ಗೆಹ್ಲೋಟ್‌ ಬಳಿಕ ಸೋನಿಯಾ ಭೇಟಿ ಮಾಡಿದ ಸಚಿನ್‌ ಪೈಲಟ್‌: ಕಾಂಗ್ರೆಸ್‌ ತೊರೆಯಲ್ಲ ಎಂದು ಭರವಸೆ

ನವದೆಹಲಿ: ರಾಜಸ್ಥಾನದ ಬಿಕ್ಕಟ್ಟಿನ ಕೆಲವು ದಿನಗಳ ನಂತರ, ಅಶೋಕ್ ಗೆಹ್ಲೋಟ್ ಗುಂಪಿನ ನಿಷ್ಠಾವಂತ 80 ಶಾಸಕರು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ ೆರಡು ದಿನಗಳ ನಂತರ ಮುಖ್ಯಮಂತ್ರಿ ಗೆಹ್ಲೋಟ್ ಹಾಗೂ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಇಬ್ಬರೂ ನಾಯಕರು ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಗುರುವಾರ ನವದೆಹಲಿಯ ಜನಪಥ್ ನಿವಾಸದಲ್ಲಿ ಭೇಟಿಯಾದರು. ಆದರೆ … Continued

ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಿ ಬೊಮ್ಮಾಯಿ ಆದೇಶ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ನೂತನ ಕುಮಾರಿ ಅವರಿಗೆ … Continued

ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ. ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ … Continued

ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಜೈಲಿನಿಂದಲೇ ಮಠದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಮೆಮೊ ಹಾಗೂ ಜೊತೆಗಿನ ದಾಖಲೆಗಳ ಕುರಿತು ಕರ್ನಾಟಕ ಹೈಕೋರ್ಟ್‌ … Continued

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಆದೇಶ ಕಾಯ್ದಿರಿಸಿದ ಕೋರ್ಟ್‌

ಲಕ್ನೋ: ಈ ವರ್ಷದ ಮೇ ತಿಂಗಳ ಸಮೀಕ್ಷೆಯ ವೇಳೆ ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ಪತ್ತೆಯಾದ ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ವಾದಿಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಹಿಂದೂ ಪಕ್ಷಗಳು ಮತ್ತು ಅಂಜುಮನ್ ಇಂತೇಜಾಮಿಯಾ ಮಸಾಜಿದ್ (ಎಐಎಂ) — … Continued

ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಆರೋಪದ ಮೇಲೆ ಗದಗ ಜಿಲ್ಲೆಯ ಶಾಲಾ ಮುಖ್ಯಾಧ್ಯಾಪಕರನ್ನು ಶಿಕ್ಷಣ ಇಲಾಖೆ ಗುರುವಾರ ಅಮಾನತುಗೊಳಿಸಿದೆ. ಅಮಾನತುಗೊಂಡ ಮುಖ್ಯಾಧ್ಯಾಪಕರು ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಅಬ್ದುಲ್ ಮುನಾಫ್ ಬಿಜಾಪುರ ಎಂದು ವರದಿಯಾಗಿದೆ. ಇಲಾಖೆ ಅಥವಾ ಯಾವುದೇ ಸರ್ಕಾರಿ ಸಂಸ್ಥೆಗಳ ನಿರ್ದೇಶನವಿಲ್ಲದೆ ಪ್ರಬಂಧ ಸ್ಪರ್ಧೆ … Continued

ನೆಹರು-ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಪಕ್ಷ ದೊಡ್ಡ ಶೂನ್ಯ : ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು ದಿಗ್ವಿಜಯ ಸಿಂಗ್ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ಪಕ್ಷದ ಹಿರಿಯ ನಾಯಕ ದಿಗ್ವಿಜಿಯ ಸಿಂಗ್ ಅವರು ನೆಹರು-ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಪಕ್ಷ ದೊಡ್ಡ ಶೂನ್ಯ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ರಾಜ್ಯ ಘಟಕಗಳಲ್ಲಿನ ಇತ್ತೀಚಿನ ಬಿಕ್ಕಟ್ಟಿನ ಕುರಿತು ಮಾತನಾಡಿದ ದಿಗ್ವಿಜಯ ಸಿಂಗ್, ಈ ಪಕ್ಷದಲ್ಲಿ ಹಲವಾರು ಬಾರಿ ಭಿನ್ನಾಭಿಪ್ರಾಯಗಳಿವೆ, ಆದರೆ 99 ಪ್ರತಿಶತದಷ್ಟು … Continued

ಇರಾನ್‌ನ ‘ಮಹಿಳೆಯರಿಗಾಗಿ, ಮಹಿಳೆಯರಿಂದʼ ನಡೆಯುತ್ತಿರುವ ಕ್ರಾಂತಿ ಶ್ಲಾಘಿಸಿದ ಇರಾನಿನ ದಿವಂಗತ ಶಾ ಪುತ್ರ ರೆಜಾ ಪಹ್ಲವಿ

ವಾಷಿಂಗ್ಟನ್: ದಿವಂಗತ ಶಾ ಅವರ ಪುತ್ರ ರೆಜಾ ಪಹ್ಲವಿ ಇರಾನ್‌ನ ಸಾಮೂಹಿಕ ಪ್ರತಿಭಟನೆಯನ್ನು ಮಹಿಳೆಯರ ಹೆಗ್ಗುರುತಿನ ಕ್ರಾಂತಿ ಎಂದು ಶ್ಲಾಘಿಸಿದ್ದಾರೆ ಮತ್ತು ಮುಸ್ಲಿಂ ಧರ್ಮಗುರುಗಳ ನಾಯಕತ್ವದ ಮೇಲೆ ಒತ್ತಡ ಹಾಕಲು ಜಗತ್ತನ್ನು ಒತ್ತಾಯಿಸಿದ್ದಾರೆ. 1979ರ ಇರಾನ್‌ನ ಇಸ್ಲಾಮಿಕ್ ಕ್ರಾಂತಿಯಲ್ಲಿ ರೆಜಾ ಪಹ್ಲವಿ ಅವರ ತಂದೆ ಅಧಿಕಾರ ಕಳೆದುಕೊಂಡಿದ್ದರು. ರೆಜಾ ಅವರು ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಇರಾನ್‌ಗೆ … Continued

ಎಸ್ಕಾಂಗಳ ಖಾಸಗೀಕರಣ ಇಲ್ಲ, ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಸಿಎಂ ಬೊಮ್ಮಾಯಿ

 ಹಾವೇರಿ:ಎಸ್ಕಾಂಗಳ ಖಾಸಗೀಕರಣವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಪ್ರದೇಶಗಳಿಗೆ ನಿರಂತರ ಏಳು ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಘೋಷಿಸಿದ್ದಾರೆ. ಇಲ್ಲಿನ ಗುರುಭವನದಲ್ಲಿ ಗುರುವಾರ ವಿಜಯ ಕರ್ನಾಟಕ, ಕನ್ನಡ ದಿನಪತ್ರಿಕೆ ಆಯೋಜಿಸಿದ್ದ ಹಾವೇರಿ ಜಿಲ್ಲೆ ರಚನೆ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ 5 ಗಂಟೆ ವಿದ್ಯುತ್ ನೀಡಲಾಗುತ್ತಿದ್ದು, … Continued

ಎಲ್ಲರ ಪ್ರೀತಿಯ ಎಲ್ಲರ ಮೇಷ್ಟ್ರು ಡಾ.ಲಿಂಗರಾಜ ಅಂಗಡಿಗೆ ಇಂದು ಸೇವಾ ನಿವೃತ್ತಿ ಬೀಳ್ಕೊಡುಗೆ, ʼಬುತ್ತಿ ಬಿಚ್ಚಿದಾಗʼ ಪುಸ್ತಕ ಬಿಡುಗಡೆ

(ಜಗದ್ಗುರು ಮೂರುಸಾವಿರ ಮಠ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಿಬ್ಬಂದಿ ಕಲ್ಯಾಣ ವಿಭಾಗದಿಂದ ಸೆಪ್ಟೆಂಬರ್‌ ೩೦ರಂದು ಮಹಾವಿದ್ಯಾಲಯದ ಮೂಜಗಂ ಸಭಾಭವನದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತಿಯಾಗುತ್ತಿರುವಡಾ. ಲಿಂಗರಾಜ ಅಂಗಡಿಯವರ ಬೀಳ್ಕೊಡುಗೆ ಮತ್ತು “ಬುತ್ತಿ ಬಿಚ್ಚಿದಾಗ” ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. ತನ್ನಿಮಿತ್ತ ಲೇಖನ) ಸೇವಾ ನಿವೃತ್ತಿ ಹೊಂದುತ್ತಿರುವ … Continued