ಜಮ್ಮುವಿನ ಮನೆಯಲ್ಲಿ ಕುಟುಂಬದ ಆರು ಮಂದಿ ಶವವಾಗಿ ಪತ್ತೆ

ಜಮ್ಮು: ಬುಧವಾರ ಬೆಳಗ್ಗೆ ಜಮ್ಮುವಿನ ಸಿಂಧ್ರಾ ಪ್ರದೇಶದ ತಮ್ಮ ಮನೆಯಲ್ಲಿ ತಾಯಿ ಮತ್ತು ಅವರ ಹೆಣ್ಣುಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರನ್ನು ಸಕೀನಾ ಬೇಗಂ, ಅವರ ಪುತ್ರಿಯರಾದ ನಸೀಮಾ ಅಖ್ತರ್ ಮತ್ತು ರುಬಿನಾ ಬಾನೋ, ಮಗ … Continued

ಭಯದ ವಾತಾವರಣ ಸೃಷ್ಟಿಸುವುದೇ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದಿನ ಉದ್ದೇಶವಾಗಿತ್ತು : ಎನ್‌ಐಎ ಎಫ್‌ಐಆರ್‌ನಲ್ಲಿ ಉಲ್ಲೇಖ

ನವದೆಹಲಿ: ಭಯದ ವಾತಾವರಣ ಸೃಷ್ಟಿಸುವುದು ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು ಅವರ ಹತ್ಯೆಯ ಉದ್ದೇಶವಾಗಿತ್ತು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹೇಳಿದೆ. ಸುತ್ತಲಿನ ಪರಿಸರದಲ್ಲಿ ಭಯದ ವಾತಾವರಣ ಮೂಡಿಸುವ ಉದ್ದೇಶದಿಂದ ಈ ಕೊಲೆ ಮಾಡಿರುವ ಶಂಕೆ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು … Continued

ದೆಹಲಿ: ಕೋವಿಡ್‌ ಸಕಾರಾತ್ಮಕತೆ ದರ 20%ರ ಸಮೀಪ, ಆಸ್ಪತ್ರೆಗೆ ದಾಖಲಾದವರಲ್ಲಿ 90% ರಷ್ಟು ರೋಗಿಗಳು ಬೂಸ್ಟರ್ ಡೋಸ್‌ ಪಡೆದಿಲ್ಲ

ನವದೆಹಲಿ: ಕೋವಿಡ್-19 ಪ್ರಕರಣಗಳಲ್ಲಿ ಹೆಚ್ಚಳ ಮತ್ತು ಸಕಾರಾತ್ಮಕತೆಯ ಪ್ರಮಾಣ ಸುಮಾರು ಶೇಕಡಾ 20ಕ್ಕೆ ತಲುಪಿದೆ ಎಂದು ದೆಹಲಿ ವರದಿ ಮಾಡಿದೆ. ಲಸಿಕೆಗಳ ಬೂಸ್ಟರ್ ಡೋಸ್ ತೆಗೆದುಕೊಂಡವರು ತೆಗೆದುಕೊಳ್ಳದವರಿಗಿಂತ ಕೊರೊನಾವೈರಸ್ ಸೋಂಕಿನಿಂದ ಹೆಚ್ಚು ಸುರಕ್ಷಿತರಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಹೇಳಿದ್ದಾರೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 917 ಹೊಸ ಪ್ರಕರಣಗಳು ಮತ್ತು 3 … Continued

ಆಗಸ್ಟ್‌ 19ರಿಂದ ಎಂ.ಬಿ. ಪಾಟೀಲ ರಾಜ್ಯ ಪ್ರವಾಸ : ಮಠ, ಮಸೀದಿ, ಚರ್ಚ್‌ಗಳ ಭೇಟಿ ಸಾಧ್ಯತೆ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಆಗಸ್ಟ್‌ 19 ಶುಕ್ರವಾರದಿಂದ ಮೊದಲ ಹಂತದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಕಾಂಗ್ರೆಸ್‌ ಚುನಾವಣಾ ತಯಾರಿ ಆರಂಭಿಸಿದೆ. 2023ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಾರಥ್ಯ ವಹಿಸಿಕೊಂಡು ಸುಮಾರು 6 ತಿಂಗಳ ಬಳಿಕ ಎಂ.ಬಿ. ಪಾಟೀಲ್‌ ಅಖಾಡಕ್ಕೆ ಇಳಿದಿದ್ದು, ಪ್ರಚಾರ ಸಮಿತಿಯ … Continued

ಜಮ್ಮು-ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥರಾಗಿ ನೇಮಕಗೊಂಡ ಕೆಲವೇ ತಾಸುಗಳ ನಂತರ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ, ಗುಲಾಂ ನಬಿ ಆಜಾದ್ ಅವರು ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಹೊಸದಾಗಿ ಕಾಂಗ್ರೆಸ್ ಪ್ರಚಾರ ಸಮಿತಿಯನ್ನು ರಚಿಸಲಾಗಿದೆ. ಪ್ರಚಾರ … Continued

ವಿದೇಶಾಂಗ ಸಚಿವ ಜೈಶಂಕರ್ ತಮ್ಮ ಮಗನೊಂದಿಗೆ ಅಮೆರಿಕದಲ್ಲಿನ ರೆಸ್ಟೋರೆಂಟ್‌ಗೆ ಹೋಗಿದ್ದರು : ನಂತರ ಏನಾಯ್ತೆಂದರೆ…| ವೀಕ್ಷಿಸಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕವು ಪ್ರಪಂಚದಾದ್ಯಂತ ವಿನಾಶವನ್ನು ಉಂಟುಮಾಡಿತು. ಸಾಂಕ್ರಾಮಿಕ ರೋಗವು 2020 ರಲ್ಲಿ ಅಪ್ಪಳಿಸಿತು ಮತ್ತು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ಸೋಂಕು ತಗುಲುತ್ತಿದೆ. ಆದಾಗ್ಯೂ, ವೈರಸ್ ಅನ್ನು ನಿರ್ವಹಿಸಲು ಲಸಿಕೆಗಳನ್ನು ರೂಪಿಸಲಾಗಿದೆ ಮತ್ತು ಅದು ಕೊರೊನಾ ವೈರಸ್‌ ಅನ್ನು ನಿರ್ವಹಿಸಲು ಉತ್ತಮ ಸಾಧನವೆಂದು ಸಾಬೀತಾಗಿದೆ. ಈಗ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. … Continued

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಕ್ಷಮಾಪಣೆ ನೀತಿಯಡಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ

ಅಹಮದಾಬಾದ್‌: ಎರಡು ದಶಕಗಳ ಹಿಂದೆ ನಡೆದಿದ್ದ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕುಟುಂಬದ ಸದಸ್ಯರ ಹತ್ಯೆ ಮಾಡಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಹನ್ನೊಂದು ಅಪರಾಧಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಬಾನೋ ಅವರ ಮೇಲೆ 2002ರ ಗುಜರಾತ್‌ ಕೋಮು ಗಲಭೆ … Continued

ಶಿಕ್ಷಕನ ಥಳಿತದಿಂದ ರಾಜಸ್ಥಾನ ದಲಿತ ಬಾಲಕನ ಸಾವು: ಕೋಲಾಹಲದ ನಡುವೆ 12 ಕಾಂಗ್ರೆಸ್ ಕೌನ್ಸಿಲರ್‌ಗಳು ರಾಜೀನಾಮೆ

ಜೈಪುರ: ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ ಆರೋಪದಲ್ಲಿ ಶಿಕ್ಷಕನಿಂದ ಥಳಿಸಲ್ಪಟ್ಟ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿಯ ಸಾವಿನ ನಂತರ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪಕ್ಷದ ಶಾಸಕ ಪನಾ ಚಂದ್ ಮೇಘವಾಲ್‌ ನೀಡಿದ್ದ ರಾಜೀನಾಮೆ ಬೆಂಬಲಿಸಿ ಬರಾನ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಮಂಗಳವಾರ (ಆಗಸ್ಟ್ 16) ಮುಖ್ಯಮಂತ್ರಿ ಅಶೋಕ್ … Continued

ಮಳೆಗೆ ಸಂಪರ್ಕ ರಸ್ತೆ ಮುಳುಗಡೆ: ರಬ್ಬರ್ ಟ್ಯೂಬ್‌ಗೆ ಶವ ಕಟ್ಟಿ ತುಂಬಿದ ನದಿಯಲ್ಲೇ ಸಾಗಿಸಿದ ಗ್ರಾಮಸ್ಥರು | ವೀಕ್ಷಿಸಿ

ದಿಂಡೋರಿ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ರಾಮಸ್ಥರ ಗುಂಪೊಂದು ಪ್ರವಾಹದಿಂದ ತುಂಬಿರುವ ನರ್ಮದಾ ನದಿಯನ್ನು ದಾಟಿ ತಮ್ಮ ಗ್ರಾಮವನ್ನು ತಲುಪಲು ತೇಲುವ ರಬ್ಬರ್ ಟ್ಯೂಬ್‌ಗೆ ವ್ಯಕ್ತಿಯ ಶವವನ್ನು ಕಟ್ಟಿ ಒಯಿದ್ದಾರೆ. ಭಾರೀ ಮಳೆಯಿಂದಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನೀರಿನಲ್ಲಿ ಮುಳುಗಿರುವ ವಿದ್ಯಮಾನ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ. ನದಿಗೆ ಸೇತುವೆ ಇಲ್ಲದ ಕಾರಣ ಗ್ರಾಮಸ್ಥರು ಅನಿವಾರ್ಯವಾಗಿ … Continued

ಗುಜರಾತ್‌ನಲ್ಲಿ ₹ 1,026 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಮುಂಬೈ ಪೊಲೀಸರು…!

ಮುಂಬೈ: ಮುಂಬೈ ಪೊಲೀಸರ ಎಂಟಿ ನಾರ್ಕೋಟಿಕ್ ಸೆಲ್ ಗುಜರಾತ್‌ನಲ್ಲಿ ನಡೆಸಿದ ದಾಳಿಯಲ್ಲಿ ₹ 1,026 ಕೋಟಿ ಮೌಲ್ಯದ ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದೆ. ಮುಂಬೈ ಪೊಲೀಸರ ಎಂಟಿ ನಾರ್ಕೋಟಿಕ್ ಸೆಲ್ (ANC) ಖಚಿತ ಮಾಹಿತಿ ಮೇಲೆ ಗುಜರಾತ್‌ನಲ್ಲಿ ಮೆಫೆಡ್ರೋನ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 1,026 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು … Continued