3 ತಿಂಗಳ ಕಾಲ ವೈದ್ಯಕೀಯ ವಿದ್ಯಾರ್ಥಿನಿಯಂತೆ ನಟಿಸಿ ಕಾಲೇಜು ರ‍್ಯಾಗಿಂಗ್ ಪ್ರಕರಣ ಭೇದಿಸಿದ ಈ ಮಹಿಳಾ ಪೊಲೀಸ್…!

ಭೋಪಾಲ್: ಅವಳು ಪ್ರತಿನಿತ್ಯ ಕಾಲೇಜಿನಲ್ಲಿ ಇರುತ್ತಿದ್ದಳು, ಭುಜದ ಮೇಲೆ ಬ್ಯಾಗ್ ಹಾಕಿಕೊಂಡು, ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಾ, ಕ್ಯಾಂಟೀನ್‌ನಲ್ಲಿ, “ಬಂಕಿಂಗ್” ಕ್ಲಾಸ್‌ನಲ್ಲಿ ಸಮಯ ಕಳೆಯುತ್ತಿದ್ದಳು, ಎಲ್ಲ ವಿದ್ಯಾರ್ಥಿಯಂತೆ ಸಹಜವಾಗಿ ಪಾಠ ಕೇಳುವುದು-ಹರಟೆ ಹೊಡೆಯುವುದು. ಆದರೆ ಅದರಲ್ಲೊಂದು ವಿಶೇಷತೆಯಿತ್ತು. ಅದೆಂದರೆ ಅವಳು ಕ್ಯಾಂಪಸ್‌ನಲ್ಲಿ ರ್ಯಾಗಿಂಗ್ ಬಗ್ಗೆ ಪುರಾವೆಗಳನ್ನು ಸಂಗ್ರಹಿಸುತ್ತಿದ್ದ ರಹಸ್ಯ ಪೊಲೀಸ್ ಆಗಿದ್ದಳು…! ಈ ಮಹಿಳಾ ಪೊಲೀಸ್‌ ಪೇದೆ … Continued

ಡಿಸೆಂಬರ್ 19 ರಿಂದ ಬೆಳಗಾವಿ ಅಧಿವೇಶನ ಆರಂಭ: 6 ಮಸೂದೆಗಳ ಮಂಡನೆ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿವಿಧಾನ ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14ನೇ ಅಧಿವೇಶನ ನಡೆಯಲಿದ್ದು, ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಕೋವಿಡ್ ಆರ್ಭಟ ಇಲ್ಲದಿರುವುದರಿಂದ ಯಾವುದೇ ರೀತಿಯ … Continued

ಅರುಣಾಚಲ ಪ್ರದೇಶದ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ: ಹಲವು ಯೋಧರಿಗೆ ಗಾಯ

ನವದೆಹಲಿ; ಕಳೆದ ವಾರ ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾದ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ ಎಂದು ಸರ್ಕಾರಿ ಮೂಲಗಳು ಸೋಮವಾರ ತಿಳಿಸಿವೆ. ಮುಖಾಮುಖು ಘರ್ಷಣೆಯಲ್ಲಿ “ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಎರಡು ಕಡೆಯವರು “ತಕ್ಷಣವೇ ಪ್ರದೇಶದಿಂದ ಹಿಂದಕ್ಕೆ ದೂರ ಸರಿದರು ಎಂದು ಮೂಲಗಳು ತಿಳಿಸಿವೆ. … Continued

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮತ್ತೊಬ್ಬ ನಟಿ ನೋರಾ ಫತೇಹಿ

ನವದೆಹಲಿ: ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಟಿ ಜಾಕ್ವೆಲಿನ್ ಫರ್ನಾಂಡೀಸ್ ದುರುದ್ದೇಶಪೂರಿತ ಕಾರಣಗಳಿಗಾಗಿ ತಮ್ಮ ವಿರುದ್ಧ ಮಾನನಷ್ಟವಾಗುವ ಆರೋಪ ಮಾಡಿದ್ದಾರೆ ಎಂದು ಫತೇಹಿ ಆರೋಪಿಸಿದ್ದಾರೆ. ಫೆರ್ನಾಂಡೀಸ್ ತನ್ನ ಸ್ವಂತ ಹಿತಾಸಕ್ತಿಗಳಿಗಾಗಿ ನನ್ನ ವೃತ್ತಿಜೀವನವನ್ನು ನಾಶಮಾಡುವ ಸಲುವಾಗಿ ನನಗೆ ಮಾನಹಾನಿ ಮಾಡಲು ಪ್ರಯತ್ನಿಸಿದ್ದಾರೆ, ಏಕೆಂದರೆ ನಾವಿಬ್ಬರೂ … Continued

ರಾಯಚೂರು: ಬಾಲಕಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್‌ನಲ್ಲಿ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್  ಸೋಂಕು ತಗುಲಿತ್ತು ಎಂಬುದು ಪತ್ತೆಯಾಗಿದೆ. ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ಮಾಡುತ್ತಿದೆ. ರೋಗ್ಯ ಇಲಾಖೆ ಅಧಿಕಾರಿಗಳ ರಾಜ್ಯಮಟ್ಟದ ತಂಡ ಗ್ರಾಮಕ್ಕೆ ದೌಡಾಯಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಜ್ವರ, … Continued

ಯಾರೊಬ್ಬರ ಜಾತಿ, ಧರ್ಮವನ್ನು ಎಂದಿಗೂ ಉಲ್ಲೇಖಿಸಬೇಡಿ: ಲೋಕಸಭೆಯಲ್ಲಿ ಸದಸ್ಯರಿಗೆ ಎಚ್ಚರಿಕೆ ನೀಡಿದ ಸ್ಪೀಕರ್ ಓಂ ಬಿರ್ಲಾ

ನವದೆಹಲಿ: ಸದನದಲ್ಲಿ ಯಾರೊಬ್ಬರ ಜಾತಿ ಅಥವಾ ಧರ್ಮವನ್ನು ಉಲ್ಲೇಖಿಸಬೇಡಿ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೋಮವಾರ ಸದಸ್ಯರಿಗೆ ಎಚ್ಚರಿಕೆ ನೀಡಿದರು. ನಾನು ಕೆಳಜಾತಿಗೆ ಸೇರಿದವರಾಗಿರುವುದರಿಂದ ಹಿಂದಿಯಲ್ಲಿ ನನ್ನ ಪ್ರಾವೀಣ್ಯತೆಯ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಲವು ಟೀಕೆಗಳನ್ನು ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಎ. ಆರ್. ರೆಡ್ಡಿ ಆರೋಪಿಸಿದ ನಂತರ ಅವರ … Continued

ಟ್ವಿಟರ್ ಅಕ್ಷರಗಳ ಮಿತಿ 280ರಿಂದ 4000ಕ್ಕೆ ಏರಿಕೆ : ದೃಢಪಡಿಸಿದ ಎಲೋನ್ ಮಸ್ಕ್…!

ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವೀಟ್ ಅಕ್ಷರಗಳ ಮಿತಿಯನ್ನು 280 ರಿಂದ 4,000 ಕ್ಕೆ ಹೆಚ್ಚಿಸಲಿದೆ ಎಂಬುದನ್ನು  ಟ್ವಿಟರ್ ಸಿಇಒ ಎಲೋನ್ ಮಸ್ಕ್ ದೃಢಪಡಿಸಿದ್ದಾರೆ. ಟ್ವಿಟ್ಟರ್ ಅಕ್ಷರಗಳನ್ನು 280ರಿಂದ 4000ಕ್ಕೆ ಹೆಚ್ಚಿಸಲು ಹೊಂದಿಸಲಾಗಿದೆ ಎಂಬುದು ನಿಜವೇ?” ಎಂದು ಬಳಕೆದಾರರು ಎಲೋನ್‌ ಮಸ್ಕ್ ಅವರನ್ನು ಕೇಳಿದಾಗ ಮಸ್ಕ್‌ ಅವರು, ಇದಕ್ಕೆ “ಹೌದು” ಎಂದು ಉತ್ತರಿಸಿದ್ದಾರೆ. ಕಳೆದ ನವೆಂಬರ್ 27 … Continued

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಸಂದೇಶ ನಾಗರಾಜ

ಮೈಸೂರು : ವಿಧಾನ ಪರಿಷತ್‌ ಮಾಜಿ ಸದಸ್ಯ ಸಂದೇಶ ನಾಗರಾಜ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ನಾನು ಬಿಜೆಪಿಯಲ್ಲಿ ಸದ್ಯ … Continued

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖಗೆ ಜಾಮೀನು ನೀಡಿ ಕೆಲವೇ ನಿಮಿಷಗಳಲ್ಲಿ ತಡೆಹಿಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಇಂದು, ಸೋಮವಾರ ಜಾಮೀನು ಮಂಜೂರು ಮಾಡಿದ ಕೆಲವೇ ಕ್ಷಣಗಳಲ್ಲಿ ಅದನ್ನು 10 ದಿನಗಳ ಕಾಲ ತಡೆಹಿಡಿಯಿತು. ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಲಾವಕಾಶ ಕೋರಿದ … Continued

ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿ…: ತನ್ನ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ನಂತರ ಯು-ಟರ್ನ್‌ ಹೊಡೆದ ಕಾಂಗ್ರೆಸ್ ನಾಯಕ

ನವದೆಹಲಿ: ಮಧ್ಯಪ್ರದೇಶದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನೀಡಿರುವ ಹೇಳಿಕೆ ಸೋಮವಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾನುವಾರ ಪನ್ನಾ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪಟೇರಿಯಾ ಅವರು, ಮೋದಿಯವರು ಚುನಾವಣೆಯನ್ನು ಮುಗಿಸುತ್ತಾರೆ ಮತ್ತು ಧರ್ಮ, ಸಮುದಾಯ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಯನ್ನು ಸೃಷ್ಟಿಸುತ್ತಾರೆ. … Continued