ತುಂಗಭದ್ರಾ ಆಣೆಕಟ್ಟೆಯಿಂದ 1.10 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಹಲವಾರು ಹಂಪಿ ಸ್ಮಾರಕಗಳು ಮುಳುಗಡೆ

ಹೊಸಪೇಟೆ: ಜಿಲ್ಲೆಯ ಹೊಸಪೇಟೆ ಬಳಿ ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ಹಂಪಿನ ಹಲವಾರು ಸ್ಮಾರಕಗಳು ಮುಳುಗಿವೆ. ಜಲಾಶಯದಿಂದ 20 ಗೇಟ್​ಗಳನ್ನು ತೆರೆದು ನೀರು ಹೊರಕ್ಕೆ ಬಿಟ್ಟಿದ್ದು, ಜಲಾಶಯದಿಂದ 1 ಲಕ್ಷ 10ಸಾವಿರ ಕ್ಯೂಸೆಕ್ ನೀರನ್ನು ಟಿಬಿ ಬೋರ್ಡ್ ನದಿಗೆ ಹರಿಸಿದೆ. ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ, ನದಿಗೆ … Continued

ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರ ಸಾವು, ಇಬ್ಬರಿಗೆ ಗಾಯ

ನವದೆಹಲಿ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖಾಟು ಶ್ಯಾಮ್‌ ಜಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಇಂದು, ಸೋಮವಾರ ಚಂದ್ರನ ಕ್ಯಾಲೆಂಡರಿನ ವರ್ಷದ 11 ನೇ ದಿನ, ಭಗವಾನ್ ಕೃಷ್ಣನ ಅವತಾರವೆಂದು … Continued

ಜೆಡಿಯು ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲಿದೆ ಎಂಬ ಊಹಾಪೋಹದ ಮಧ್ಯೆ ಜೆಡಿಯು ಸಂಸದರು, ಶಾಸಕರು, ಪ್ರಮುಖರ ಮಹತ್ವದ ಸಭೆ ಕರೆದ ಸಿಎಂ ನಿತೀಶಕುಮಾರ

ಪಾಟ್ನಾ: ನಿತೀಶಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿ ನಡುವೆ ಎಲ್ಲವೂ ಸರಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾನುವಾರದ ನೀತಿ ಆಯೋಗದ ಸಭೆಗೆ ಗೈರಾಗಿದ್ದು ಬಿಹಾರ ಮುಖ್ಯಮಂತ್ರಿ ನಿತೀಶ ನಿರ್ಧಾರವು ಇತ್ತೀಚಿನ ಸ್ನಬ್‌ಗಳ ಸರಣಿಯಲ್ಲಿ ಇತ್ತೀಚಿನದು, ಇದು ಎರಡು ಎನ್‌ಡಿಎ ಮಿತ್ರಪಕ್ಷಗಳು ದೂರ ಸರಿಯಬಹುದು ಎಂಬ ಊಹಾಪೋಹಗಳಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಗಮನಾರ್ಹವೆಂದರೆ … Continued

ಸಮಾಜವಾದಿ ಪಕ್ಷದ ಮುಖಂಡನ ಕಾರನ್ನು 500 ಮೀಟರ್ ದೂರ ಎಳೆದೊಯ್ದ ಭಾರೀ ಟ್ರಕ್‌ : ದೃಶ್ಯ ಸೆರೆ

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್ ಗೂ ಹೆಚ್ಚು ದೂರ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಡೆದಿದೆ. ದೇವೇಂದ್ರ ಯಾದವ್ ಅವರು ಮೈನ್‍ಪುರಿಯ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಪಕ್ಷದ ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು … Continued

ನೋಯ್ಡಾ ಸೊಸೈಟಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ

ನವದೆಹಲಿ: ಕಳೆದ ವಾರ ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿರುವ ಶ್ರೀಕಾಂತ್ ತ್ಯಾಗಿಯ ಅಕ್ರಮ ಕಟ್ಟಡ ತೆರವು ಮಡಲು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ನೋಯ್ಡಾದ ಸೆಕ್ಟರ್ 93 ರಲ್ಲಿ ಗ್ರ್ಯಾಂಡ್ ಓಮ್ಯಾಕ್ಸ್‌ನ ಹೊರಗೆ ನೋಯ್ಡಾ ಪೋಲೀಸರ ತಂಡಗಳೊಂದಿಗೆ ಬುಲ್ಡೋಜರ್‌ಗಳು ಬಂದಿವೆ, ಅಲ್ಲಿ ಶ್ರೀಕಾಂತ್ ತ್ಯಾಗಿ ಮಹಿಳೆಯೊಬ್ಬರ … Continued

ಚಿರತೆ ಸಿಗದೆ ಆತಂಕ, ಶೋಧ ಕಾರ್ಯಾಚರಣೆ : ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಇಲ್ಲಿನ ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಕಳೆದ ಮೂರು ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು, ಸೋಮವಾರ ರಜೆ ಘೋಷಿಸಲಾಗಿದೆ. ಇವುಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ … Continued

ವಿಲಕ್ಷಣ ಘಟನೆ…: ರೈಲಿನ ಸೀಟಿಗೆ ಗೂಳಿ ಕಟ್ಟಿದರು, ಕೊನೆಯ ನಿಲ್ದಾಣದಲ್ಲಿ ಕೆಳಗಿಳಿಸಲು ಹೇಳಿದರು: ವೀಕ್ಷಿಸಿ

ಜಾರ್ಖಂಡದಲ್ಲಿ ವಿಲಕ್ಷಣ ಘಟನೆಯೊಂದು ಸಾಮಾಜಿಕ ಮಾಧ್ಯಮದಲ್ಲಿವೈರಲ್‌ ಆಗಿದ್ದು, ಸ್ಥಳೀಯ ರೈಲಿನಲ್ಲಿ ಬೃಹತ್‌ ಎತ್ತು (ಸಾಂಡ್) ಏಕಾಂಗಿಯಾಗಿ ಪ್ರಯಾಣಿಸುತ್ತಿರುವುದನ್ನು ತೋರಿಸುವ ವೀಡಿಯೊ ಬೆಳಕಿಗೆ ಬಂದಿದೆ. ಜಾರ್ಖಂಡದ ಮಿರ್ಜಾ ಚೌಕಿಯಿಂದ ಸಾಹಿಬ್‌ಗಂಜ್‌ಗೆ ರೈಲು ಪ್ರಯಾಣಿಸುತ್ತಿದೆ ಎಂದು ಪತ್ರಕರ್ತ ಪ್ರಕಾಶ್ ಕುಮಾರ್ ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ವೀಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ರೈಲಿನ ಪ್ರಯಾಣಿಕರು ಗೂಳಿ ಪ್ರಯಾಣಿಸುತ್ತಿದ್ದ ಕೋಚ್ ಅನ್ನು ಸ್ವತಃ … Continued

ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನಿ ಸಹೋದರಿ: 2024ರ ಚುನಾವಣೆ ಗೆಲುವಿಗೆ ಶುಭಹಾರೈಕೆ

ನವದೆಹಲಿ: ರಕ್ಷಾ ಬಂಧನದ ಶುಭ ಸಂದರ್ಭಕ್ಕೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರ ಪಾಕಿಸ್ತಾನಿ ಸಹೋದರಿ ಕಮರ್ ಮೊಹ್ಸಿನ್ ಶೇಖ್ ಅವರು ಮೋದಿ ಅವರಿಗೆ ರಾಖಿ ಕಳುಹಿಸಿದ್ದಾರೆ ಮತ್ತು 2024 ರ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸಿದ್ದಾರೆ. ತಾನು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ ಮತ್ತು ಈ ಬಾರಿ ಪ್ರಧಾನಿ ಮೋದಿಯನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು ಅವರು … Continued

ಪ್ರವೀಣ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22) ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಇವರಿಬ್ಬರ ಬಂಧನದಿಂದ ಪ್ರವೀಣ ನೆಟ್ಟಾರ … Continued

ದಕ್ಷಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಆಗಸ್ಟ್ 14ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಕೊಲೆ ಹಾಗೂ ನಂತರ ಉಂಟಾದ ಪ್ರಕ್ಷುಬ್ದ ಪರಿಸ್ಥಿತಿಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿ ಮಾಡಲಾಗಿರುವ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ಆಗಸ್ಟ್ 14ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಗುಂಪು ಸೇರುವುದು, ಸಾರ್ವಜನಿಕ … Continued