ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಕಲಾವಿದ ಕೇಶವಮೂರ್ತಿ ವಿಧಿವಶ

ಶಿವಮೊಗ್ಗ: ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಗಾಯನ ಕಲಾವಿದ ಹೊಸಹಳ್ಳಿ ಆರ್. ಕೇಶವಮೂರ್ತಿ (88) ಅವರು ವಿಧಿವಶರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಹೊಸಹಳ್ಳಿ ಗ್ರಾಮದ ಆರ್ ಕೇಶವಮೂರ್ತಿ ಅವರು ಮೂರ್ನಾಲ್ಕು ದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು, ಇಂದು, ಬುಧವಾರ ಅವರು ಅವರು ಸ್ವಃಗೃಹದಲ್ಲಿ ನಿಧನರಾಗಿದ್ದಾರೆ. ಅವರು 82 ವರ್ಷದ ಪತ್ನಿ ರಾಜೇಶ್ವರಿ ಹಾಗೂ ಪುತ್ರಿ ಉಷಾ ಅವರನ್ನು … Continued

1 ಕೋಟಿ ರೂ. ನೀರಿನ ತೆರಿಗೆ, 1.47 ಲಕ್ಷ ರೂ. ಆಸ್ತಿ ತೆರಿಗೆ ಕಟ್ಟಿ : ಐತಿಹಾಸಿಕ ಸ್ಮಾರಕ ತಾಜ್ ಮಹಲ್‌ಗೆ ನೋಟಿಸ್…!

ಆಗ್ರಾ : ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ತಾಜ್ ಮಹಲ್‌ಗೆ 1 ಕೋಟಿ ರೂ. ನೀರಿನ ತೆರಿಗೆ ಮತ್ತು 1.47 ಲಕ್ಷ ರೂ. ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ತೆರಿಗೆ ಸೂಚನೆಗಳನ್ನು ನೀಡಲಾಗಿದೆ. ಆದಾಗ್ಯೂ, ಎಎಸ್‌ಐ (ASI)ನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ರಾಜಕುಮಾರ ಪಟೇಲ್ ಾವರು, ಅಂತಹ ತೆರಿಗೆಗಳು … Continued

ಚೀನಾ ಕೋವಿಡ್ ಉಲ್ಬಣ ಆತಂಕಕಾರಿ, ಆದ್ರೆ ಭಾರತದಲ್ಲಿ ಅತ್ಯುತ್ತಮ ವ್ಯಾಕ್ಸಿನೇಷನ್ ಇರೋದ್ರಿಂದ ಭಯಪಡಬೇಕಿಲ್ಲ: ಎಸ್‌ಐಐ ಸಿಇಒ ಅದಾರ್‌ ಪೂನಾವಾಲಾ

ನವದೆಹಲಿ: ನೆರೆಯ ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಅದಾರ್‌ ಪೂನವಾಲಾ ಅವರು ಭಾರತದ “ಅತ್ಯುತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿ ಮತ್ತು ಟ್ರ್ಯಾಕ್ ರೆಕಾರ್ಡ್” ಇರುವುದರಿಂದ ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ. ಅದೇ ಸಮಯದಲ್ಲಿ, ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ … Continued

ಚೀನಾದ ಕೋವಿಡ್ ಉಲ್ಬಣಕ್ಕೆ ಕಾರಣವಾಗಿರುವ ಒಮಿಕ್ರಾನ್‌ ಉಪ ರೂಪಾಂತರಿ BF.7 ಸೋಂಕಿನ ಮೂರು ಪ್ರಕರಣಗಳು ಭಾರತದಲ್ಲಿ ಪತ್ತೆ: ವರದಿ

ನವದೆಹಲಿ: ಚೀನಾದ ಪ್ರಸ್ತುತ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿರುವ ಒಮಿಕ್ರಾನ್‌ (Omicron) ಉಪ ರೂಪಾಂತರಿ BF.7 ನ ಮೂರು ಪ್ರಕರಣಗಳು ಭಾರತದಲ್ಲಿ ಇದುವರೆಗೆ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಭಾರತದಲ್ಲಿ BF.7 ನ ಮೊದಲ ಪ್ರಕರಣವನ್ನು ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಅಕ್ಟೋಬರ್‌ನಲ್ಲಿ ಪತ್ತೆ ಮಾಡಿದೆ. ಇಲ್ಲಿಯವರೆಗೆ, ಗುಜರಾತ್‌ನಿಂದ ಎರಡು ಪ್ರಕರಣಗಳು ವರದಿಯಾಗಿದ್ದು, … Continued

ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಿ: ಚೀನಾದಲ್ಲಿ ಕೋವಿಡ್ ಉಲ್ಬಣದ ಮಧ್ಯೆ ಕೇಂದ್ರದ ಸಲಹೆ

ನವದೆಹಲಿ : ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವಂತೆ ಕೇಂದ್ರವು ಇಂದು, ಬುಧವಾರ ಸಲಹೆ ನೀಡಿದೆ ಮತ್ತು ದೇಶದ ಕೋವಿಡ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಾರಕ್ಕೊಮ್ಮೆ ಸಭೆಗಳನ್ನು ನಡೆಸಲು ನಿರ್ಧರಿಸಿದೆ. ಚೀನಾದ ಆತಂಕಕಾರಿ ವರದಿಗಳ ನಂತರ ಭಾರತದಲ್ಲಿ ಕೋವಿಡ್‌ ಉಲ್ಬಣ ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಉನ್ನತ ಮಟ್ಟದ ಸಭೆ ನಡೆಯಿತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ … Continued

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ‌

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಂಗಾಮಿ ಸಭಾಪತಿಯಾಗಿದ್ದ ರಘುನಾಥ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. … Continued

ಚೀನಾ ನುಗ್ಗಿದಂತೆ ನಾವು ಕರ್ನಾಟಕಕ್ಕೆ ನುಗ್ಗುತ್ತೇವೆ…: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಕಿಡಿ ಹೊತ್ತಿಸಿದ ಸಂಜಯ ರಾವತ್‌

ಮುಂಬೈ: ಗಡಿ ವಿಚಾರವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವ ನಡುವೆಯೇ, ‘ಚೀನಾವು ನುಗ್ಗಿದಂತೆ ನಾವೂ ಕರ್ನಾಟಕವನ್ನೂ ಪ್ರವೇಶಿಸುತ್ತೇವೆ’ ಎಂದು ಹೇಳುವ ಮೂಲಕ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ಅವರು ಬುಧವಾರ ಹೊಸ ವಿವಾದ ಸೃಷ್ಟಿಸಿದ್ದಾರೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಚೀನಾ … Continued

ಅನಿರೀಕ್ಷಿತ ಪ್ರವಾಹದಿಂದ ಜಲಪಾತದಲ್ಲಿದ್ದ ಪ್ರವಾಸಿಗರು ಕೊಚ್ಚಿ ಹೋಗುತ್ತಿರುವ ಹಳೆಯ ವೀಡಿಯೊ ವೈರಲ್‌‌

2021ರ ಹಳೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಮತ್ತೆ ವೈರಲ್ ಆಗುತ್ತಿದೆ. ಫಿಲಿಪೈನ್ಸ್ ಜಲಪಾತದ ಬಳಿ ಇದ್ದ ಪ್ರವಾಸಿಗರ ಗುಂಪೊಂದು ಅನಿರೀಕ್ಷಿತ ಪ್ರವಾಹದಿಂದ ಕೊಚ್ಚಿಹೋಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಹಠಾತ್ ನೀರಿನ ರಭಸಕ್ಕೆ ಜಲಪಾತದ ಬಳಿ ಕುಳಿತಿದ್ದ ಪ್ರವಾಸಿಗರು ಕೊಚ್ಚಿ ಹೋಗಿದ್ದು, ಉತ್ತರ ಸಿಬುವಿನ ಕ್ಯಾಟ್‌ಮನ್ ಟೌನ್‌ನಲ್ಲಿರುವ ಟಿನುಬ್ಡಾನ್ ಜಲಪಾತದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಈ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ … Continued

ಪರೀಕ್ಷಾ ಕೊಠಡಿಗಳಲ್ಲಿ ಬುರ್ಖಾ ನಿಷೇಧಿಸಿದ ಸೌದಿ ಅರೇಬಿಯಾ

ರಿಯಾದ್‌: ಪರೀಕ್ಷಾ ಹಾಲ್‌ಗಳಲ್ಲಿ ವಿದ್ಯಾರ್ಥಿನಿಯರು ಇನ್ನು ಮುಂದೆ ಅಬಾಯಾವನ್ನು(ಬುರ್ಖಾ ಮಾದರಿಯ ನಿಲುವಂಗಿ) ಧರಿಸಲು ಅನುಮತಿಸಲಾಗುವುದಿಲ್ಲ ಎಂದು ಸೌದಿ ಶಿಕ್ಷಣ ಮತ್ತು ತರಬೇತಿ ಮೌಲ್ಯಮಾಪನ ಆಯೋಗ (ETEC) ಪ್ರಕಟಿಸಿದೆ. ಶಿಕ್ಷಣ ಸಚಿವಾಲಯದ ಜೊತೆಗೆ ಶೈಕ್ಷಣಿಕ ಮತ್ತು ತರಬೇತಿ ವ್ಯವಸ್ಥೆಗಳಿಗೆ ಮಾನ್ಯತೆ ನೀಡುವ ಜವಾಬ್ದಾರಿಯನ್ನು ಹೊಂದಿರುವ ETEC, ಮಹಿಳಾ ವಿದ್ಯಾರ್ಥಿಗಳು ಪರೀಕ್ಷಾ ಹಾಲ್‌ಗಳಲ್ಲಿ ಶಾಲಾ ಸಮವಸ್ತ್ರವನ್ನು ಧರಿಸಬೇಕು, ಅದು … Continued

ಹುಬ್ಬಳ್ಳಿ : ಬೈರಿದೇವರಕೊಪ್ಪದ ದರ್ಗಾ ಕಟ್ಟಡ ತೆರವು ಕಾರ್ಯಾಚರಣೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಧ್ಯದ ರಸ್ತೆ ಅಗಲೀಕರಣಕ್ಕೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿರುವ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ತೆರವು ಕಾರ್ಯಾಚರಣೆ ಆರಂಭವಾಗಿದೆ. ದರ್ಗಾ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಭೈರಿದೇವರಕೊಪ್ಪದಲ್ಲಿರುವ ದರ್ಗಾವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈಗ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್‍ನಿಂದ … Continued