ಬಾಗಲಕೋಟೆ: ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆ ಹೊರವಲಯದ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದ ನಂತರ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ಭಾನುವಾರ ತಡ ರಾತ್ರಿ ಊರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ … Continued

ಮುಖದ ಮೇಲೆ ತ್ರಿವರ್ಣ ಧ್ವಜ ಪೇಂಟ್‌ ಮಾಡಿಕೊಂಡಿದ್ದ ಹುಡುಗಿಗೆ ಅಮೃತಸರ ಗೋಲ್ಡನ್ ಟೆಂಪಲ್ ಪ್ರವೇಶ ನಿರಾಕರಣೆ ಆರೋಪ : ಎಸ್‌ಜಿಪಿಸಿ ಸ್ಪಷ್ಟೀಕರಣ |ವೀಕ್ಷಿಸಿ

ಮುಖಕ್ಕೆ ತ್ರಿವರ್ಣ ಧ್ವಜದ ಬಣ್ಣವನ್ನು ಮೇಂಟ್‌ ಮಾಡಿಕೊಂಡಿದ್ದರಿಂದ ತನಗೆ ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಪ್ರವೇಶ ನಿರಾಕರಿಸಲಾಗಿದೆ ಎಂದು  ಆರೋಪಿಸಲಾಗಿದೆ. ಸ್ವತಂತ್ರವಾಗಿ ಪರಿಶೀಲಿಸಲಾಗದ ಘಟನೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪವಿತ್ರ ಸಿಖ್ ದೇಗುಲದ ಕಾವಲುಗಾರನೊಬ್ಬ “ಇದು ಪಂಜಾಬ್” ಎಂದು ಹೇಳುವುದನ್ನು ನೋಡಬಹುದು. ಅಂತರ್ಜಾಲದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಕ್ಲಿಪ್‌ನಲ್ಲಿ, ಮಹಿಳೆಯು ಗುರುದ್ವಾರಕ್ಕೆ ಏಕೆ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆದಾಯ 123 ಕೋಟಿ ರೂ.ಗಳು

ಮಂಗಳೂರು : ರಾಜ್ಯದ ಮುಜುರಾಯಿ ವ್ಯಾಪ್ತಿಯ ದೇವಸ್ಥಾನಗಳ ಇತಿಹಾಸದಲ್ಲೇ ಅತೀ ಹೆಚ್ಚು ಅದಾಯ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಆದಾಯ 123 ಕೋಟಿ ರೂ. ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ 2022-23ನೇ ಆರ್ಥಿಕ ವರ್ಷದಲ್ಲಿ 123 ಕೋಟಿ ರೂ. … Continued

ಭಾರತದಲ್ಲಿ 60 ಸಾವಿರ ದಾಟಿದ ಸಕ್ರಿಯ ಕೋವಿಡ್‌-19 ಪ್ರಕರಣಗಳು

ನವದೆಹಲಿ : ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 9,111 ಹೊಸ ಕೊರೊನಾ ವೈರಸ್ ಸೋಂಕುಗಳು ದಾಖಲಾಗಿವೆ, ಸಕ್ರಿಯ ಪ್ರಕರಣಗಳು 60,313 ಕ್ಕೆ ಏರಿದೆ. ಹಾಗೂ 27 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ. ಗುಜರಾತ್‌ನಿಂದ ಆರು ಸಾವುಗಳು ವರದಿಯಾಗಿದ್ದರೆ, ಉತ್ತರಪ್ರದೇಶದಿಂದ ನಾಲ್ಕು, ದೆಹಲಿ ಮತ್ತು ರಾಜಸ್ಥಾನದಿಂದ ತಲಾ ಮೂರು, … Continued

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ತಕ್ಷಣವೇ ಜಗದೀಶ ಶೆಟ್ಟರಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌….!

ಬೆಂಗಳೂರು : ಬಿಜೆಪಿಗೆ (BJP) ರಾಜೀನಾಮೆ ನೀಡಿ ಇಂದು, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್‌ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ. ಜಗದೀಶ … Continued

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ ಶೆಟ್ಟರ

ಬೆಂಗಳೂರು: ಬಿಜೆಪಿಯ ಮಾಜಿ ನಾಯಕ ಜಗದೀಶ ಶೆಟ್ಟರ ಅವರು ಸೋಮವಾರ (ಏಪ್ರಿಲ್‌ 17) ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು … Continued

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ನಾಯಕ ಅಖಂಡ ಶ್ರೀನಿವಾಸಮೂರ್ತಿ

ಶಿರಸಿ : ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಇವರು ಟಿಕೆಟ್‌ ಘೋಷಣೆಯಾಗದ ಕಾರಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಭಾನುವಾರ ರಾತ್ರಿ 8:30ರ ಸುಮಾರಿಗೆ ರಾಜೀನಾಮೆ ಪತ್ರ … Continued

ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲ ತಾಪದಿಂದ 11 ಮಂದಿ ಸಾವು

ಮುಂಬೈ: ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಯಲಿನಲ್ಲಿ ಕುಳಿತಿದ್ದ 11 ಮಂದಿ ಬಿಸಿಲ ತಾಪದಿಂದ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಸುಮಾರು 50 ಜನರು ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ, ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು … Continued

ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ 2 ವರ್ಷಗಳ ನಂತರ ಮನೆ ಮುಂದೆ ಪ್ರತ್ಯಕ್ಷ..!!

ಧಾರ್ (ಮಧ್ಯಪ್ರದೇಶ) : ಆಸ್ಪತ್ರೆಯಲ್ಲಿ ಕೋವಿಡ್-19 ನಿಂದಾಗಿ “ಮೃತ” ಎಂದು ಘೋಷಿಸಿದ ವ್ಯಕ್ತಿಯೊಬ್ಬನ ಕುಟುಂಬ ಸದಸ್ಯರು ಆತನ ಅಂತ್ಯಕ್ರಿಯೆ ನೆರವೇರಿಸಿದ ಎರಡು ವರ್ಷಗಳ ನಂತರ ಆತ ಮನೆಗೆ ಮರಳಿದ್ದಾನೆ. ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕಮಲೇಶ ಪಾಟಿದಾರ್ (35) ಎಂಬ ವ್ಯಕ್ತಿ ತಮ್ಮ ಕುಟುಂಬವರು ತಮ್ಮ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಸುಮಾರು ಎರಡು ವರ್ಷಗಳ … Continued

ಫೆಮಿನಾ ಮಿಸ್ ಇಂಡಿಯಾ 2023 : 19 ವರ್ಷದ ನಂದಿನಿ ಗುಪ್ತಾಗೆ ಮಿಸ್ ಇಂಡಿಯಾ ಕಿರೀಟ

ಮುಂಬೈ: ರಾಜಸ್ಥಾನದ ಕೋಟಾದ ನಂದಿನಿ ಗುಪ್ತಾ ಅವರು ಫೆಮಿನಾ ಮಿಸ್ ಇಂಡಿಯಾ 2023 ಕಿರೀಟವನ್ನು ಗೆದ್ದಿದ್ದಾರೆ. ಏಪ್ರಿಲ್ 15 ರಂದು ನಡೆದ ಗ್ರ್ಯಾಂಡ್ ಫಿನಾಲೆ ಸಮಾರಂಭದಲ್ಲಿ ನಂದಿನಿ ಅವರಿಗೆ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿಯನ್ನು ನೀಡಲಾಯಿತು. ಭಾರತದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯ 59 ನೇ ಆವೃತ್ತಿಯು ಮಣಿಪುರ ಇಂಫಾಲದ ಖುಮಾನ್ ಲ್ಯಾಂಪಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ … Continued