ಈ ವರ್ಷ 10 ಲಕ್ಷಕ್ಕಿಂತಲೂ ಹೆಚ್ಚು ಭಾರತೀಯರಿಗೆ ವೀಸಾ ನೀಡಲಿದೆ ಅಮೆರಿಕ

ವಾಷಿಂಗ್ಟನ್: ಈ ವರ್ಷ ಭಾರತೀಯರಿಗೆ ಅಮೆರಿಕವು 10 ಲಕ್ಷಕ್ಕಿಂತಲೂ ಹೆಚ್ಚು ವೀಸಾಗಳನ್ನು ನೀಡುವ ಹಾದಿಯಲ್ಲಿ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬೇಸಿಗೆಯಲ್ಲಿ ಅಮೆರಿಕ ಅಧ್ಯಕ್ಷ ಬೈಡನ್‌ ಆಡಳಿತವು ಈ ಶರತ್ಕಾಲದಲ್ಲಿ ಕಾಲೇಜುಗಳು ಆರಂಭವಾಗುವ ಮೊದಲು ಎಲ್ಲಾ ಭಾರತೀಯರಿಗೆ ವಿದ್ಯಾರ್ಥಿ ವೀಸಾಗಳನ್ನು ಪ್ರಕ್ರಿಯೆಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ದಕ್ಷಿಣ ಮತ್ತು ಮಧ್ಯ ಏಷ್ಯಾದ … Continued

ಬಿಜೆಪಿ ತೊರೆದ ಮತ್ತೊಬ್ಬ ನಾಯಕಿ : ಸಚಿವ ಆನಂದ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ಸಿಗೆ ಸೇರ್ಪಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಹಾಗೂ ಸಚಿವ ಆನಂದ್ ಸಿಂಗ್ ಸಹೋದರಿ ಬಿಎಲ್ ರಾಣಿ ಸಂಯುಕ್ತ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ್ದು, ಇಂದು, ಶನಿವಾರ (ಏ.22) ಕಾಂಗ್ರೆಸ್ಸಿಗೆ ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ, ಶುಕ್ರವಾರ ರಾತ್ರಿ ಕಾಂಗ್ರೆಸ್‌ ಕರ್ನಾಟಕ … Continued

2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ:  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯ ಸಂಸದರಾಗಿ ಅನರ್ಹಗೊಂಡ ನಂತರ ಗಡುವಿನ ಕೊನೆಯ ದಿನವಾದ ಇಂದು, ಶನಿವಾರ ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಿಗ್ಗೆಯಿಂದ ಎರಡು ಬಾರಿ ಬಂಗಲೆಗೆ … Continued

ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ ಬಿ.ವಿ. ವಿರುದ್ಧ ಕಿರುಕುಳ ಆರೋಪದ ನಂತರ ಅಸ್ಸಾಂ ಯುವ ಕಾಂಗ್ರೆಸ್ ಮುಖ್ಯಸ್ಥೆ ಅಂಕಿತಾ ದತ್ತಾ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಶನಿವಾರ ಅಸ್ಸಾಂ ರಾಜ್ಯದ ಯುವ ಕಾಂಗ್ರೆಸ್ (ಎಪಿವೈಸಿ) ಅಧ್ಯಕ್ಷೆ ಅಂಗಿತಾ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಅವರ “ಪಕ್ಷ ವಿರೋಧಿ ಚಟುವಟಿಕೆ” ಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಭಾರತೀಯ ಯುವ ಕಾಂಗ್ರೆಸ್ … Continued

ಮೇ ಎರಡನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಾಧ್ಯತೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್‌ 30ರಿಂದ ಏಪ್ರಿಲ್‌ 15ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿಯಿತು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. … Continued

ಸವದತ್ತಿ ಯಲ್ಷಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಗೆ ರಿಲೀಫ್ : ನಾಮಪತ್ರ ಅಂಗೀಕಾರ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ನಾಮಪತ್ರದಲ್ಲಿ ಗೊಂದಲ ಬಗೆಹರಿದಿದೆ ಹಾಗೂ ಅವರ ನಾಮಪತ್ರ ಅಂಗೀಕಾರವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿತ್ತು. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ … Continued

ಟ್ವಿಟರ್‌ಗೆ ಈಗ ಬ್ಲೂ ಸ್ಕೈ ಸವಾಲು : ಆಂಡ್ರಾಯ್ಡ್ ಅಪ್ಲಿಕೇಶನಿನಲ್ಲಿ ಬ್ಲೂ ಸ್ಕೈ ಪ್ರಾರಂಭಿಸಿದ ಜ್ಯಾಕ್ ಡಾರ್ಸೆ…!

ಟ್ವಿಟರ್‌ ಸಹ-ಸಂಸ್ಥಾಪಕ ಮತ್ತು ಮಾಜಿ ಟ್ವಿಟರ್ ಸಿಇಒ ಜ್ಯಾಕ್ ಡಾರ್ಸೆ ಅವರು ಟ್ವಿಟರ್‌ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ಗೆ ಪರ್ಯಾಯವಾಗಿ ಬ್ಲೂ ಸ್ಕೈ ಎಂಬ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಆಂಡ್ರಾಯ್ಡ್‌ನಲ್ಲಿ ಅನಾವರಣಗೊಳಿಸಿದ್ದಾರೆ ಎಂದು ವರದಿಯಾಗಿದೆ. ನಾವು AT ಪ್ರೋಟೋಕಾಲ್ ಅನ್ನು ನಿರ್ಮಿಸುತ್ತಿದ್ದೇವೆ, ಇದು ಸಾಮಾಜಿಕ ನೆಟ್‌ವರ್ಕಿಂಗ್‌ಗಾಗಿ ಹೊಸ ಅಡಿಪಾಯವನ್ನು ರಚಿಸುತ್ತಿದೆ, ಇದು ಪ್ಲಾಟ್‌ಫಾರ್ಮ್‌ಗಳಿಂದ ರಚನೆಕಾರರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ, ಡೆವಲಪರ್‌ಗಳಿಗೆ … Continued

ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ. ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ … Continued

ರಾಜ್ಯದಲ್ಲಿ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಧನಾತ್ಮಕ ಪ್ರಮಾಣ ಪ್ರಮಾಣ 3.52ರಷ್ಟಿದೆ. ದೈನಂದಿನ ಧನಾತ್ಮಕ ಪ್ರಮಾಣ … Continued

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನ ಟಿಕೆಟ್​​ ಹಗರಣ: ಆಂಧ್ರ ಎಂಎಲ್ಸಿ ಶೇಕ್ ಸಾಬ್ಜಿ ವಿರುದ್ಧ ವಂಚನೆ ಪ್ರಕರಣ ದಾಖಲು

ತಿರುಮಲ: ತಿರುಮಲ ಪೊಲೀಸರು ಶುಕ್ರವಾರ ಟಿಟಿಡಿ ವಿಜಿಲೆನ್ಸ್ ಇಲಾಖೆಯ ದೂರಿನ ಆಧಾರದ ಮೇಲೆ ಆಂಧ್ರ ಪ್ರದೇಶದ ವಿಧಾನ ಪರಿಷತ್‌ ಸದಸ್ಯ (ಶಿಕ್ಷಕರ ಕ್ಷೇತ್ರ) ಶೇಕ್ ಸಾಬ್ಜಿ ಮತ್ತು ಅವರ ಪಿಎ ವೇಣುಗೋಪಾಲ ಮತ್ತು ದೇಗರಾಜು ಎಂಬವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಸಾಬಿ ಅವರು ಇತ್ತೀಚೆಗೆ ಶಿಕ್ಷಕರ ಕ್ಷೇತ್ರದಿಂದ (ಏಲೂರು) ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. … Continued