ಪಾರ್ಟಿ ಗುಂಗಿಲ್ಲಿ ವಿದ್ಯಾರ್ಥಿಗಳ ಹುಚ್ಚಾಟ: ಕ್ರಿಕೆಟ್‌ ಬ್ಯಾಟಿನಿಂದ 14 ಕಾರುಗಳ ಗಾಜು ಪುಡಿ

ಬೆಂಗಳೂರು: ಸ್ನೇಹಿತನ ಜನ್ಮದಿನದ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಬ್ಯಾಟ್ ನಿಂದ ಸುಮಾರು 13 ಕಾರುಗಳ ಗಾಜು ಪುಡಿಮಾಡಿ ಪುಂಡಾಟ ಪ್ರದರ್ಶಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಂದಿರಾನಗರದಲ್ಲಿ ಮಧ್ಯಾರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಎರಡು ಬೈಕ್ ಗಳಲ್ಲಿ ಬಂದಿದ್ದ ಐವರು ಯುವಕರು ರಸ್ತೆ ಅಕ್ಕಪಕ್ಕ … Continued

ಕಾಶ್ಮೀರ: ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾದ ಭಯೋತ್ಪಾದಕ ಸೇರಿ ಇಬ್ಬರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಹೊಡೆದುಳಿಸಲಾಗಿದೆ. ಅವರಲ್ಲಿ ಒಬ್ಬ ಭಯೋತ್ಪಾದಕ ಬಿಜೆಪಿ ಮುಖಂಡ ವಸೀಂ ಬ್ಯಾರಿ ಮತ್ತು ಅವರ ಕುಟುಂಬ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಉತ್ತರ ಕಾಶ್ಮೀರದ ಬಂಡಿಪೋರಾದ ವಾಟ್ರಿನಾ ಪ್ರದೇಶದಲ್ಲಿ ಭಾರೀ … Continued

ಮದ್ಯಕ್ಕಾಗಿಯೇ ಮೀಸಲಾದ ಭಾರತದ ಮೊದಲ ಮ್ಯೂಸಿಯಂ ಆಲ್ ಅಬೌಟ್ ಆಲ್ಕೋಹಾಲ್ ಗೋವಾದಲ್ಲಿ ಆರಂಭ..

ಮದ್ಯಕ್ಕಾಗಿ ಮೀಸಲಾಗಿರುವ ಭಾರತದ ಮೊದಲ ಮ್ಯೂಸಿಯಂ (India’s first museum dedicated to alcohol) ಗೋವಾದಲ್ಲಿ ಆರಂಭವಾಘಿದೆ. ಸಂಸ್ಥೆಯ ಮಾಲೀಕರು ಈ ಪ್ರಯತ್ನವನ್ನು ಕರಾವಳಿ ರಾಜ್ಯದ ಮದ್ಯ ತಯಾರಿಕೆಯ ಪರಂಪರೆಯನ್ನು ಉತ್ತೇಜಿಸುತ್ತದೆ ಮತ್ತು ಮದ್ಯ ಸೇವನೆಯಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಮ್ಯೂಸಿಯಂನಲ್ಲಿ 1950 ರ ದಶಕದ ಫೆನಿ ಬಾಟಲಿಗಳು, ಪಾನೀಯವನ್ನು ಪೂರೈಸಲು ಬಳಸುವ ಗಾಜಿನ ವಸ್ತುಗಳು, ಹಳೆಯ … Continued

ದೆಹಲಿ ನ್ಯಾಯಾಲಯದಲ್ಲಿ ಶೂಟೌಟ್ ಪ್ರಕರಣ: ಇಬ್ಬರ ಬಂಧನ

ನವದೆಹಲಿ: ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದ್ದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರನ್ನು ದೆಹಲಿ ಪೊಲೀಸ್ ವಿಶೇಷ ತಂಡ ಬಂಧಿಸಿದೆ. ದೆಹಲಿ ಪಶ್ಚಿಮದ ನಿವಾಸಿಗಳಾದ ಉಮಂಗ್ ಮತ್ತು ವಿನಯ್ ಬಂಧಿತ ಅರೋಪಿಗಳಾಗಿದ್ದಾರೆ. ಹಲವರಿಗಾಗಿ ಇನ್ನೂ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಯರ್ ಬಟ್ಟೆ ಧರಿಸಿ ನ್ಯಾಯಾಲಯದೊಳಗೆ ನುಗ್ಗಿದ್ದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.ಈ ವೇಳೆ ಭದ್ರತೆಯಲ್ಲಿದ್ದ ಪೊಲೀಸರು … Continued

ಚಾಮರಾಜನಗರ: ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಚಾಮರಾಜನಗರ: ತಾಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಜನರಿಗೆ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ದಿನಗಳಿಂದ ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ … Continued

ಬಂಗಾಳಕೊಲ್ಲಿಯಲ್ಲಿ ಗುಲಾಬ್‌ ಚಂಡಮಾರುತದ ಪರಿಣಾಮ : ಕರ್ನಾಟಕದಲ್ಲಿಯೂ ಇಂದಿನಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅದು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಹಾಗೂ ಒರಿಸ್ಸಾದಲ್ಲಿ ಗುಲಾಬ್‌ ಚಂಡಮಾರುತದ ಭೀತಿ ಎದುರಾಗಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ … Continued

ಭಾರತದಲ್ಲಿ 28,326 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ನಿನ್ನೆಗಿಂತ 4.4% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 28,326 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ ಶೇಕಡಾ 4.4 ರಷ್ಟು ಕಡಿಮೆಯಾಗಿದೆ. ಇದರೊಂದಿಗೆ, ದೇಶದ ಪ್ರಕರಣಗಳ ಸಂಖ್ಯೆ 3,35,31,498 ಕ್ಕೆ ತಲುಪಿದೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಮೊದಲ ಐದು ರಾಜ್ಯಗಳಲ್ಲಿ ಕೇರಳ 16,671 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 3,276 ಪ್ರಕರಣಗಳು, ತಮಿಳುನಾಡು 1,724 ಪ್ರಕರಣಗಳು, ಮಿಜೋರಾಂ … Continued

ಧಾರವಾಡ: ಕವಲಗೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ..!

ಧಾರವಾಡ: ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ್ದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದ್ದಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು, ಅದು … Continued

ಭಯಾನಕ ಘಟನೆಯಲ್ಲಿ ಯು ಟ್ಯೂಬ್ ವಿಡಿಯೋ ನೋಡಿ ಸ್ವಯಂ ಗರ್ಭಪಾತ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ಒಂದು ಭಯಾನಕ ಘಟನೆಯಲ್ಲಿ ಒಬ್ಬ ವ್ಯಕ್ತಿ 24 ವರ್ಷದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಮತ್ತು ಆಕೆಯು ಗರ್ಭಿಣಿಯಾದಾಗ ಗರ್ಭಪಾತ ಮಾಡುವಂತೆ ಒತ್ತಾಯಿಸಿದನು. ಯೂ ಟ್ಯೂಬ್‌ನಲ್ಲಿ ವಿಡಿಯೋಗಳನ್ನು ನೋಡಿದ ನಂತರ ಅತ್ಯಾಚಾರದಿಂದ ಬದುಕುಳಿದವಳು ಆಕೆಯ ಮನೆಯಲ್ಲಿ ತಾನೇ ಸ್ವಯಂ ಗರ್ಭಪಾತ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಉತ್ತರ ನಾಗಪುರದ ಯಶೋಧರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued

ಮಕ್ಕಳಲ್ಲಿ ಆನ್‌ಲೈನ್‌ ಗೇಮಿಂಗ್ ವ್ಯಸನ ನಿಲ್ಲಿಸಲು ಕೇರಳದಲ್ಲಿ ಡಿಜಿಟಲ್ ‘ಡಿ-ಅಡಿಕ್ಷನ್’ ಕೇಂದ್ರಗಳ ಸ್ಥಾಪನೆ

ತಿರುವನಂತಪುರಂ: ಒಂದು ಪ್ರಮುಖ ಮಕ್ಕಳ ಸ್ನೇಹಿ ಉಪಕ್ರಮದಲ್ಲಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು “ಡಿಜಿಟಲ್ ಡಿ-ಅಡಿಕ್ಷನ್ ಸೆಂಟರ್” ಗಳನ್ನು ರಾಜ್ಯದಲ್ಲಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ಅವರು ಇನ್ನೂ 20 ಪೋಲಿಸ್ ಠಾಣೆಗಳನ್ನು ‘ಮಕ್ಕಳ ಸ್ನೇಹಿ’ ಎಂದು ಪ್ರಕಟಿಸಿದರು, ಅಂತಹ ಒಟ್ಟು ಠಾಣೆಗಳನ್ನು 126 ಕ್ಕೆ ತಲುಪಿಸಿದರು. ಪೊಲೀಸ್ … Continued