ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಹೊಣೆ ಎನ್​ಐಎಗೆ ವರ್ಗವಾವಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ. ಈ ಪ್ರಕರಣವು ಅಂತಾರಾಜ್ಯ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲು ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ. … Continued

ನಿರ್ಬಂಧ ಉಲ್ಲಂಘನೆ: ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು: ಪ್ರವೀಣ ಹತ್ಯೆ ಪ್ರಕರಣದ ನಂತರ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದರೂ ಇಂದು, ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಬೆನ್ನಲ್ಲೇ ಪ್ರಮೋದ್ ಮುತಾಲಿಕ್ ಪ್ರವೀಣ್ ಅವರ ಮನೆಗೆ ಭೇಟಿ ನೀಡುವ … Continued

ಸ್ಮೃತಿ ಇರಾನಿ ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದ ದೆಹಲಿ ಹೈಕೋರ್ಟ್, ತಕ್ಷಣವೇ ಬಾರ್ ವಿವಾದದ ಪೋಸ್ಟ್ ತೆಗೆಯುವಂತೆ ಸೂಚನೆ

ನವದೆಹಲಿ: ಗೋವಾದ ರೆಸ್ಟೋರೆಂಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿಯ ಮೇಲಿನ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರಿಗೆ ಸೂಚಿಸಿದೆ ಮತ್ತು ಅಕ್ರಮ ಬಾರ್ ವಿವಾದದ ಪ್ರಕರಣದಲ್ಲಿ ಸ್ಮೃತಿ ಇರಾನಿ ಅವರು ಸಲ್ಲಿಸಿದ ಸಿವಿಲ್ ಮಾನನಷ್ಟ ಮೊಕದ್ದಮೆಯಲ್ಲಿ ಈ … Continued

ಕರಾವಳಿ ಭಾಗದಲ್ಲಿ ವಿಶೇಷ ಕ್ರಮ ಜಾರಿ ಮಾಡ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು:ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಲ್ಲಿನ ಎಡಿಜಿಪಿಎ ಸೂಚನೆ ನೀಡಿದ್ದೇನೆ. ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್.ಟಿ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ವಿಶೇಷ ಕಠಿಣ … Continued

ಪಾಕಿಸ್ತಾನದಲ್ಲಿ ಉನ್ನತ ಪೊಲೀಸ್ ಅಧಿಕಾರಿಯಾದ ಮೊದಲ ಹಿಂದೂ ಮಹಿಳೆ ಮನೀಷಾ ರೋಪೇಟಾ

ಇಸ್ಲಾಮಾಬಾದ್‌: ಮನೀಷಾ ರೊಪೇಟಾ ಪಾಕಿಸ್ತಾನದಲ್ಲಿ ಉಪ ಪೊಲೀಸ್ ಅಧೀಕ್ಷಕರಾಗಿ ಆಯ್ಕೆಯಾದ ಮೊಟ್ಟಮೊದಲ ಹಿಂದೂ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಸಿಂಧ್ ಪೊಲೀಸ್‌ನಲ್ಲಿ ಹಿರಿಯ ಹುದ್ದೆಗಳನ್ನು ನಿರ್ವಹಿಸುತ್ತಿರುವ ಕೆಲವೇ ಮಹಿಳಾ ಅಧಿಕಾರಿಗಳಲ್ಲಿ 26 ವರ್ಷದ ಮನೀಷಾ ಅವರು ಕೂಡ ಒಬ್ಬರು. ಪಾಕಿಸ್ತಾನದ ಪುರುಷ ಪ್ರಧಾನ ಸಂಸ್ಕೃತಿ ಮತ್ತು ಸಮಾಜದಲ್ಲಿ ಪೊಲೀಸ್ ಪಡೆಯಂತಹ “ಪುರುಷ” ವೃತ್ತಿಗಳಿಗೆ ಸೇರುವುದು ಮಹಿಳೆಯರಿಗೆ … Continued

ಈಗಿನ ಮಂಕಿಪಾಕ್ಸ್ ರೋಗಲಕ್ಷಣಗಳು ಹಿಂದೆ ಕಾಣಿಸಿಕೊಂಡ ರೋಗದ ಲಕ್ಷಣಗಳಿಗಿಂತ ಭಿನ್ನ ಎಂದು ಕಂಡುಕೊಂಡ ಅಧ್ಯಯನ

ನವದೆಹಲಿ: ಬ್ರಿಟಿಷ್ ಮೆಡಿಕಲ್ ಜರ್ನಲ್ (BMJ) ನಲ್ಲಿ ಪ್ರಕಟವಾದ ಒಂದು ಅಧ್ಯಯನವು ಪ್ರಸ್ತುತ ಉಲ್ಬಣ ಕಂಡುಬರುತ್ತಿರುವ ಮಂಕಿಪಾಕ್ಸ್ ವೈರಸ್‌ನ ರೋಗಲಕ್ಷಣಗಳು ಆಫ್ರಿಕನ್ ಪ್ರದೇಶಗಳಲ್ಲಿ ಹಿಂದಿನ ಉಲ್ಬಣ ಸಂಭವಿಸಿದ ಸಮಯದಲ್ಲಿ ವರದಿ ಮಾಡಿದ್ದಕ್ಕಿಂತ ಗಮನಾರ್ಹ ವ್ಯತ್ಯಾಸಗಳನ್ನು ಹೊಂದಿವೆ ಎಂದು ಹೇಳಿದೆ. ಅಧ್ಯಯನವು 197 ಜನರ ಹಿಂದಿನ ಅವಲೋಕನದ ವಿಶ್ಲೇಷಣೆಯನ್ನು ಮಾಡಿದೆ. 197 ಭಾಗವಹಿಸುವವರಲ್ಲಿ 196 ಜನರು ತಮ್ಮನ್ನು … Continued

ಈ ಶಾಲೆಯಲ್ಲಿ ಸಾಮೂಹಿಕ ಹಿಸ್ಟೀರಿಯಾ…ವಿದ್ಯಾರ್ಥಿಗಳು ಕೂಗುತ್ತಾರೆ, ಕಿರುಚುತ್ತಾರೆ, ತಲೆ ಬಡಿದುಕೊಳ್ಳುತ್ತಾರೆ | ವೀಕ್ಷಿಸಿ

ಡೆಹ್ರಾಡೂನ್‌: ಉತ್ತರಾಖಂಡದ ಚಮೋಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಲ್ಲಿ “ಮಾಸ್ ಹಿಸ್ಟೀರಿಯಾ” ಪ್ರಕರಣ ವರದಿಯಾದ ಮೂರು ವರ್ಷಗಳ ನಂತರ, ಇತ್ತೀಚೆಗೆ ಬಾಗೇಶ್ವರ ಜಿಲ್ಲೆಯಲ್ಲಿ ಇಂತಹುದೇ ಘಟನೆ ಸಂಭವಿಸಿದೆ. ಬಾಗೇಶ್ವರದ ರೈಖುಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೆಲವು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ಕಿರುಚಲು ಮತ್ತು ತಲೆ ಬಡಿದುಕೊಳ್ಳಲು ಪ್ರಾರಂಭಿಸಿದರು ಎಂದು ನ್ಯೂಸ್ 18 ವರದಿ ಮಾಡಿದೆ. ವಿದ್ಯಾರ್ಥಿಗಳ ನಡವಳಿಕೆಯಲ್ಲಿನ … Continued

ಸುರತ್ಕಲ್ ಕೊಲೆ ಪ್ರಕರಣ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29) ರಜೆ ಘೋಷಿಸಲಾಗಿದೆ. ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ … Continued

ಬೆಂಕಿಯೊಂದಿಗೆ ಆಟವಾಡುವವರು ಅಂತಿಮವಾಗಿ ಸುಟ್ಟುಹೋಗುತ್ತಾರೆ: ತೈವಾನ್‌ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಬೈಡನ್‌ಗೆ ಎಚ್ಚರಿಸಿದ ಚೀನಾ ಅಧ್ಯಕ್ಷ ಕ್ಸಿ

ಬೀಜಿಂಗ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗುರುವಾರ “ಕ್ಯಾಂಡಿಡ್” ಫೋನ್ ಮಾತುಕತೆ ನಡೆಸಿದರು, ತೈವಾನ್‌ ವಿಷಯದಲ್ಲಿ “ಬೆಂಕಿಯೊಂದಿಗೆ ಆಟವಾಡಬೇಡಿ” ಎಂದು ಕ್ಸಿ ಅಮೆರಿಕದ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಚೀನಾದ ರಾಜ್ಯ ಮಾಧ್ಯಮ ತಿಳಿಸಿದೆ. ಚೀನಾ ತನ್ನ ಭೂಪ್ರದೇಶದ ಭಾಗವೆಂದು ಪರಿಗಣಿಸುವ ಸ್ವಯಂ-ಆಡಳಿತ ದ್ವೀಪದ ಮೇಲೆ ಬೀಜಿಂಗ್ ಮತ್ತು … Continued

ಪ್ರವೀಣ್‌ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಆಗಸ್ಟ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಪುತ್ತೂರಿನ ನ್ಯಾಯಾಲಯವು ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಾದ ಜಾಕೀರ್‌ ಸವಣೂರು ಮತ್ತು ಶಫೀಕ್‌ ಅವರನ್ನು ಬೆಳ್ಳಾರೆ ಪೊಲೀಸರು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಆರ್‌ ಪಿ ಗೌಡ … Continued