ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 38 ಸಾವು

ನವದೆಹಲಿ: ಭಾರತವು ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಜಿಗಿತವನ್ನು ದಾಖಲಿಸಿದೆ, ಕಳೆದ 24 ಗಂಟೆಗಳಲ್ಲಿ 10,542 ಪ್ರಕರಣಗಳು ಮತ್ತು 38 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 38 ಸಾವುಗಳು ವರದಿಯಾಗಿದ್ದು ಸಾವಿನ ಸಂಖ್ಯೆ 5,31,190 ಕ್ಕೆ ಏರಿದೆ.ಮಹಾರಾಷ್ಟ್ರದಲ್ಲಿ ಆರು, ದೆಹಲಿಯಲ್ಲಿ ಐದು, ಛತ್ತೀಸ್‌ಗಢದಲ್ಲಿ 4, ಕರ್ನಾಟಕದಲ್ಲಿ ಮೂರು, … Continued

ಇಂದಿನಿಂದ ನಟ ಕಿಚ್ಚ ಸುದೀಪ ಪ್ರಚಾರ ಶುರು: ಇಂದು ಸಿಎಂ ಬೊಮ್ಮಾಯಿ ಪರ ಶಿಗ್ಗಾಂವಿಯಲ್ಲಿ ಪ್ರಚಾರ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಇಂದು ಪ್ರಚಾರ ಮಾಡಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು (ಏ.19) ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ … Continued

ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಹಾಗೂ ನಾಳೆ (ಏಪ್ರಿಲ್‌ ೨೦) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿಧಾನ … Continued

ಕರ್ನಾಟಕದಲ್ಲಿ ಮುಸ್ಲಿಂ ಕೋಟಾ ರದ್ದತಿ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಏಪ್ರಿಲ್ 25ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕರ್ನಾಟಕದಲ್ಲಿ ಶೇ 4ರಷ್ಟು ಮುಸ್ಲಿಂ ಕೋಟಾ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಏಪ್ರಿಲ್ 25ಕ್ಕೆ ಮುಂದೂಡಿದೆ. ಒಕ್ಕಲಿಗರು ಮತ್ತು ಲಿಂಗಾಯತರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಯಾವುದೇ ಕೋಟಾ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಏಪ್ರಿಲ್ 13 ರಂದು ನೀಡಿದ್ದ ಭರವಸೆಯನ್ನು ಏಪ್ರಿಲ್ … Continued

ಉನ್ನಾವೋ: ಅಪ್ರಾಪ್ತ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ ಅತ್ಯಾಚಾರ ಆರೋಪಿಗಳು ; ಆಕೆಯ ಪುಟ್ಟ ಮಗ, ಸಹೋದರಿಗೆ ಗಂಭೀರ ಗಾಯ

ಉನ್ನಾವೋ: ಕಳೆದ ವರ್ಷ ಇಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತ ದಲಿತ ಬಾಲಕಿಯ ಮನೆಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಇಬ್ಬರು ಶಿಶುಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಶಿಶುಗಳಲ್ಲಿ ಅತ್ಯಾಚಾರಕ್ಕೊಳಗಾದ ನಂತರ 11 ವರ್ಷದ ಸಂತ್ರಸ್ತೆಯ ಆರು ತಿಂಗಳ ಮಗು ಹಾಗೂ ಮತ್ತು ಅವಳ ಎರಡು ತಿಂಗಳ ಸಹೋದರಿ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಜಾಮೀನಿನ … Continued

ಬಿಲ್ಕಿಸ್ ಬಾನೊ ಪ್ರಕರಣ : ಕಡತ ಸಲ್ಲಿಸುವ ಆದೇಶ ಪ್ರಶ್ನಿಸಬಹುದು; ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಅಪರಾಧಿಗಳ ಕ್ಷಮಾಪಣೆ ಫೈಲ್‌ ಸಲ್ಲಿಸುವುದಿಲ್ಲ ಎಂದ ಕೇಂದ್ರ, ಗುಜರಾತ್ ಸರ್ಕಾರ

ನವದೆಹಲಿ: ಗುಜರಾತ್‌ ಹತ್ಯಾಕಾಂಡ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಮತ್ತು ಗುಜರಾತ್‌ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಗುರುವಾರ ತಿಳಿಸಿವೆ. ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ … Continued

ಸುಡಾನಿನಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕದವರು: ಸಿದ್ದರಾಮಯ್ಯ ಟ್ವೀಟ್‌ಗೆ ವಿದೇಶಾಂಗ ಸಚಿವ ಜೈಶಂಕರ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಆಂತರಿಕ ಯುದ್ಧದಲ್ಲಿ ನಲುಗಿರುವ ಈಶಾನ್ಯ ಆಫ್ರಿಕಾದ ದೇಶವಾದ ಸುಡಾನ್‌ನಲ್ಲಿ 31 ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ 31 ಬುಡಕಟ್ಟು ಜನಾಂಗದವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಇಎಎಂ ಜೈಶಂಕರ್, “”ನಿಮ್ಮ ಟ್ವೀಟ್‌ಗೆ ಗಾಬರಿಯಾಯಿತು! ಜೀವಗಳು ಅಪಾಯದಲ್ಲಿದೆ; … Continued

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂನ 11.04 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ, ಜಗದೀಶ ಶೆಟ್ಟರಗೆ ಟಿಕೆಟ್‌

ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಬಿಜೆಪಿಯಿಂದ ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಇದೇರೀತಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ  ಸಿ.ಟಿ.ರವಿ … Continued

ಐವೈಸಿ ಮುಖ್ಯಸ್ಥ ಬಿ.ವಿ. ಶ್ರೀನಿವಾಸ ವಿರುದ್ಧ ಮಾನಸಿಕ ಕಿರುಕುಳ, ತಾರತಮ್ಯದ ಆರೋಪ ಮಾಡಿದ ಅಸ್ಸಾಂ ಯುವ ಕಾಂಗ್ರೆಸ್ ನಾಯಕಿ

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಸ್ಸಾಂ ಘಟಕದ ಮುಖ್ಯಸ್ಥೆ, ಡಾ. ಅಂಗಿತಾ ದತ್ತಾ ಅವರು ತನ್ನ ಸಹೋದ್ಯೋಗಿ ಮತ್ತು ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ ಬಿವಿ ವಿರುದ್ಧ ಲಿಂಗ ತಾರತಮ್ಯ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಂಗಿತಾ ದತ್ತಾ ಅವರು ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು … Continued