ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

ಬೆಂಗಳೂರು : ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ದಸರಾ ಹಬ್ಬದ ನಿಮಿತ್ತ ಅಕ್ಟೋಬರ್ 3 ರಂದು ಎಲ್ಲ ಅರ್ಹ ಸಿಬ್ಬಂದಿಗೆ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕೋವಿಡ್ ಕಾರಣದಿಂದಾಗಿ ನಿಗಮವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸಹ ಸಿಬ್ಬಂದಿ ದಕ್ಷತೆಯ ಸೇವೆಯಿಂದ … Continued

ದಸರಾ ರಜೆ: ನಾಳೆಯಿಂದ ಕೆಎಸ್‌ಆರ್‌ಟಿಸಿಯ ಹೆಚ್ಚುವರಿ 2000 ವಿಶೇಷ ಬಸ್‌ ಸಂಚಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಮೈಸೂರು ದಸರಾ ಹಬ್ಬ ಹಾಗೂ ದಸರಾ ರಜೆ ಪ್ರಯುಕ್ತ ಸೆಪ್ಟೆಂಬರ್‌ 30ರಿಂದ ಅಕ್ಟೋಬರ್ 3ರವರೆಗೆ ಹೆಚ್ಚುವರಿಯಾಗಿ 2000 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್‌ ಮತ್ತು ಶಾಂತಿನಗರದಲ್ಲಿನ … Continued

ಭಾರತದ ಕ್ರಿಕೆಟ್‌ ತಂಡಕ್ಕೆ ಆಘಾತ: ಬೆನ್ನು ನೋವಿನ ಸಮಸ್ಯೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಕ್ಕೆ

ನವದೆಹಲಿ: ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಸೆಪ್ಟೆಂಬರ್ 25 ರಂದು ಅವರು ಆಸ್ಟ್ರೇಲಿಯಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. T20 ವಿಶ್ವಕಪ್‌ನಿಂದ ಬುಮ್ರಾ ಹೊರಗುಳಿಯುವುದು … Continued

ಕೇಂದ್ರ ಸರ್ಕಾರದಿಂದ ಪಿಎಫ್‌ಐ ಸಂಘಟನೆ ನಿಷೇಧದ ಘೋಷಣೆ ಬೆನ್ನಲ್ಲೇ ತಮಿಳುನಾಡು, ಕೇರಳ ಸರ್ಕಾರಗಳಿಂದ ನಿಷೇಧ ಜಾರಿಗೆ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಯನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಕಾನೂನುಬಾಹಿರ ಸಂಘಟನೆ ಪಿಎಫ್‌ಐ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ಜಾರಿಗೆ ತರಲು ಕ್ರಮ ಕೈಗೊಂಡಿವೆ. ತಮಿಳುನಾಡು ಗುರುವಾರ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿ ಆದೇಶ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲ್ಲ, ರಾಜಸ್ತಾನದ ಬಿಕ್ಕಟ್ಟಿಗೆ ಸೋನಿಯಾ ಗಾಂಧಿ ಕ್ಷಮೆ ಕೇಳಿದ್ದೇನೆ: ಅಶೋಕ ಗೆಹ್ಲೋಟ್

ನವದೆಹಲಿ: ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಹಾಗೂ ರಾಜಸ್ಥಾನದಲ್ಲಿ ಬಂಡಾಯವೆದ್ದ ತಮ್ಮ ನಿಷ್ಠಾವಂತ ಶಾಸಕರ ನಡೆಯ ‘ನೈತಿಕ ಹೊಣೆ’ ಹೊತ್ತುಕೊಳ್ಳುವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ರಾಜಸ್ಥಾನದಲ್ಲಿನ ಬಿಕ್ಕಟ್ಟಿನ ವಿಚಾರವಾಗಿ ಅವರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಬಳಿ ಕ್ಷಮೆ ಕೇಳಿದ್ದಾರೆ. ಗುರುವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ … Continued

ಫ್ಲೋರಿಡಾಕ್ಕೆ ಅಪ್ಪಳಿಸಿದ ಗಂಟೆಗೆ 241 ಕಿಮೀ ವೇಗದ ಇಯಾನ್ ಚಂಡಮಾರುತ: ಹಾರಿಹೋಗುವುದರಿಂದ ಸ್ವಲ್ಪದರಲ್ಲೇ ಬಚಾವಾದ ವರದಿಗಾರ, ಸಮುದ್ರದಿಂದ ಬೀದಿಗೆ ಬಂದ ಶಾರ್ಕ್‌ಗಳು | ವೀಕ್ಷಿಸಿ

ಫ್ಲೋರಿಡಾ (ಅಮೆರಿಕ): ಇಯಾನ್ ಚಂಡಮಾರುತವು ಬುಧವಾರ ಅಮೆರಿಕದ ಫ್ಲೋರಿಡಾ ಕರಾವಳಿಯನ್ನು ಅಪ್ಪಳಿಸಿದೆ. ಇದು ಧಾರಾಕಾರ ಮಳೆ ಮತ್ತು ಭಾರೀ ಬಿರುಗಾಳಿಗೆ ಕಾರಣವಾಗಿದೆ. ಚಂಡಮಾರುತದ ದೃಶ್ಯಗಳು, ಈಗ ಅಮೆರಿಕದಲ್ಲಿ ದಾಖಲಾದ ಅತ್ಯಂತ ಶಕ್ತಿಶಾಲಿ ಚಂಡಮಾರುತಗಳಲ್ಲಿ ಒಂದಾಗಿದೆ ಎಂದು ತೋರಿಸುತ್ತದೆ. ವರದಿಗಾರರು ಬಿರುಗಾಳಿಯಲ್ಲಿ ಸಿಲುಕಿ ಹಾರಿಹೋಗುವುದನ್ನು ತಪ್ಪಿಸಿಕೊಳ್ಳುವುದನ್ನು ಪ್ರಯತ್ನಿಸುವುದು ಮತ್ತು ಸಮುದ್ರದಲ್ಲಿನ ಶಾರ್ಕ್‌ ಮೀನುಗಳು ಬಿರುಗಾಳಿಯ ಅಬ್ಬರಕ್ಕೆ ತೀರಕ್ಕೆ … Continued

ವಿವಾಹಿತ- ಅವಿವಾಹಿತ ಮಹಿಳೆಯರು ಸುರಕ್ಷಿತ-ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು : ಸುಪ್ರೀಂಕೋರ್ಟ್

ನವದೆಹಲಿ: ಭಾರತದಲ್ಲಿ ಎಲ್ಲ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠವು ಗಂಡನಿಂದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ಪಡೆಯಬಹುದು.ಆದ್ದರಿಂದ ಅಂತಹ ಸಂತ್ರಸ್ತರಿಗೆ ಕಾನೂನು ಮತ್ತು ನಿಯಮಗಳ ಅಡಿಯಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಬೇಕು ಎಂದು ಪ್ರಕಟಿಸಿದೆ. ಮಹಿಳೆಯ ವೈವಾಹಿಕ ಸ್ಥಿತಿಯು ಅನಗತ್ಯ … Continued

ನವೆಂಬರ್ ತಿಂಗಳು ರಾಷ್ಟ್ರೀಯ ಹಿಂದೂ ಪರಂಪರೆಯ ಮಾಸ: ಕೆನಡಾ ಸಂಸತ್ತು ಅಂಗೀಕಾರ

ಒಟ್ಟಾವಾ: ನವೆಂಬರ್ ತಿಂಗಳನ್ನು ಹಿಂದೂ ಪರಂಪರೆಯ ಮಾಸ ( Hindu Heritage Month.) ಎಂದು ಘೋಷಿಸಲು ಇಂಡೋ-ಕೆನಡಾದ ಸಂಸದರೊಬ್ಬರು ಮಂಡಿಸಿದ ಸರ್ವಾನುಮತದ ನಿರ್ಣಯವನ್ನು ಕೆನಡಾದ ಹೌಸ್ ಆಫ್ ಕಾಮನ್ಸ್ ಅಂಗೀಕರಿಸಿದೆ. ಹಿಂದೂ ಹೆರಿಟೇಜ್ ಮಾಸವು ರಿಯಾಲಿಟಿ ಆಗುವ ಮೊದಲು ಈ ಪ್ರಸ್ತಾವನೆಯು ಇನ್ನೂ ಚರ್ಚೆಯಾಗಬೇಕಿದೆ ಮತ್ತು ಸೆನೆಟ್‌ನಲ್ಲಿ ಅಂಗೀಕಾರಗೊಳ್ಳಬೇಕಿದೆ. ಕೆನಡಾದಲ್ಲಿ ಇದೇ ರೀತಿಯ ಪಾರಂಪರಿಕ ತಿಂಗಳುಗಳನ್ನು … Continued

ಲಖಿಂಪುರ್ ಖೇರಿ ಬಸ್-ಟ್ರಕ್ ಡಿಕ್ಕಿ: ಗಾಯಗೊಂಡ ಮಗುವಿನ ತಾಯಿಯೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟ ವಿಭಾಗೀಯ ಆಯುಕ್ತೆ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದು, 41 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 12 ಮಂದಿಯನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಇತರರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಲಕ್ನೋ ವಿಭಾಗೀಯ ಆಯುಕ್ತ ರೋಷನ್ ಜೇಕಬ್ ಗಾಯಾಳುಗಳ … Continued

ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಕ್ಕೂ ಮುನ್ನ ರಾಹುಲ್ ಗಾಂಧಿ ಪೋಸ್ಟರ್‌ಗಳನ್ನೇ ಹರಿದ ಕಿಡಿಗೇಡಿಗಳು..

ಚಾಮರಾಜಪೇಟೆ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಚಾಮರಾಜನಗರ ಜಿಲ್ಲೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ಯಾತ್ರೆಯ ರಾಜ್ಯಕ್ಕೆ ಆಗಮಿಸುವ ಮುನ್ನ, ಗುಂಡ್ಲುಪೇಟೆ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಹಾಕಲಾದ ಪೋಸ್ಟರ್‌ಗಳನ್ನು ಧ್ವಂಸಗೊಳಿಸಲಾಗಿದೆ. ಯಾತ್ರೆಗೆ ಸ್ವಾಗತ ಕೋರಲು ಹಾಕಲಾಗಿದ್ದ 40ಕ್ಕೂ ಹೆಚ್ಚು ಪೋಸ್ಟರ್ ಗಳನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಮೂಲಕ … Continued