ದೆಹಲಿ ಸಿಎಂ ಕೇಜ್ರಿವಾಲರನ್ನು ಮನೆಗೆ ಊಟಕ್ಕೆ ಕರೆದು ಆತಿಥ್ಯ ನೀಡಿದ್ದ ಆಟೋ ರಿಕ್ಷಾ ಚಾಲಕ ಈಗ ‘ಪ್ರಧಾನಿ ಮೋದಿ ಅಭಿಮಾನಿ’…! ವೀಕ್ಷಿಸಿ

ಅಹ್ಮದಾಬಾದ್‌: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇದು ಮುಜುಗರದ ಕ್ಷಣ. ಕೇಜ್ರಿವಾಲ್ ಅವರನ್ನು ಮನೆಗೆ ಊಟಕ್ಕೆ ಕರೆದು ಆತಿಥ್ಯ ನೀಡಿದ್ದ ಆಟೋ ಚಾಲಕ ವಿಕ್ರಮ್ ದಾತಾನಿ ಈಗ ಮೋದಿ ಅಭಿಮಾನಿಯಾಗಿದ್ದಾರೆ…! ಮೂಲಗಳ ಪ್ರಕಾರ, ಈ ವ್ಯಕ್ತಿ ಬಿಜೆಪಿ ಟೋಪಿ ಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ಆಗಮಿಸಿದ್ದರು. ಮೋದಿ ರ್ಯಾಲಿಯಲ್ಲಿ ಏಕೆ ಇದ್ದೀರಿ ಎಂದು … Continued

ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತನ್ನ ಬೆಂಗಾವಲು ವಾಹನ ನಿಲ್ಲಿಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಲು ಆದೇಶಿಸಿದರು. ಮಧ್ಯಾಹ್ನ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಮೋದಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರಧಾನಿಯವರು ಪ್ರಸ್ತುತ ತಮ್ಮ ತವರು ರಾಜ್ಯ ಗುಜರಾತ್‌ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮಲ್ಲಿಕಾರ್ಜು ವರ್ಸಸ್‌ ಶಶಿ ತರೂರ್‌, ಇಬ್ಬರಿಂದಲೂ ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಅಂತಿಮಗೊಂಡಿದ್ದು, ಇದು ಕಾಂಗ್ರೆಸ್‌ ಶಶಿ ತರೂರ್‌ ಹಾಗೂ ಗಾಂಧಿ ಪರಿವಾರದ ಬೆಂಬಲ ಇರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಡೆಉವೆ ನಡೆಯಲಿದೆ. ಹಿರಿಯ ನಾಯಕ ದಿಗ್ವಿಜಯ ಸಿಂಗ್ ಆಯ್ಕೆಯಿಂದ ಹೊರಗುಳಿದಿದ್ದು, ಶಶಿ ತರೂರ್ ಮಮತ್ತು ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು, ಶುಕ್ರವಾರ ನಾಮಪತ್ರ … Continued

ಡಿಸೆಂಬರ್‌ 31ರ ಒಳಗಡೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್​ 31ರ ಒಳಗೆ ನಡೆಸುವಂತೆ ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶಿಸಿದೆ. ಮೀಸಲಾತಿ ಸರಿಪಡಿಸಲು 16 ವಾರಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ ಸರ್ಕಾರದ ವಿರುದ್ಧ ಗರಂ ಆದ ಹೈಕೋರ್ಟ್ ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಚಾಟಿ ಬೀಸಿದೆ. ಬಿಬಿಎಂಪಿ ಮೀಸಲಾತಿ ವಿಚಾರವಾಗಿ … Continued

ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ. ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು … Continued

ಕಾಬೂಲ್ ಸ್ಫೋಟ: ಪರೀಕ್ಷಾ ಕೇಂದ್ರದ ಮೇಲೆ ನಡೆದ ಆತ್ಮಾಹುತಿ ಬಾಂಬರ್‌ ದಾಳಿಯಲ್ಲಿ ಕನಿಷ್ಠ 19 ಸಾವು – ಪೊಲೀಸರು

ಕಾಬೂಲ್:‌ ಕಾಬೂಲ್ ಶಿಕ್ಷಣ ಕೇಂದ್ರದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಶೈಕ್ಷಣಿಕ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ಮಾಡಿದಾಗ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ದುರದೃಷ್ಟವಶಾತ್, 19 ಜನರು ಮೃತಪಟ್ಟಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ” ಎಂದು ಪೊಲೀಸ್ ವಕ್ತಾರ ಖಾಲಿದ್ … Continued

ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued

ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ 5.9%ಕ್ಕೆ ಹೆಚ್ಚಿಸಿದ ಆರ್‌ಬಿಐ; ಏರಿಕೆ ಆಗಲಿವೆ ಇಎಂಐಗಳು

ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಪ್ರಮುಖ ಸಾಲದ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಿಸಿದೆ, ಇದು ಮೂರು ವರ್ಷಗಳ ಗರಿಷ್ಠ ಮಟ್ಟವಾಗಿದೆ, ಇದು ಹೆಚ್ಚಿದ ಹಣದುಬ್ಬರ, ಆಕ್ರಮಣಕಾರಿ ಜಾಗತಿಕ ಕೇಂದ್ರ ಬ್ಯಾಂಕ್ ನೀತಿಗಳು ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿನ ಪ್ರಕ್ಷುಬ್ಧತೆಯಿಂದ ಪ್ರೇರೇಪಿಸಲ್ಪಟ್ಟಿದೆ. ಪ್ರಮುಖ ಸಾಲದ ದರ, ಅಥವಾ ರೆಪೊ ದರವನ್ನು … Continued

ದಿಗ್ವಿಜಯ ಸಿಂಗ್ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಹೆಸರು ಚಾಲ್ತಿಗೆ, ಇಂದು ಮಧ್ಯಾಹ್ನ 12 ಗಂಟೆ ನಂತರ ನಾಮಪತ್ರ ಸಲ್ಲಿಸುವ ಸಾಧ್ಯತೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಶುಕ್ರವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವುದರಿಂದ ದಿಗ್ವಿಜಯ ಸಿಂಗ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ … Continued