ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued

ಸರ್ಕಾರದ ‘ಉಚಿತ ವಿದ್ಯುತ್ʼ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಇಂದು ಸೋಮವಾರಾ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. ಗೃಹ … Continued

ಎನ್‌ಐಆರ್‌ ಎಫ್‌ 2023 ಶ್ರೇಯಾಂಕ: ಒಟ್ಟಾರೆ ವಿಭಾಗದಲ್ಲಿ ಐಐಟಿ ಮದ್ರಾಸಿಗೆ ಅಗ್ರಸ್ಥಾನ, ಬೆಂಗಳೂರು ಐಐಎಸ್‌ ಸಿಗೆ 2ನೇ ಸ್ಥಾನ ; ಸಂಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಎನ್‌ಐಆರ್‌ಎಫ್‌ (NIRF ) 2023ರ ಶ್ರೇಯಾಂಕಗಳನ್ನು ಸೋಮವಾರ (ಜೂನ್ 5) ಬಿಡುಗಡೆ ಮಾಡಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಈ ವರ್ಷವೂ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಲೂರಿನ ಭಾರತಿಯ ವಿಜ್ಞಾನ ಸಂಸ್ಥೆ (IISc) ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಐಐಟಿ (IIT) ದೆಹಲಿ ಮೂರನೇ ಸ್ಥಾನದಲ್ಲಿದೆ. ಐಐಟಿ ಮದ್ರಾಸ್ 86.69% … Continued

ಸಮಯಕ್ಕೆ ಸರಿಯಾಗಿ ಬಾರದ ಡಿಸಿಎಂ ಶಿವಕುಮಾರ: ಸಭೆಯಿಂದ ನಿರ್ಗಮಿಸಿದ ಐವರು ಬಿಜೆಪಿ ಶಾಸಕರು

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಕರೆದಿದ್ದ ಸರ್ವ ಪಕ್ಷಗಳ ಸಭೆಯಿಂದ ಕೆಲ ಬಿಜೆಪಿ ಶಾಸಕರು ಹೊರನಡೆದಿದ್ದಾರೆ. ಸೋಮವಾರ 11 ಗಂಟೆಗೆ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಈ ಸಭೆಗೆ ಬಿಜೆಪಿ ಶಾಸಕರು ಆಗಮಿಸಿದ್ದರು, ಮಾಜಿ ಸಚಿವ ಅಶ್ವತ್ಥ ನಾರಾಯಣ, … Continued

ಮಧ್ಯರಾತ್ರಿ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಕುಸ್ತಿಪಟುಗಳು: ಕಾನೂನು ಕ್ರಮಕ್ಕೆ ಒತ್ತಾಯ

ನವದೆಹಲಿ: ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾನುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಭಾನುವಾರ ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಈ ಸಭೆಯಲ್ಲಿ … Continued

ದೆಹಲಿ ಮದ್ಯ ನೀತಿ ಹಗರಣ: ಇ.ಡಿ. ಪ್ರಕರಣದಲ್ಲಿ ಮನೀಶ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಪತ್ನಿಯ ವೈದ್ಯಕೀಯ ಸ್ಥಿತಿಯ ಹಿನ್ನೆಲೆಯಲ್ಲಿ ಸಿಸೋಡಿಯಾ ಆರು ವಾರಗಳ ಮಧ್ಯಂತರ ಜಾಮೀನು ಕೋರಿದ್ದರು. ಸೀಮಾ ಸಿಸೋಡಿಯಾ ಅವರನ್ನು ಜೂನ್ 3 ರಂದು ಶನಿವಾರ … Continued

ಜುಲೈ 7ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. … Continued

ಹೆಸರಾಂತ ಧಾರಾವಾಹಿ ‘ಮಹಾಭಾರತʼದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ಇನ್ನಿಲ್ಲ….

ಮುಂಬೈ: ಹಿರಿಯ ನಟ ಗುಫಿ ಪೈಂಟಲ್ ಅವರು ಸೋಮವಾರ ಬೆಳಿಗ್ಗೆ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. 1980ರ ದಶಕದ ಬಿ.ಆರ್. ಚೋಪ್ರಾ ಅವರ ಮಹಾಭಾರತ ಟಿವಿ ಧಾರಾವಾಹಿಯಲ್ಲಿ ಶಕುನಿ ಮಾಮಾ ಪಾತ್ರದಲ್ಲಿನ ನಟನೆಗೆ ದೇಶಾದ್ಯಂತ ಮನೆಮಾತಾಗಿದ್ದ ಗುಫಿ ಪೈಂಟಲ್‌ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಸೋಮವಾರ ಮುಂಬೈನಲ್ಲಿ ನಿಧನರಾದರು. “ದುರದೃಷ್ಟವಶಾತ್, … Continued

ಇನ್ನೂ ಕೇರಳಕ್ಕೆ ಬಾರದ ನೈಋತ್ವ ಮಾನ್ಸೂನ್‌

ನವದೆಹಲಿ: ಭಾನುವಾರ ಕೇರಳಕ್ಕೆ ಮಾನ್ಸೂನ್‌ ಆಗಮಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆಗಮಿಸಲಿಲ್ಲ ಹಾಗೂ ಭಾರತ ಹವಾಮಾನ ಇಲಾಖೆಯು ಮಾನ್ಸೂನ್‌ ಕೇರಳಕ್ಕೆ ಆಗಮಿಸುವುದು ಇನ್ನೂ ಮೂರರಿಂದ ನಾಲ್ಕು ದಿನಗಳು ವಿಳಂಬವಾಗಬಹುದು ಎಂದು ಹೇಳಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಸುಮಾರು ಏಳು ದಿನಗಳ ಪ್ರಮಾಣಿತ ವಿಚಲನದೊಂದಿಗೆ ಕೇರಳದ ಮೇಲೆ ಪ್ರಾರಂಭವಾಗುತ್ತದೆ. ಭಾರತೀಯ ಹವಾಮಾನ ಇಲಾಖೆ … Continued

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ

ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಷ ಅವರ ಪುತ್ರ ಅಭಿಷೇಕ – ಅವಿವಾ ಬಿಡಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರ ಸಮ್ಮುಖದಲ್ಲಿ, ಸ್ನೇಹಿತರ ಮುಂದೆ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಬೆಂಗಳೂರಿನ ಮಾಣಿಕ್ಯ ವಜ್ರ ಮಂಟಪದಲ್ಲಿ ವಿವಾಹ ಶಾಸ್ತ್ರ ನೆರವೇರಿತು. ಮದುವೆ ಸಮಾರಂಭಕ್ಕೆ ಸೂಪರ್‌ ಸ್ಟಾರ್‌ ರಜಿನಿಕಾಂತ್‌, ನಟ ಯಶ್‌, ನಟಿ ಸುಹಾಸಿನಿ, ಟಾಲಿವುಡ್‌ ನಟರಾದ ಮೋಹನ್‌ … Continued