ತೆರೆದ ಮೈದಾನದಲ್ಲಿ ಆಕಳು ಕರುವನ್ನು ಹಿಡಿದ ಹುಲಿ : ಮುಂದಿನ ಘಟನೆಗೆ ದಂಗು ಬಡಿದ ಇಂಟರ್ನೆಟ್ | ವೀಕ್ಷಿಸಿ

ಕಾಡು ಪ್ರಾಣಿಗಳು ಮಾನವನ ಆವಾಸಸ್ಥಾನಗಳಿಗೆ ನುಗ್ಗಿದ ಘಟನೆಗಳು ಈ ಹಿಂದೆ ಹಲವಾರು ಬಾರಿ ವರದಿಯಾಗಿವೆ ಇದೀಗ ಇಂತಹದ್ದೇ ಒಂದು ಘಟನೆಯಲ್ಲಿ ಹುಲಿಯೊಂದು ಬಯಲಿಗೆ ನುಗ್ಗಿ ದನದ ಮೇಲೆ ದಾಳಿ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಸಾಂತ ನಂದಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ, ಹುಲಿಯೊಂದು ಹಸುಗಳ ಗುಂಪನ್ನು … Continued

ಜಾತಿ ಗಣತಿ: ಬಿಜೆಪಿ ರಾಜಕೀಯ ಬೂಟಾಟಿಕೆ ಬಹಿರಂಗ-ಕಾಂಗ್ರೆಸ್ ಟೀಕೆ

ಹುಬ್ಬಳ್ಳಿ: ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸುತ್ತಿದೆ. ಇದನ್ನು ತಾವೇ ಸ್ಪಷ್ಟಪಡಿಸುವುದರ ಜೊತೆಗೆ ತನ್ನ ರಾಜಕೀಯ ಬೂಟಾಟಿಕೆಯನ್ನೂ ತಾನೇ ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾದ ವಸಂತ ಲದವಾ ಟೀಕಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗಾಗಿ ೨೦೧೦ ರಂದು ಸಂಸತ್ತಿನಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದಿತ್ತು. … Continued

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಐಎಎಫ್ ವಿಮಾನಗಳು, ನೌಕಾಪಡೆಯ ಹಡಗು ಸನ್ನದ್ಧ : ಸರ್ಕಾರ

ನವದೆಹಲಿ : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಎರಡು C-130s ವಿಮಾನಗಳು ಮತ್ತು ನೌಕಾಪಡೆಯ ಹಡಗು ಐಎಸ್‌ಎಸ್‌ (INS) ಸುಮೇಧಾ ಸ್ಟ್ಯಾಂಡ್‌ ಬೈನಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಭಾನುವಾರ ತಿಳಿಸಿದೆ. ಸಚಿವಾಲಯವು ತನ್ನ ಇತ್ತೀಚಿನ ಹೇಳಿಕೆಯಲ್ಲಿ ಭಾರತವು ಸಂಕೀರ್ಣ ಭದ್ರತಾ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಮತ್ತು … Continued

ದಕ್ಷಿಣ ಭಾರತದ ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ

ಹೈದರಾಬಾದ್ : ದಕ್ಷಿಣ ಭಾರತದ ಹಿರಿಯ  ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.  71 ವರ್ಷದ ನಟನನ್ನು ಎಐಜಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಬಹು ಅಂಗಾಂಗದ ತೊಂದರೆಯಿಂದ ನಟನ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ. ಕೆಲವು ವಾರಗಳ ಹಿಂದೆ, ಹಿರಿಯ ನಟ ಶರತ್‌ ಬಾಬು ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ … Continued

ಒಸಿಐ ಮಾನ್ಯತೆ ರದ್ದತಿ ಪ್ರಕರಣ : ನಟ ಚೇತನಗೆ ಷರತ್ತುಬದ್ಧ ರಿಲೀಫ್‌ ನೀಡಿದ ಹೈಕೋರ್ಟ್

ಬೆಂಗಳೂರು: ಒಸಿಐ (ಸಾಗರೋತ್ತರ ಭಾರತೀಯ ಪ್ರಜೆ) ಮಾನ್ಯತೆ ರದ್ದಾದ ಹಿನ್ನೆಲೆಯಲ್ಲಿ ಭಾರತದಿಂದ ಗಡೀಪಾರಾಗುವ ಭೀತಿಯಲ್ಲಿದ್ದ ನಟ ಚೇತನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ. ಪ್ರಕರಣದ ವಾಸ್ತವಾಂಶ ಮತ್ತು ಸಂದರ್ಭಗಳನ್ನು ಗಮನಿಸಿ ಮುಂದಿನ ವಿಚಾರಣೆ ನಡೆಯುವ ಜೂನ್‌ 2ರ ವರೆಗೆ ಒಸಿಐ ಕಾರ್ಡ್‌ಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ … Continued

ಇಲ್ಲಿಯೇ ತಿನ್ನುತ್ತೇವೆ…ಇಲ್ಲಿಯೇ ಮಲಗುತ್ತೇವೆ…”: ದೆಹಲಿಯಲ್ಲಿ ಮತ್ತೆ ದೇಶದ ಅಗ್ರಮಾನ್ಯ ಕುಸ್ತಿಪಟುಗಳ ಪ್ರತಿಭಟನೆ

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಇತರ ತರಬೇತುದಾರರ ವಿರುದ್ಧ ಪ್ರತಿಭಟನೆ ನಡೆಸಿದ್ದ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ಹೊಸ ಪೊಲೀಸ್ ದೂರಿನೊಂದಿಗೆ ದೆಹಲಿಯ ಜಂತರ್ ಮಂತರ್‌ಗೆ ಪ್ರತಿಭಟನೆಗೆ ಮರಳಿದ್ದಾರೆ. ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ಬೀದರ: ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿದ ಘಟನೆ ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಯುವಕನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಎಂಬ ಯುವಕ ಭಾಲ್ಕಿ ಪಟ್ಟಣದ ಇಶಾನ್ … Continued

173 ವರ್ಷಗಳಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾದ ವರ್ಷಗಳಲ್ಲಿ 2022ಕ್ಕೆ 5ನೇ ಸ್ಥಾನ, 2023 ಇನ್ನೂ ಬಿಸಿಯಾಗಿರಬಹುದು: ವರದಿ

ನವದೆಹಲಿ: 2022ರಲ್ಲಿ ಅತಿಹೆಚ್ಚು ತಾಪಮಾನ ದಾಖಲಾಗಿದ್ದು, ಇದು ಜಾಗತಿಕವಾಗಿ ಅತಿಹೆಚ್ಚು ಸರಾಸರಿ ಉಷ್ಣಾಂಶ ದಾಖಲಾದ ವರ್ಷಗಳ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ವರದಿ ಹೇಳಿದೆ. 2022ರಲ್ಲಿ ಜಾಗತಿಕ ಸರಾಸರಿ ಉಷ್ಣಾಂಶಕ್ಕಿಂತ 1.15 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ಸರಾಸರಿ ಉಷ್ಣಾಂಶ ದಾಖಲಾಗಿದೆ. 1850ರಿಂದ ದಾಖಲಾಗಿರುವ ಜಾಗತಿಕ ಉಷ್ಣಾಂಶದ ದತ್ತಾಂಶಗಳ ಪ್ರಕಾರ … Continued

ಬೆಳ್ಳಿ ಬಳಸಿ ತಯಾರಿಸಿದ 100 ರೂಪಾಯಿ ಮುಖಬೆಲೆಯ ಹೊಸ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ : ಈ ನಾಣ್ಯದ ವಿಶೇಷತೆ ಏನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಾನುಲಿ ಕಾರ‍್ಯಕ್ರಮ ‘ಮನ್‌ ಕಿ ಬಾತ್‌’ನ 100 ಸಂಚಿಕೆಗಳು ಏ.30ರಂದು ಪೂರ್ಣಗೊಳ್ಳಲಿವೆ. ಇದರ ನೆನಪಿಗಾಗಿ 100 ರೂಪಾಯಿ ವಿಶೇಷ ಹೊಸ ನಾಣ್ಯ ಬಿಡುಗಡೆಯಾಗಲಿದೆ. 20 ರೂಪಾಯಿ ನಾಣ್ಯವು ಅತಿ ಹೆಚ್ಚು ಮುಖಬೆಲೆಯ ಚಲಾವಣೆಯಲ್ಲಿರುವ ನಾಣ್ಯವಾಗಿತ್ತು. ಆದರೆ ಕೆಲವೇ ದಿನಗಳಲ್ಲಿ 100 ರೂಪಾಯಿ ನಾಣ್ಯ ಸಹ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ … Continued

ಬೆಂಗಳೂರು ಶಿವಾಜಿನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿ ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ‌ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇಷ್ಟು ದಿನ ವಿದೇಶದಲ್ಲಿ ನೆಲೆಸಿದ್ದ ಜಫರ್ ಅಲಿ ಅವರು ಇತ್ತಿಚಿಗಷ್ಟೇ ಬೆಂಗಳೂರಿಗೆ ಹಿಂತಿರುಗಿದ್ದರು. ಜಫರ್ ಅಲಿ ಅವರ ಹೆಸರು ಯಾವ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇಲ್ಲ. ಹೀಗಾಗಿ ಆದ್ದರಿಂದ … Continued