ಸ್ವಯಂ ತಿರುಗುವ ರುಬ್ಬುವ ಕಲ್ಲಿಗೆ ಬಳಸಿದ ದೇಸೀ ತಂತ್ರಜ್ಞಾನಕ್ಕೆ ಬೆರಗಾದ ಇಂಟರ್ನೆಟ್‌ | ವೀಕ್ಷಿಸಿ

ಇಂದು, ನಾವು ಮಸಾಲೆ ಮತ್ತು ಧಾನ್ಯಗಳನ್ನು ರುಬ್ಬಲು ಬಯಸಿದಾಗ, ನಾವು ಮಿಕ್ಸರ್ ಅನ್ನು ಬಳಸುತ್ತೇವೆ. ನಮಗೆ ಬೇಕಾದ ಪುಡಿ ಅಥವಾ ಮಿಶ್ರಣ ಕೆಲವೇ ಸೆಕೆಂಡುಗಳಲ್ಲಿ ಸುಲಭವಾಗಿ ಸಿದ್ಧವಾಗುತ್ತದೆ. ಹಳೆಯ ಕಾಲದಲ್ಲಿ, ಇದು ಹೆಚ್ಚು ಸಮಯ ಮತ್ತು ಶಕ್ತಿಯ ಅಗತ್ಯವಾಗಿರುವ ಕೆಲಸವಾಗಿತ್ತು. ಈ ಕೆಲಸವನ್ನು ಸಾಧಿಸಲು ಜನರು ದೊಡ್ಡ ರುಬ್ಬುವ ಕಲ್ಲುಗಳನ್ನು ಬಳಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ, ಇದನ್ನು … Continued

ಕಾರು-ಟ್ಯಾಂಕರ್ ಡಿಕ್ಕಿ: ಉತ್ತರ ಕನ್ನಡ ಜೆಡಿಎಸ್​ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರಿಗೆ ಗಂಭೀರ ಗಾಯ

ಕುಮಟಾ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಜೆಡಿಎಸ್‌ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಜೊತೆಗೆ ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ ನಾಯ್ಕ ಎಂಬವರು ಕಾರಿನಲ್ಲಿದ್ದರು ಎಂದು … Continued

ಭಾರತೀಯ ಮೂಲದ ಅಮೆರಿಕನ್‌ ಅಜಯ್ ಬಂಗಾ ಅವರನ್ನು ವಿಶ್ವಬ್ಯಾಂಕ್ ಮುಖ್ಯಸ್ಥರ ಹುದ್ದೆಗೆ ನಾಮನಿರ್ದೇಶನ ಮಾಡಿದ ಅಮೆರಿಕ ಅಧ್ಯಕ್ಷ ಬೈಡನ್‌

ವಾಷಿಂಗ್ಟನ್: ವಿಶ್ವ ಬ್ಯಾಂಕ್ ಅನ್ನು ಮುನ್ನಡೆಸಲು ಮಾಜಿ ಮಾಸ್ಟರ್‌ಕಾರ್ಡ್ ಮುಖ್ಯ ಕಾರ್ಯನಿರ್ವಾಹಕ ಅಜಯ್ ಬಂಗಾ ಅವರನ್ನು ವಾಷಿಂಗ್ಟನ್ ನಾಮನಿರ್ದೇಶನ ಮಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಗುರುವಾರ ಹೇಳಿದ್ದಾರೆ. ಅದರ ಪ್ರಸ್ತುತ ಮುಖ್ಯಸ್ಥ ಡೇವಿಡ್ ಮಾಲ್ಪಾಸ್ ಶೀಘ್ರವಾಗಿ ಆ ಸ್ಥಾನದಿಂದ ಕೆಳಗಿಳಿಯುವುದಾಗಿ ಪ್ರಕಟಿಸಿದ್ದಾರೆ. ವಿಶ್ವ ಬ್ಯಾಂಕ್‌ ಮಾರ್ಚ್ 29 ರವರೆಗೆ ನಡೆಯುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳನ್ನು … Continued

ರೋಹಿಣಿ ಸಿಂಧೂರಿ Vs ಡಿ.ರೂಪಾ : ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ. ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ … Continued

ಸವಣೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಗೌಡ ಪಾಟೀಲ (54), ಪತ್ನಿ ಲಲಿತಾ ಪಾಟೀಲ (50) ಮತ್ತು ಮಗಳು ನೇತ್ರಾ (22) ಎಂದು ಗುರುತಿಸಲಾಗಿದೆ. ಹನುಮಂತಗೌಡ ಅವರು ತಮ್ಮ ಏಕೈಕ ಪುತ್ರಿ ನೇತ್ರಾ ಅವರನ್ನು 7 ತಿಂಗಳ … Continued

ಮಂಗಳೂರು ಪೊಲೀಸ್‌ ಆಯುಕ್ತ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಲಾಗಿದೆ. ಅವರ ಸ್ಥಾನಕ್ಕೆ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರನ್ನು … Continued

ಮಹಿಳಾ ಕೃಷಿ ಕಾರ್ಮಿಕರ ಸಹಾಯಧನ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಬಜೆಟ್ ನಲ್ಲಿ 500 ರೂ. ಸಹಾಯಧನ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ಸಹಾಯಧನವನ್ನು 1000 ರೂ.ಗಳಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಭೂರಹಿತ ದುಡಿಯುವ ಮಹಿಳಾ ಕೃಷಿಕಾರ್ಮಿಕರಿಗೆ 1000 ರೂ.ಗಳನ್ನು ನೀಡುತ್ತೇವೆ ಎಂದು ತಿಳಿಸಿದ್ದಾರೆ. … Continued

ಕಾಂಗ್ರೆಸ್ ನ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಿಲೀಫ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ವಿಮಾನದಿಂದ ನಾಟಕೀಯವಾಗಿ ಕೆಳಗಿಳಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕೆಲ ಗಂಟೆಗಳ ನಂತರ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು ಮಂಗಳವಾರದ ವರೆಗೆ ಪವನ್ ಖೇರಾ … Continued

ಜೈಲು ದಾಳಿ ವೇಳೆ ಅಧಿಕಾರಿಗಳು ಐಷಾರಾಮಿ ಚಪ್ಪಲಿ, ಜೀನ್ಸ್ ವಶಪಡಿಸಿಕೊಂಡ ನಂತರ ಕುಖ್ಯಾತ ಆರೋಪಿ ಸುಕೇಶ ಕಣ್ಣೀರು

ನವದೆಹಲಿ: ಮಂಡೋಲಿ ಜೈಲಿನಲ್ಲಿರುವ ಬಂಧಿತನಾಗಿರುವ ಸುಕೇಶ ಚಂದ್ರಶೇಖರ ಸೆಲ್‌ಗೆ ಜೈಲು ಅಧಿಕಾರಿಗಳು ದಾಳಿ ನಡೆಸಿ ಅವರ ಕೆಲವು ಅತ್ಯಮೂಲ್ಯ ಸೊತ್ತುಗಳನ್ನು ವಶಪಡಿಸಿಕೊಂಡಿದ್ದು, ಬಂಧಿತ ಸುಕೇಶ್ ಚಂದ್ರಶೇಖರ ಕಟುವಾಗಿ ಕಣ್ಣೀರಿಟ್ಟಿದ್ದಾರೆ. ದಿನಾಂಕವಿಲ್ಲದ ತುಣುಕಿನಲ್ಲಿ, ಅಧಿಕಾರಿಗಳು ಆತನ ಬೀರು ಮತ್ತು ಇತರ ಸಾಮಾನುಗಳನ್ನು ತಪಾಸಣೆ ಮಾಡುತ್ತಿರುವಾಗ ಸುಕೇಶ ತನ್ನ ಜೈಲಿನ ಕೊಠಡಿಯೊಳಗೆ ಬದಿಗೆ ನಿಂತಿರುವುದನ್ನು ಕಾಣಬಹುದು. ತಂಡದಲ್ಲಿ ತಿಹಾರ್ … Continued

ಮಹಾದಾಯಿ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮಹದಾಯಿ ನದಿಗೆ ಹೊಸದಾಗಿ ಪ್ರಾಧಿಕಾರ ರಚನೆ ಮಾಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲು ನಿರ್ಧರಿಸಿದೆ. ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ ಪ್ರಾಧಿಕಾರ’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒ‌ಪ್ಪಿಗೆ ನೀಡಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಜೇಂದ್ರ ಸಿಂಗ್ ಶೇಖಾವತ್ ಅವರು ಟ್ವೀಟ್‌ ಮೂಲಕ ಖಾತೆಯಲ್ಲಿ … Continued