ತನ್ನ ಸಹ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೊ ‘ಸೋರಿಕೆ’ ಮಾಡಿದ ಆರೋಪ: ವಿವಿ ಕ್ಯಾಂಪಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, ವಿದ್ಯಾರ್ಥಿನಿ ಬಂಧನ

ಚಂಡೀಗಡ: ಪಂಜಾಬ್‌  ರಾಜ್ಯದ ಖಾಸಗಿ ವಿಶ್ವವಿದ್ಯಾನಿಲಯದ ಇತರ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೊಹಾಲಿಯ ಮಹಿಳಾ ವಿದ್ಯಾರ್ಥಿನಿಯನ್ನು ಚಂಡೀಗಡ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಘಟನೆಯ ವಿರುದ್ಧ ಶನಿವಾರ ತಡರಾತ್ರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ತೆರಳಿ ಪ್ರತಿಭಟನೆ ನಡೆಸಿದರು. ವರದಿಯ ಪ್ರಕಾರ, ಒಬ್ಬ ವಿದ್ಯಾರ್ಥಿನಿ ಕುಸಿದುಬಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು. … Continued

ಅತಿಥಿ ಶಿಕ್ಷಕರ ಗೌರವಧನ; 175.05 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಸ್ಥಾನಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ತಾಲೂಕು ಪಂಚಾಯತ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ … Continued

60 ವರ್ಷ ವಯಸ್ಸಿನಲ್ಲಿ ಯಾವುದೇ ರಕ್ಷಣಾ ಸಲಕರಣೆ ಇಲ್ಲದೆ ಪ್ಯಾರಿಸ್‌ನ 48 ಅಂತಸ್ತಿನ ಗಗನಚುಂಬಿ ಕಟ್ಟಡ ಏರಿದ ಫ್ರೆಂಚ್ ಸ್ಪೈಡರ್‌ಮ್ಯಾನ್ ಅಲೈನ್ ರಾಬರ್ಟ್…!

“ಫ್ರೆಂಚ್ ಸ್ಪೈಡರ್‌ಮ್ಯಾನ್” ಪ್ಯಾರಿಸ್‌ನಲ್ಲಿ 48-ಅಂತಸ್ತಿನ ಗಗನಚುಂಬಿ ಕಟ್ಟಡವನ್ನು ತಮ್ಮ 60 ನೇ ವಯಸ್ಸಿನಲ್ಲಿ ಏರುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾರೆ…! ತಾವು 60 ನೇ ವಯಸ್ಸನ್ನು ತಲುಪಿದ ಕೂಡಲೇ ಈ ಕಟ್ಟಡವನ್ನು ಏರಬೇಕು ಎಂಬ ಗುರಿ ಇಟ್ಟುಕೊಂಟಿದ್ದ ಅವರು ಅದನ್ನು ಸಾಧಿಸಿದ್ದಾರೆ. ಅಲೈನ್ ರಾಬರ್ಟ್ ವಿಶ್ವದ ಅತಿ ಎತ್ತರದ ಕಟ್ಟಡಗಳನ್ನು ಏರಿದ್ದಾರೆ. ಶನಿವಾರ ರಾಬರ್ಟ್ ಅವರು 187-ಮೀಟರ್ … Continued

ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಮೊತ್ತದ ಮೇಲಿನ ಬೋನಸ್ ಘೋಷಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಎಲ್ಲ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬಕ್ಕೆ ಸಿಹಿಸುದ್ದಿ ನೀಡಿದೆ. ವರ್ಷಕ್ಕೆ ಪ್ರತಿ ಸಾವಿರ ರೂಪಾಯಿಗಳಿಗೆ 85 ರೂ.ಗಳಂತೆ ಲಾಭಾಂಶ ನೀಡಿ ಆದೇಶಿಸಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ನಡಾವಳಿಗಳನ್ನು ಹೊರಡಿಸಿದ್ದಾರೆ. … Continued

ಪಕ್ಕಾ ದೇಸೀ ತಂತ್ರದೊಂದಿಗೆ ಜಲಾವೃತ ರಸ್ತೆ ದಾಟಲು ಸಹಾಯ ಮಾಡುವ ವ್ಯಕ್ತಿ | ವೀಕ್ಷಿಸಿ

ಮಳೆಗಾಲವು ಅನೇಕರಿಗೆ ಸಂತೋಷವನ್ನು ತರಬಹುದು, ಆದರೆ ಇದು ನಗರ ಪ್ರದೇಶಗಳಲ್ಲಿ ಕೆಸರು ಮತ್ತು ಜಲಾವೃತವಾದ ಬೀದಿಗಳಂತಹ ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುವ ಸನ್ನಿವೇಶಗಳನ್ನೂ ಸೃಷ್ಟಿಸುತ್ತವೆ. ನಿರಂತರ ಮಳೆಯಿಂದಾಗಿ ಬೀದಿಗಳು ನಿಯಮಿತವಾಗಿ ಜಲಾವೃತವಾಗುವ ವರದಿಗಳೊಂದಿಗೆ, ಅನೇಕರು ನೀರು ತುಂಬಿ ನದಿಗಳಂತಾದ ಬೀದಿಗಳಲ್ಲಿ ಭಯಾನಕತೆಯನ್ನೂ ಎದುರಿಸಿದ್ದಾರೆ. ಆದರೆ, ವ್ಯಕ್ತಿಯೊಬ್ಬರು ಪಾದಾಚಾರಿಗಳಿಗೆ ನೀರು ತುಂಬಿದ ರಸ್ತೆ ದಾಟಲು ಸಹಾಯ ಮಾಡಲು ಉಪಯೋಗಿಸಿದ … Continued

ವಕ್ಫ್ ಬೋರ್ಡ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ 4 ದಿನ ಎಸಿಬಿ ಕಸ್ಟಡಿಗೆ

ನವದೆಹಲಿ: ವಕ್ಫ್ ಬೋರ್ಡ್ ನಿಧಿ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಎಸಿಬಿಗೆ ನಾಲ್ಕು ದಿನಗಳ ಕಸ್ಟಡಿ ನೀಡಿದೆ. ಓಖ್ಲಾ ಶಾಸಕರನ್ನು ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳದವರು ಸೆಪ್ಟೆಂಬರ್ 16, ಶುಕ್ರವಾರ ಬಂಧಿಸಿದ್ದಾರೆ. ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಆರೋಪದ … Continued

ಮುರುಘಾ ಶರಣರ ಪೀಠ ತ್ಯಾಗಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಶಾಸಕ ಯತ್ನಾಳ ಮನವಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧೀಶರಾದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೆ ವಿಜಯಪುರದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಶನಿವಾರ ಪತ್ರ ಬರೆದಿದ್ದಾರೆ. ಮುರುಘಾ ಮಠದ ಆಡಳಿತ ಮತ್ತು … Continued

ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಶುಕ್ರವಾರ, ಮುಂಬೈನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘದ 75ನೇ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಸೀತಾರಾಮನ್ ಶುಕ್ರವಾರ ಈ ಹೇಳಿಕೆ ನೀಡಿದ್ದಾರೆ. ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲಿ “ಒಳಗೊಳ್ಳುವಿಕೆಯನ್ನು ತೋರಿಸಬೇಕು. ನೀವು ಪ್ರಾದೇಶಿಕ ಭಾಷೆ ಮಾತನಾಡದ … Continued

ನಮೀಬಿಯಾದಿಂದ ಭಾರತಕ್ಕೆ ಎಂಟು ಚಿರತೆಗಳನ್ನು ತಂದ ಬೋಯಿಂಗ್ ಜೆಟ್ ಒಳಗೆ ಹೇಗಿತ್ತು ವ್ಯವಸ್ಥೆ ..?…ಇಲ್ಲಿದೆ ನೋಡಿ

ನವದೆಹಲಿ: ಶನಿವಾರ ಮಧ್ಯಪ್ರದೇಶದ ಕುನೊ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಪಿಎನ್‌ಪಿ) ಎಂಟು ಚಿರತೆಗಳನ್ನು ಭಾರತೀಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು “ಐತಿಹಾಸಿಕ ದಿನ” ಎಂದು ಕರೆದಿದ್ದಾರೆ. ಐದು ಹೆಣ್ಣು ಮತ್ತು ಮೂರು ಗಂಡು ಚಿರತೆಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷವಾಗಿ ಕಸ್ಟಮೈಸ್ ಮಾಡಲಾದ ಬೋಯಿಂಗ್ 747 ನಲ್ಲಿ ಚಿರತೆಗಳು ಭಾರತಕ್ಕೆ ಬಂದವು. ಈ ದೊಡ್ಡ … Continued

38 ಕೋಟಿ ವರ್ಷಗಳಷ್ಟು ಪುರಾತನ ಮೀನಿನ ಹೃದಯದ ಪಳೆಯುಳಿಕೆ ಪತ್ತೆ….! ಜೀವ ವಿಕಾಸದ ಮೇಲೆ ಚೆಲ್ಲಲಿದೆ ಹೊಸ ಬೆಳಕು

ಆಸ್ಟ್ರೇಲಿಯಾದ ವಿಜ್ಞಾನಿಗಳು 38 ಕೋಟಿ ವರ್ಷಗಳಷ್ಟು ಪುರಾತನವಾದ ಪಳೆಯುಳಿಕೆಯಲ್ಲಿ ಮೀನಿನ ಹೃದಯವನ್ನು ಪತ್ತೆ ಹಚ್ಚಿದ್ದಾರೆ. ಕರ್ಟಿನ್ ವಿಶ್ವವಿದ್ಯಾನಿಲಯದ ರೇಸಿಂಗ್‌ನ ಸಂಶೋಧಕರು ಈ ಆವಿಷ್ಕಾರ ಮಾಡಿದ್ದಾರೆ. ಇದು ಮಾನವರು ಸೇರಿದಂತೆ ದವಡೆಯ ಕಶೇರುಕಗಳ (“beautifully reserved”) ವಿಕಾಸದ ಬಗ್ಗೆ ಸುಳಿವುಗಳನ್ನು ನೀಡುತ್ತದೆ ಎಂದು ಸಿಎನ್‌ಇಟಿಯ ವರದಿ ತಿಳಿಸಿದೆ. ಪಳೆಯುಳಿಕೆಯು ಹೊಟ್ಟೆ, ಕರುಳು ಮತ್ತು ಯಕೃತ್ತನ್ನು ಸಹ ಒಳಗೊಂಡಿದೆ, … Continued