ದಪ್ಪಗಿದ್ದೀಯಾ ಎಂದು ಗೆಳತಿ ಆತನನ್ನು ತೊರೆದ ನಂತರ 70 ಕೆಜಿ ತೂಕ ಇಳಿಸಿಕೊಂಡ ಸ್ಥೂಲ ಕಾಯದ ವ್ಯಕ್ತಿ…!

ಅಧಿಕ ತೂಕ ಹೊಂದಿರುವ ವ್ಯಕ್ತಿಗಳು ತಮ್ಮ ದಿನಚರಿಯಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ವಿಜ್ಞಾನದ ಪ್ರಕಾರ, ಅಧಿಕ ತೂಕವು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಅಧಿಕ ತೂಕ ಹೊಂದಿರುವವರು ತೂಕ ಕಡಿಮೆ ಮಾಡಿಕೊಳ್ಳಲು ಎಲ್ಲ ತಂತ್ರಗಳನ್ನು ಬಳಸುತ್ತಾರೆ. ಇತ್ತೀಚಿಗೆ ಯುವಕನೊಬ್ಬ ತನ್ನ ದೇಹದ ತೂಕವನ್ನು ಅರ್ಧದಷ್ಟು ಇಳಿಸಿಕೊಂಡ ವಿದ್ಯಮಾನ ಬೆಳಕಿಗೆ … Continued

ಎಸಿಬಿ ರದ್ದು: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕನಕರಾಜು ಎಂಬವರ ಪರವಾಗಿ ವಕೀಲ ಅಶೋಕ ಪಾಣಿಗ್ರಾಹಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಎದುರು ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ … Continued

35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು … Continued

ಕೊಡಗಿನಲ್ಲಿ 24ರಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ: ಕಾಂಗ್ರೆಸ್‌ ಪ್ರತಿಭಟನೆ ಮುಂದಕ್ಕೆ

ಮಡಿಕೇರಿ: ಮಳೆಹಾನಿ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಪ್ರತಿಭಟಿಸಿ ಕಾಂಗ್ರೆಸ್ ನಾಯಕರು ಇದೇ 26ರಂದು ಮಡಿಕೇರಿ ಚಲೋ ಹಮ್ಮಿಕೊಂಡಿದ್ದು, ಜಿಲ್ಲಾ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಇದೇ ದಿನ ಬಿಜೆಪಿ ಜನಜಾಗೃತಿ ಸಮಾವೇಸವೂ ನಡೆಯಲಿದೆ ಎಂದು ಹೇಳಲಾಗಿತ್ತು. … Continued

ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಪಿಐಎಲ್‌ ಸಲ್ಲಿಕೆ

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ … Continued

ಬಿಜೆಪಿ ನಾಯಕಿ-ನಟಿ ಸೋನಾಲಿ ಫೋಗಟ್ ಗೋವಾದಲ್ಲಿ ಹೃದಯಾಘಾತದಿಂದ ನಿಧನ

ಮುಂಬೈ: ಬಿಜೆಪಿ ನಾಯಕಿ ಹಾಗೂ ನಟಿ ಸೋನಾಲಿ ಫೋಗಟ್ ಆಗಸ್ಟ್ 22 ರಂದು ರಾತ್ರಿ ಕೊನೆಯುಸಿರೆಳೆದರು. ಗೋವಾದಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಸೋನಾಲಿ ತಮ್ಮ ಕೆಲವು ಸಿಬ್ಬಂದಿಯೊಂದಿಗೆ ಗೋವಾ ಪ್ರವಾಸದಲ್ಲಿದ್ದರು. ಸೋನಾಲಿ ಫೋಗಟ್ ಕೊನೆಯದಾಗಿ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು, ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. … Continued

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

ಹೈದರಾಬಾದ್: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಇಂದು, ಮಂಗಳವಾರ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ವೀಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಗೋಶಾಮಹಲ್ … Continued

ವಿವಿಗಳಲ್ಲಿ ಪ್ರಾಧ್ಯಾಪಕರಾಗಿ ವಿವಿಧ ಕ್ಷೇತ್ರಗಳ ತಜ್ಞರ ನೇಮಕದ ಪ್ರಸ್ತಾಪಕ್ಕೆ ಯುಜಿಸಿ ಅನುಮೋದನೆ: ಇವರಿಗೆ ವಿದ್ಯಾರ್ಹತೆ ಕಡ್ಡಾಯವಲ್ಲ

ನವದೆಹಲಿ: ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಔಪಚಾರಿಕ ಶೈಕ್ಷಣಿಕ ಅರ್ಹತೆ ಮತ್ತು ಪ್ರಕಟಣೆಯ ಅಗತ್ಯತೆಗಳು ಕಡ್ಡಾಯವಾಗಿರದ ಹೊಸ ವರ್ಗದ ಅಡಿಯಲ್ಲಿ ಬೋಧಕವರ್ಗದ ಸದಸ್ಯರಾಗಿ ಪ್ರಸಿದ್ಧ ತಜ್ಞರನ್ನು ನೇಮಿಸಿಕೊಳ್ಳುವುದು ಶೀಘ್ರದಲ್ಲೇ ಸಾಧ್ಯವಾಗಲಿದೆ. ಕಳೆದ ವಾರ ನಡೆದ 560ನೇ ಸಭೆಯಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಈ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು “ಪ್ರೊಫೆಸರ್ಸ್ ಆಫ್ ಪ್ರಾಕ್ಟೀಸ್” ಎಂಬ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ: ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಮೂರ್ನಾಲ್ಕು ದಿಮ ಮಳೆ ಜೋರಾಗಲಿದೆ ಎಂದು ತಿಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಲ್ಲಿ ಮಳೆ ಮುಂದುವರೆಯಲಿದ್ದು, ಆಗಸ್ಟ್​ 25ರವರೆಗೆ ಮೂರು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಹಳದಿ ಅಲರ್ಟ್​ … Continued

ಕುಮಟಾ: ಮಿರ್ಜಾನ್‌ ಬಳಿ ಅಪರೂಪದ ಬಿಳಿ ಹೆಬ್ಬಾವು ಪತ್ತೆ….!

ಕುಮಟಾ: ಉತ್ತರ ಕನ್ನಡಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ. ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ‌ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪವನ್ ನಾಯ್ಕ ಬಿಳಿ … Continued