ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಆಗಮಿಸಿದ ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶನ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪೊಂದು ಮುಖ್ಯಮಂತ್ರಿಗಳಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬೊಮ್ಮಾಯಿ, ಎಸ್.ವಿ.ಪಿ ವೃತ್ತಕ್ಕೆ ತೆರಳಿ ಹೈ.ಕ ವಿಮೋಚನೆ ರೂವಾರಿ ಉಕ್ಕಿನ ಮನುಷ್ಯ ಸರ್ದಾರ … Continued

ಶಾಂಘೈ ಸಹಕಾರ ಸಂಘಟನೆ ಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುತಿನ್ ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಏಕೆ ಹೇಳಲಿಲ್ಲ?…ಕಾರಣ ಇಲ್ಲಿದೆ

ನವದೆಹಲಿ: ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಒಂದು ದಿನ ಮುಂಚಿತವಾಗಿ, ಅವರು ತಾಜಕಿಸ್ತಾನದಲ್ಲಿ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಭಾಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರನ್ನು ಭೇಟಿ ಮಾಡಿದರು. ಆದಾಗ್ಯೂ, ಮರುದಿನದ ತನ್ನ ಜನ್ಮದಿನವಿರುವ ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಹೇಳಲು ಸಾಧ್ಯವಿಲ್ಲ ಎಂದು ಪುತಿನ್‌ ಹೇಳಿದರು. ನನ್ನ “ಆತ್ಮೀಯ … Continued

ಭಾರತಕ್ಕೆ ಬಂದಿಳಿದ ಎಂಟು ಏಸಿಯಾಟಿಕ್‌ ಚಿರತೆಗಳು: ಅವನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ನಮೀಬಿಯಾದಿಂದ ಎಂಟು ಚಿರತೆಗಳು ತಮ್ಮ ಹೊಸ ಮನೆಯಾದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿದ್ದು, ಅವುಗಳನ್ನು ಭಾರತದಲ್ಲಿ ಮತ್ತೆ ಪರಿಚಯಿಸುವ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿದ್ದಾರೆ. ಎಂಟು ಚಿರತೆಗಳನ್ನು ಹೊತ್ತ ವಿಮಾನವು ಬೆಳಿಗ್ಗೆ 8 ಗಂಟೆಗೆ ಸ್ವಲ್ಪ ಮೊದಲು ಗ್ವಾಲಿಯರ್‌ನ ಮಹಾರಾಜಪುರದ ವಾಯುನೆಲೆಗೆ … Continued

ಹಾರುವ ಬೈಕ್‌ ಬಂದೇ ಬಿಡ್ತು…ಬೆಲೆ ಮಾತ್ರ 6.19 ಕೋಟಿ ರೂ….! ಇದು ಹಾರುವುದು ಹೇಗೆ-ವೀಕ್ಷಿಸಿ

ಜಪಾನಿನ ಸ್ಟಾರ್ಟ್ಅಪ್ ಕಂಪನಿಯೊಂದು ಗಾಳಿಯಲ್ಲಿ ಹಾರುವ ಬೈಕ್‌ ಒಂದನ್ನು ಅಭಿವೃದ್ಧಿ ಪಡಿಸಿದೆ…! ಜಪಾನಿನ AERWINS ಟೆಕ್ನಾಲಜೀಸ್ ಫ್ಲೈಯಿಂಗ್ ಬೈಕ್ Xturismo ಗುರುವಾರ ಅಮೆರಿಕದಲ್ಲಿ ಡೆಟ್ರಾಯಿಟ್ ಆಟೋ ಶೋದಲ್ಲಿ ಇದನ್ನು ಪ್ರದರ್ಶಿಸಿದೆ. ಹಾರುವ ಕಾರಿನ ಪರಿಕಲ್ಪನೆಯನ್ನು ನೋಡಿ ಆಶ್ಚರ್ಯಚಕಿತರಾದ ನಂತರ, ಆನ್‌ಲೈನ್‌ನಲ್ಲಿ ವಾಹನ ಉತ್ಸಾಹಿಗಳು ಹಾರುವ ಬೈಕ್ ನೋಡಿದ ನಂತರ ಇದು ರಿಯಾಲಿಟಿ ಎಂದು ನಂಬಲು ಸಾಧ್ಯವಾಗುತ್ತಿಲ್ಲ … Continued

ಮದುವೆಯಾದ 8 ವರ್ಷಗಳ ನಂತರ, ತನ್ನ ಪತಿ ಮಹಿಳೆಯಾಗಿದ್ದಳು ಎಂದು ಕಂಡುಕೊಂಡ ಹೆಂಡತಿ

ನವದೆಹಲಿ: ಗುಜರಾತ್‌ನ ವಡೋದರದ 40 ವರ್ಷದ ಮಹಿಳೆಯೊಬ್ಬರು ಮದುವೆಯಾಗಿ 8 ವರ್ಷಗಳಾದ ನಂತರ ತನ್ನ ಪತಿ ಮಹಿಳೆಯಾಗಿದ್ದು,  ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ ಎಂದು ಕಂಡುಕೊಂಡ ನಂತರ ಆಘಾತಕ್ಕೊಳಗಾಗಿದ್ದಾರೆ. ಗೋತ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಶೀತಲ್ ಎಂಬ ಮಹಿಳೆ ವಿರಾಜ್ ವರ್ಧನ್ (ಹಿಂದಿನ ವಿಜಯತಾ) ವಿರುದ್ಧ “ಅಸ್ವಾಭಾವಿಕ ಲೈಂಗಿಕತೆ” ಮತ್ತು … Continued

ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಭಾಯಿಸಲು ಬಡ್ಡಿದರ ಹೆಚ್ಚಿಸುವುದರಿಂದ ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತದ ಬಗ್ಗೆ ಎಚ್ಚರಿಸಿದ ವಿಶ್ವ ಬ್ಯಾಂಕ್

ಹಣದುಬ್ಬರಕ್ಕೆ ಪ್ರತಿಕ್ರಿಯೆಯಾಗಿ ವಿಶ್ವದಾದ್ಯಂತ ಹಲವಾರು ಕೇಂದ್ರೀಯ ಬ್ಯಾಂಕ್‌ಗಳು ಏಕಕಾಲದಲ್ಲಿ ಬಡ್ಡಿದರಗಳನ್ನು ಹೆಚ್ಚಿಸುತ್ತಿರುವುದರಿಂದ ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತದ ಬಗ್ಗೆ ವಿಶ್ವಬ್ಯಾಂಕ್ ಶುಕ್ರವಾರ ಎಚ್ಚರಿಸಿದೆ. ಬೆಳವಣಿಗೆ ಹೊಂದುತ್ತಿರುವ ಮಾರುಕಟ್ಟೆಗಳು ಮತ್ತು ಅಭಿವೃದ್ಧಿಶೀಲ ಆರ್ಥಿಕತೆಗಳಲ್ಲಿನ ಹಣಕಾಸಿನ ಬಿಕ್ಕಟ್ಟುಗಳ ಸರಣಿಯು ಶಾಶ್ವತ ಹಾನಿಯನ್ನುಂಟುಮಾಡುತ್ತದೆ ಎಂದು ವಿಶ್ವ ಬ್ಯಾಂಕ್‌ ಹೇಳಿದೆ. ವಿಶ್ವಬ್ಯಾಂಕ್ ವರದಿಯೊಂದರಲ್ಲಿ ವಿಶ್ವದಾದ್ಯಂತದ ಕೇಂದ್ರೀಯ ಬ್ಯಾಂಕ್‌ಗಳು ಕಳೆದ ಐದು … Continued

ಈ ಯುಗವು ಯುದ್ಧದ್ದಲ್ಲ’: ಉಕ್ರೇನ್ ಯುದ್ಧ ಕೊನೆಗೊಳಿಸುವಂತೆ ಮೋದಿ ಪುತಿನ್ ಅವರನ್ನು ಸಾರ್ವಜನಿಕವಾಗಿ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರನ್ನು ಕೋರಿದ್ದು, ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸಿ ಮಾತುಕತೆಯ ಹಾದಿಗೆ ಮರಳುವಂತೆ ಒತ್ತಾಯಿಸಿದರು. ಉಜ್ಬೇಕಿಸ್ತಾನ್‌ನ ಐತಿಹಾಸಿಕ ನಗರವಾದ ಸಮರ್‌ಕಂಡ್‌ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ಅಂಚಿನಲ್ಲಿ … Continued

ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳದ ದಾಳಿ ನಂತರ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ನವದೆಹಲಿ: ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಪೊಲೀಸ್ ಘಟಕದ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ “ಅವರ ವಿರುದ್ಧ ದೋಷಾರೋಪಣೆಯ ವಸ್ತುಗಳು ಮತ್ತು ಸಾಕ್ಷ್ಯಗಳನ್ನು” ವಶಪಡಿಸಿಕೊಂಡ ನಂತರ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಯಿತು. ಅಮಾನತುಲ್ಲಾ ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ನಲ್ಲಿ ನಡೆದ ನೇಮಕಾತಿಯಲ್ಲಿನ … Continued

2016ರ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ

ಗಾಂಧಿನಗರ: 2016 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯವು ಶುಕ್ರವಾರ, ಸೆಪ್ಟೆಂಬರ್ 16ರಂದು ಗುಜರಾತ್ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 18 ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ಕಟ್ಟಡಕ್ಕೆ ಬಿಆರ್ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಒತ್ತಾಯಿಸಿ … Continued

ಹೃದಯ ವಿದ್ರಾವಕ : ಸತ್ತ ಮಾಲೀಕನಿಗೆ ವಿದಾಯ ಹೇಳಲು ಸ್ಮಶಾನಕ್ಕೆ ಓಡಿಬಂದ ಆಕಳ ಕರು-ಮೃತದೇಹದ ಮುಂದೆ ಗೋಳಿಟ್ಟ ಗೋವು, ಅಲ್ಲಿದ್ದವರಿಗೆ ಕಣ್ಣೀರು | ವೀಕ್ಷಿಸಿ

ಮೃತಪಟ್ಟ ತನ್ನ ಮಾಲೀಕನಿಗೆ ಅಂತಿಮ ವಿದಾಯ ಹೇಳಲು ಆಕಳು ಕರು (ದೊಡ್ಡದು) ಓಡೋಡಿ ಬಂದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಇದು ಸುದ್ದಿಯಾಗಿತ್ತು. ಆದರೆ ಈಗ ಆಕಳ ಕರು ತನ್ನ ಮಾಲೀಕನ ಶವದ ಮುಂದೆ ಗೋಳಿಡುವ ವೀಡಿಯೊ ವೈರಲ್‌ ಆಗಿದೆ. ಇದು ಎಂಥವನ ಕಣ್ಣಂಚಿನಲ್ಲಿಯೂ ನೀರು ತರಿಸುವಂತಿದೆ. ಜಾರ್ಖಂಡ್‌ನ ಹಜಾರಿಬಾಗ್‌ನ … Continued