ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ, ಈಶ್ವರಪ್ಪ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬುಧವಾರ ಬಿಡುಗಡೆಯಾಗಿದೆ. ಮಾಜಿ ಸಚಿವ ಹಾಗೂ ಕೆ.ಎಸ್. ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಚನ್ನಬಸಪ್ಪ ಎಂಬವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ. ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಚಿವ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದ 5ನೇ ಪಟ್ಟಿ ಬಿಡುಗಡೆ, ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ದಿಢೀರ್‌ ಬದಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷವು ಈ ಮೊದಲು ಮಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್‌ ಘೋಷಣೆ ಮಾಡಿತ್ತು. ಆದರೆ ಈಗ ದಿಢೀರ್‌ ಅವರ ಹೆಸರನ್ನು … Continued

ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ ಮಾಡ್ಯಾರ : ಕಾರಿಗೆ ಸೆಗಣಿ ಲೇಪಿಸಿ ತಂಪು ತಂಪು ʼಕೂಲ್‌ ಕೂಲ್‌ʼ ಆದ ವೈದ್ಯ | ವೀಕ್ಷಿಸಿ

ಸಾಗರ (ಮಧ್ಯಪ್ರದೇಶ) : ಬೇಸಿಗೆ ತಾಪಮಾನಕ್ಕೆ ಇಡೀ ದೇಶವೇ ತತ್ತರಿಸುತ್ತಿದೆ. ಮಹಾರಾಷ್ಟ್ರದಲ್ಲಿ ಬಿಸಿ ಅಲೆಗೆ 13 ಜನ ಮೃತಪಟ್ಟ ಘಟನೆಯೂ ನಡೆದಿದೆ. ಅನೇಕ ರಾಜ್ಯಗಳಲ್ಲಿ ಬಿಸಿಲಿನ ತಾಪದಿಂದಾಗಿ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಜನ ಸೆಖೆಯಿಂದ ತಪ್ಪಿಸಿಕೊಳ್ಳಲು ಹವಾನಿಯಂತ್ರಣಕ್ಕೆ(ಎಸಿ)ಮೊರೆ ಹೋಗುತ್ತಿದ್ದಾರೆ. ಆದರೆ ಬಹಳ ಹೊತ್ತು ಎಸಿ ಬಳಿ ಕುಳಿತುಕೊಂಡರೆ ಅನಾರೋಗ್ಯಕ್ಕೆ ಸಮಸ್ಯೆ ಕಾಡಬಹುದು. … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್‌ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ( JDS) ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 59 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಬುಧವಾರ ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದ ಅಯನೂರು ಮಂಜುನಾಥ ಅವರಿಗೂ ಟಿಕೆಟ್‌ ನೀಡಲಾಗಿದೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು ; ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು, ಬುಧವಾರ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಟಾರ್‌ ಪ್ರಚಾರಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. … Continued

ಜೆಡಿಎಸ್ ಸೇರ್ಪಡೆಯಾಗಿ ಬಿ.ಫಾರ್ಮ್‌ ಪಡೆದ ಆಯನೂರು ಮಂಜುನಾಥ

ಶಿವಮೊಗ್ಗ: ಬಿಜೆಪಿಗೆ ಗುಡ್‌ಬೈ ಹೇಳಿದ್ದ ಹಿರಿಯ ನಾಯಕ ಆಯನೂರು ಮಂಜುನಾಥ ಇಂದು, ಬುಧವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ರಾಜಕೀಯದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿ ತ್ಯಜಿಸಿದ್ದಾರೆ. ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್‌ನಿಂದ ಬಿ.ಫಾರ್ಮ್‌ … Continued

ಕರ್ನಾಟಕದಲ್ಲಿ ಮುಗಿಯದ ತಾಪ: ಇನ್ನೂ ಹೆಚ್ಚಲಿದೆ ತಾಪಮಾನ

ಬೆಂಗಳೂರು; ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ಯಾದಗಿರಿಯಲ್ಲಿ ಗರಿಷ್ಠ 42 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲಿಯೇ ಇದು ಅತಿಹೆಚ್ಚು ತಾಪಮಾನ ಎನಿಸಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ … Continued

ಧಾರವಾಡ: ಚಾಕುವಿನಿಂದ ಇರಿದು ಗ್ರಾಪಂ ಉಪಾಧ್ಯಕ್ಷನ ಹತ್ಯೆ

ಧಾರವಾಡ: ಗ್ರಾಮದ ಜಾತ್ರೆಯಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಬಿಜೆಪಿ ಯುವ ಮುಖಂಡ ಹಾಗೂ ಕೋಟೂರ ಗ್ರಾಪಂ ಉಪಾಧ್ಯಕ್ಷ ಪ್ರವೀಣ ಕಮ್ಮಾರ (36) ಎಂಬವರನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಗ್ರಾಮದ ಉಡಚಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ … Continued

ಈ ವರ್ಷವೇ ಚೀನಾ ಹಿಂದಿಕ್ಕಿ ವಿಶ್ವದಲ್ಲಿ ಅತಿಹೆಚ್ಚು ಜನಸಂಖ್ಯೆಯುಳ್ಳ ರಾಷ್ಟ್ರವಾಗಲಿರುವ ಭಾರತ…!

ನವದೆಹಲಿ: ಈ ವರ್ಷದ ಮಧ್ಯಭಾಗದಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗುವ ಹಾದಿಯಲ್ಲಿದೆ ಎಂದು ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತೋರಿಸಿವೆ. ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ (UNFPA) “ಸ್ಟೇಟ್ ಆಫ್ ವರ್ಲ್ಡ್ ಪಾಪ್ಯುಲೇಶನ್ ರಿಪೋರ್ಟ್-2023” ರ ಜನಸಂಖ್ಯಾ ದತ್ತಾಂಶವು ಭಾರತದ ಜನಸಂಖ್ಯೆಯನ್ನು 142.86 ಕೋಟಿ ಜನಸಂಖ್ಯೆ ಹೊಂದಲಿದೆ ಎಂದು … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಗೆ ರಾಜ್ಯದ ಆಡಳಿತಾರೂಢ ಪಕ್ಷವಾದ ಬಿಜೆಪಿ ಸ್ಟಾರ್ ತನ್ನ ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌. ಕೇಂದ್ರ ಗೃಹ ಸಚಿವ ಅಮಿತ್ … Continued