ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ: ಮೂರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ಈ ಹಿಂದೆ ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಇಂದು, ಶುಕ್ರವಾರ ಮತ್ತೆ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಈ ಕುರಿತು … Continued

ಪವನ ಖೇರಾ ಬೇಷರತ್ ಕ್ಷಮೆಯಾಚನೆ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವೀಟ್

ನವದೆಹಲಿ : ಅಸ್ಸಾಂ ಪೊಲೀಸರು ಬಂಧಿಸಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಶುಕ್ರವಾರ ಟ್ವೀಟ್ ಮಾಡಿದ್ದಾರೆ. ಖೇರಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯ ಫೋಟೋ … Continued

ವಿಧಾನಸಭೆಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣ ನನಗೆ ಸ್ಫೂರ್ತಿದಾಯಕ : ಪ್ರಧಾನಿ ಮೋದಿ ಪ್ರಶಂಸೆ

ಬೆಂಗಳೂರು: ರಾಜ್ಯ ಬಜೆಟ್ ಮೇಲಿನ ಭಾಷಣ ಚರ್ಚೆ ವೇಳೆ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, . ಯಡಿಯೂರಪ್ಪ ಅವರ ಭಾಷಣ ನನಗೆ ಸ್ಫೂರ್ತಿದಾಯಕ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಪಕ್ಷನಿಷ್ಠೆ ಕುರಿತು ಪ್ರಶಂಸೆ … Continued

ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಎಎಪಿ ಕೌನ್ಸಿಲರ್ ಪವನ ಸೆಹ್ರಾವತ್

ನವದೆಹಲಿ : ಶುಕ್ರವಾರದ ಮಹತ್ವದ ಎಂಸಿಡಿ ಕಲಾಪಕ್ಕೆ ಮುನ್ನ ಮುನ್ನ, ಆಮ್‌ ಆದ್ಮಿ ಪಾರ್ಟಿ (ಆಪ್) ಕೌನ್ಸಿಲರ್ ಪವನ ಸೆಹ್ರಾವತ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್‌ ಪಕ್ಷದಲ್ಲಿ “ಉಸಿರುಗಟ್ಟುವಿಕೆ” ವಾತಾವರಣವಿದೆ ಎಂದು ಅವರು ಆರೋಪಿಸಿದ್ದಾರೆ. ಎಂಸಿಡಿ ಕಲಾಪದ ಸಮಯದಲ್ಲಿ ಗದ್ದಲ ಸೃಷ್ಟಿಸಲು ಎಎಪಿ ಕೌನ್ಸಿಲರ್‌ಗಳಿಗೆ ಸೂಚನೆ ನೀಡಿದ್ದರಿಂದ ತಾನು … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಟ ಉಪೇಂದ್ರರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು : ರಾಜ್ಯವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ಆರಂಭಿಸಿವೆ. ಏನ್ಮಧ್ಯೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ನೀಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಕುರಿತು ನಟ ಉಪೇಂದ್ರ ಅವರು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಚುನಾವಣಾ ಆಯೋಗದ ಆದೇಶವನ್ನು ಸಹ … Continued

ಪಕ್ಷದ ಪೂರ್ಣಾಧಿವೇಶನಕ್ಕೆ ಮುನ್ನ ಇಂದು ಕಾಂಗ್ರೆಸ್ ಸ್ಟೀರಿಂಗ್ ಕಮಿಟಿ ಸಭೆ : ಗಾಂಧಿಗಳು ಹಾಜರಾಗುವುದು ಅನುಮಾನ-ವರದಿ

ನವದೆಹಲಿ : ಛತ್ತೀಸ್‌ಗಢದಲ್ಲಿ ಇಂದಿನಿಂದ ನಡೆಯಲಿರುವ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ, ಕಳೆದ ವರ್ಷ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿದಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಚುನಾವಣೆಗಳು ನಡೆಯಲಿವೆಯೇ ಎಂಬ ಊಹಾಪೋಹಗಳು ಉಳಿದಿವೆ. ಶುಕ್ರವಾರ ಛತ್ತೀಸ್‌ಗಢದ ನವ ರಾಯಪುರದಲ್ಲಿ ಕಾಂಗ್ರೆಸ್ ಪಕ್ಷದ 85ನೇ ಸಂಪುಟ ಸಭೆ ಆರಂಭವಾಗಲಿದೆ. ಶುಕ್ರವಾರ ಬೆಳಗ್ಗೆ ಚಾಲನಾ ಸಮಿತಿ ಸಭೆ ನಡೆಯಲಿದ್ದು, … Continued

ಕಡಬ: ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ

ಮಂಗಳೂರು : ಕಳೆದ ಸೋಮವಾರ ಬೆಳಿಗ್ಗೆ ಇಬ್ಬರನ್ನು ಸಾಯಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕಾರ್ಯಾಚರಣೆ ತಂಡ ಗುರುವಾರ ಸಂಜೆ ವೇಳೆ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಭಾಗದಲ್ಲಿ ನಾಲ್ಕು ಕಾಡಾನೆಗಳಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಚರಣೆಗೆ ಇಳಿದ ತಂಡ ಸುಂಕದಕಟ್ಟೆ ಬಳಿಯ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ … Continued

ಭೀಕರ ರಸ್ತೆ ಅಪಘಾತ: ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು

ಧಾರವಾಡ: ಕಾರು- ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ ಮುದ್ದೋಜಿ ಇತ್ತೀಚೆಗೆ ಭಾರತೀಯ ಸೇನೆಗೆ ನೇಮಕಗೊಂಡಿದ್ದರು. ಅವರು ಹೈದ್ರಾಬಾದ್‌ಗೆ ತರಬೇತಿ ಕೇಂದ್ರಕ್ಕೆ … Continued

‘ಭಾರತವೇ ನನಗೆ ಸರ್ವಸ್ವ ; ನಾನು ಏನೇ ಗಳಿಸಿದ್ದರೂ ಅದು ಇಲ್ಲಿಂದಲೇ ಬಂದಿದ್ದು: ಕೆನಡಾದ ಪಾಸ್‌ಪೋರ್ಟ್ ತ್ಯಜಿಸುವೆ- ಬಾಲಿವುಡ್‌ ನಟ ಅಕ್ಷಯಕುಮಾರ

ನವದೆಹಲಿ: ಬಾಲಿವುಡ್‌ ನಟ ಅಕ್ಷಯಕುಮಾರ ತಮ್ಮ ಕೆನಡಾದ ಪೌರತ್ವದ ಬಗ್ಗೆ ಯಾವಾಗಲೂ ಟೀಕೆಗೆ ಒಳಗಾಗಿದ್ದಾರೆ. ತಮ್ಮ ಮುಂಬರುವ ಚಿತ್ರ ಸೆಲ್ಫಿ ಬಿಡುಗಡೆಗೆ ಸಜ್ಜಾಗುತ್ತಿರುವ ನಟ ತನ್ನ ಪೌರತ್ವದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಕೆನಡಾ ಪಾಸ್‌ಪೋರ್ಟ್ ಬದಲಾವಣೆಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. 55 ವರ್ಷ ವಯಸ್ಸಿನ ಬಾಲಿವುಡ್‌ ಆಜ್ ತಕ್‌ನ ಸೀಧಿ ಬಾತ್‌ನ ಹೊಸ ಸೀಸನ್‌ನ … Continued

ಮಹಿಳಾ ಟಿ20 ವಿಶ್ವಕಪ್‌: ಹಣಾಹಣಿ ಪಂದ್ಯದಲ್ಲಿ ಭಾರತವನ್ನು 5 ರನ್‌ಗಳಿಂದ ಸೋಲಿಸಿ ಸತತ 7ನೇ ಬಾರಿಗೆ ಫೈನಲ್‌ ಪ್ರವೇಶಿಸಿದ ಆಸ್ಟ್ರೇಲಿಯಾ

ಭಾರತ ಮತ್ತೊಮ್ಮೆ ನಾಕೌಟ್ ಆಟದ ಒತ್ತಡದಲ್ಲಿ ಸೊರಗಿತು, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಗುರುವಾರ ಐದು ರನ್ ಗಳ ಜಯದೊಂದಿಗೆ ಸತತ ಏಳನೇ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿದ ಆಯ್ದುಕೊಂಡ ಆಸ್ಟ್ರೇಲಿಯಾ ಭಾರತದ ಕಳಪೆ ಫೀಲ್ಡಿಂಗ್‌ನಿಂದಾಗಿ ಆಸ್ಟ್ರೇಲಿಯಾ ನಾಲ್ಕು ವಿಕೆಟ್‌ಗಳಿಗೆ 172 ರನ್ ಗಳಿಸಲು ಶಕ್ತವಾಯಿತು. ಗುರಿ ಬೆನ್ನಟ್ಟಿದ ಬಾರತ … Continued