2023ರ ವಿಶ್ವದ ಶ್ರೀಮಂತ ನಗರಗಳ ಪಟ್ಟಿಯಲ್ಲಿ ನ್ಯೂಯಾರ್ಕಿಗೆ ಅಗ್ರಸ್ಥಾನ ; ಭಾರತದ ಯಾವ ನಗರಗಳು ಈ ಪಟ್ಟಿಯಲ್ಲಿದೆ..

ನವದೆಹಲಿ: ಹೆನ್ಲಿ & ಪಾರ್ಟ್‌ನರ್ಸ್ ಮತ್ತು ನ್ಯೂ ವರ್ಲ್ಡ್ ವೆಲ್ತ್ ಪ್ರಕಟಿಸಿದ ಹೊಸ ವರದಿಯ ಪ್ರಕಾರ ನ್ಯೂಯಾರ್ಕ್ ನಗರವು ವಿಶ್ವದ ಅತ್ಯಂತ ಶ್ರೀಮಂತ ನಗರವಾಗಿ ಹೊರಹೊಮ್ಮಿದೆ. ನಂತರದ ಸ್ಥಾನಗಳಲ್ಲಿ ಟಾಪ್ ಜಪಾನ್‌ನ ಟೋಕಿಯೋ, ಅಮೆರಿಕಾದ ದ ಬೇ ಏರಿಯಾ, ಯುನೈಟೆಡ್ ಕಿಂಗ್‌ಡಮ್‌ನ ಲಂಡನ್‌, ಸಿಂಗಾಪುರ್, ಅಮೆರಿಕದ ಲಾಸ್ ಎಂಜಲೀಸ್, ಚೀನಾದ ಹಾಂಗ್‌ಕಾಂಗ್, ಬೀಜಿಂಗ್, ಶಾಂಘೈ ಹಾಗೂ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ (ಏಪ್ರಿಲ್‌ 21)ದಿಂದ ನಾಲ್ಕೈದು ದಿನಗಳ   ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ 21ರಿಂದ 25ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ  ಸಾಧಾರಣ ಮಳೆ ಬೀಳಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್‌ … Continued

2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ: ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿದ ಅಹಮದಾಬಾದ್ ನ್ಯಾಯಾಲಯ

21 ವರ್ಷಗಳ ನಂತರ, ಅಹಮದಾಬಾದ್‌ನ ನ್ಯಾಯಾಲಯವು 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತ್‌ನ ಮಾಜಿ ಸಚಿವೆ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ಗುರುವಾರ ಖುಲಾಸೆಗೊಳಿಸಿದೆ. ಗೋಧ್ರಾ ರೈಲು ದಹನ ಘಟನೆಯ ನಂತರ ಫೆಬ್ರವರಿ 28, 2002 ರಂದುಅಹಮದಾಬಾದ್‌ನ ನರೋಡಾ ಗ್ರಾಮದಲ್ಲಿ 11 ಜನರನ್ನು ಸಜೀವ ದಹಿಸಲಾಯಿತು. ಫೆಬ್ರವರಿ 27, 2002 ರಂದು, ಸಬರಮತಿ … Continued

ಪರೀಕ್ಷಾ ಹಾರಾಟದ ಸಮಯದಲ್ಲಿ ಬಿಲಿಯನೇರ್ ಎಲೋನ್‌ ಮಸ್ಕ್‌ ನ ಸ್ಟಾರ್‌ಶಿಪ್ ಬೃಹತ್‌ ರಾಕೆಟ್‌ ಸ್ಫೋಟ | ವೀಕ್ಷಿಸಿ

ಬಿಲಿಯನೇರ್ ಎಲೋನ್ ಮಸ್ಕ್ ಅವರ ಐಕಾನಿಕ್ ರಾಕೆಟ್ ಸ್ಟಾರ್‌ಶಿಪ್, ಚಂದ್ರ ಮತ್ತು ಮಂಗಳ ಮತ್ತು ಅದರಾಚೆಗೆ ಗಗನಯಾತ್ರಿಗಳನ್ನು ಕಳುಹಿಸಲು ವಿನ್ಯಾಸಗೊಳಿಸಲಾದ ಅತಿದೊಡ್ಡ ಮತ್ತು ಶಕ್ತಿಯುತವಾದ ರಾಕೆಟ್ ಗುರುವಾರ ಬಾಹ್ಯಾಕಾಶ ನೌಕೆಯ ಮೊದಲ ಪರೀಕ್ಷಾರ್ಥ ಹಾರಾಟದ ಸಮಯದಲ್ಲಿ ಸ್ಫೋಟಗೊಂಡಿದೆ. ಇದರ ನಂತರ ಮುಂದಿನ ಸ್ಟಾರ್‌ಶಿಪ್ ಪರೀಕ್ಷೆಯು ಕೆಲವೇ ತಿಂಗಳುಗಳಲ್ಲಿ ನಡೆಯಲಿದೆ ಎಂದು ಮಸ್ಕ್ ಹೇಳಿದ್ದಾರೆ. “ಸ್ಟಾರ್‌ಶಿಪ್‌ನ ಮೊದಲ … Continued

ಇಂಗ್ಲಿಷ್‌ನಲ್ಲಿ ಕೋರ್ಸ್‌ಗಳಿದ್ದರೂ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿ: ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸೂಚನೆ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ದೇಶಾದ್ಯಂತ ಎಲ್ಲ ವಿಶ್ವವಿದ್ಯಾಲಯಗಳಿಗೆ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಹೇಳಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಕೋರ್ಸ್ ನೀಡಲಾಗಿದ್ದರೂ, ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಗಳಲ್ಲಿ ಉತ್ತರಗಳನ್ನು ಬರೆಯುವ ಆಯ್ಕೆಯನ್ನು ನೀಡಬೇಕು ಎಂದು ಯುಜಿಸಿ ಹೇಳಿದೆ. ವಿಶ್ವವಿದ್ಯಾನಿಲಯಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಮೂಲ ಬರವಣಿಗೆಯ … Continued

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಯೋಧರು ಹುತಾತ್ಮ, ಗ್ರೆನೇಡ್‌ ಬಳಸಿರುವ ಸಾಧ್ಯತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಸೇನಾ ವಾಹನವು ಪೂಂಚ್ ಜಿಲ್ಲೆಯ ಭಿಂಬರ್ ಗಲಿಯಿಂದ ಸಾಂಗಿಯೋಟ್‌ಗೆ ತೆರಳುತ್ತಿದ್ದಾಗ ಅಪರಿಚಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಗುರುವಾರ ರಾಜೌರಿ ಸೆಕ್ಟರ್‌ನ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ … Continued

ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರ್‌ ನಿಲ್ದಾಣದಲ್ಲಿ ಅಮೃತ್‌ಪಾಲ್ ಸಿಂಗ್ ಪತ್ನಿಯನ್ನು ತಡೆದ ಅಧಿಕಾರಿಗಳು

ನವದೆಹಲಿ: ಪರಾರಿಯಾಗಿರುವ ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಹಾಗೂ ಖಾಲಿಸ್ತಾನೀ ಪ್ರತಿಪಾದಕ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮದಾಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಂಜಾಬ್ ಪೊಲೀಸರು ಅವರನ್ನು ತಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಮೃತಪಾಲ್ ಅವರ ಪತ್ನಿ ಮಧ್ಯಾಹ್ನದ ವಿಮಾನದಲ್ಲಿ ಲಂಡನ್‌ಗೆ ತೆರಳಲಿದ್ದರು. … Continued

ಚುನಾವಣೆ ಹೊತ್ತಲ್ಲೇ ಸಂಕಷ್ಟ:  ಡಿ.ಕೆ.ಶಿವಕುಮಾರ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇಲೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ … Continued

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್‌ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಬೆಳಗ್ಗೆ … Continued