ಕುರ್ಚಿಯ ಮೇಲೆ ತಲೆಕೆಳಗಾಗಿ ಮಲಗಿ 5 ಚೆಂಡುಗಳನ್ನು ಅದ್ಭುತವಾಗಿ ಜಗ್ಲಿಂಗ್‌ ಮಾಡುವ ಮಹಿಳೆ: ಕೌಶಲ್ಯಕ್ಕೆ ದಂಗುಬಡಿದ ಇಂಟರ್ನೆಟ್ | ವೀಕ್ಷಿಸಿ

ಅನನ್ಯ ಪ್ರತಿಭೆ ಪ್ರದರ್ಶಿಸುವ ಜನರಿಂದ ಇಂಟರ್ನೆಟ್ ತುಂಬಿದೆ. ಅಂತರ್ಜಾಲದಲ್ಲಿ ಇತ್ತೀಚಿನ ವೀಡಿಯೊವೊಂದರಲ್ಲಿ, ಮಹಿಳೆಯೊಬ್ಬಳು ತನ್ನ ಕೈ ಮತ್ತು ಕಾಲುಗಳಿಂದ ಐದು ಬಾಸ್ಕೆಟ್‌ಬಾಲ್‌ಗಳನ್ನು ಜಗ್ಲಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಈಗ ವೈರಲ್ ಆಗಿರುವ ವೀಡಿಯೊದಲ್ಲಿ ಮಹಿಳೆಯ ಕೌಶಲ್ಯ ಹಲವು ಬಳಕೆದಾರರನ್ನು ಕಂಗೆಡಿಸಿದೆ. ಜಾಹೀರಾತು 48 ಸೆಕೆಂಡುಗಳ ಕ್ಲಿಪ್ ಅನ್ನು ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಕಪ್ಪು ಟಿ-ಶರ್ಟ್ ಮತ್ತು ಬೂದು … Continued

ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗಳಿಗೆ ʼಪಬ್ಲಿಕ್ʼ ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

 ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಮಾದರಿಯಲ್ಲಿ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರ ಅಲ್ಲದೆ, ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಮತ್ತು … Continued

ತಂದೆಯನ್ನ ಕೊಂದು ದೇಹ ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದ ಮಗ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿರುವ ಕೊಲೆಯೊಂದು ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.ಬಾಗಲಕೋಟೆಯ ಮುಧೋಳ ನಗರದಲ್ಲಿ ಮಗ ತನ್ನ ತಂದೆಯನ್ನ ಕೊಂದು ತುಂಡುತುಂಡಾಗಿ ಕತ್ತರಿಸಿ, ಕೊಳವೆ ಬಾವಿಗೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಪರಶುರಾಮ ಕುಳಲಿ (54) ಎಂದು ಗುರುತಿಸಲಾಗಿದೆ. ಮಗ ವಿಠ್ಠಲ ಕುಳಲಿ(21) ಎಂಬಾತನೇ ತನ್ನ ತಂದೆಯನ್ನು ಕೊಲೆ ಮಾಡಿದ ಆರೋಪಿ. … Continued

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ಮುಖಂಡ ರಾಜಾ ಪಟೇರಿಯಾ ಬಂಧನ

ದಾಮೋಹ್: ಪ್ರಧಾನಿ ಕುರಿತು `ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ. ಮಧ್ಯಪ್ರದೇಶ ರಾಜ್ಯದ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಅವರ ನಿವಾಸದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ತಂಡವು … Continued

ಅಂಚೆ ಇಲಾಖೆಯಿಂದ 60,544 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಹಾಕಬಹುದು, ಡಿ.14 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆಯು ಒಟ್ಟು 60,544 ಮೇಲ್​ ಗಾರ್ಡ್ (Mail Guard)​, ಪೋಸ್ಟ್​ ಮ್ಯಾನ್ (Post Man) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್​ಲೈನ್(Online) ಅಥವಾ ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆ-ಭಾರತೀಯ ಅಂಚೆ ಇಲಾಖೆ ಹುದ್ದೆಗಳು-ಮೇಲ್​ ಗಾರ್ಡ್​ ಹಾಗೂ ಪೋಸ್ಟ್​ ಮ್ಯಾನ್ ಒಟ್ಟು ಹುದ್ದೆ-60,544 … Continued

ರಾಜ್ಯದಲ್ಲಿ ಮುಂದುವರಿದ ಶೀತದ ವಾತಾವರಣ; ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಮಾಂಡೌಸ್​ ಚಂಡಮಾರುತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶೀತ ವಾತಾವರಣ ನಿರ್ಮಾಣವಾಗಿದೆ. ಕಳೆದ ನಾಲ್ಕು ದಿನದಿಂದ ಜಿಟಿ ಜಿಟಿ ಮಳೆಯ ಜತೆಗೆ ಶೀತಗಾಳಿ (Cold Wind) ಬೀಸುತ್ತಿದೆ. ಮೈ ಕೊರೆಯುವ ಚಳಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಚಳಗಾಳಿಯ ಈ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳು … Continued

ಅರುಣಾಚಲದ ತವಾಂಗ್ ಗಡಿ ಬಳಿ ಘರ್ಷಣೆ- ಭಾರತದ ಯೋಧರಿಗಿಂತ ಚೀನಾ ಸೈನಿಕರಿಗೇ ಹೆಚ್ಚು ಹಾನಿ: ವರದಿ

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಶುಕ್ರವಾರ ಮುಖಾಮುಖಿ ಪ್ರದೇಶದಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಚೀನಾ ಸೈನಿಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದು, ಘರ್ಷಣೆಯಲ್ಲಿ ಗಾಯಗೊಂಡಿರುವ ಚೀನಾ ಸೈನಿಕರ ಸಂಖ್ಯೆ ಭಾರತೀಯ ಸೈನಿಕರಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಚೀನೀಯರು ಸುಮಾರು 300 ಸೈನಿಕರೊಂದಿಗೆ ಭಾರಿ ತಯಾರಿಯೊಂದಿಗೆ ಆಗಮಿಸಿದ್ದರು. ಆದರೆ ಭಾರತದ ಕಡೆಯವರು ಸಹ ಉತ್ತಮವಾಗಿ … Continued

ಟ್ರಾಫಿಕ್ ಪೊಲೀಸ್ ಕಾರಿನ ಬಾನೆಟ್‌ ಮೇಲಿದ್ದಾಗಲೇ 4 ಕಿಮೀ ವರೆಗೆ ಕಾರು ಚಲಾಯಿಸಿಕೊಂಡು ಎಳೆದೊಯ್ದ ವ್ಯಕ್ತಿ | ವೀಕ್ಷಿಸಿ

ಇಂದೋರ್ : ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸೋಮವಾರ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಚಾಲಕನನ್ನು ಅಡ್ಡಗಟ್ಟಿದ ನಿಲ್ಲಿಸುವಂತೆ ಹೇಳಿದ ನಂತರ ಕಾರಿನ ಬಾನೆಟ್ ಮೇಲೆ ಪೊಲೀಸ್‌ ಕುಳಿತಿರುವ ಸ್ಥಿತಿಯಲ್ಲಿ ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ಯ ಸಾಯಿ ಛೇದಕದಲ್ಲಿ ಈ ಘಟನೆ ನಡೆದಿದ್ದು, ಟ್ರಾಫಿಕ್ ಹೆಡ್ ಕಾನ್‌ಸ್ಟೇಬಲ್ ಶಿವಸಿಂಗ್ ಚೌಹಾಣ್ (50) … Continued

ಡಿಸೆಂಬರ್‌ 14 ರಂದು ರಾಜ್ಯಾದ್ಯಂತ ಏಕಕಾಲಕ್ಕೆ 114 ‘ನಮ್ಮ ಕ್ಲಿನಿಕ್‌’ ಉದ್ಘಾಟನೆ: ಸಚಿವ ಸುಧಾಕರ

ಬೆಂಗಳೂರು: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳನ್ನು ಡಿಸೆಂಬರ್‌ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು … Continued

ಮೈಸೂರಿನಲ್ಲಿ ದಂಪತಿಯ ಗೂಂಡಾಗಿರಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಮಚ್ಚು ತೋರಿಸಿ ಆವಾಜ್‌

ಮೈಸೂರು: ಬಿಲ್ಡಿಂಗ್ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್​ಆರ್​ಟಿಸಿ ಅಧಿಕಾರಿಗಳ ಮೇಲೆ ದಂಪತಿ ಗೂಂಡಾಗಿರಿ ಮಾಡಿರುವ ಘಟನೆ ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ನಡೆದಿದೆ. ಮೈಸೂರು ಸಾತಗಳ್ಳಿ ಡಿಪೋ ಬಳಿ ಅಧಿಕಾರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಶಫಿ ಮತ್ತವರ ಪತ್ನಿಯ ಮಚ್ಚು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕ ತನ್ವಿರ್ ಸೇಠ್ ಆಪ್ತ ಅಂತ ಹೇಳಲಾಗುತ್ತಿರುವ … Continued