ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ, ಆದ್ರೆ ಸೃಷ್ಟಿಲಾಗುತ್ತಿದೆ : ಕಾಂಗ್ರೆಸ್‌ ನಿಲುವಿಗೆ ವಿರುದ್ಧದ ಹೇಳಿಕೆ ನೀಡಿದ ಹಿರಿಯ ನಾಯಕ ಕಮಲನಾಥ !

ಛಿಂದ್ವಾರ/ ನವದೆಹಲಿ : ದೇಶದಲ್ಲಿ ಎಲ್‌ಪಿಜಿ ಮತ್ತು ಅನಿಲ ಕೊರತೆಯ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡುವೆಯೇ ಭಿನ್ನಾಭಿಪ್ರಾಯಗಳು ಮೂಡಿವೆ. ಒಂದೆಡೆ ಹಿರಿಯ ನಾಯಕ ಕಮಲನಾಥ ಅವರು ದೇಶದಲ್ಲಿ ಎಲ್‌ಪಿಜಿ ಮತ್ತು ಅನಿಲ ಕೊರತೆಯ ವರದಿಗಳನ್ನು ತಳ್ಳಿಹಾಕಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸಂಸದರು ಸಂಸತ್ತಿನಲ್ಲಿ ಈ ವಿಷಯವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಧ್ಯಪ್ರದೇಶದ ಮಾಜಿ … Continued

ರಾಜಾ ರವಿವರ್ಮ ರಚಿಸಿದ ‘ಯಶೋದಾ ಮತ್ತು ಕೃಷ್ಣ’ ತೈಲಚಿತ್ರ ದಾಖಲೆಯ ₹167.2 ಕೋಟಿಗೆ ಮಾರಾಟ…!

ರಾಜಾ ರವಿವರ್ಮ ಅವರ 35 x 28.25 ಇಂಚಿನ ತೈಲಚಿತ್ರವೊಂದು ಬುಧವಾರ ನಡೆದ ‘ಸ್ಯಾಫ್ರನ್ ಆರ್ಟ್’ (Saffronart) ವಸಂತಕಾಲದ ಹರಾಜಿನಲ್ಲಿ ₹167.2 ಕೋಟಿಗೆ ಮಾರಾಟವಾಗುವ ಮೂಲಕ, ಈವರೆಗೆ ಹರಾಜಿನಲ್ಲಿ ಮಾರಾಟವಾದ ಅತ್ಯಂತ ದುಬಾರಿ ಭಾರತೀಯ ಪೇಂಟಿಂಗ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಯಶೋದಾ ಮತ್ತು ಕೃಷ್ಣ’ ಎಂಬ ಶೀರ್ಷಿಕೆಯ ಈ ಕೃತಿಯನ್ನು ಖ್ಯಾತ ಭಾರತೀಯ ಕಲಾವಿದ ರಾಜಾ … Continued

ಬೆಂಗಳೂರಿನಲ್ಲಿ ಮನಕಲಕುವ ಘಟನೆ : ನೀರಿನ ಬಕೆಟ್‌ನಲ್ಲಿ ಬಿದ್ದು11 ತಿಂಗಳ ಮಗು ಸಾವು ; ಮನನೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಹೃದಯವಿದ್ರಕ ಘಟನೆಯೊಂದು ನಡೆದಿದೆ. 11 ತಿಂಗಳ ಹಸುಗೂಸು ಆಕಸ್ಮಿಕವಾಗಿ ನೀರಿನ ಬಕೆಟ್‌ನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಮಗುವಿನ ಸಾವಿಗೆ ತಾನೇ ಕಾರಣ ಎಂದು ನೊಂದು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ಮೃತ ತಾಯಿ ಪ್ರತಿಭಾ (29) ಎಂದು ಹೇಳಲಾಗಿದೆ. … Continued

ಎಎಪಿ ರಾಜ್ಯಸಭೆ ಉಪನಾಯಕನ ಸ್ಥಾನದಿಂದ ಪ್ರಮುಖ ನಾಯಕ ರಾಘವ ಚಡ್ಡಾ ವಜಾ…! ದಿಢೀರ್‌ ಬದಲಾವಣೆಗೆ ಕಾರಣ ?

 ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (AAP) ತನ್ನ ಸಂಸದೀಯ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೆಳಗಿಳಿಸಿದ್ದು, ಅವರ ಜಾಗಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಿಸಲಾಗಿದೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಚಾನ್ಸಲರ್ ಆಗಿರುವ ಅಶೋಕ ಮಿತ್ತಲ್ ಈಗ ಮೇಲ್ಮನೆಯಲ್ಲಿ … Continued

ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ವಿಡಿಯೋ | ಚಂದ್ರಯಾನದ ಐತಿಹಾಸಿಕ ಕ್ಷಣ: 50 ವರ್ಷಗಳ ಬಳಿಕ ಚಂದ್ರನತ್ತ ನೆಗೆದ ನಾಸಾದ ನಾಲ್ವರು ಗಗನಯಾತ್ರಿಗಳು

ಫ್ಲೋರಿಡಾ: ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಬುಧವಾರದ ದಿನವು ಹೊಸ ದಾಖಲೆಗೆ ಸಾಕ್ಷಿಯಾಯಿತು. ಸುಮಾರು ಐದು ದಶಕಗಳ ಸುದೀರ್ಘ ಕಾಯುವಿಕೆಯ ನಂತರ, ಮಾನವನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸುವ ನಾಸಾದ ಮಹತ್ವಾಕಾಂಕ್ಷೆಯ ‘ಆರ್ಟೆಮಿಸ್‌-2’ ಮಿಷನ್‌ಗೆ ಚಾಲನೆ ದೊರೆತಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸಂಜೆ ಸುಮಾರು 6:35ಕ್ಕೆ ನಾಸಾದ ಬೃಹತ್ ಆರೆಂಜ್ ಮತ್ತು ಬಿಳಿ ಬಣ್ಣದ ಎಸ್‌ಎಲ್‌ಎಸ್ … Continued

ಇರಾನ್‌ ಯುದ್ಧ : 2000 ಹಡಗುಗಳು..20000 ನಾವಿಕರು..ಆಹಾರ ಖಾಲಿ..ದಾಳಿಯ ಭೀತಿ ; ಹಾರ್ಮುಜ್ ದಿಗ್ಬಂಧನದ ಭೀಕರ ರೂಪ

ಮಧ್ಯಪ್ರಾಚ್ಯದ ಯುದ್ಧ ಐದನೇ ವಾರಕ್ಕೆ ಕಾಲಿಡುತ್ತಿದ್ದಂತೆ, ಜಾಗತಿಕ ವ್ಯಾಪಾರದ ಜೀವನಾಡಿ ಎನಿಸಿಕೊಂಡಿರುವ ‘ಹಾರ್ಮುಜ್ ಜಲಸಂಧಿ’ (Strait of Hormuz) ಈಗ ನಾವಿಕರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಇರಾನ್‌ನ ದಿಗ್ಬಂಧನ ಮತ್ತು ದಾಳಿ ಬೆದರಿಕೆಗಳ ನಡುವೆ ಸುಮಾರು 2,000 ಹಡಗುಗಳು ಮತ್ತು 20,000 ನಾವಿಕರು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಆತಂಕದಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಸಮುದ್ರದ ಮಧ್ಯೆ … Continued

ಇರಾನ್ ಮೇಲೆ ದ್ವಿಮುಖ ಭೂಸೇನಾ ದಾಳಿಗೆ ಅಮೆರಿಕ ಯೋಜನೆ ; ಟ್ರಂಪ್ ಅಂತಿಮ ನಿರ್ಧಾರಕ್ಕೆ ಕಾಯುತ್ತಿರುವ ಸೇನೆ : ವರದಿ

ವಾಷಿಂಗ್ಟನ್: ಪರ್ಷಿಯನ್ ಕೊಲ್ಲಿಗೆ ಸಾವಿರಾರು ಹೆಚ್ಚುವರಿ ಸೈನಿಕರನ್ನು ರವಾನಿಸುತ್ತಿರುವ ಅಮೆರಿಕವು ಇರಾನ್ ಮೇಲೆ ಎರಡು ಸಂಭಾವ್ಯ ಭೂಸೇನಾ ದಾಳಿಗಳನ್ನು ನಡೆಸುವ ಕುರಿತು ಗಂಭೀರ ಚಿಂತನೆ ನಡೆಸುತ್ತಿದೆ. ಈ ಕಾರ್ಯಾಚರಣೆಗಳಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಂತಿಮ ಅನುಮೋದನೆ ಬಾಕಿ ಇದೆ ಎಂದು ‘ದಿ ಅಟ್ಲಾಂಟಿಕ್’ ವರದಿ ಮಾಡಿದೆ. ವರದಿಯ ಪ್ರಕಾರ, ಅಮೆರಿಕದ ಮಿಲಿಟರಿ ಅಧಿಕಾರಿಗಳು ಎರಡು … Continued

ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿ ಬಳಿ ಸ್ಫೋಟ

ಚಂಡೀಗಢ: ಚಂಡೀಗಢದ ಸೆಕ್ಟರ್ 37ರಲ್ಲಿರುವ ಪಂಜಾಬಿನ ಬಿಜೆಪಿ ರಾಜ್ಯ ಕಚೇರಿಯ ಪಾರ್ಕಿಂಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು-ನೋವು ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ, ಇಬ್ಬರು ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಒಬ್ಬ ವ್ಯಕ್ತಿ ಕೈಯಲ್ಲಿ ಹೆಲ್ಮೆಟ್ ಹಿಡಿದಿದ್ದರೆ, ಮತ್ತೊಬ್ಬ ವಿಡಿಯೋ … Continued