ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್‌ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ವಿದ್ಯುತ್‌ ನಿಗಮಗಳಾದ ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲಕುಮಾರ ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ … Continued

ಸುಖೋಯ್ ಯುದ್ಧವಿಮಾನದಿಂದ ಹಾರಿಸಲಾದ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ : ಯುದ್ಧ ವಿಮಾನಗಳ ಮೂಲಕ ಹಾರಿಸಲಾಗುವ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತೀಯ ವಾಯುಪಡೆ ಇಂದು, ಗುರುವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ಎಸ್‌ಯು-30 ಎಂಕೆಐ ಫೈಟರ್ ಜೆಟ್‌ನಿಂದ ಹಾರಿಸಲಾದ ಬ್ರಹ್ಮೋಸ್ ಕ್ಷಿಪಣಿಯ ವಿಸ್ತೃತ ಶ್ರೇಣಿಯು ದೂರದ ಸಮುದ್ರದ ಹಡಗಿನ ಗುರಿಯನ್ನು ಯಶಸ್ವಿಯಾಗಿ ತಲುಪಿದೆ. ಬ್ರಹ್ಮೋಸ್ ಕ್ಷಿಪಣಿಯ ವಿಸ್ತೃತ ಶ್ರೇಣಿಯು 400 ಕಿಮೀ ದೂರದ … Continued

ಲಿಂಗಾಯತ ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ: ಇದಕ್ಕಾಗಿ ಪ್ರತ್ಯೇಕ ಪ್ರವರ್ಗ 2C, 2D ರಚನೆಗೆ ರಾಜ್ಯ ಸಂಪುಟ ಸಭೆ ತೀರ್ಮಾನ

ಬೆಳಗಾವಿ : ಕರ್ನಾಟಕದ ಎರಡು ಪ್ರಬಲ ಸಮುದಾಯದವಾಗಿರುವ ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಕೆಟಗರಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. … Continued

ಶಿರಸಿ: ಬಸ್‌ನಲ್ಲಿ ಬಿಟ್ಟುಹೋಗಿದ್ದ 8 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮರೆದ ಚಾಲಕ, ನಿರ್ವಾಹಕ

ಶಿರಸಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮರಳಿ ಪ್ರಯಾಣಿಕರಿಗೆ ನೀಡಿ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಹಾನಗಲ್ ಶಿರಸಿ ಮಾರ್ಗವಾಗಿ ಸಂಚರಿಸುವ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಇಸಳೂರಿನಿಂದ ಕವಿತಾ ಹಾಗೂ ಅವರ ಪುತ್ರ ಬಸ್ ಹತ್ತಿ ಶಿರಸಿಗೆ ಬಂದಿದ್ದರು. ಆದರೆ, ಅವರು ಬಸ್ ಇಳಿಯುವ ಗಡಿಬಿಡಿಯಲ್ಲಿ … Continued

ಫೆಬ್ರವರಿ 21ರಿಂದ ಮಾರ್ಚ್ 10ರ ವರೆಗೆ ಯುಜಿಸಿ ಎನ್‌ಇಟಿ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಯುಜಿಸಿ ನೆಟ್‌ (UGC NET) 2023ರ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಪ್ರಕಾರ, ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಫೆಬ್ರವರಿ 21ರಿಂದ ಮಾರ್ಚ್ 10ರ ವರೆಗೆ ನಡೆಯಲಿದೆ. ಯುಜಿಸಿ ನೆಟ್‌ (UGC NET) 2023 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯು ಇಂದು, ಗುರುವಾರ ಪ್ರಾರಂಭವಾಗಿದೆ. ಯುಜಿಸಿ … Continued

ಅಸಾಧ್ಯವೂ ಸಾಧ್ಯ..: ಕಡಿದಾದ ಬಂಡೆಗಳ ಪರ್ವತವನ್ನು ಬೈಕ್‌ ಮೇಲೆ ಏರಿದ ಸಾಹಸಿ…ವೀಕ್ಷಿಸಿ

ಮೋಟಾರ್‌ಸೈಕಲ್ ಸವಾರನ ಅಸಾಧಾರಣ ಸಾಹಸದ ವೀಡಿಯೊ ಇಂಟರ್ನೆಟ್‌ನಲ್ಲಿ ಹೆಚ್ಚು ವೈರಲ್ ಆಗುತ್ತಿದೆ, ಇದರಲ್ಲಿ ವ್ಯಕ್ತಿಯೊಬ್ಬ ಕಡಿದಾದ ಬಂಡೆಯ ಪರ್ವತವನ್ನು ಅಪಾಯಕಾರಿ ರೀತಿಯಲ್ಲಿ ಏರಲು ಡರ್ಟ್ ಬೈಕ್‌ ಚಲಾವಣೆ ಮಾಡಿಕೊಂಡು ಏರುತ್ತಿರುವುದನ್ನು ಕಾಣಬಹುದು. ಈ ಸಾಹಸವು ತುಂಬಾ ಕಷ್ಟಕರವಾಗಿದೆ ಎಂದು ತೋರುತ್ತದೆ, ಹೆಚ್ಚಿನ ವೀಕ್ಷಕರು ಈ ಸಾಹಸಕ್ಕೆ ಬೆರಗಾಗಿದ್ದಾರೆ. ಸಾಹಸಮಯ ಬೈಕ್‌ ಸವಾರಿಗಳ ವೀಡಿಯೋಗಳನ್ನು ಈಗ ಇಂಟರ್ನೆಟ್‌ನಲ್ಲಿ … Continued

ರಾಜಸ್ಥಾನದಲ್ಲಿ ನಡೆದ ಮುಖೇಶ ಅಂಬಾನಿ ಕಿರಿಯ ಪುತ್ರನ ಮದುವೆ ನಿಶ್ಚಿತಾರ್ಥ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ ಅಂಬಾನಿ ಇಂದು, ಗುರುವಾರ ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥಜಿ ದೇವಸ್ಥಾನದಲ್ಲಿ ಇವರಿಬ್ಬರ ಸಾಂಪ್ರದಾಯಿಕ ರೋಕಾ ಸಮಾರಂಭ ನಡೆಯಿತು. ರಾಧಿಕಾ ಮರ್ಚಂಟ್ ಅವರು, ಔಷಧೀಯ ತಯಾರಿಕಾ ಕಂಪನಿಯ ಸಿಇಒ ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ. … Continued

ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು. ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ … Continued

ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಅನುಮತಿ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂದು, ಗುರುವಾರ ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ -ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವ ಅಮಿತ್ … Continued

ಗ್ಯಾಂಬಿಯಾ ನಂತರ ತಮ್ಮ ದೇಶದ 18 ಮಕ್ಕಳ ಸಾವಿಗೂ ಭಾರತೀಯ ಕಂಪನಿ ಸಿರಪ್‌ಗೂ ಸಂಬಂಧವಿದೆ ಎಂದು ಉಜ್ಬೇಕಿಸ್ತಾನ್ ಆರೋಪ

ಉಜ್ಬೇಕಿಸ್ತಾನ್ ಬುಧವಾರ 18 ಮಕ್ಕಳ ಸಾವನ್ನು ಭಾರತೀಯ ಕೆಮ್ಮು ಸಿರಪ್‌ಗೆ ಜೋಡಿಸಿದ ನಂತರ ಕೇಂದ್ರ ಸರ್ಕಾರವು ಕಾರಣ ಸ್ಥಿತಿಯನ್ನು ಹುಡುಕಿದೆ ಎಂದು ಮೂಲಗಳು ತಿಳಿಸಿವೆ. ಗ್ಯಾಂಬಿಯಾದಲ್ಲಿ ಇದೇ ರೀತಿಯ ಘಟನೆ ವರದಿಯಾದ ತಿಂಗಳ ನಂತರ, ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಔಷಧಿಗಳನ್ನು ಸೇವಿಸಿ ದೇಶದಲ್ಲಿ 18 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ಆರೋಪಿಸಿದೆ. … Continued