ಶಂಕಿತ ತೆರಿಗೆ ವಂಚನೆಗೆ ಸಂಬಂಧಿಸಿ ದೆಹಲಿ, ಮುಂಬೈ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು

ನವದೆಹಲಿ: ಆದಾಯ ತೆರಿಗೆ (ಐ-ಟಿ) ಇಲಾಖೆಯು ತೆರಿಗೆ ತನಿಖೆಯ ಭಾಗವಾಗಿ ಬ್ರಿಟಿಷ್ ಬ್ರಾಡ್‌ಕಾಸ್ಟರ್ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಸಮೀಕ್ಷೆಗಳನ್ನು ನಡೆಸುತ್ತಿದೆ. ಮೂಲಗಳ ಪ್ರಕಾರ ಕನಿಷ್ಠ 60 ರಿಂದ 70 ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿವೆ. ಐ-ಟಿ ಇಲಾಖೆಯು ಬ್ರಾಡ್‌ಕಾಸ್ಟರ್‌ನ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮತ್ತು ಅದರ ಭಾರತೀಯ ವಿಭಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು … Continued

ಪ್ರೇಮಿಗಳ ದಿನವಾದ ಇಂದು ಮತ್ತೊಮ್ಮೆ ಮದುವೆಯಾಗುತ್ತಿರುವ ಭಾರತದ ಟಿ 20 ಕ್ರಿಕೆಟ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ-ನತಾಷಾ …!

ಭಾರತ ಟಿ 20 ಕ್ರಿಕೆಟ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಅವರು ಪ್ರೇಮಿಗಳ ದಿನವಾದ ಇಂದು (ಫೆಬ್ರವರಿ 14) ಮತ್ತೊಮ್ಮೆ ಮದುವೆಯಾಗುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸೋಮವಾರದಿಂದ ಉದಯಪುರದಲ್ಲಿ ವಿವಾಹ ಕಾರ್ಯಕ್ರಮಗಳು ಆರಂಭವಾಗಿದ್ದು, ಇನ್ನೆರಡು ದಿನಗಳ ಕಾಲ ನಡೆಯಲಿದೆ. ಇಂದು, ಮಂಗಳವಾರ ಪ್ರೇಮಿಗಳ ದಿನದಂದು ಮದುವೆ ನಡೆಯಲಿದೆ. ಈ ಹಿಂದೆ, … Continued

ಚೆಕ್‌ ಬೌನ್ಸ್‌ ಪ್ರಕರಣ: ದೂರುದಾರರಿಗೆ ₹1.38 ಕೋಟಿ ಪಾವತಿಸಲು ಶಾಸಕ ಕುಮಾರಸ್ವಾಮಿಗೆ ವಿಶೇಷ ನ್ಯಾಯಾಲಯದ ಆದೇಶ, ತಪ್ಪಿದರೆ ಜೈಲುಶಿಕ್ಷೆ

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಬಿಜೆಪಿಯ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಸೋಮವಾರ ಘೋಷಿಸಿದೆ. ಅಲ್ಲದೇ, ಪ್ರತ್ಯೇಕ ಎಂಟು ಪ್ರಕರಣಗಳಲ್ಲಿ ಒಟ್ಟಾರೆ ₹1.38 ಕೋಟಿಯನ್ನು ದೂರುದಾರರಿಗೆ ಪಾವತಿಸಬೇಕು. ಇಲ್ಲವಾದಲ್ಲಿ ಪ್ರತಿ ಪ್ರಕರಣಕ್ಕೆ ತಲಾ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶ ಮಾಡಿದೆ. … Continued

ಪುಲ್ವಾಮಾ ಭಯೋತ್ಪಾದಕ ದಾಳಿಗೆ ನಾಲ್ಕು ವರ್ಷ, ನಮ್ಮ ವೀರ ಹುತಾತ್ಮರ ಸ್ಮರಣೆ : ಫೆಬ್ರವರಿ 14ರ ದುರದೃಷ್ಟದ ದಿನ ಪುಲ್ವಾಮಾದಲ್ಲಿ ಏನಾಯ್ತು..?

ಇಂದಿಗೆ ನಾಲ್ಕು ವರ್ಷಗಳ ಹಿಂದೆ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ 40 ಯೋಧರು ಹುತಾತ್ಮರಾದರು. ಸ್ಫೋಟಕ ತುಂಬಿದ ವಾಹನದಲ್ಲಿ ಬಂದ ಆತ್ಮಾಹುತಿ ಬಾಂಬರ್‌ ಸಿಆರ್‌ಪಿಎಫ್‌ (CRPF) ಬೆಂಗಾವಲು ಪಡೆಗೆ ಡಿಕ್ಕಿ ಹೊಡೆಸಿದ ನಂತರ ಈ ದುರದೃಷ್ಟಕರ ಘಟನೆ ಸಂಭವಿಸಿತು. ಅಂದಿನಿಂದ … Continued

WPL ಹರಾಜು 2023 : 87 ಆಟಗಾರರು ₹ 59.50 ಕೋಟಿಗೆ ಮಾರಾಟ; ಸ್ಮೃತಿ ಮಂಧಾನ ಅತ್ಯಂತ ದುಬಾರಿ ಆಟಗಾರ್ತಿ, ಮಾರಾಟವಾದ ಆಟಗಾರರು, ಎಷ್ಟು ಮೊತ್ತಕ್ಕೆ ಮಾರಾಟವಾದರು-ಲಿಸ್ಟ್‌ ಇಲ್ಲಿದೆ

ಮುಂಬೈ: ಸೋಮವಾರ ಮುಂಬೈನಲ್ಲಿ ನಡೆದ ಡಬ್ಲ್ಯುಪಿಎಲ್‌ (WPL) ಹರಾಜಿನಲ್ಲಿ ಭಾರತ ಉಪನಾಯಕಿ ಸ್ಮೃತಿ ಮಂಧಾನ 3.40 ಕೋಟಿ ರೂಪಾಯಿಗೆ ಬೆಂಗಳೂರಿನ ರಾಯಲ್‌ ಚಾಲೆಂಜರ್ಸ್‌ ಪಾಲಾಗಿದ್ದಾರೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್‌ 1.80 ಕೋಟಿ ರೂ.ಗಳಿಗೆ ಖರೀದಿಸಿತು. ದೇಶದ ಎರಡನೇ ದುಬಾರಿ ಆಟಗಾರ್ತಿ ಆಲ್ ರೌಂಡರ್ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಜ್ 2.6 … Continued

ಬೆಳಗಾವಿ: ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ

ಬೆಳಗಾವಿ : ಹಿಡಕಲ್ ಡ್ಯಾಮ್ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟಿ ಅವರ ಪತಿ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಎಫ್‌ ಡಿಎ (ಕಂದಾಯ ನಿರೀಕ್ಷಕ) ಜಾಫರ್ ಪೀರಜಾದೆ ಎಂಬುವವರು ಆತ್ಮಹತ್ಯೆಗೆ ಶರಣಾದವರು. ಅಣ್ಣನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ … Continued

ʼಜೋಕ್ʼ : ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ ಬದುಕಿದ್ದಾನೆ ಎಂಬ ತಮಿಳು ನಾಯಕನ ಹೇಳಿಕೆ ತಳ್ಳಿಹಾಕಿದ ಶ್ರೀಲಂಕಾ

ಕೊಲಂಬೊ: ಎಲ್‌ಟಿಟಿಇಯ ವೇಲುಪಿಳ್ಳೈ ಪ್ರಭಾಕರನ್ ಹತ್ಯೆಯಾದ 14 ವರ್ಷಗಳ ನಂತರ, ತಮಿಳು ರಾಷ್ಟ್ರೀಯವಾದಿ ನಾಯಕರೊಬ್ಬರು ಸೋಮವಾರ ಪ್ರಭಾಕರನ್‌ ಬದುಕಿದ್ದಾನೆ ಮತ್ತು ಅವರು ಈಗ ಕಾಣಿಸಿಕೊಳ್ಳಲು ಅನುಕೂಲಕರ ವಾತಾವರಣವಿದ್ದು, ಅವರು ಶೀಘ್ರವೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾನೆ ಎಂದು ಹೇಳಿದ್ದನ್ನು ಶ್ರೀಲಂಕಾದ ರಕ್ಷಣಾ ಸಚಿವಾಲಯವು “ತಮಾಷೆ” ಎಂದು ತಳ್ಳಿಹಾಕಿದೆ. ಮತ್ತು 2009 ರಲ್ಲಿ ಪ್ರಭಾಕರನ್ ಕೊಲ್ಲಲ್ಪಟ್ಟರು ಎಂದು ಪ್ರತಿಪಾದಿಸಲು ಡಿಎನ್‌ಎ … Continued

ಸ್ಮಾರ್ಟ್ ಸಿಟಿ ಮಿಷನ್ : ಮಾರ್ಚ್ ವೇಳೆಗೆ ಭಾರತದ ಈ 22 ನಗರಗಳು ಪೂರ್ಣ ರೆಡಿ

ನವದೆಹಲಿ: ಮಾರ್ಚ್ 2023ರೊಳಗೆ ಕೇಂದ್ರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟೀಸ್ ಮಿಷನ್ ಅಡಿಯಲ್ಲಿ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ಸಿದ್ಧವಾಗಿರುವ 22 ನಗರಗಳಲ್ಲಿ ಚೆನ್ನೈ, ವಾರಾಣಸಿ, ಪುಣೆ ಮತ್ತು ಆಗ್ರಾ ಸೇರಿವೆ. ಈ ಯೋಜನೆ ಈ ನಗರಗಳ ನಿವಾಸಿಗಳಿಗೆ ಗುಣಮಟ್ಟದ ಜೀವನ ಹಾಗೂ ಸ್ವಚ್ಛ ಮತ್ತು ಸುಸ್ಥಿರ ವಾತಾವರಣ ಒದಗಿಸುವುದನ್ನು ಖಚಿತಪಡಿಸುತ್ತವೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ … Continued

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ-ಉಕ್ಕಿನ ಕಾರ್ಖಾನೆ ಮುಚ್ತೇವೆ: ಕೇಂದ್ರ ಸರ್ಕಾರದ ಉತ್ತರ

ನವದೆಹಲಿ: ಚುನಾವಣೆ ಸನಿಹದಲ್ಲಿ ರಾಜಕೀಯ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಕರ್ನಾಟಕ ಮೂಲದವರೇ ಆದ ರಾಜ್ಯಸಭಾ … Continued

ಎಂಸಿಡಿ ಮೇಯರ್ ಚುನಾವಣೆ : ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವಂತಿಲ್ಲ-ಮೌಖಿಕವಾಗಿ ಹೇಳಿದ ಸುಪ್ರೀಂ ಕೋರ್ಟ್‌, ಚುನಾವಣೆ ಮುಂದಕ್ಕೆ

ನವದೆಹಲಿ: ಸಾಂವಿಧಾನಿಕ ನಿಬಂಧನೆಯ ಪ್ರಕಾರ ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮೌಖಿಕವಾಗಿ ಹೇಳಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮೌಖಿಕ ಅವಲೋಕನವು ಸೋಮವಾರ ಬಂದಿದೆ. ಶೆಲ್ಲಿ ಒಬೆರಾಯ್ ಅವರ ಮನವಿಯು ನಾಮನಿರ್ದೇಶಿತ ಸದಸ್ಯರನ್ನು … Continued