ಶಾಲೆಯ ಶಾಕರ್: ‌ ಬೆಂಗಳೂರಿನ ವಿದ್ಯಾರ್ಥಿಗಳ ಬ್ಯಾಗ್ ದಿಢೀರ್ ತಪಾಸಣೆ ವೇಳೆ ಕಾಂಡೋಮ್, ಗರ್ಭನಿರೋಧಕಗಳು, ಮದ್ಯ ಪತ್ತೆ…!

ಬೆಂಗಳೂರು: ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಮೊಬೈಲ್ ಫೋನ್‌ಗಳ ತಪಾಸಣೆ ನಡೆಸಿದಾಗ ನಗರದ ಶಾಲೆಗಳ ಸಿಬ್ಬಂದಿ ವಿದ್ಯಾರ್ಥಿಗಳ ಪೋಷಕರನ್ನು ಬೆಚ್ಚಿಬೀಳಿಸುವ ಸಂಗತಿಗಳನ್ನು ಕಂಡುಹಿಡಿದಿದ್ದಾರೆ. ಮೊಬೈಲ್ ಫೋನ್‌ಗಳ ಜೊತೆಗೆ, ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಲ್ಲಿ ಕಾಂಡೋಮ್‌ಗಳು, ಗರ್ಭನಿರೋಧಕಗಳು, ಲೈಟರ್‌ಗಳು, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಹೆಚ್ಚಿನ ಪ್ರಮಾಣದ ಹಣ ಇರುವುದನ್ನು ಪತ್ತೆ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲೆಗೆ ಮೊಬೈಲ್ ತಂದಿರುವ ಬಗ್ಗೆ ಶಾಲಾ ಅಧಿಕಾರಿಗಳಿಗೆ … Continued

ಪಿಎಫ್‌ಐ ನಿಷೇಧ : ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌, ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ನಿಷೇಧವನ್ನು ತಕ್ಷಣವೇ ಜಾರಿಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು … Continued

ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿದ್ದು ಒಪ್ಪಿಕೊಂಡ ಅಫ್ತಾಬ್ ಪೂನಾವಾಲಾ, ಆದ್ರೆ ಯಾವುದೇ ಪಶ್ಚಾತ್ತಾಪವಿಲ್ಲ: ವರದಿ

ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾ ವಾಕರಳನ್ನು ತಾನೇ ಕೊಂದಿರುವುದಾಗಿ ಆರೋಪಿ ಅಫ್ತಾಬ್ ಒಪ್ಪಿಕೊಂಡಿದ್ದಾನೆ. ಹತ್ಯೆಯ ನಂತರ ಶ್ರದ್ಧಾಳ ದೇಹದ ಭಾಗಗಳನ್ನು ಕಾಡಿನಲ್ಲಿ ಎಸೆದಿದ್ದನ್ನು ಅಫ್ತಾಬ್ ಒಪ್ಪಿಕೊಂಡಿದ್ದಾನೆ ಮತ್ತು ಆಕೆಯನ್ನು ಕೊಲ್ಲಲು ಬಹಳ ಹಿಂದೆಯೇ ಯೋಜಿಸಿದ್ದೆ ಎಂದು ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ. ಅಫ್ತಾಬ್ ಅನೇಕ ಹುಡುಗಿಯರೊಂದಿಗೆ  ಸಂಬಂಧ … Continued

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಯಾರೋ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಗರದ ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ರಂಗಾಯಣದಿಂದ ಟಿಪ್ಪು ನಿಜಕನಸುಗಳು ಎಂಬ ನಾಟಕ ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. … Continued

ತನ್ನ ಮರಿಗಳೊಂದಿಗೆ ಆಟವಾಡಲು ಯತ್ನಿಸಿದ ವ್ಯಕ್ತಿ ಮೇಲೆ ಒಮ್ಮೆಲೇ ದಾಳಿ ಮಾಡಿದ ಹೆಬ್ಬಾತು ಹಕ್ಕಿ: ಬೀದಿಯಲ್ಲಿ ಓಡಿದರೂ ಬಿಡದೆ ದಾಳಿ | ವೀಕ್ಷಿಸಿ

ಯಾರಾದರೂ ಎಷ್ಟೇ ಶಕ್ತಿಶಾಲಿಯಾಗಿದ್ದರೂ, ತನ್ನ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುವ ತಾಯಿಯ ಮುಂದೆ ಅದರ ಮಗುವಿಗೆ ತೊಂದರೆ ಕೊಡುವಂತಿಲ್ಲ. ಈ ನಂಬಿಕೆಯು ಹೆಬ್ಬಾತು ಹಕ್ಕಿ ಕುಟುಂಬದ ಅದು ವೈರಲ್ ಆದ  ವೀಡಿಯೊದಿಂದ ಸಂಪೂರ್ಣವಾಗಿ ಸಾಕಾರಗೊಂಡಿದೆ ತಾಯಿಯು ತನ್ನ ಮರಿಗಳಿಗೆ ಸಣ್ಣದೊಂದು ಬೆದರಿಕೆ ಅನುಭವಿಸಿದರೆ ಎಷ್ಟು ಆಕ್ರಮಣಕಾರಿ ಆಗಬಹುದು ಎಂದು ಈ ವೀಡಿಯೊ ತೋರಿಸುತ್ತದೆ. ಎರಡು ಹೆಬ್ಬಾತು ಹಕ್ಕಿಗಳು … Continued

ಯಲ್ಲಾಪುರ: ಅರೆಬೈಲ್‌ ಘಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸಿರಿಯಾದ ಮಹಮ್ಮದ್ ಕಬೀರ್ ಮೈನುದ್ದೀನ್, ಕೋಜಿಕೋಡಿನ ಸುಭಾಸ ರಾಧಾಕೃಷ್ಣನ್ ಹಾಗೂ ಪಾಲಕ್ಕಾಡಿನ ನಿವೇಶ ಅಪ್ಪು ವಿಜಯಕೃಷ್ಣನ್ ಬಂಧಿತ ಆರೋಪಿಗಳಾಗಿದ್ದಾರೆ. … Continued

ಎನ್‌ಡಿಟಿವಿ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ ಮಂಡಳಿಗೆ ಪ್ರಣಯ್ ರಾಯ್-ರಾಧಿಕಾ ರಾಯ್‌ ರಾಜೀನಾಮೆ

ನವದೆಹಲಿ: ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರು ಟೆಲಿವಿಷನ್ ಚಾನೆಲ್ ಅನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳುತ್ತಿರುವ ಕಾರಣ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ಆರ್‌ಆರ್‌ಪಿಆರ್ (RRPR) ಸಂಸ್ಥೆಯು ಎನ್‌ಡಿಟಿವಿಯು ಸುದ್ದಿ ವಾಹಿನಿಯಲ್ಲಿ 29.18 ರಷ್ಟು ಪಾಲನ್ನು … Continued

ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೂತನವಾಗಿ ಆರಂಭಿಸುತ್ತಿರುವ ವೋಲ್ವೊ ಮಲ್ಟಿಆಕ್ಸಲ್‌ ಸ್ಲೀಪರ್‌ ಬಸ್‌ ಮತ್ತು ಎಲೆಕ್ಟ್ರಿಕ್‌ ಬಸ್‌ಗಳಿಗೆ ಸೂಕ್ತ ಬ್ರಾಂಡ್‌ ನೇಮ್‌, ಟ್ಯಾಗ್‌ ಲೈನ್‌ ಹಾಗೂ ಗ್ರಾಫಿಕ್ಸ್‌ ವಿನ್ಯಾಸವನ್ನು ಸಾರ್ವಜನಿಕರಿಂದ ಆಹ್ವಾನಿಸಿದೆ. ಉತ್ತಮ ಟ್ಯಾಗ್‌ಲೈನ್‌ ನೊಂದಿಗೆ ಬ್ರಾಂಡ್‌ ಹೆಸರು ಸೂಚಿಸಿದರೆ ಪ್ರತಿ ಬಸ್‌ಗೆ 10 ಸಾವಿರ ರು., ಉತ್ತಮ ಗ್ರಾಫಿಕ್ಸ್‌ಗೆ 25 … Continued

ಘಟನೆ ನಡೆದು ನಾಲ್ಕು ವರ್ಷ ಮೀರಿದ್ದರೆ ನಿವೃತ್ತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:ನಿವೃತ್ತ ಅಧಿಕಾರಿಯ ವಿರುದ್ಧ ಆರೋಪಿಸಲಾದ ಘಟನೆಯು ನಡೆದು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೆ ಕರ್ನಾಟಕ ನಾಗರಿಕ ಸೇವೆಗಳ ಕಾನೂನಿನ ನಿಯಮ 214 (2) (ಬಿ)ರ ಅನ್ವಯ ಇಲಾಖಾ ತನಿಖಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲಕುಮಾರ ಹಾಗೂ ಟಿ. … Continued

ವಿಲಕ್ಷಣ ಘಟನೆ : ಕುತ್ತಿಗೆಗೆ ‘ತ್ರಿಶೂಲ’ ಚುಚ್ಚಿದ ಸ್ಥಿತಿಯಲ್ಲೇ 65 ಕಿಮೀ ಪ್ರಯಾಣಿಸಿ ಆಸ್ಪತ್ರೆಗೆ ಬಂದ ವ್ಯಕ್ತಿ, ಈತನನ್ನು ನೋಡಿ ವೈದ್ಯರೇ ಕಂಗಾಲು

ಕೋಲ್ಕತ್ತಾ: ಕೋಲ್ಕತ್ತಾದ ಎನ್‌ಆರ್‌ಎಸ್ ಆಸ್ಪತ್ರೆಗೆ ಬಂದ ವ್ಯಕ್ತಿಯೊಬ್ಬನನ್ನು ನೋಡಿ ಆಸ್ಪತ್ರೆಯ ವೈದ್ಯರೇ ಹೌಹಾರಿದ್ದಾರೆ. ಯಾಕೆಂದರೆ ಪಶ್ಚಿಮ ಬಂಗಾಳದ ನಾಡಿಯಾ ಪ್ರದೇಶದಿಂದ ಬಂದ ಈ ವ್ಯಕ್ತಿಯ ಕೊತ್ತಿಗೆಗೆ ‘ತ್ರಿಶೂಲ’ (ತ್ರಿಶೂಲ) ಚುಚ್ಚಿಕೊಂಡಿತ್ತು, ಆದರೂ ಆತ ನಾಡಿಯಾದ ಕಲ್ಯಾಣಿಯಿಂದ 65 ಕಿಲೋಮೀಟರ್ ದೂರ ಪ್ರಯಾಣಿಸಿ ಆಸ್ಪತ್ರೆಗೆ ಬಂದಿದ್ದಾನೆ…! ಭಾಸ್ಕರ ರಾಮ್ ಎಂಬ ವ್ಯಕ್ತಿಯ ಕುತ್ತಿಗೆಗೆ 150 ವರ್ಷ ಹಳೆಯದಾದ … Continued