ಮುಂದೆ, ನೀವು ಕಾಂಡೋಮ್ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ಗಾಗಿ ವಿದ್ಯಾರ್ಥಿನಿಯರ ಮನವಿಗೆ ಬಿಹಾರ ಮಹಿಳಾ ಅಭಿವೃದ್ಧಿ ನಿಗಮದ ಮುಖ್ಯಸ್ಥೆಯ ಉಡಾಫೆ ಉತ್ತರ |ವೀಕ್ಷಿಸಿ

ಪಾಟ್ನಾ: ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಲಾ ಬಾಲಕಿಯರು ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ನೀಡುವಂತೆ ಮನವಿ ಮಾಡಿದ್ದಕ್ಕೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್ ಕೌರ್, “ಇಂದು, ನೀವು ಸ್ಯಾನಿಟರಿ ಪ್ಯಾಡ್‌ಗಳನ್ನು ಕೇಳುತ್ತಿದ್ದೀರಿ, ನಾಳೆ ನೀವು ಕಾಂಡೋಮ್‌ಗಳನ್ನು ಕೇಳುತ್ತೀರಿ ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈವೆಂಟ್‌ನ ವೀಡಿಯೊವು ಶಾಲಾ ವಿದ್ಯಾರ್ಥಿನಿಯರು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು … Continued

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಳೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಲ್ಕೈದು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂಗಾರು ಅಂತ್ಯದ ವೇಳೆ ಮತ್ತೆ ಈಗ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,ಮತ್ತು ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ … Continued

ಕೇವಲ 500 ರೂ. ಕೊಟ್ರೆ ಒಂದು ದಿನ ಕಾರಾಗೃಹದಲ್ಲಿದ್ದು ಜೈಲುವಾಸದ ಅನುಭವ ಪಡೆಯಲು ಬಯಸುವವರಿಗೆ ಕೊಡ್ತಾರೆ ಈ ಜೈಲಿನಲ್ಲಿ ಅವಕಾಶ

ಉತ್ತರಾಖಂಡ್‌ನ ಹಲ್ದ್ವಾನಿ ಆಡಳಿತವು ಜೈಲಿನಲ್ಲಿರುವ ಅನುಭವ ಪಡೆಯಲು ಬಯಸುವ ಉತ್ಸಾಹಿ ವ್ಯಕ್ತಿಗಳಿಗೆ ಅವಕಾಶ ನೀಡುವ ವಿಶಿಷ್ಟ ಉಪಕ್ರಮದೊಂದಿಗೆ ಬಂದಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲು ಆಡಳಿತವು, ಜೈಲಿನಲ್ಲಿ ಕಳೆದ ಪ್ರತಿ ರಾತ್ರಿಗೆ ₹ 500 ಅಲ್ಪ ಬೆಲೆಗೆ ಜ್ಯೋತಿಷ್ಯದ “ಕೆಟ್ಟ ಕರ್ಮ” ವನ್ನು ತಪ್ಪಿಸಲು ವ್ಯಕ್ತಿಗಳಿಗೆ ಸಹಾಯ ಮಾಡುವ ವಿಶಿಷ್ಟ ಮಾರ್ಗವನ್ನು ಯೋಚಿಸಿದೆ. ನಿಜವಾದ “ಜೈಲು ಅನುಭವವನ್ನು” … Continued

ರಾಜ್ಯದ ಪ್ರವಾಸಿ ಗೈಡ್‍ಗಳ ಮಾಸಿಕ ವೇತನ ಶೀಘ್ರವೇ 5000 ರೂ.ಗಳಿಗೆ ಹೆಚ್ಚಳ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರಚುರಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಗೈಡ್‍ಗಳಿಗೆ ನೀಡಲಾಗುತ್ತಿರುವ ಮಾಸಿಕ ವೇತನವನ್ನು 2000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೈಡ್‍ಗಳಿಗೆ ಈವರೆಗೂ ತಿಂಗಳಿಗೆ 2000 … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ರೇಸ್‌ನಲ್ಲಿ ಈಗ ದಿಗ್ವಿಜಯ ಸಿಂಗ್: ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಕೆ..?!

ನವದೆಹಲಿ: ರಾಜಸ್ಥಾನದ ಬಿಕ್ಕಟ್ಟಿನ ನಂತರ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು, ಬುಧವಾರ ರಾತ್ರಿ ದೆಹಲಿಗೆ ಮರಳಲಿರುವ ದಿಗ್ವಿಜಯ ಸಿಂಗ್ ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅದು ಹೇಳಿದೆ. ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಂಡಾಯದ ನಂತರ ಅಶೋಕ್ ಗೆಹ್ಲೋಟ್ ಅವರ ಕಾಂಗ್ರೆಸ್ ಅಧ್ಯಕ್ಷ … Continued

ಪ್ರಯಾಣಿಕರೇ ಗಮನಿಸಿ.. ದಸರಾ ಹಬ್ಬಕ್ಕೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ 500 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಿನ ಮೊದಲ ವಾರದಲ್ಲಿ ಗಾಂಧಿ ಜಯಂತಿ ಮತ್ತು ನವರಾತ್ರಿ/ ದಸರಾ ಹಬ್ಬಕ್ಕೆ ರಜೆಗಳು ಇದ್ದು, ಸಾರ್ವಜನಿಕರು ಹಬ್ಬ ಆಚರಿಸಲು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 500 ಹೆಚ್ಚುವರಿ … Continued

ಈ ವ್ಯಕ್ತಿ ತಪಾಸಣೆ ಮಾಡಿದ ವೈದ್ಯರೇ ಬೆಚ್ಚಿಬಿದ್ದರು…ಯಾಕೆಂದರೆ ಆತನ ಹೊಟ್ಟೆಯಲ್ಲಿತ್ತು ಬರೋಬ್ಬರಿ 62 ಸ್ಟೀಲ್ ಚಮಚಗಳು…!

ಜನರ ಹೊಟ್ಟೆಯಿಂದ ನೂರಾರು ನಾಣ್ಯಗಳು, ಡಜನ್ ಗಟ್ಟಲೆ ಬ್ಯಾಟರಿಗಳು, ವಾಚ್‌ಗಳು ಮತ್ತು ಸೆಲ್ ಫೋನ್‌ಗಳನ್ನು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆಯುವುದನ್ನು ಕೇಳಿದ್ದೇವೆ. ಆದರೆ ಉತ್ತರ ಪ್ರದೇಶದ ಈ ವರದಿಯು ಅನೇಕರನ್ನು ಬೆಚ್ಚಿಬೀಳಿಸುವಂತಿದೆ. ಒಂದಲ್ಲ, ಎರಡಲ್ಲ, ಬರೋಬ್ಬರಿ ಆದರೆ ತಲೆಯೇ 62 ಸ್ಟೀಲಿನ ಇಲ್ಲದ ಚಮಚಗಳನ್ನು ಮುಜಾಫರ್‌ನಗರದ 32 ವರ್ಷದ ರೋಗಿಯ ಹೊಟ್ಟೆಯಿಂದ ಹೊರತೆಗೆಯಲಾಗಿದೆ. ರೋಗಿ … Continued

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಸಿಹಿ: ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳ:

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇ 4 ರಷ್ಟು ಹೆಚ್ಚಳ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಈ ಘೋಷಣೆಯು ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಇದು ನಾಗರಿಕ ನೌಕರರು ಮತ್ತು … Continued

ಸಮಾಧಿಯಾಗಲು 6 ಅಡಿ ಹೊಂಡದಲ್ಲಿ ತನ್ನನ್ನು ತಾನೇ ಹೂತುಕೊಂಡ ಯುವಕ..! ಸರಿಯಾದ ವೇಳೆಗೆ ಬಂದು ಹೊಂಡದಿಂದ ಮೇಲೆತ್ತಿ ರಕ್ಷಿಸಿದ ಪೊಲೀಸರು| ವೀಕ್ಷಿಸಿ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಗಾಧವಾದ ಪ್ರಗತಿಯನ್ನು ಸಾಧಿಸುತ್ತಿದ್ದರೂ, ಭಾರತವು ಇನ್ನೂ ಮೂಢ ನಂಬಿಕೆಗಳು ಮತ್ತು ಆಚರಣೆಗಳಿಂದ ಹೊರಬಂದಿಲ್ಲ, ದೂರ ಸರಿದಿಲ್ಲ. ಇದಕ್ಕೆ ಪುಷ್ಟಿ ನೀಡುವ ನಿದರ್ಶನ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ, ಉತ್ತರ ಪ್ರದೇಶದ ಉನ್ನಾವೊದಲ್ಲಿ ವ್ಯಕ್ತಿಯೊಬ್ಬರು ಸ್ಥಳೀಯ ಅರ್ಚಕರ ಸಲಹೆಯ ಮೇರೆಗೆ ಜೀವಂತ ಸಮಾಧಿಗೆ ಯತ್ನಿಸಿ 6 ಅಡಿಗಳಷ್ಟು ಆಳದಲ್ಲಿ … Continued

ಪಿಎಫ್‌ಐ, ಅದರ ಎಂಟು ಸಹವರ್ತಿ ಸಂಘಟನೆಗಳ ನಿಷೇಧಕ್ಕೆ ಕಾರಣಗಳೇನು..? ಗೃಹ ಸಚಿವಾಲಯ ಏನು ಹೇಳುತ್ತದೆ..?

ನವದೆಹಲಿ: ಎರಡು ಸುತ್ತು ದಾಳಿಗಳು ಮತ್ತು ಬಂಧನಗಳ ಒಂದು ದಿನದ ನಂತರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಎಂಟು ಅಂಗಸಂಸ್ಥೆ ಸಂಸ್ಥೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ” ಎಂದು ಘೋಷಿಸಲಾಗಿದೆ. ಪಿಎಫ್‌ಐ ಸಂಘಟನೆ ಮತ್ತು ಅದರ ಸಹವರ್ತಿ ಎಂಟು ಸಂಘಟನೆಗಳ ಮೇಲೆ ಐದು ವರ್ಷಗಳ ಅವಧಿಗೆ ನಿಷೇಧ ಹೇರಲಾಗಿದೆ. ಎರಡು ಸುತ್ತಿನ … Continued