ಮಕ್ಕಳ ವೈಯಕ್ತಿಕ ಡೇಟಾ ದುರ್ಬಳಕೆ : ಟಿಕ್‌ಟಾಕ್‌ಗೆ ಭಾರೀ ದಂಡ ವಿಧಿಸಿದ ಬ್ರಿಟನ್

ಲಂಡನ್: 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಳಕೆದಾರರನ್ನು ನಿರ್ಬಂಧಿಸಲು ವಿಫಲವಾದ ಮತ್ತು ಅವರ ಪೋಷಕರ ಅನುಮತಿಯಿಲ್ಲದೆ ಅವರ ಡೇಟಾವನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕಾಗಿ ಬ್ರಿಟನ್‌ಗೆ ಗೌಪ್ಯತೆ ವಾಚ್‌ಡಾಗ್ ಟಿಕ್‌ಟಾಕ್‌ಗೆ 12.7 ಮಿಲಿಯನ್ ಪೌಂಡ್‌ಗಳ (ಸುಮಾರು 130 ಕೋಟಿ ರೂ.) ದಂಡವನ್ನು ವಿಧಿಸಿದೆ. ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಮಾಹಿತಿ ಆಯುಕ್ತರ ಕಚೇರಿ (ಐಸಿಒ) ಟಿಕ್‌ಟಾಕ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದು, … Continued

ಕರ್ನಾಟಕ ವಿಧಾನಸಭೆ ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ಸೀಜ್ !

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ ವಸ್ತು, 9.87 ಕೋಟಿ ರೂ.ಮೌಲ್ಯದ … Continued

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ : ಶಾಸಕ ಜಮೀರ್‌ ಅಹಮದ್ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ … Continued

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ…!

ನವದೆಹಲಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾ ಸರಣಿ 250ರಲ್ಲಿ ಬೆಂಗಳೂರಿನ ನಿವಾಸಿ ಅರುಣಕುಮಾರ ವಟಕ್ಕೆ ಕೊರೋತ್‌ ಅವರು 44.75 ಕೋಟಿ ರೂ.ಗಳ ಲಾಟರಿ ಬಹುಮಾನ ಗೆದ್ದಿದ್ದಾರೆ. ಮಾರ್ಚ್ 22 ರಂದು 261031 ವಿಜೇತ ನಂಬರ್‌ ಟಿಕೆಟ್‌ ಹೊಂದಿರುವ ಕೊರೋತ್ ಅವರಿಗೆ 20 ಮಿಲಿಯನ್ ದಿರ್ಹಂ (ಸುಮಾರು 44,75,67,571 ರೂ.) ಬಹುಮಾನ ದೊರಕಿದೆ. ಗಲ್ಫ್ ನ್ಯೂಸ್ … Continued

ಹೊಸ ಅನಿಲ ಬೆಲೆ ಸೂತ್ರಕ್ಕೆ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಗುರುವಾರ ದೇಶೀಯ ಅನಿಲ ಬೆಲೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಅನುಮೋದಿಸಿದೆ, ಮಹತ್ವದ ನಿರ್ಧಾರದಲ್ಲಿ ನೈಸರ್ಗಿಕ ಅನಿಲ ಬೆಲೆಗಳನ್ನು ಭಾರತೀಯ ಕಚ್ಚಾ ಬ್ಯಾಸ್ಕೆಟ್‌ನ ಮಾಸಿಕ ಸರಾಸರಿಯ 10% ಕ್ಕೆ ನಿಗದಿಪಡಿಸಲಾಗಿದೆ. ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಗುರುವಾರ ತನ್ನ ಸಭೆಯಲ್ಲಿ, ನೈಸರ್ಗಿಕ ಅನಿಲದ ಮೇಲಿನ ಕಿರಿಟ್ ಪಾರಿಖ್ ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿದ ನಂತರ … Continued

ಐದು ವರ್ಷಗಳ ಜಾಗತಿಕ ಬೆಳವಣಿಗೆಯ ಮೇಲ್ನೋಟವು 1990ರ ನಂತರ ಅತ್ಯಂತ ದುರ್ಬಲ: ಐಎಂಎಫ್‌ ಮುನ್ಸೂಚನೆ

ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆಯ ಮೇಲ್ನೋಟವು ಕಳೆದ ಮೂರು ದಶಕಗಳಲ್ಲಿಯೇ ಹೆಚ್ಚು ದುರ್ಬಲವಾಗಿರುತ್ತದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ( IMF) ಎಚ್ಚರಿಸಿದೆ. ಭೌಗೋಳಿಕ ರಾಜಕೀಯ ಒತ್ತಡದಿಂದ ಉಂಟಾಗುವ ಆರ್ಥಿಕ ವಿಘಟನೆಯನ್ನು ತಪ್ಪಿಸಲು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅದು ದೇಶಗಳನ್ನು ಒತ್ತಾಯಿಸಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಹೆಚ್ಚಿನ ಬಡ್ಡಿದರಗಳ … Continued

ಆನ್‌ಲೈನ್ ಗೇಮಿಂಗ್‌ಗಾಗಿ ಕೇಂದ್ರ ಸರ್ಕಾರದಿಂದ ಹೊಸ ನಿಯಮಗಳು : ಬೆಟ್ಟಿಂಗ್ ಗೇಮ್‌ ಗಳಿಗೆ ನಿಷೇಧ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಗುರುವಾರ ಆನ್‌ಲೈನ್ ಗೇಮಿಂಗ್‌ಗಾಗಿ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ, ಇದು ಬೆಟ್ಟಿಂಗ್ ಹಾಗೂ ಜೂಜುಗಳನ್ನು ಒಳಗೊಂಡಿರುವ ಆಟವನ್ನು ನಿಷೇಧಿಸಿದೆ. ಬಹು ಸ್ವಯಂ-ನಿಯಂತ್ರಕ ಸಂಸ್ಥೆಗಳ (SROs) ಚೌಕಟ್ಟುಗಳಿಗೆ ಒಳಪಟ್ಟಿರುತ್ತವೆ. ಆನ್‌ಲೈನ್‌ ಗೇಮ್‌ಗಳು ಬಾಜಿಕಟ್ಟುವುದರ ಬಗ್ಗೆ ಇದೆಯೇ ಇಲ್ಲವೇ ಎಂಬುದರ ಆಧಾರದ ಮೇಲೆ ಆನ್‌ಲೈನ್ ಆಟಗಳಿಗೆ ಅನುಮತಿ ನೀಡುವುದನ್ನು … Continued

ಮೊಬೈಲ್‌ ಹಿಡಿದು ಪರೀಕ್ಷೆ ಹಾಲ್‌ ಪ್ರವೇಶಿಸಿದ ಪೊಲೀಸ್‌ ಆಯುಕ್ತರನ್ನೇ ತಡೆದ ಮಹಿಳಾ ಕಾನ್ಸ್‌ಟೇಬಲ್‌ : ಕರ್ತೃತ್ವ ಶಕ್ತಿಗೆ ಸಿಕ್ತು ಬಹುಮಾನ

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ಹಿಡಿದು ಬರದಂತೆ ತಡೆದ ಮಹಿಳಾ ಪೇದೆಯೊಬ್ಬರಿಗೆ ರಾಚಕೊಂಡ ಪೊಲೀಸ್ ಆಯುಕ್ತ ಡಿಎಸ್ ಚೌಹಾಣ್ ಬಹುಮಾನ ನೀಡಿದ್ದಾರೆ. ಗುರುವಾರ ನಗರದ ಎಲ್‌ಬಿ ನಗರದಲ್ಲಿರುವ ಎಸ್‌ಎಸ್‌ಸಿ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಲು ಪೊಲೀಸ್ ಆಯುಕ್ತರು ಅಲ್ಲಿಗೆ ತೆರಳಿದ್ದರು. ಎಲ್ ಬಿ ನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆ ಕಲ್ಪನಾ ಎಂಬವರನ್ನು ಪರೀಕ್ಷಾ ಕೇಂದ್ರದ … Continued

“ಇದು ಅತ್ಯಂತ ನೋವಿನ ” ಕ್ಷಣ” : ಮಗ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ

ನವದೆಹಲಿ: ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಗುರುವಾರ ಬಿಜೆಪಿ ಸೇರ್ಪಡೆಯಾದ ತಮ್ಮ ಪುತ್ರ ಅನಿಲ್ ಅವರ ನಿರ್ಧಾರದ ಬಗ್ಗೆ ದುಃಖ ಮತ್ತು ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಇದು “ತಪ್ಪು ನಿರ್ಧಾರ” ಮತ್ತು “ಅತ್ಯಂತ ನೋವಿನ” ಕ್ಷಣ ಎಂದು ಬಣ್ಣಿಸಿದ್ದಾರೆ. ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತವನ್ನು ತಾವು … Continued

ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಗುರುವಾರ ಸರ್ವಾನುಮತದಿಂದ ರೆಪೊ ದರವನ್ನು ಪರಿಷ್ಕರಿಸದಿರಲು ನಿರ್ಧರಿಸಿದೆ. ಎಂಪಿಸಿ ರೆಪೊ ದರವನ್ನು ಶೇ.6.5ರಲ್ಲೇ ಇರಿಸಲು ನಿರ್ಧರಿಸಿದೆ. ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ. ಹಿಂದಿನ ಆರು ಅನುಕ್ರಮ ನೀತಿಗಳಲ್ಲಿ ಕಂಡುಬಂದ ದರ ಹೆಚ್ಚಳದ ನಂತರ ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ … Continued