ಪಾಕಿಸ್ತಾನದ ಮೊದಲ ತೃತೀಯಲಿಂಗಿ ಸುದ್ದಿ ನಿರೂಪಕಿ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್: ಪಾಕಿಸ್ತಾನದ ಮೊದಲ ತೃತೀಯಲಿಂಗಿ ಸುದ್ದಿ ನಿರೂಪಕಿ ಮಾರ್ವಿಯಾ ಮಲಿಕ್ ಅವರ ಇತ್ತೀಚೆಗೆ ಲಾಹೋರ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಯಿತು, ಆದರಿಂದ ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಡಾನ್ ಪತ್ರಿಕೆ ವರದಿ ಪ್ರಕಾರ, ಮಾರ್ವಿಯಾ ಮಲಿಕ್ ಔಷಧಾಲಯದಿಂದ ಹಿಂತಿರುಗುತ್ತಿದ್ದಾಗ ಇಬ್ಬರು ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಿದರು. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ … Continued

ಫೆಬ್ರವರಿ 27ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ- 2 ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಬೆಳಗಾವಿಯಲ್ಲಿ 2,700 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು 1,000 ಕೋಟಿ ರೂ.ಗಳ ಎರಡು ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ … Continued

ಭಾರತ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಹೇಳಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದರೆ ಸೋನಿಯಾ ಗಾಂಧಿ..?!

ರಾಯ್ಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶನಿವಾರ ರಾಯ್ಪರದಲ್ಲಿ ನಡೆದ ಪಕ್ಷದ 85ನೇ ಸಂಪುಟ ಸಭೆಯಲ್ಲಿ ಮಾತನಾಡುವಾಗ ರಾಜಕೀಯದಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತನ್ನ ಇನ್ನಿಂಗ್ಸ್ ಅನ್ನು ಮುಕ್ತಾಯಗೊಳಿಸಲು ಸಾಧ್ಯವಾಗಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಸೋನಿಯಾ ಗಾಂಧಿಯವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಯ್ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಧಿವೇಶನದ ಎರಡನೇ ದಿನದಂದು 15,000 … Continued

ಭಯೋತ್ಪಾದನೆ ಸಂಚು ಪ್ರಕರಣ: 8 ಶಂಕಿತ ಐಎಸ್ ಕಾರ್ಯಕರ್ತರು ದೋಷಿಗಳು ಎಂದು ತೀರ್ಪು ನೀಡಿದ ಎನ್‌ಐಎ ಕೋರ್ಟ್‌

ನವದೆಹಲಿ: ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಎಂಟು ಶಂಕಿತ ಇಸ್ಲಾಮಿಕ್ ಸ್ಟೇಟ್ಸ್ (ಐಎಸ್) ಕಾರ್ಯಕರ್ತರನ್ನು ಲಕ್ನೋದ ವಿಶೇಷ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಾಗತಿಕ ಭಯೋತ್ಪಾದಕ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ದಮನದಲ್ಲಿ ಈ ಶಿಕ್ಷೆಯು ಏಜೆನ್ಸಿಗೆ ತನಗೆ ಸಿಕ್ಕ ದೊಡ್ಡ ಬಲ ಎಂದು ಹೇಳಿದೆ. ಶಿಕ್ಷೆಯ ಪ್ರಮಾಣವನ್ನು ವಿಶೇಷ ಎನ್‌ಐಎ ನ್ಯಾಯಾಲಯವು ನಂತರ … Continued

ಎಎಪಿಗೆ ಹಿನ್ನಡೆ : ಎಂಸಿಡಿ ಸ್ಥಾಯಿ ಸಮಿತಿಯ ಮರುಚುನಾವಣೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(MCD)ನ ಸ್ಥಾಯಿ ಸಮಿತಿಯ ಆರು ಸದಸ್ಯರ ಮರುಚುನಾವಣೆಯನ್ನು ದೆಹಲಿ ಹೈಕೋರ್ಟ್ ಶನಿವಾರ ತಡೆಹಿಡಿದಿದೆ. ಫೆಬ್ರವರಿ 27 ರಂದು ನಿಗದಿಯಾಗಿದ್ದ MCD ಯ ಸ್ಥಾಯಿ ಸಮಿತಿಯ ಸದಸ್ಯರ ಮರು-ಚುನಾವಣೆಗೆ ದೆಹಲಿ ಹೈಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ. ಶುಕ್ರವಾರ ಬಿಜೆಪಿ ಮತ್ತು ಕೌನ್ಸಿಲರ್‌ಗಳ ನಡುವಿನ ಹೊಸ ಘರ್ಷಣೆ ನಡೆಯಿತು. ಎಎಪಿ, ದೆಹಲಿ ಮೇಯರ್ … Continued

ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ

ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗೃಹ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಕಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪ್ರಮಾಣಿಕ್ ಅವರ ಬೆಂಗಾವಲು ಪಡೆ … Continued

ಬೆಂಗಳೂರು : ಲಿಫ್ಟ್ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟ ಘಟನೆ ಕೆ.ಆರ್.ಮಾರ್ಕೆಟಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹೇಶ್ವರಿ (6) ಎಂಬ ಬಾಲಕಿ ಗುಂಡಿಗೆ ಬಿದ್ದು ಮೃತಪಟ್ಟವಳು ಎಂದು ಗುರುತಿಸಲಾಗಿದೆ. ಸುಮಾರು ಐದರಿಂದ ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಲಿಫ್ಟ್‌ ಅಳವಡಿಸಲು ಗುಂಡಿ ತೆರೆದು ಅದಕ್ಕೆ ನೀರು … Continued

ಬಿಜೆಪಿಯಿಂದ 4 ಕಡೆಯಿಂದ ವಿಜಯ ಸಂಕಲ್ಪ ಯಾತ್ರೆ, 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಬೆಂಗಳೂರು: ಬಿಜೆಪಿಯು 4 ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಿದ್ದು, ಇದು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ವೀಸಾ ಇಲ್ಲ, ಹಣ ಇಲ್ಲ…ನಾಚಿಕೆ ಸ್ವಭಾವ…ಹದಿಹರೆಯದ ಹುಡುಗಿ… ಆದ್ರೂ ತನ್ನ ಪ್ರೇಮಿ ಮದುವೆಯಾಗಲು ಪಾಕಿಸ್ತಾನದಿಂದ ಬೆಂಗಳೂರಿಗೆ ಬಂದಿದ್ದು ಹೇಗೆ…?

ಕರಾಚಿ : ಬಹಳ “ನಾಚಿಕೆ ಸ್ವಭಾವ”ದ ಹದಿಹರೆಯದ ಪಾಕಿಸ್ತಾನಿ ಹುಡುಗಿಯೊಬ್ಬಳು ಭಾರತೀಯ ವ್ಯಕ್ತಿಯನ್ನು ಭೇಟಿಯಾಗಲು ಮತ್ತು ಮದುವೆಯಾಗಲು ಬೆಂಗಳೂರಿಗೆ ಹೇಗೆ ಪ್ರಯಾಣಿಸಿದಳು ಎಂಬ ಕುತೂಹಲಕಾರಿ ಕಥೆಯನ್ನು ಆಕೆಯ ಚಿಕ್ಕಪ್ಪ ಈಗ ಬಹಿರಂಗಪಡಿಸಿದ್ದಾರೆ. ಅವಳು ವಿಮಾನ ಟಿಕೆಟ್ ಖರೀದಿಸಲು ತನ್ನ ಆಭರಣಗಳನ್ನು ಮಾರಿದ್ದಾಳೆ ಹಾಗೂ ಸ್ನೇಹಿತರಿಂದ ಹಣವನ್ನು ಸಾಲ ಪಡೆದಿದ್ದಾಳೆ ಎಂದು ಅವರು ಹೇಳಿದ್ದಾರೆ. ಮೊದಲು ದುಬೈಗೆ … Continued

ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್‌ ರೆಕಗ್ನಿಷನ್ʼ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿ : ಇದರ ಕಾರ್ಯವಿಧಾನ ಹೇಗೆಂಬುದು ಇಲ್ಲಿದೆ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ವು ಯಾತ್ರಿಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗಾಗಿ ಮುಖ ಗುರುತಿಸುವಿಕೆ ತಂತ್ರಜ್ಞಾನ(Facial Recognition Technology)ವನ್ನು ಜಾರಿಗೆ ತರುವ ದೇಶದ ಮೊದಲ ಧಾರ್ಮಿಕ ಕೇಂದ್ರವಾಗಲಿದೆ. ಈ ತಂತ್ರಜ್ಞಾನವನ್ನು ಮಾರ್ಚ್ 1 ರಿಂದ ಎರಡನೇ ವೈಕುಂಠಂ ಕ್ಯೂ ಕಾಂಪ್ಲೆಕ್ಸ್‌ನಲ್ಲಿ ಪ್ರಾಯೋಗಿಕವಾಗಿ ಪರಿಚಯಿಸಲಾಗುತ್ತದೆ, ಇದರ ಮೂಲಕ ಸಾಮಾನ್ಯ ಯಾತ್ರಾರ್ಥಿಗಳು ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನ ಮತ್ತು ಇತರ ಎಲ್ಲಾ ವಸತಿ … Continued