ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಂಡ್ಯ: ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ವಿಷವುಣಿಸಿ ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ತಾಯಿ ಉಸ್ನಾ ಕೌಸರ್‌, ತನ್ನ ಮಕ್ಕಳಾದ ಹಾರಿಸ್‌(7), ಆಲಿಸಾ (4), ಫಾತಿಮಾ(2)ಗೆ ವಿಷವುಣಿಸಿ ಅವರು ಸಾವಿಗೀಡಾದ ನಂತರ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೃತ್ತಿಯಲ್ಲಿ ಕಾರ್ … Continued

ತಪ್ಪಿನ ವಿರುದ್ಧ ಮತ್ತೆ ಹೋರಾಡುತ್ತೇನೆ: ತನ್ನ ಅತ್ಯಾಚಾರಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿಲ್ಕಿಸ್ ಬಾನೊ

ನವದೆಹಲಿ: 2002ರಲ್ಲಿ ನಡೆದ ತನ್ನ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬದ ಏಳು ಸದಸ್ಯರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳ ಕ್ಷಮಾಪಣೆ ಮತ್ತು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿರುವ ಬಿಲ್ಕಿಸ್ ಬಾನೊ, “ನಾನು ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದರ ವಿರುದ್ಧ ಮತ್ತೆ ಹೋರಾಡುತ್ತೇನೆ ಎಂದು ಹೇಳಿದ್ದಾರೆ. . ಗೋಧ್ರಾ … Continued

ಗುಜರಾತ್ ವಿಧಾನಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಕ್ತಾಯ: ಸಂಜೆ 5ರವರೆಗೆ 59.2% ಮತದಾನ

ಅಹಮದಾಬಾದ್‌: ಗುಜರಾತ್ ಚುನಾವಣೆಯ ಮೊದಲ ಹಂತದ 89 ವಿಧಾನಸಭಾ ಕ್ಷೇತ್ರಗಳಲ್ಲಿ ಗುರುವಾರ ಸಂಜೆ 5 ಗಂಟೆಯವರೆಗೆ ಸರಾಸರಿ 59.24 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಸಂಜೆ 5 ಗಂಟೆಗೂ ಮುನ್ನವೇ ಮತದಾರರು ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದ ಮತಗಟ್ಟೆಗಳಲ್ಲಿ ಪ್ರಕ್ರಿಯೆ … Continued

ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ತೆರೆಯುವ ಪ್ರಸ್ತಾಪವಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗಾಗಿ 10 ಕಾಲೇಜುಗಳನ್ನು ತೆರೆಯಲು ಕರ್ನಾಟಕ ಸರ್ಕಾರವು ವಕ್ಫ್ ಮಂಡಳಿಗೆ ಒಪ್ಪಿಗೆ ನೀಡಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಆಡಳಿತದ ಯಾವುದೇ ಮಟ್ಟದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಗುರುವಾರ ಹೇಳಿದ್ದಾರೆ. ಇದು ವಕ್ಫ್ ಮಂಡಳಿಯ ಅಧ್ಯಕ್ಷರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು ಮತ್ತು ಅವರ ಸರ್ಕಾರದ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued

ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ … Continued

ನಾನು, ರಮೇಶ ಜಾರಕಿಹೊಳಿ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಊಹಾಪೋಹಗಳಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುರುವಾರ ಸಂಜೆ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳ ಹಾಲುಮತ ಕುರುಬ … Continued

ಕಾಶ್ಮೀರ ಫೈಲ್ಸ್ ಕುರಿತು ಕಾಮೆಂಟ್ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ನಾಡವ್ ಲ್ಯಾಪಿಡ್: ಯಾರನ್ನೂ ಅವಮಾನಿಸಲು ಬಯಸಿಲ್ಲ ಎಂದ ನಿರ್ದೇಶಕ

ನವದೆಹಲಿ: ದಿ ಕಾಶ್ಮೀರ್ ಫೈಲ್ಸ್” ಕುರಿತಾದ ತನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿದ್ದರೆ “ಸಂಪೂರ್ಣ ಕ್ಷಮೆಯಾಚನೆ” ಮಾಡುವೆ ಎಂದು ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಅಲ್ಲದೆ, ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವನ್ನು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದು ಹೇಳಿದ್ದಾರೆ. ಇತ್ತೀಚಿನ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (IFFI) ನಲ್ಲಿ ಅಂತಾರಾಷ್ಟ್ರೀಯ … Continued

ಬೆಂಗಳೂರು ನಗರದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ. ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಈ ಚಿರತೆಗಳನ್ನು ಸೆರೆಗೆ ಹಿಡಿಯಲು ಈಗ ಅರಣ್ಯ ಅಧಿಕಾರಿಗಳು … Continued

ಅಫ್ಘಾನಿಸ್ತಾನದಲ್ಲಿ ಸ್ಥಗಿತಗೊಂಡಿದ್ದ ಕನಿಷ್ಠ 20 ಯೋಜನೆಗಳನ್ನು ಪುನರಾರಂಭಿಸಲಿರುವ ಭಾರತ: ತಾಲಿಬಾನ್

ಕಾಬೂಲ್: ಯುದ್ಧ ಪೀಡಿತ ಅಫ್ಘಾನಿಸ್ತಾನದ ಹಲವಾರು ಪ್ರಾಂತ್ಯಗಳಲ್ಲಿ ಸ್ಥಗಿತಗೊಂಡಿರುವ ಕನಿಷ್ಠ 20 ಯೋಜನೆಗಳಲ್ಲಿ ಭಾರತವು ಕೆಲಸವನ್ನು ಪುನರಾರಂಭಿಸಲಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಹೇಳಿದೆ. ಜೂನ್‌ನಲ್ಲಿ, ಅಫ್ಘಾನ್ ರಾಜಧಾನಿಯಲ್ಲಿರುವ ತನ್ನ ರಾಯಭಾರ ಕಚೇರಿಯಲ್ಲಿ ‘ತಾಂತ್ರಿಕ ತಂಡ’ ನಿಯೋಜಿಸುವ ಮೂಲಕ ಭಾರತವು ಕಾಬೂಲ್‌ನಲ್ಲಿ ತನ್ನ ರಾಜತಾಂತ್ರಿಕ ಉಪಸ್ಥಿತಿಯನ್ನು ಮರುಸ್ಥಾಪಿಸಿತು. ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ, … Continued