ಇದು ಗ್ಲೋಬಲ್‌ ವಾರ್ಮಿಂಗ್‌ ಪರಿಣಾಮ…?: ಈ ಭೂಮಿಯ ಅತ್ಯಂತ ಒಣ-ಉಷ್ಣ ಪ್ರದೇಶದಲ್ಲಿ ಈಗ ಜಲಪಾತಗಳು ಸೃಷ್ಟಿ..| ವೀಕ್ಷಿಸಿ

ಅಮೆರಿಕದಲ್ಲಿ ಕೇಯ್‌ ಚಂಡಮಾರುತ ಭಾರೀ ಮಳೆ ಮತ್ತು ಹೆಚ್ಚು ಅಸಂಭವ ಪರಿಣಾಮಕ್ಕೆ ಕಾರಣವಾಗಿದೆ. ಮಳೆಯನ್ನೇ ಕಾಣದ ವಿಶ್ವದ ಅತ್ಯಂತ ಒಣ ಹಾಗೂ ಉಷ್ಣ ಪ್ರದೇಶದಲ್ಲಿ ಈಗ ಸಾಕಷ್ಟು ಜಲಪಾತಗಳು ಸೃಷ್ಟಿಯಾಗಿವೆ…! “ಕೇಯ್ ಚಂಡಮಾರುತದಿಂದ ಉಂಟಾದ ಚಂಡಮಾರುತಗಳು ಡೆತ್ ವ್ಯಾಲಿ ನ್ಯಾಷನಲ್ ಪಾರ್ಕ್‌ನಲ್ಲಿ ಶನಿವಾರ ಮಧ್ಯಾಹ್ನ ಸ್ಥಳೀಯವಾಗಿ ಭಾರೀ ಹಾನಿಯನ್ನುಂಟುಮಾಡಿದವು” ಎಂದು ನ್ಯಾಷನಲ್ ಪಾರ್ಕ್ ಅಧಿಕಾರಿಗಳು ಭಾನುವಾರ … Continued

ನೋಯಿಡಾದಲ್ಲಿ ವಿಶ್ವ ಡೇರಿ ಶೃಂಗ ಸಭೆ: ಕೆಎಂಎಫ್‍ನ ನಂದಿನಿ ಮಳಿಗೆ ವೀಕ್ಷಿಸಿದ ಪ್ರಧಾನಿ ಮೋದಿ

ನವದೆಹಲಿ: ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ಸೋಮವಾರ ಆರಂಭವಾದ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಮಾತನಾಡಿದರು. ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ … Continued

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಮಾರ್ಪಾಡು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ. ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು. ಅದಕ್ಕೆ … Continued

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಮುಕುಲ್ ರೋಹಟಗಿ ನೇಮಕ

ನವದೆಹಲಿ: ಮುಕುಲ್ ರೋಹಟಗಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ. ಅವರು ಅಕ್ಟೋಬರ್ 1 ರಿಂದ ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಟಾರ್ನಿ ಜನರಲ್ ಆಗಿರುವ ಕೆ.ಕೆ. ವೇಣುಗೋಪಾಲ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30 ಕ್ಕೆ ಕೊನೆಗೊಳ್ಳಲಿದ್ದು, ಅವರ ಸ್ಥಾನಕ್ಕೆ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ. ರೋಹಟಗಿ ಅವರು ಈ ಹಿಂದೆ ಜೂನ್ … Continued

ಸಿಕಂದರಾಬಾದ್‌ ಇ-ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 8 ಜನರು ಸಾವು, 2ನೇ ಮಹಡಿಯಿಂದ ಜಿಗಿದು ರಕ್ಷಿಸಿಕೊಂಡ ಹಲವರು

ಹೈದರಾಬಾದ್‌: ಸೋಮವಾರ ರಾತ್ರಿ ಸಿಕಂದರಾಬಾದ್‌ನ ಎಲೆಕ್ಟ್ರಿಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಪಾಸ್‌ಪೋರ್ಟ್ ಕಚೇರಿಯ ಸಮೀಪವಿರುವ ಕಟ್ಟಡದ ಮೇಲಿನ ನಾಲ್ಕು ಮಹಡಿಗಳಲ್ಲಿರುವ ಲಾಡ್ಜ್ ಮತ್ತು ರೆಸ್ಟೋರೆಂಟ್‌ಗೆ ಬೆಂಕಿ ವ್ಯಾಪಿಸಿದೆ. ಬೆಂಕಿ ಮತ್ತು ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದ … Continued

ಎಸ್‌ಬಿಐನ 5008 ಜೂನಿಯರ್‌ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ: ಪದವಿಧರರು ಅರ್ಜಿ ಸಲ್ಲಿಸಬಹುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ ( ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್) ಹುದ್ದೆಗಳಿಗೆ ಅರ್ಜಿ‌ ಸ್ವೀಕರಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ದೇಶಾದ್ಯಂತ 5008 ಹುದ್ದೆಗಳಿಗೆ ಅಧಿಸೂಚನೆಯನ್ನು ಎಸ್‌ಬಿಐ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಎಸ್‌ಬಿಐ ವೆಬ್‌ಸೈಟ್‌ನ ಕರಿಯರ್ಸ್‌ ಪೋರ್ಟಲ್, sbi.co.in ಅಥವಾ ibpsonline.ibps.in ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ … Continued

ಸೌರಶಕ್ತಿ ಚಾಲಿತ ವಿದ್ಯುತ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖ: ಗಡ್ಕರಿ

ನವದೆಹಲಿ: ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ಪ್ರವೃತ್ತವಾಗಿದೆಯಂತೆ. ಈ ಹೆದ್ದಾರಿಗಳ ಮೂಲಕ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ಆಯೋಜಿಸಿದ್ದ … Continued

ವಾಲ್ಟ್‌ನಲ್ಲಿ ಲಾಕ್ ಆಗಿರುವ ರಾಣಿ ಎಲಿಜಬೆತ್ II ಬರೆದ ರಹಸ್ಯ ಪತ್ರ: 2085ರ ವರೆಗೂ ತೆರೆಯಬಾರದೆಂದು ರಾಣಿ ಸೂಚನೆ

ರಾಣಿ ಎಲಿಜಬೆತ್ II ಬರೆದ ರಹಸ್ಯ ಪತ್ರವನ್ನು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ರಾಣಿ ವಿಕ್ಟೋರಿಯಾ ಕಟ್ಟಡದ ಕಮಾನುಗಳಲ್ಲಿ ಮರೆಮಾಚಲಾಗಿದೆ. 1986 ನವೆಂಬರ್‌ನಲ್ಲಿ ಸಿಡ್ನಿಯ ಜನರನ್ನು ಉದ್ದೇಶಿಸಿ ಬರೆದ ಪತ್ರವನ್ನು 2085ರ ವೆರೆಗೆ ತೆರೆಯದಂತೆ ಅವರು ಸೂಚಿಸಿದ್ದಾರೆ. 7NEWS ಆಸ್ಟ್ರೇಲಿಯಾದ ಪ್ರಕಾರ, ರಾಣಿಯ ವೈಯಕ್ತಿಕ ಸಿಬ್ಬಂದಿಗೆ ಸಹ ಪತ್ರದ ವಿಷಯಗಳ ಬಗ್ಗೆ ತಿಳಿದಿಲ್ಲ. ಏಕೆಂದರೆ ಅದನ್ನು ನಿರ್ಬಂಧಿತ ಪ್ರದೇಶದಲ್ಲಿ … Continued

2015ರ ಪೊಲೀಸ್ ಠಾಣೆ ಗಲಭೆ ಪ್ರಕರಣ: ಎಎಪಿಯ ಇಬ್ಬರು ಶಾಸಕರು ದೋಷಿಗಳು ಎಂದ ದೆಹಲಿ ನ್ಯಾಯಾಲಯ

ನವದೆಹಲಿ: ಏಳು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯೊಂದಕ್ಕೆ ಗುಂಪೊಂದು ನುಗ್ಗಿ ಗಲಭೆ ನಡೆಸಿ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಇಬ್ಬರು ಶಾಸಕರು ಹಾಗೂ ಇತರ 15 ಮಂದಿ ದೋಷಿಗಳು ಎಂದು ಸಂಸದರು ಮತ್ತು ಶಾಸಕರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿಯ ವಿಶೇಷ ನ್ಯಾಯಾಲಯವು … Continued

ಪ್ರೌಢಶಾಲೆ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಅದರ ಬೆನ್ನಲ್ಲೇ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ … Continued