ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ … Continued

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued

ನಾಳೆ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ

ಬೆಂಗಳೂರು: ಮುಂಬರುವ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಲು ನಾಳೆ, ಗುರುವಾರ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸೇರಿದಂತೆ ಜಿಲ್ಲಾಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು ಮತ್ತಿತರರು … Continued

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ ಮಾಡಿ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, … Continued

ನಾನು ಕ್ರೈಸ್ತ ಧರ್ಮದವಳು, ಧ್ವಜಾರೋಹಣ ಮಾಡುವುದಿಲ್ಲ: ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ

ಚೆನ್ನೈ: ಸ್ವಾತಂತ್ರ್ಯೋತ್ಸವದಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಧ್ವಜಾರೋಹಣ ಮಾಡಲು ಹಾಗೂ ಧ್ವಜಕ್ಕೆ ನಮಿಸಲು ನಿರಾಕರಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಸ್ವಾತಂತ್ರ್ಯ ದಿನಾಚರಣೆಯಂದು ಈ ಘಟನೆ ನಡೆದಿದ್ದು, ಈಗ ವಿವಾದಕ್ಕೀಡಾಗಿದೆ. ಮುಖ್ಯಾಧ್ಯಾಪಕಿ ತಮಿಳ್‌ ಸೆಲ್ವಿ ಈ ವರ್ಷ ನಿವೃತ್ತಿ ಹೊಂದಲಿದ್ದು, ಅವರನ್ನು ಅಭಿನಂದಿಸುವ ಸಲುವಾಗಿ ಆಗಸ್ಟ್ 15 ರಂದು … Continued

ಚಿತ್ರೀಕರಣದ ವೇಳೆ ಖ್ಯಾತ ನಟ ನಾಸರ್‌ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹೈದರಾಬಾದ್: ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಜನಪ್ರಿಯ ಚಲನಚಿತ್ರ ನಟ ನಾಸರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳು ಚಿತ್ರದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಸುಹಾಸಿನಿ, ಮೆಹ್ರೀನ್ ಮತ್ತು ಶಿಯಾಜಿ ಶಿಂಧೆ ಅವರೊಂದಿಗೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ನಾಸಿರ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರಿಗೆ … Continued

ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ: ಯಡಿಯೂರಪ್ಪ ಕಮ್‌ಬ್ಯಾಕ್, 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರುವುದಾಗಿ ಪ್ರತಿಜ್ಞೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗಿದೆ, ದೂರವಿಡಲಾಗಿದೆ ಎಂದು ಕೇಳಿಬರುತ್ತಿರುವಾಗಲೇ ಬಿಜೆಪಿಯ ಅತ್ಯಂತ ಉನ್ನತ ಸಮಿತಿಯಾದ ಸಂಸದೀಯ ಮಂಡಳಿಗೆ ಯಡಿಯೂರಪ್ಪ ಅವರನ್ನು ಬುಧವಾರ ನೇಮಕ ಮಾಡಿ ಅವರಿಗೆ ಮಹತ್ವದ ಹೊಣೆಗಾರಿಕೆ ನೀಡಲಾಗಿದೆ. ತಮ್ಮ ಹೊಸ ಹುದ್ದೆ ನೀಡಿದ್ದಕ್ಕಾಗಿ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಹಾಗೂ … Continued

ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ನೇಮಕಾತಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. 2022ರ ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು … Continued

ಮುಧೋಳ ನಾಯಿಗಳು ಪ್ರಧಾನಿ ಮೋದಿ ಭದ್ರತೆಗೆ ಸೇರ್ಪಡೆ ಬಹುತೇಕ ಖಚಿತ : ಎಸ್‌ಪಿಜಿಯಿಂದ ನಡೆಯುತ್ತಿದೆ ಪ್ರಯೋಗ

ಬೆಂಗಳೂರು: ರಾಜ್ಯದ ಬಾಗಲಕೋಟೆ ಜಿಲ್ಲೆಯ ಕಾರವಾನ್‌ ಹೌಂಡ್‌ ಎಂದು ಕರೆಯಲ್ಪಡುವ ಮುಧೋಳ ನಾಯಿಗಳು ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್‌ಪಿಜಿ) ಭಾಗವಾಗುವ ಎಲ್ಲ ಸಾಧ್ಯೆತಗಳೂ ಇವೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯನ್ನು ದೃಢೀಕರಿಸಿರುವ ತಿಮ್ಮಾಪುರದ ಕೋರೆಹಲ್ಲು ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ ಸುಶಾಂತ್ ಹಂಡಗೆ … Continued