ಕಾಶ್ಮೀರ ಕಣಿವೆಯ ಆರೆಸ್ಸೆಸ್‌ ನಾಯಕರಿಗೆ ಬೆದರಿಕೆ, ಹಿಟ್‌ಲಿಸ್ಟ್‌ ಬಿಡುಗಡೆ ಮಾಡಿದ ಉಗ್ರ ಸಂಘಟನೆ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರ ವಿರುದ್ಧ ಭಯೋತ್ಪಾದಕ ಸಂಘಟನೆ “ದಿ ರೆಸಿಸ್ಟೆನ್ಸ್ ಫ್ರಂಟ್” ನಿಂದ ಬೆದರಿಕೆ ಹಾಕಿದೆ ಎಂದು ವರದಿಯಾಗಿದೆ. ಈ ಭಯೋತ್ಪಾದಲ ಗುಂಪು ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಪ್ರಾಕ್ಸಿ ಸಂಘಟನೆಯಾಗಿದೆ. ಪಟ್ಟಿಯಲ್ಲಿರುವ 30 ಆರೆಸ್ಸೆಸ್ ನಾಯಕರು ಕಾಶ್ಮೀರ ಭಯೋತ್ಪಾದಕ ಸಂಘಟನೆಯ … Continued

ನಟ ‘ಕಿಚ್ಚ’ ಸುದೀಪ್‌ಗೆ ಬೆದರಿಕೆ ; ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇಂದು ಬುಧವಾರ(ಏ.5) ಮಧ್ಯಾಹ್ನ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ. ಈ ಚರ್ಚೆ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು ಈ ಕುರಿತು ದೂರ ದಾಖಲಾಗಿದೆ. ಬೆದರಿಕೆ ಪತ್ರದಲ್ಲಿ ನಿಮ್ಮ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಪತ್ರದಲ್ಲಿ … Continued

ಕಿಚ್ಚ ಸುದೀಪ್ ಕರ್ನಾಟಕದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗ್ತಾರಾ..? : ಇಂದು ಸುದ್ದಿಗೋಷ್ಠಿ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಸತತ ಎರಡನೇ ಬಾರಿಗೆ ಐತಿಹಾಸಿಕ ಹಿರಿಮೆ ಸಾಧಿಸುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿಯು ಕೇವಲ ರಾಜಕೀಯ ನಾಯಕರನ್ನು ಪ್ರಚಾರದ ಹಾದಿಯಲ್ಲಿ ನಿಯೋಜಿಸುವುದಲ್ಲದೆ “ಸ್ಟಾರ್ ಪ್ರಚಾರಕ”ರಾಗಿ ಸಿನೆ ತಾರೆಯರನ್ನೂ ಕರೆತರುವ ಪ್ರಯತ್ನ ಮಾಡುತ್ತಿದೆ. ಮುಂದಿನ ತಿಂಗಳು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ತನ್ನ ಸ್ಟಾರ್ ಪ್ರಚಾರಕರಾಗಿ ಹಲವಾರು ಕನ್ನಡ ನಟರನ್ನು … Continued

ಹಿರೇಬಾಗೇವಾಡಿ ಟೋಲ್ ಗೇಟಿನಲ್ಲಿ ದಾಖಲೆರಹಿತ 2 ಕೋಟಿ ರೂ. ನಗದು ವಶ

ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ನಸುಕಿನಜಾವ 3:30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ತಪಾಸಣೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ. … Continued

ನ್ಯೂಯಾರ್ಕ್ ಕೋರ್ಟಿನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಮೆರಿಕದ ಮಾಜಿ ಅಧ್ಯಕ್ಷ ಮತ್ತು 2024ರ ಶ್ವೇತಭವನದ ರೇಸ್‌ಗೆ ರಿಪಬ್ಲಿಕನ್ ನಾಮನಿರ್ದೇಶನದ ಮುಂಚೂಣಿಯಲ್ಲಿರುವ ನಾಯಕ ಡೊನಾಲ್ಡ್ ಟ್ರಂಪ್, ಅವರು ಮ್ಯಾನ್‌ಹ್ಯಾಟನ್ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸುವ ಮುನ್ನ ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಕಚೇರಿಯಲ್ಲಿ ಬಂಧಿಸಲಾಯಿತು.ಕೋರ್ಟ್‌ನಲ್ಲಿ ಅವರು ಅಧಿಕಾರಿಗಳಿಗೆ ಶರಣಾದರು ಮತ್ತು ಅವರ ಮೇಲೆ ಪ್ರಕರಣ ದಾಖಳಿಸಲಾಯುತು, ಪ್ರಕ್ರಿಯೆಗೊಳಿಸಿದ ನಂತರ ಬಂದಿಸಲಾಯಿತು. ನಂತರ ಅವರು ನ್ಯಾಯಾಲಯದ … Continued

ಮಾಜಿ ಗೆಳತಿ ಮನಸ್ಸು ಗೆಲ್ಲಲು ಅವಳ ಕಚೇರಿ ಮುಂದೆ ಮಳೆಯ ನಡುವೆ 21 ಗಂಟೆಗಳ ಕಾಲ ಮಂಡಿಯೂರಿ ಕುಳಿತ ವ್ಯಕ್ತಿ…!

ಪ್ರತ್ಯೇಕವಾಗುವುದು ತೀವ್ರವಾದ ಮತ್ತು ಅಸಹನೀಯ ಅನುಭವವಾಗಿದೆ ಮತ್ತು ಒಳಗೊಂಡಿರುವ ಎರಡೂ ಕಡೆಯವರಿಗೆ ಅಪಾರ ನೋವು ಮತ್ತು ಸಂಕಟವನ್ನು ಉಂಟುಮಾಡಬಹುದು. ನೀವು ಪ್ರೀತಿಸುವ ವ್ಯಕ್ತಿಯನ್ನು ಬಿಡುವುದು ತುಂಬಾ ಕಷ್ಟ. ಚೀನಾದಲ್ಲಿ ಒಬ್ಬ ವ್ಯಕ್ತಿ ತನ್ನ ಮಾಜಿ ಗೆಳತಿ ಸಂಬಂಧ ಮುರಿದುಕೊಂಡ ನಂತರ ಾವಳನ್ನು ಮರೆಯಲು ಸಾಧ್ಯವಾಗದೆ ಅವಳನ್ನು ಮರಳಿ ಗೆಲ್ಲುವ ಪ್ರಯತ್ನದಲ್ಲಿ ಅವಳಿಗಾಗಿ 21 ಗಂಟೆಗಳ ಕಾಲ … Continued

ಚುನಾವಣೆಗೆ ಸ್ಪರ್ಧಿಸದಂತೆ ಭಾರತೀಯ ವಿದ್ಯಾರ್ಥಿಯನ್ನು ಅನರ್ಹಗೊಳಿಸಿದ ಲಂಡನ್‌ ವಿವಿ: ಆರೋಪ

ಲಂಡನ್:‌ ಭಾರತೀಯ ಮತ್ತು ಹಿಂದೂ ಗುರುತಿನ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಆಯೋಜಿಸಲಾದ ಸ್ಮೀಯರ್ ಅಭಿಯಾನದ ಪರಿಣಾಮವಾಗಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ (ಎಲ್‌ಎಸ್‌ಇ) ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳಿಂದ ತನ್ನನ್ನು ಅನರ್ಹಗೊಳಿಸಲಾಗಿದೆ ಎಂದು ಭಾರತೀಯ ವಿದ್ಯಾರ್ಥಿಯೊಬ್ಬರು ಹೇಳಿಕೊಂಡಿದ್ದಾರೆ. ಹರಿಯಾಣ ಮೂಲದ ಕರಣ್ ಕಟಾರಿಯಾ ಅವರು ಲಂಡನ್‌ನ ಪ್ರಮುಖ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕಾನೂನು ಪದವಿಗಾಗಿ ಅಧ್ಯಯನ ಮಾಡುತ್ತಿದ್ದಾರೆ, ಎಲ್‌ಎಸ್‌ಇ ವಿದ್ಯಾರ್ಥಿಗಳ … Continued

ಗಡಿ ವಿವಾದದ ಮಧ್ಯೆ ಕರ್ನಾಟಕದ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ

ಬೆಳಗಾವಿ : ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ಯೋಜನೆಯನ್ನು ಕರ್ನಾಟಕದ 865 ಹಳ್ಳಿಗಳಿಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಕುರಿತು ಸೋಮವಾರ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಅಂತ್ಯೋದಯ ಆಹಾರ ಯೋಜನೆಯ ಫಲಾನುಭವಿಗಳು, ಆದ್ಯತಾ ಗುಂಪಿನ ಕುಟುಂಬಗಳು (ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ) ಮತ್ತು ಅನ್ನಪೂರ್ಣ … Continued

ಅಂಕೋಲೆಯ ಸುಪ್ರಸಿದ್ಧ ಕರಿ ಇಷಾಡು ಮಾವಿಗೆ ಈಗ ಜಿಐ ಟ್ಯಾಗ್ ಹೆಗ್ಗಳಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಬೆಳೆಯುವ ಸುಪ್ರಸಿದ್ಧ ಕರಿ ಇಷಾಡು ಮಾವು ಅತ್ಯಂತ ಸ್ವಾದಿಷ್ಟ ಫಲವಾಗಿದ್ದು, ಇದರ ವಿಶೇಷ ಸ್ವಾದಿಷ್ಟಕ್ಕೆ ಹೆಗ್ಗಳಿಕೆಯಾಗಿ ಈಗ ಭೌಗೋಳಿಕ ಹೆಗ್ಗುರುತಿನ ಆಧಾರದ ಮೇಲೆ ನೀಡುವ ಜಿಐ (Geographical Indication Tags) ಟ್ಯಾಗ್ ಮಾನ್ಯತೆ ದೊರೆತಿದೆ. ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಪ್ರಕಾರ, ಜಿಯೋಗ್ರಾಫಿಕಲ್ ಇಂಡಿಕೇಶನ್ (ಜಿಐ) ಟ್ಯಾಗ್ … Continued

ಬೆಂಗಳೂರು ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ: ವಿಮಾನ ಹಾರಾಟಗಳು ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿರುವ ನಗರದ ಹೊರವಲಯದ ದೇವನಹಳ್ಳಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಹಾರಾಟಕ್ಕೆ ತೊಂದರೆಯಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ದೇಶೀಯ ವಿಮಾನಗಳನ್ನು ಚೆನ್ನೈಗೆ ತಿರುಗಿಸಲಾಯಿತು ಮತ್ತು ಆರು ನಿರ್ಗಮನಗಳು ವಿಳಂಬವಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಬಲವಾದ … Continued