25 ವರ್ಷಗಳಷ್ಟು ಹಳೆಯ ಒಂದು ಜೊತೆ ಬೂಟು 18 ಕೋಟಿ ರೂ.ಗಳಿಗೆ ಮಾರಾಟ…! ಏನಿದರ ವಿಶೇಷತೆ ..?

ನವದೆಹಲಿ: ಮನೆ, ಐಷಾರಾಮಿ ಕಾರು ಅಥವಾ ಚಿನ್ನದ ವಸ್ತುವನ್ನು ಹರಾಜಿನಲ್ಲಿ ಕೋಟಿಗಟ್ಟಲೆ ಹಣ ಕೊಟ್ಟು ಖರೀದಿ ಮಾಡಿದ್ದರ ಬಗ್ಗೆ ಕೇಳಿದ್ದೇವೆ. ಆದರೆ ಒಂದು ಜೊತೆ ಶೂ ಕೋಟಿಗಟ್ಟಲೆ ಹಣಕ್ಕೆ ಮಾರಾಟವಾಗಿದ್ದನ್ನು ಕೇಳಿದ್ದೀರಾ..? ಇಲ್ಲೊಂದು ಜೊತೆ ಶೂ ಸುಮಾರು 18 ಕೋಟಿ ರೂಪಾಯಿಗೆ (2.2 ಮಿಲಿಯನ್ ಡಾಲರ್) ಹರಾಜಾಗಿದೆ…! ಅದು ಕೂಡ ಇದು 25 ವರ್ಷಗಳಷ್ಟು ಹಳೆಯ … Continued

ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಕೆಲಕಾಲ ಆತಂಕ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್‌ ಹಾರಾಟ ನಡೆಸುವ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕ ಸೃಷ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋಗುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಅಲ್ಲಿಂದ ಕೊಲ್ಲೂರಿಗೆ ಹೋಗಲು ಅಲ್ಲಿಂದ ನಿರ್ಗಮಿಸಿದ ಬಳಿಕ ಹೆಲಿಪ್ಯಾಡ್‌ … Continued

ಮುಸ್ಲಿಂ ಮೀಸಲಾತಿ ರದ್ದು: ಕರ್ನಾಟಕ ಸರ್ಕಾರದ ನಿಲುವು ತಪ್ಪು ಊಹೆಯಿಂದ ಕೂಡಿದೆ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿ ಕಲ್ಪಿಸಿದ್ದ ಶೇ. 4 ರಷ್ಟು ಮೀಸಲಾತಿ ಹಿಂಪಡೆದಿರುವ ಹಿಂದಿನ ಸಕಾರಣದ ಕುರಿತು ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಗುರುವಾರ ಪ್ರಶ್ನಿಸಿದೆ. ಅಂತಿಮ ವರದಿ ವರೆಗೂ ಕಾಯದೇ ಮಧ್ಯಂತರ ವರದಿ ಆಧರಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಆಯೋಗದ ಅಂತಿಮ ವರದಿ ಬರುವವರೆಗೂ ಸರ್ಕಾರ ಕಾಯಬಹುದಿತ್ತು ಎಂದು ನ್ಯಾಯಮೂರ್ತಿಗಳಾದ … Continued

ಮಹಾಮಾನವತಾವಾದಿ-ನ್ಯಾಯ ಶಾಸ್ತ್ರಜ್ಞ-ಸಂಪಾದಕ-ಆರ್ಥಿಕ ತಜ್ಞ-ಸಮಾಜ ಸುಧಾರಕ-ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌

(೧೪-೦೪-೨೦೨೩ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ೧೩೨ನೇ ಜನ್ಮ ದಿನ, ಈ ನಿಮಿತ್ತ ಲೇಖನ) ಜಾತಿಯತೆ, ಅಸ್ಪೃಶ್ಯತೆ, ಅವಮಾನ ಮತ್ತು ಹಸವಿನಿಂದ ಕಂಗಾಲಾಗಿದ್ದ ಶೋಷಿತ ವರ್ಗದ ಜನರ ಒಡಲಾಳದಲ್ಲಿ ಹುದುಗಿದ್ದ ಸ್ವಾಭಿಮಾನ ಹೊರತರಲು ಹಗಲು-ರಾತ್ರಿ ದುಡಿದು ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತಂದವರು ಸಂವಿಧಾನ ಶಿಲ್ಪಿ ಡಾ. ಭೀಮರಾವ್‌ ರಾಮರಾವ್‌ ಅಂಬೇಡ್ಕರ ಅವರು. ಮಹಾರಾಷ್ಟ್ರದ … Continued

ಎನ್‌ಕೌಂಟರ್‌ನಲ್ಲಿ ಹತನಾದ ಗ್ಯಾಂಗ್‌ಸ್ಟರ್‌ ಮಗ ಮಾರುವೇಷದಲ್ಲಿದ್ದ: 42 ಸುತ್ತು ಗುಂಡು ಹಾರಾಟ ನಡೆದಿತ್ತು…!

ಲಕ್ನೋ: ಉಮೇಶ ಪಾಲ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ಪುತ್ರ ಅಸದ್ ನನ್ನು ಉತ್ತರ ಪ್ರದೇಶದ ಪೊಲೀಸರು ಇಂದು, ಗುರುವಾರ ಝಾನ್ಸಿಯಲ್ಲಿ ಎನ್‌ಕೌಂಟರಿನಲ್ಲಿ ಹತನಾಗಿದ್ದಾನೆ. ಆತನ ಸಹ-ಆರೋಪಿ ಗುಲಾಂನನ್ನೂ ಗುಂಡಿಕ್ಕಿ ಕೊಲ್ಲಲಾಯಿತು. ಅಸದ್ ಮತ್ತು ಗುಲಾಮ್ ಇಬ್ಬರ ತಲೆಯ ಮೇಲೆ ತಲಾ ₹ 5 ಲಕ್ಷ ಬಹುಮಾನ ಘೋಷಸಲಾಗಿತ್ತು. … Continued

ರಾಹುಲ್ ಗಾಂಧಿ ‘ಮೋದಿ ಉಪನಾಮ’ ಪ್ರಕರಣ: ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ಆದೇಶ ಕಾಯ್ದಿರಿಸಿದ ಸೂರತ್ ಕೋರ್ಟ್

ಸೂರತ್‌ : ತಮ್ಮ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮೇಲ್ಮನವಿಯ ಆದೇಶವನ್ನು ಸೂರತ್ ಸೆಷನ್ಸ್ ನ್ಯಾಯಾಲಯ ಗುರುವಾರ ಕಾಯ್ದಿರಿಸಿದೆ. ರಾಹುಲ್‌ ಗಾಂಧಿ ಮತ್ತು ದೂರುದಾರರಾದ ಬಿಜೆಪಿಯ ಪೂರ್ಣೇಶ ಮೋದಿ ಅವರ ವಾದವನ್ನು ಆಲಿಸಿದ … Continued

ಮತ್ತೆ ಜೆಡಿಎಸ್‌ಗೆ ಮರಳಿದ ವೈ.ಎಸ್.ವಿ. ದತ್ತ : ಕಡೂರಿನಿಂದ ಸ್ಪರ್ಧೆ ಫಿಕ್ಸ್‌

ಚಿಕ್ಕಮಗಳೂರು : ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮರಳಿ ಜೆಡಿಎಸ್‌ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಇಂಗಿತದಿಂದ ಎರಡು ತಿಂಗಳ ಹಿಂದೆ ದತ್ತ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಆದರೆ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ … Continued

ವಿದೇಶಿ ವಿನಿಮಯ ಉಲ್ಲಂಘನೆ : ಬಿಬಿಸಿ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ-ವರದಿ

ನವದೆಹಲಿ: ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆಗಾಗಿ ಸುದ್ದಿ ಪ್ರಸಾರಕ ಬಿಬಿಸಿ ಇಂಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಫೆಮಾ ಪ್ರಕರಣ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ. ಫೆಡರಲ್ ತನಿಖಾ ಸಂಸ್ಥೆಯು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯ (FEMA) ನಿಬಂಧನೆಗಳ ಅಡಿಯಲ್ಲಿ ಕೆಲವು ಕಂಪನಿಯ ಕಾರ್ಯನಿರ್ವಾಹಕರ ದಾಖಲೆಗಳು ಮತ್ತು ಹೇಳಿಕೆಗಳನ್ನು … Continued

ತುಮಕೂರು : ಬಿಜೆಪಿಗೆ ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ

ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದೇ ಇದ್ದುದಕ್ಕೆ ಅಸಮಾಧಾನಗೊಂಡ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರಿಗೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ತುಮಕೂರು ನಗರ … Continued