ಕೆಎಸ್‌ಆರ್‌ಪಿ-ಐಆರ್‌ಬಿ ರಿಸರ್ವ್‌ ಸಬ್ ಇನ್ಸ್ ಪೆಕ್ಟರ್ ನೇಮಕ: ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ-ಐಆರ್‌ಬಿಯಲ್ಲಿ ಖಾಲಿ ಇರುವ 70 ರಿಸರ್ವ್ ನ್‌ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲಿಖಿತ ಪರೀಕ್ಷೆಗಳನ್ನು ದಿನಾಂಕ ಡಿಸೆಂಬರ್‌ 18ರಂದು ಬೆಳಿಗ್ಗೆ 11 ರಿಂದ 12 ಗಂಟೆಗೆ ಪತ್ರಿಕೆ-1 (ಪ್ರಬಂಧ, ಭಾಷಾಂತರ ಬರಹ), ಮಧ್ಯಾಹ್ನ … Continued

ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಬಣ್ಣ ಎರಚಿದ ಶಿವಸೇನಾ ಕಾರ್ಯಕರ್ತರು

ಪುಣೆ : ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಮಧ್ಯೆ, ಪುಣೆಯ ಖಾಸಗಿ ಬಸ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕರ್ನಾಟಕದ ನಂಬರ್ ಪ್ಲೇಟ್‌ಗಳ ಬಸ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಹಲವಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಶಿವಸೇನೆಯ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣಕ್ಕೆ … Continued

ನಕಲಿ ಟ್ವೀಟ್ ಆರೋಪ: ಡಿಸೆಂಬರ್ 8ರ ವರೆಗೆ ಬಂಧಿತ ಟಿಎಂಸಿ ನಾಯಕ ಸಾಕೇತ್ ಗೋಖಲೆ ಪೊಲೀಸ್ ಕಸ್ಟಡಿಗೆ

ಅಹಮದಾಬಾದ್‌; ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರನ್ನು ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸೇತುವೆ ಕುಸಿತದ ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ಗೋಖಲೆ ಇತ್ತೀಚೆಗೆ ಗುಜರಾತಿನ ಪ್ರಮುಖ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಕ್ಲಿಪ್ಪಿಂಗ್ ಅನ್ನು ಟ್ವೀಟ್ ಮಾಡಿದ್ದಾರೆ. … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಉಲ್ಬಣ: ಮಹಾರಾಷ್ಟ್ರ ಟ್ರಕ್‌ಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಗಡಿ ತಗಾದೆ ಮಾಡುತ್ತಿರುವ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ನಂಬರ್‌ ಪ್ಲೇಟ್‌ ಇರುವ ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ತಂಟೆ ತೆಗೆದ ಹಿನ್ನಲೆ … Continued

ಖರ್ಗೆ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಎಂಎಲ್‌ಸಿ ವಿಶ್ವನಾಥ: ಚರ್ಚೆಗೆ ಗ್ರಾಸವಾದ ಈ ನಡೆ

ಬೆಂಗಳೂರು: ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ಕೆಲವು ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಎರಡು ದಿನಗಳ ಇಬ್ಬರು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್‌ … Continued

ಉದ್ಯಮಿ ಪುತ್ರ ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು ​: ಕೊನೆಗೂ ಶವ ಪತ್ತೆ, ತಂದೆ ಸೇರಿ ನಾಲ್ವರ ಬಂಧನ, ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ?!

ಹುಬ್ಬಳ್ಳಿ: ಮಗನ ವಿಪರೀತ ದುಶ್ಚಟ ಮತ್ತು ಕಿರುಕುಳಕ್ಕೆ ಬೇಸತ್ತು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆಂದು ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶವ ಕಲಘಟಗಿ ತಾಲೂಕಿನ ಕಾಡಿನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೊಲೆಯಾದ ಕೇಶ್ವಾಪುರ ಕುಸುಗಲ್ಲ ರಸ್ತೆ ಅರಿಹಂತನಗರದ ಅಖಿಲ (26) ಎಂಬಾತನ ತಂದೆ, ಕಟ್ಟಡ … Continued

ಬೆಳಗಾವಿ ಚಲೋ: ಬೆಳಗಾವಿಯತ್ತ ಬರುತ್ತಿರುವ ಕರವೇ ಕಾರ್ಯಕರ್ತರು

ಬೆಳಗಾವಿ: ಎಂಇಎಸ್ ಉದ್ಧಟತನ ಹಾಗೂ ಕನ್ನಡಿಗರ ಮೇಲೆ ಪೊಲೀಸ್ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಮಂಗಳವಾರ ಬೆಳಗಾವಿ ಚಲೋ ನಡೆಸಿದರು. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನೂರಾರು ವಾಹನಗಳು ಹಾಗೂ ಸಾವಿರಾರು ಕನ್ನಡ ಧ್ವಜಗಳನ್ನು ಹೊತ್ತ ನೂರಾರು ಕಾರ್ಯಕರ್ತರು ಪೊಲೀಸರ ವಿರೋಧದ ನಡುವೆಯೂ ನಗರದತ್ತ ಬರುತ್ತಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ … Continued

ಅಂಕೋಲಾ: ಕುಡಿಯುವ ನೀರಿನ ಬಾವಿಗಳಲ್ಲಿ ಡೀಸೆಲ್ ಯುಕ್ತ ನೀರು…!

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಮಠಾಕೇರಿ ಕ್ರಾಸ್ ಬಳಿ ಕುಡಿಯುವ ನೀರಿನ ಬಾವಿಗಳಲ್ಲಿ ಡಿಸೇಲ್ ಅಂಶ ಕಂಡು ಬಂದಿದ್ದು ಕಂಗಾಲಾದ ಮನೆ ಮಾಲಿಕರು ಪುರಸಭೆಗೆ ದೂರು ನೀಡಿದ್ದಾರೆ. ಕಳೆದ 3 ದಿನಗಳಿಂದ ಮಠಾಕೇರಿ ಕ್ರಾಸ್ ಬಳಿಯ ಗಣಪತಿ ವೆಂಕಟ್ರಮಣ ಕಿಣಿ ಮತ್ತು ಸಂತೋಷ ಗಣೇಶ ನಾಯಕ ಎನ್ನುವವರ ಎರಡು ಬಾವಿಗಳ ನೀರಿನಲ್ಲಿ ಡಿಸೇಲ್ … Continued

2015ರಲ್ಲಿ ಕೊಲೆಯಾಗಿದ್ದ ಹುಡುಗಿ ಏಳು ವರ್ಷಗಳ ನಂತರ ಜೀವಂತವಾಗಿ ಪತ್ತೆ…?!; ಆರೋಪಿ ಇನ್ನೂ ಜೈಲಿನಲ್ಲಿ

ಲಕ್ನೋ: 7 ವರ್ಷಗಳ ಹಿಂದೆ ಅಲಿಗಢದಲ್ಲಿ ನಡೆದ 14 ವರ್ಷದ ಅಪ್ರಾಪ್ತೆಯ ಅಪಹರಣ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ತಿರುವು ಸಿಕ್ಕಿದೆ. 2015ರಲ್ಲಿ ಹತ್ರಾಸ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆಯಾಗಿದ್ದಾಳೆ ಎಂದು ನಂಬಲಾದ ಹುಡುಗಿ ಈಗ ಅವಳು ಜೀವಂತವಾಗಿದ್ದಾಳೆ ಎಂದು ಆರೋಪಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. … Continued

ಅದ್ಭುತ ತಂತ್ರ ಬಳಸಿ ವಿದ್ಯುತ್ ಬೇಲಿ ಮುರಿದು ಹಾಕುವ ಆನೆ : ಹಳೆ ವೀಡಿಯೊ ಮತ್ತೆ ವೈರಲ್ | ವೀಕ್ಷಿಸಿ

ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಆನೆಯೊಂದು ವಿದ್ಯುತ್ ಬೇಲಿಯನ್ನು ಮುರಿದು ಹಾಕುವ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ವೈರಲ್ ವೀಡಿಯೋ ಪ್ರಾಣಿಗಳ ಬುದ್ಧಿವಂತಿಕೆಯನ್ನು ತೋರಿಸುತ್ತದೆ. ಇದು 2019 ರ ಹಳೆಯ ಕ್ಲಿಪ್ ಆಗಿದ್ದು ಅದು ಈಗ ಮತ್ತೊಮ್ಮೆ ಇಂಟರ್ನೆಟ್‌ನ ಗಮನವನ್ನು ಸೆಳೆದಿದೆ. ವೀಡಿಯೊದಲ್ಲಿ, ಆನೆಯು ವಿದ್ಯುತ್‌ ತಂತಿ ಬೇಲಿ ಮುರಿಯುವ ಮೊದಲು ತಂತಿಗಳನ್ನು … Continued