ಅಯ್ಯೋ ದೇವ್ರೆ…| ಆಟೊದ ಛಾವಣಿ ಮೇಲೆ ಶಾಲಾ ಮಕ್ಕಳನ್ನು ಒಯ್ದ ಚಾಲಕ : ವೀಕ್ಷಿಸಿ

ಆಟೋರಿಕ್ಷಾಗಳಲ್ಲಿ ತುಂಬಿ ತುಳುಕುತ್ತಿರುವುದನ್ನು ತೋರಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿವಿಧ ರಾಜ್ಯಗಳ ಪೊಲೀಸರು ಆಟೋರಿಕ್ಷಾ ಚಾಲಕರಿಗೆ ವಾಹನಕ್ಕೆ ಹೊಂದಿಕೆಯಾಗುವುದಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಒಯ್ಯುವುದಕ್ಕೆ ದಂಡ ವಿಧಿಸುವುದನ್ನು ಕಾಣಬಹುದು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವೀಡಿಯೊವೊಂದು ಹರಿದಾಡಿದ್ದು, ಆಟೋ ರಿಕ್ಷಾ ಚಾಲಕನೊಬ್ಬ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ … Continued

ತಕ್ಷಣವೇ ಮನೆ, ಬೆಳೆ ಪರಿಹಾರ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಮಳೆ ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು, ಭಾನುವಾರ ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. … Continued

ಹಿಜಾಬ್ ನಿಷೇಧ: ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ನವದೆಹಲಿ: ಅರ್ಜಿಗಳನ್ನು ಸಲ್ಲಿಸಿದ ಮೂರು ತಿಂಗಳ ನಂತರ ಸುಪ್ರೀಂ ಕೋರ್ಟ್ ಸೋಮವಾರ, ಆಗಸ್ಟ್ 29 ರಂದು ಹಿಜಾಬ್ ನಿಷೇಧದ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ಇದು ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮೊದಲ ಕೆಲಸದ ದಿನವಾಗಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಗಳನ್ನು ಆಲಿಸಲಿದೆ. ಕರ್ನಾಟಕ ಹೈಕೋರ್ಟ್‌ ತನ್ನ … Continued

ಗಣೇಶ ಹಬ್ಬದ ಸಂದರ್ಭದಲ್ಲಿ ದುಬಾರಿ ದರ ವಸೂಲಿ ಮಾಡಿದರೆ ಕ್ರಮ : ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಪಡೆದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ … Continued

ಮುರುಘಾ ಶರಣರ ಮೇಲೆ ಸುಳ್ಳು ಆರೋಪ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪದ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಮುರುಘಾ ಶರಣರ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವಿಲ್ಲ. ವ್ಯವಸ್ಥಿತ ಷಡ್ಯಂತ್ರ ಎಂಬಂತೆ … Continued

ಭಾರತ ಜೋಡೋ ಯಾತ್ರೆ ಲೋಗೋ ಬಿಡುಗಡೆ : ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿಮೀ ಪಾದಯಾತ್ರೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಯಾತ್ರೆಯ ಲೋಗೊ ಬಿಡುಗಡೆ ಮಾಡಿದರು. ಇಂದು, ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ, ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ ಮೊದಲಾದವರ ಉಪಸ್ಥಿತಿಯಲ್ಲಿ … Continued

ಯುನೆಸ್ಕೋ ಅಮೂರ್ತ ಪರಂಪರೆಯ ಟ್ಯಾಗ್‌ಗೆ ನಾಮನಿರ್ದೇಶನಗೊಂಡ ಗುಜರಾತದ ಗಾರ್ಬಾ ನೃತ್ಯ

ನವದೆಹಲಿ: ಗುಜರಾತಿನ ಪ್ರಸಿದ್ಧ ಸಾಂಪ್ರದಾಯಿಕ ನೃತ್ಯ ರೂಪವಾದ ಗಾರ್ಬಾವನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಲು ಭಾರತವು ನಾಮನಿರ್ದೇಶನ ಮಾಡಿದೆ. ಈ ನಾಮನಿರ್ದೇಶನವನ್ನು ಮುಂದಿನ ವರ್ಷದ ಚಕ್ರಕ್ಕೆ ಪರಿಗಣಿಸಲಾಗುವುದು ಎಂದು ಉನ್ನತ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಕೋಲ್ಕತ್ತಾದ ದುರ್ಗಾಪೂಜಾ ಉತ್ಸವಕ್ಕೆ ಯುನೆಸ್ಕೋ ಟ್ಯಾಗ್ ನೀಡಿರುವುದನ್ನು ಗುರುತಿಸಲು ಇಲ್ಲಿನ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಡೆದ … Continued

ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಸಿಡಬ್ಲ್ಯುಸಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಮುಂದಿನ ಎಐಸಿಸಿ ಅಧ್ಯಕ್ಷರ ಚುನಾವಣೆಯ ವೇಳಾಪಟ್ಟಿಯನ್ನು ಅನುಮೋದಿಸಲು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಭಾನುವಾರ ಸಭೆ ಸೇರಿ ಈ ನಿರ್ಧಾರ ತೆಗೆದುಕೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳಾಪಟ್ಟಿ … Continued

100 ಮೀಟರ್ ಎತ್ತರದ ನೋಯ್ಡಾ ಅವಳಿ ಗೋಪುರಗಳನ್ನು ಕೇವಲ 9 ಸೆಕೆಂಡುಗಳಲ್ಲಿ ಜಲಪಾತದಂತೆ ಕೆಡವಿದ್ದು ಹೇಗೆ ? ಇಲ್ಲಿದೆ ವಿವರ

ನೋಯ್ಡಾದಲ್ಲಿ ಕುಖ್ಯಾತ ಸೂಪರ್‌ಟೆಕ್ ಅವಳಿ ಗೋಪುರಗಳನ್ನು ಭಾನುವಾರ ಮಧ್ಯಾಹ್ನ 2:30 ಕ್ಕೆ ಕೇವಲ 9 ಸೆಕೆಂಡುಗಳಲ್ಲಿ ಕೆಡವಲಾಯಿತು, ಸುಮಾರು 5,000 ಜನರು ವಾಸಿಸುವ ಸುಮುತ್ತಲಿನ ಕಟ್ಟಡಗಳಿಗೆ ಕನಿಷ್ಠ ಹಾನಿಯಾಗಿದೆ. 100-ಮೀಟರ್ ಎತ್ತರದ ರಚನೆಗಳನ್ನು ಸುರಕ್ಷಿತವಾಗಿ ನೆಲಕ್ಕೆ ನೆಲಸಮಗೊಳಿಸಲು, ಜಲಪಾತದ ಸ್ಫೋಟ (waterfall implosion) ತಂತ್ರವನ್ನು ಬಳಸಲಾಯಿತು. ಇಂಪ್ಲೋಶನ್ ತಂತ್ರವನ್ನು ನಗರ ಸೆಟ್ಟಿಂಗ್‌ಗಳಲ್ಲಿ ಬಳಸಲಾಗುತ್ತದೆ, ಅಲ್ಲಿ ಎಂಜಿನಿಯರ್‌ಗಳು … Continued

ನೋಯ್ಡಾ ಸೂಪರ್‌ಟೆಕ್ ಅವಳಿ ಗೋಪುರಗಳನ್ನು ಏಕೆ ಕೆಡವಲಾಯ್ತು…? ಮಾಹಿತಿ ಇಲ್ಲಿದೆ

ನವದೆಹಲಿ: ಸೂಪರ್‌ಟೆಕ್ ಅವಳಿ ಗೋಪುರಗಳನ್ನು ಭಾನುವಾರ (ಆಗಸ್ಟ್ 28) ಕೆಡವಲಾಯಿತು. ನೋಯ್ಡಾದಲ್ಲಿ ಎಮರಾಲ್ಡ್ ಕೋರ್ಟ್ ಈ ಯೋಜನೆಯನ್ನು ಕೆಡವಿದ್ದರಿಂದ ಡೆವಲಪರ್ ಸೂಪರ್‌ಟೆಕ್‌ಗೆ ಸುಮಾರು 1,000 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಟ್ಟಡವನ್ನು ನೆಲಸಮಗೊಳಿಸಲು ಸುಮಾರು 20 ಕೋಟಿ ರೂ. ಬೇಕಾಗಿದೆ. ಹಾಗಾದರೆ, ಕಟ್ಟಡಗಳನ್ನು ಏಕೆ ನೆಲಸಮ ಮಾಡಲಾಗಿದೆ? ಇಲ್ಲಿದೆ ಮಾಹಿತಿ ಅವಳಿ ಗೋಪುರಗಳು (ಅವುಗಳೆಂದರೆ ಅಪೆಕ್ಸ್ ಮತ್ತು … Continued