್ಲಿ ಮತ್ತೊಂದು ಆಘಾತಕಾರಿ ವಿದ್ಯಮಾನದಲ್ಲಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಸಿಖ್ ಅಂಗರಕ್ಷಕರಿಂದ ಹತ್ಯೆಗೀಡಾದ ಟ್ಯಾಬ್ಲೋವನ್ನು ಜೂನ್ 4 ರಂದು ಬ್ರಾಂಪ್ಟನ್‌ನಲ್ಲಿ ಮೆರವಣಿಗೆ ಮಾಡಲಾಯಿತು. ಇದನ್ನು ತೋರಿಸುವ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ, ಅದರಲ್ಲಿ ಇಂದಿರಾ ಪ್ರತಿಮೆ ಇದೆ. ಇಂದಿರಾ ಗಾಂಧಿ ರಕ್ತದಲ್ಲಿ ಮುಳುಗಿರುವುದನ್ನು ಕಾಣಬಹುದು. ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರು ‘ಆಪರೇಷನ್ ಬ್ಲೂಸ್ಟಾರ್’ … Continued

ಕೇರಳಕ್ಕೆ ಆಗಮಿಸಿದ ನೈಋತ್ಯ ಮಾನ್ಸೂನ್….ಆದರೆ

ನವದೆಹಲಿ: ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು (ಮಾನ್ಸೂನ್‌) ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ ಈ ಸಲ ಒಂದು ವಾರ ತಡವಾಗಿ ಜೂನ್‌ ೮ರಂದು ಕೇರಳ ಪ್ರವೇಶಿಸಿದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು … Continued

2023ಕ್ಕೆ ಭಯಾನಕ ಪರಮಾಣು ದುರಂತ, ಸೌರ ಚಂಡಮಾರುತದಿಂದ ಹಾನಿ, ವಿನಾಶಕಾರಿ ಜೈವಿಕ ಶಸ್ತ್ರಾಸ್ತ್ರ ಬಳಕೆ…: ಬಾಬಾ ವಂಗಾ ನುಡಿದ ಭಯಾನಕ ಭವಿಷ್ಯ…!

ಅತೀಂದ್ರಿಯ ಶಕ್ತಿ ಹೊಂದಿದ್ದಾರೆ ಎಂದು ನಂಬಲಾದ ಬಲ್ಗೇರಿಯಾದ ಕಣ್ಣಿಲ್ಲದ ಮಹಿಳೆ ಬಾಬಾ ವಂಗಾ ಭವಿಷ್ಯವಾಣಿಗಳಿಗೆ ಮಾತ್ರವಲ್ಲ, ಅದರ ನಿಖರತೆಗೂ ಹೆಸರುವಾಸಿಯಾಗಿದ್ದಾರೆ. ಒಟ್ಟೋಮನ್ ಸಾಮ್ರಾಜ್ಯದ ಸಮಯದಲ್ಲಿ ಜನಿಸಿದ ಬಾಬಾ ವಂಗಾ, ವಿಶ್ವ ಇತಿಹಾಸದಲ್ಲಿ ಕೆಲವು ದೊಡ್ಡ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ ಎಂದು ನಂಬಲಾಗಿದೆ. ಅವರು ಅವರು 1996 ರಲ್ಲಿ ನಿಧನರಾದರು. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದು ಕರೆಯಲ್ಪಡುವ … Continued

ರೆಪೊ ದರ ಬದಲಾವಣೆ ಮಾಡದೆ ಹಾಗೆಯೇ ಇರಿಸಿದ ಆರ್‌ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು ರೆಪೋ ದರವನ್ನು ಬದಲಾವಣೆ ಮಾಡದೇ 6.5 ಪ್ರತಿಶತದಲ್ಲಿಯೇ ಇರಿಸಲು ನಿರ್ಧರಿಸಿದೆ ಎಂದು ಆರ್​ಬಿಐ ಗವರ್ನರ್​ ಶಕ್ತಿಕಾಂತ ದಾಸ್​ ಹೇಳಿದ್ದಾರೆ. ಹಣಕಾಸು ನೀತಿ ಸಮಿತಿ (ಎಂಪಿಸಿ) ನೀತಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು. ಇದರಿಂದಾಗಿ ಸ್ಥಾಯಿ ಠೇವಣಿ ಸೌಲಭ್ಯ 6.25 … Continued

ಸರ್ಕಾರದ ಅಚ್ಚರಿಯ ನಿರ್ಧಾರ : ಬಿಡಿಎ-ಇತರ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ​ ಐಎಎಸ್‌ ಅಧಿಕಾರಿ ನೇಮಕ…!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್​​ನ ಕೆಲ ಶಾಸಕರಿಗೆ … Continued

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡಗಡೆ ಮಾಡಿದೆ. ಭೌತಿಕ ಅರ್ಜಿ ಸಲ್ಲಿಕೆ ಮಾಡುವುದರ ಬಗ್ಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ … Continued

ಶಾಕಿಂಗ್‌.. : ಲಿವ್‌ ಇನ್‌ ಪಾರ್ಟ್ನರಳನ್ನು ಕೊಂದು, ಮರ ಕತ್ತರಿಸುವ ಕಟರ್‌ ನಿಂದ ದೇಹ ತುಂಡು ಮಾಡಿ ಕುಕ್ಕರ್‌ನಲ್ಲಿ ಕುದಿಸಿದ ವ್ಯಕ್ತಿ…!

ಮುಂಬೈ : ಮುಂಬೈನ ಮೀರಾ ರೋಡ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ 56 ವರ್ಷದ ವ್ಯಕ್ತಿಯನ್ನು ತನ್ನ ಲಿವ್-ಇನ್ ಸಂಬಂಧದಲ್ಲಿದ್ದ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಆ ವ್ಯಕ್ತಿ ತನ್ನ ಸಂಗಾತಿಯ ದೇಹವನ್ನು ಮರ ಕಡಿಯುವ ಕಟರ್‌ನಿಂದ ಕತ್ತರಿಸಿದ್ದಾನೆ ಮತ್ತು ಆಕೆಯ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ್ದಾನೆ ಎಂದು ಪೊಲೀಸ್ … Continued

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ : ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ … Continued

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕಿ-ವಾಚಕಿ ಗೀತಾಂಜಲಿ ಅಯ್ಯರ್ ನಿಧನ

ನವದೆಹಲಿ: ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ಬುಧವಾರ ನಿಧನರಾಗಿದ್ದಾರೆ. ಅವರು ದೇಶದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದರು. ಅವರು 1971 ರಲ್ಲಿ ದೂರದರ್ಶನ ಸೇರಿದರು ಮತ್ತು ನಾಲ್ಕು ಬಾರಿ ಅತ್ಯುತ್ತಮ ನಿರೂಪಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋಲ್ಕತ್ತಾದ ಲೊರೆಟೊ ಕಾಲೇಜಿನಿಂದ ಪದವಿ ಪಡೆದ ಅಯ್ಯರ್ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಪಡೆದರು. ಅವರು … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued