ಮುಂಬೈ ಮೂಲದ ಸರ್ಗಮ್ ಕೌಶಲ್‌ಗೆ ಮಿಸೆಸ್ ವರ್ಲ್ಡ್ 2022 ಕಿರೀಟ : 21 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ

ನವದೆಹಲಿ: ಸರ್ಗಮ್ ಕೌಶಲ್ ಅವರು ಮಿಸೆಸ್ ವರ್ಲ್ಡ್ 2022 ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ 21 ವರ್ಷಗಳ ನಂತರ ಭಾರತಕ್ಕೆ ಈ ಪ್ರಶಸ್ತಿ ಭಾರತಕ್ಕೆ ಬಂದಿದೆ. ಶನಿವಾರ ಸಂಜೆ ವೆಸ್ಟ್‌ಗೇಟ್ ಲಾಸ್ ವೇಗಾಸ್ ರೆಸಾರ್ಟ್ ಮತ್ತು ಕ್ಯಾಸಿನೊದಲ್ಲಿ ನಡೆದ ಸಮಾರಂಭದಲ್ಲಿ ಮಿಸೆಸ್‌ ವರ್ಲ್ಡ್ 2021 ಅಮೆರಿಕದ ಶೈಲಿನ್ ಫೋರ್ಡ್ ಅವರು ಮುಂಬೈ ಮೂಲದ ಕೌಶಲ್‌ಗೆ ಕಿರೀಟ … Continued

ಸುವರ್ಣ ಸೌಧದಲ್ಲಿ ಸೋಮವಾರ ಸಾವರ್ಕರ್ ಫೋಟೋ ಅನಾವರಣಕ್ಕೆ ಬಿಜೆಪಿ ಸಿದ್ಧತೆ

ಬೆಳಗಾವಿ: ಸೋಮವಾರದಿಂದ (ನಾಳೆಯಿಂದ) ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ವೇಳೆ ಸಾವರ್ಕರ್‌ ಅವರ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿಯಿದ್ದು, ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಮತ್ತೆ ಸಾವರ್ಕರ್ ಸಮಯ ಜೋರಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, … Continued

ಮರಾಠಾ ಸಮಾಜಕ್ಕೆ ಮೀಸಲಾತಿ ; ಡಿಸೆಂಬರ್‌ 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ

ಬೆಳಗಾವಿ : ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು. ರಾಜ್ಯದ ಎಲ್ಲಾ … Continued

ಎಂಇಎಸ್​ ಮಹಾಮೇಳಾವ್ : ಶಿವಸೇನೆ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ:ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್ ಪಿಸಿ ಕಲಂ 144(3)ಅನ್ವಯ ಜಿಲ್ಲಾಧಿಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್ ಪಿಸಿ ಅನ್ವಯವಾಗಲಿದೆ. ಡಿಸೆಂಬರ್ 19 … Continued

ನಿಯಂತ್ರಣ ತಪ್ಪಿ ಫುಟ್​​ಪಾತ್ ಬದಿಯಲ್ಲಿದ್ದ ಮೂವರು ಮಕ್ಕಳಿಗೆ ಡಿಕ್ಕಿ ಹೊಡೆದ ಕಾರು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭಾನುವಾರ ಉತ್ತರ ದೆಹಲಿಯ ರೂಪ್ ನಗರದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 10 ಮತ್ತು 4 ವರ್ಷದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಆರು ವರ್ಷ ವಯಸ್ಸಿನ ಮೂರನೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇರಿಸಲಾಗಿದೆ. ಫುಟ್ ಪಾತ್ … Continued

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ (State govt) ಆದೇಶ ಹೊರಡಿಸಿದೆ. ಗ್ರಾಪಂ. ಅಧ್ಯಕ್ಷರ ಗೌರವಧನ 3 ಸಾವಿರದಿಂದ 6 ಸಾವಿರ,, ಗ್ರಾ.ಪಂ. ಉಪಾಧ್ಯಕ್ಷರ ಗೌರವಧನ 2 ಸಾವಿರದಿಂದ 4 ಸಾವಿರ, ಗ್ರಾ.ಪಂ. ಸದಸ್ಯರ ಗೌರವಧನ 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು … Continued

ಬೆತ್ತಗೇರಿ ರಮಾನಂದ ಭಟ್ಟ ನಿಧನ

ಕುಮಟಾ : ತಾಲೂಕಿನ ಬೆತ್ತಗೇರಿಯ ರಮಾನಂದ ಭಟ್ಟ (65) ಭಾನುವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಧಾರೇಶ್ವರದ ಬಿಜೆಪಿಯ ಭೂತ ಮಟ್ಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸುದೀರ್ಘ ಕಾಲದಿಂದ ಶ್ರೀ ರಾಮಚಂದ್ರಾ ಪುರ ಮಠದ ಬಿಂದು-ಸಿಂಧು ಯೋಜನೆಯ ಪ್ರಧಾನ, ರಾಗಿ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು, ಸಂತಾಪ: ರಮಾನಂದ ಭಟ್‌ ಅವರ ನಿಧನಕ್ಕೆ ಶಾಸಕ ದಿನಕರ ಶೆಟ್ಟಿ, ಹವ್ಯಕ … Continued

ಅಪ್ರಾಪ್ತ ಬಾಲಕಿ ಜೊತೆ ಯುವಕನ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಥಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ ಆರೋಪ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯು ಬೈಕ್ ನಲ್ಲಿ … Continued

ಆಡಳಿತ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲ: ದೇಶದ ಖ್ಯಾತ ನಟಿಯನ್ನು ಬಂಧಿಸಿದ ಇರಾನ್ ಅಧಿಕಾರಿಗಳು

ಹಿಜಾಬ್‌ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಇರಾನ್ ಅಧಿಕಾರಿಗಳು ದೇಶದ ಅತ್ಯಂತ ಪ್ರಸಿದ್ಧ ನಟಿಯನ್ನು ಬಂಧಿಸಿದ್ದಾರೆ ಎಂದು ಇರಾನ್‌ ಸರ್ಕಾರಿ ಮಾಧ್ಯಮ ಶನಿವಾರ ತಿಳಿಸಿದೆ. ಆಸ್ಕರ್ ಪ್ರಶಸ್ತಿ ವಿಜೇತ ಚಲನಚಿತ್ರ “ದಿ ಸೇಲ್ಸ್‌ಮ್ಯಾನ್” ನ ತಾರೆ ತಾರೆನೆಹ್ ಅಲಿದೋಸ್ಟಿ ಅವರು ರಾಷ್ಟ್ರವ್ಯಾಪಿ ಪ್ರತಿಭಟನೆಯ ಸಮಯದಲ್ಲಿ ಮಾಡಿದ ಅಪರಾಧಗಳಿಗಾಗಿ ಇತ್ತೀಚೆಗೆ … Continued

ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ ಪಾಕಿಸ್ತಾನದ ಆಡಳಿತ ಪಕ್ಷದ ನಾಯಕಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಅನಾಗರಿಕ ಆಕ್ರೋಶಕ್ಕಾಗಿ ನೆರೆಯ ದೇಶದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರನ್ನು ಭಾರತ ತೀವ್ರವಾಗಿ ಖಂಡಿಸಿದ ಒಂದು ದಿನದ ನಂತರ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮರ್ರಿ ಅವರು ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. “ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ … Continued