ತಮಿಳುನಾಡು : ರಾಜ್ಯಪಾಲರನ್ನು ಭೇಟಿಯಾದ ದಿನಕರನ್; ಇಪಿಎಸ್‌ಗೆ ಇದೆ 120 ಶಾಸಕರ ಬೆಂಬಲ ; ಸರ್ಕಾರ ರಚನೆಗೆ ಅಹ್ವಾನ ನೀಡಿ ಎಂದು ಮನವಿ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತು ಅನಿಶ್ಚಿತತೆ ಮುಂದುವರಿಯುತ್ತಿರುವ ಬೆನ್ನಲ್ಲೇ, ರಾಜಕೀಯ ಬೆಳವಣಿಗೆಗಳು ನಾಟಕೀಯ ತಿರುವು ಪಡೆದುಕೊಂಡಿವೆ. ಎಎಂಎಂಕೆ (AMMK) ಪಕ್ಷದ ಮುಖ್ಯಸ್ಥ ಟಿ.ಟಿ.ವಿ ದಿನಕರನ್ ಅವರು ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ, ಎಡಪ್ಪಾಡಿ ಪಳನಿಸ್ವಾಮಿ (EPS) ಅವರಿಗೆ 120 ಶಾಸಕರ ಬೆಂಬಲವಿದ್ದು, ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪತ್ರ ನೀಡಿದ್ದಾರೆ. … Continued