ಶೀಘ್ರದಲ್ಲೇ ಭಾರತದ ರೂಪಾಯಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ವ್ಯಾಪಾರ: ಪಿಯೂಷ್ ಗೋಯಲ್

ರಾಜಕೋಟ್: ವಿವಿಧ ದೇಶಗಳ ಹಲವಾರು ಬ್ಯಾಂಕ್‌ಗಳು ಭಾರತೀಯ ಬ್ಯಾಂಕ್‌ಗಳಲ್ಲಿ ವಿಶೇಷ ವೋಸ್ಟ್ರೋ ಖಾತೆಗಳನ್ನು ತೆರೆಯುತ್ತಿರುವುದರಿಂದ ವ್ಯಾಪಾರಿಗಳು ಶೀಘ್ರದಲ್ಲೇ ಭಾರತೀಯ ಕರೆನ್ಸಿ ರೂಪಾಯಿಯಲ್ಲಿ ವಿದೇಶಿ ವ್ಯಾಪಾರವನ್ನು ಇತ್ಯರ್ಥಪಡಿಸಲು ಸಾಧ್ಯವಾಗುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಶನಿವಾರ ಭರವಸೆ ವ್ಯಕ್ತಪಡಿಸಿದ್ದಾರೆ. ಯುಕೆ, ಸಿಂಗಾಪುರ ಮತ್ತು ನ್ಯೂಜಿಲೆಂಡ್ ಸೇರಿದಂತೆ 18 ದೇಶಗಳ ಕರೆಸ್ಪಾಂಡೆಂಟ್ ಬ್ಯಾಂಕ್‌ಗಳ ವಿಶೇಷ … Continued

ಕನ್ನಡ ಧಾರಾವಾಹಿಯ ಜನಪ್ರಿಯ ನಟ ಸಂಪತ್​ ಜಯರಾಮ ಆತ್ಮಹತ್ಯೆ …!

ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದ ನಟ ಸಂಪತ್ ಜಯರಾಮ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಶನಿವಾರ (ಏಪ್ರಿಲ್‌ 22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನಟ … Continued

ಪರಾರಿಯಾದ 36 ದಿನಗಳ ನಂತರ ಪೊಲೀಸರ ಮುಂದೆ ಶರಣಾದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ; ಬಂಧನ

ನವದೆಹಲಿ: ಮಾರ್ಚ್ 18 ರಿಂದ ಪರಾರಿಯಾಗಿದ್ದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಇಂದು, ಭಾನುವಾರ ಮೊಗಾದಲ್ಲಿ ಪಂಜಾಬ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನವನ್ನು ದೃಢೀಕರಿಸಿದ ಪಂಜಾಬ್ ಪೊಲೀಸರು ಶಾಂತಿಯನ್ನು ಕಾಪಾಡುವಂತೆ ಮತ್ತು ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಿಗೆ ಕೇಳಿಕೊಂಡಿದ್ದಾರೆ. “ಅಮೃತಪಾಲ್ ಸಿಂಗ್‌ ನನ್ನು ಪಂಜಾಬ್‌ನ ಮೋಗಾದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ವಿವರಗಳನ್ನು ಪಂಜಾಬ್ … Continued

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು? : ಮಲ್ಲಿಕಾರ್ಜುನ ಖರ್ಗೆ ಕೊಟ್ಟ ಉತ್ತರ ಹೀಗಿದೆ….

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಶನಿವಾರ ಮಾತನಾಡಿದ್ದಾರೆ. ಇಂಡಿಯಾ ಟುಡೇ ಕರ್ನಾಟಕ ದುಂಡುಮೇಜು- 2023 (ndia Today Karnataka Roundtable 2023) ರಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆಯ ನಂತರ, ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಅಥವಾ ಆ ವ್ಯಕ್ತಿಯನ್ನು ಬೆಂಬಲಿಸುತ್ತಾರೆ ಎಂಬುದನ್ನು … Continued

ಕುಮಾರಸ್ವಾಮಿಗೆ ಅನಾರೋಗ್ಯ; ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆ ಹಿನ್ನೆಲೆ ಅವರು ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದಾರೆ. ನಿರಂತರ ಕಾರ್ಯಕ್ರಮಗಳ ಒತ್ತಡದಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದೆ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ ಆಸ್ಪತ್ರೆಗೆ … Continued

ಜೈಶಂಕರ ಪೋನ್‌ ಕರೆ ಮಾಡಿದ ನಂತರ ಯುದ್ಧ ಪೀಡಿತ ಸುಡಾನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸೌದಿ ಅರೇಬಿಯಾ

ನವದೆಹಲಿ: ಹಿಂಸಾಚಾರ ಪೀಡಿತ ದೇಶವಾದ ಸುಡಾನ್‌ನಿಂದ ಭಾರತೀಯರು ಮತ್ತು ಇತರ ರಾಷ್ಟ್ರಗಳ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸೌದಿ ಅರೇಬಿಯಾ ಶನಿವಾರ ಪ್ರಕಟಿಸಿದೆ. ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿಕೆಯಲ್ಲಿ, “ಸುಡಾನ್ ಗಣರಾಜ್ಯದಿಂದ ಸ್ಥಳಾಂತರಿಸಲ್ಪಟ್ಟ ನಾಗರಿಕರ ಸುರಕ್ಷಿತ ಆಗಮನ ಘೋಷಿಸಲು ನಾವು ಸಂತೋಷಪಡುತ್ತೇವೆ. ಸಶಸ್ತ್ರ ಪಡೆಗಳ ವಿವಿಧ ವಿಭಾಗಗಳ ಬೆಂಬಲದೊಂದಿಗೆ ರಾಯಲ್ ಸೌದಿ ನೌಕಾ … Continued

ಉದ್ಯೋಗ ಕಡಿತದ ನಡುವೆ 1,854 ಕೋಟಿ ರೂ. ವೇತನ ಪಡೆದ ಗೂಗಲ್ ಮಾತೃ ಕಂಪನಿ ಆಲ್ಫಾಬೆಟ್‌ ಸಿಇಒ ಸುಂದರ್ ಪಿಚೈ…!

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಸೆಕ್ಯುರಿಟೀಸ್ ಫೈಲಿಂಗ್ ಪ್ರಕಾರ ಆಲ್ಫಾಬೆಟ್ ಸಿಇಒ ಸುಂದರ ಪಿಚೈ ಅವರು 2022 ರಲ್ಲಿ ಸರಿಸುಮಾರು $226 ಮಿಲಿಯನ್ (ಅಂದಾಜು 1,854 ಕೋಟಿ ರೂ.) ಒಟ್ಟು ವೇತನ ಪಡೆದಿದ್ದಾರೆ. ಈ ಅಂಕಿ ಅಂಶವು ಆಲ್ಫಾಬೆಟ್ ಮಧ್ಯಮ ಕ್ರಮಾಂಕದ ಉದ್ಯೋಗಿಗಳು ಗಳಿಸಿದ ಸರಾಸರಿ ವೇತನಕ್ಕಿಂತ 800 ಪಟ್ಟು ಹೆಚ್ಚು ಎಂದು ಹೇಳಲಾಗಿದೆ. ಸುಂದರ ಪಿಚೈ … Continued

ದ್ವಿತೀಯ ಪಿಯುಸಿ ಪರೀಕ್ಷೆ : ಧಾರವಾಡದ ಅರ್ಜುನ ಕಾಲೇಜು ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜು ನೂರಕ್ಕೆ ೧೦೦ ಫಲಿತಾಂಶ ಪಡೆದಿದೆ. ವಿದ್ಯಾರ್ಥಿನಿ ಪ್ರಜಾ ನಾಯಕ ಅವರು ೬೦೦ ಕ್ಕೆ ೫೭೬ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾತ್ವಿಕ ಹೆಗಡೆ (೫೭೫ ಅಂಕಗಳು), ಕಿರಣಕುಮಾರ ಮಡಿವಾಳ (೫೭೦ ಅಂಕಗಳು), ಸವಿತ್ರು … Continued

ಸತ್ಯ ಹೇಳಿದ್ದಕ್ಕೆ ಬೆಲೆ ತೆರಬೇಕಾಯ್ತು… ಆದರೆ …”: ದೆಹಲಿ ಬಂಗಲೆ ಖಾಲಿ ಮಾಡಿದ ನಂತರ ರಾಹುಲ್ ಗಾಂಧಿ

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಶನಿವಾರ ನವದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದ ಬಳಿಕ ಮಾತನಾಡಿದ ರಾಹುಲ್‌ ಗಾಂಧಿ ಸತ್ಯ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ. 2005 ರಿಂದ ರಾಹುಲ್‌ ಗಾಂಧಿ ಅವರು, 12 ತುಘಲಕ್ ಲೇನ್‌ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಅಪರಾಧಿ ಎಂದು … Continued

ದ್ವಿತೀಯ ಪಿಯುಸಿ ಪರೀಕ್ಷೆ : ಸತತ ಮೂರನೇ ಬಾರಿಗೆ ನೂರಕ್ಕೆ ೧೦೦ ಫಲಿತಾಂಶ ಪಡೆದ ಕುಮಟಾ ಸರಸ್ವತಿ ಪಿಯು ಕಾಲೇಜು

ಕುಮಟಾ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜ್‌ ಪ್ರತಿಶತ ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ರಂಜನಾ ಮಡಿವಾಳ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೯ ನೇ ಸ್ಥಾನ ಪಡೆದಿದ್ದಾಳೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶ್ರೀನಂದಾ … Continued