`ಹಡಪದ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ … Continued

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ … Continued

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ಬೆಂಗಳೂರು; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ … Continued

ಮುಂಬೈ ಸಂಗೀತ ಕಾರ್ಯಕ್ರಮದ ವೇಳೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಮೇಲೆ ಶಾಸಕನ ಪುತ್ರನಿಂದ ಹಲ್ಲೆ, ಸಹಾಯಕನಿಗೆ ಗಾಯ | ವೀಕ್ಷಿಸಿ

ಮುಂಬೈ: ಸೋಮವಾರ ರಾತ್ರಿ ಮುಂಬೈನಲ್ಲಿ ನಡೆದ ಲೈವ್ ಕನ್ಸರ್ಟ್‌ನಲ್ಲಿ ಚೆಂಬೂರ್ ಸೋಮವಾರ ರಾತ್ರಿ ಮುಂಬೈನಲ್ಲಿ ನಡೆದ ಲೈವ್ ಕನ್ಸರ್ಟ್‌ನಲ್ಲಿ ಶಾಸಕರ ಪುತ್ರ ಮತ್ತು ಅವರ ಬೆಂಬಲಿಗರು ಗಾಯಕ ಸೋನು ನಿಗಮ್ ಮತ್ತು ಅವರ ಸಹಾಯಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ, ಎಂದು ವರದಿಯಾಗಿದೆ, ಘಟನೆಯಲ್ಲಿ ನಿಗಮ್ ಅವರ ಸಹಾಯಕರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ರೋಹಿಣಿ ಸಿಂಧೂರಿ, ಡಿ.ರೂಪಾಗೆ ಸರ್ಕಾರದಿಂದ ನೋಟಿಸ್‌, ಖಡಕ್‌ ಸೂಚನೆ

ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಗಳ ಮುಂದೆ ಜಗಳವಾಡಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ … Continued

ಸೆಲ್ಫಿ ವಿವಾದ: ಜಾಮೀನಿನ ನಂತರ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್

ಮುಂಬೈ: ಸೋಷಿಯಲ್ ಮೀಡಿಯಾದ ಪ್ರಭಾವಿ ಸಪ್ನಾ ಗಿಲ್ ಮತ್ತು ಕ್ರಿಕೆಟಿಗ ಪೃಥ್ವಿ ಶಾ ಒಳಗೊಂಡ ವಿವಾದ ಇನ್ನೂ ಅಂತ್ಯ ಕಾಣುತ್ತಿಲ್ಲ. ಸೋಮವಾರ, 23 ವರ್ಷದ ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಯಾದವ್ ವಿರುದ್ಧ ಮುಂಬೈ ಏರ್‌ಪೋರ್ಟ್ ಪೊಲೀಸ್ ಠಾಣೆಗೆ ಸಪ್ನಾ ಗಿಲ್ ದೂರು ನೀಡಿದ್ದಾರೆ. ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿದ ಬಳಿಕ … Continued

ಪರೇಶ್ ಮೇಸ್ತಾ ಸಾವಿನ ಪ್ರಕರಣ: 112 ಜನರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆದ ಸರ್ಕಾರ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ ಮೇಸ್ತಾ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ಕುರಿತಂತೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಈಗ ಶಿರಸಿಯ 112, ಹೊನ್ನಾವರದ ಒಬ್ಬರು ಮತ್ತು ಕುಮಟಾದ ಒಬ್ಬರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯಲಿದೆ. ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ … Continued

ಸಾಹಿತಿ-ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಉಡುಪಿ: ಸಾಹಿತಿ, ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿಯಾಗಿದ್ದ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹಾಗೂ ಶಿಷ್ರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬಾತನಯ ಮುದ್ರಾಡಿ ಅವರು 1935ರ … Continued

ಮಾರಣಾಂತಿಕ ಭೂಕಂಪದ ಎರಡು ವಾರಗಳ ನಂತರ ಟರ್ಕಿಯಲ್ಲಿ 6.4 ತೀವ್ರತೆಯ ಮತ್ತೊಂದು ಭೂಕಂಪ

ಅಂಟಾಕ್ಯ (ಟರ್ಕಿ): 47,000 ಕ್ಕೂ ಹೆಚ್ಚು ಜನರನ್ನು ಕೊಂದ ಮತ್ತು ಸಾವಿರಾರು ಮನೆಗಳನ್ನು ನಾಶಪಡಿಸಿದ ದೊಡ್ಡ ಭೂಕಂಪ ಸಂಭವಿಸಿದ ಕೇವಲ ಎರಡು ವಾರಗಳ ನಂತರ ಸೋಮವಾರ ಮತ್ತೊಂದು ಭೂಕಂಪನವು ಟರ್ಕಿ ಮತ್ತು ಸಿರಿಯಾದ ಗಡಿ ಪ್ರದೇಶದಲ್ಲಿ ಸಂಭವಿಸಿದೆ. ಸೋಮವಾರದ ಭೂಕಂಪವು ಈ ಬಾರಿ 6.4ರ ತೀವ್ರತೆಯೊಂದಿಗೆ ದಕ್ಷಿಣ ಟರ್ಕಿಯ ಅಂಟಾಕ್ಯಾ ನಗರದ ಸಮೀಪ ಕೇಂದ್ರೀಕೃತವಾಗಿತ್ತು ಮತ್ತು … Continued

ಸತ್ತಿದೆ ಎಂದು ವೈದ್ಯರು ಘೋಷಿಸಿದ ನವಜಾತ ಶಿಶು ಹೂಳುವ ಮೊದಲು ಜೀವಂತ…!

ನವದೆಹಲಿ: ಸೋಮವಾರ ದೆಹಲಿಯ ಲೋಕನಾಯಕ್ ಜೈ ಪ್ರಕಾಶ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಮಗು ಸತ್ತಿದೆ ಎಂದು ವೈದ್ಯರು ಘೋಷಿಸಿದ ನಂತರ ಅಂತ್ಯಕ್ರಿಯೆ ನಡೆಸುವ ವೇಳೆ ಜೀವಂತವಾಗಿ ಪತ್ತೆಯಾಗಿದ್ದಾರೆ. ಹೆಣ್ಣು ಮಗು ಜನಿಸಿದ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು. ಆಕೆಯನ್ನು ಪೆಟ್ಟಿಗೆಯಲ್ಲಿ ತುಂಬಿ ಮನೆಯವರಿಗೆ ಹಸ್ತಾಂತರಿಸಲಾಯಿತು. ಮನೆಯವರು ಬಾಲಕಿಯನ್ನು ಮನೆಗೆ ಕರೆತಂದು … Continued