ಸೈನಿಕನ ಪಾದ ಮುಟ್ಟಿ ನಮಸ್ಕರಿಸುವ ಪುಟ್ಟ ಹುಡುಗಿ…ಆಕೆಯ ಹೃದಯಸ್ಪರ್ಶಿ ಭಾವಕ್ಕೆ ಮನಸೋತ ಇಂಟರ್ನೆಟ್‌ | ವೀಕ್ಷಿಸಿ

ಭಾರತವು ವಿಶ್ವದ ಅತಿದೊಡ್ಡ ಸೈನ್ಯಗಳಲ್ಲಿ ಒಂದನ್ನು ಹೊಂದಿದೆ, ಸೈನ್ಯ ನಮ್ಮ ದೇಶ, ನಾಗರಿಕರು, ಸ್ವಾತಂತ್ರ್ಯ ಮತ್ತು ಸುರಕ್ಷತೆ ನಮಗೆ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಪ್ರತಿ ಯುದ್ಧದಲ್ಲಿ ಮತ್ತೆ ಮತ್ತೆ ಸಾಬೀತುಪಡಿಸಿದೆ. ನಾವು ನಮ್ಮ ನಗರಗಳಲ್ಲಿ ನಮ್ಮ ಜೀವನವನ್ನು ಸುರಕ್ಷಿತವಾಗಿ ಬದುಕುತ್ತಿರುವಾಗ, ಸೈನಿಕರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿ ಗಡಿ ಮತ್ತು ನೆಲೆಗಳಲ್ಲಿ ತೀವ್ರ ಶೀತ ಅಥವಾ … Continued

ಗೂಗಲ್, ಫೇಸ್‌ಬುಕ್ ಆದಾಯವನ್ನು ಸುದ್ದಿವಾಹಿನಿಗಳೊಂದಿಗೆ ಹಂಚಿಕೊಳ್ಳಲು ಐಟಿ ಕಾನೂನು ಪರಿಷ್ಕರಣೆಗೆ ಸರ್ಕಾರ ಚಿಂತನೆ

ನವದೆಹಲಿ: ಸರ್ಕಾರವು ಶೀಘ್ರದಲ್ಲೇ ಟೆಕ್ ದೈತ್ಯರು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರದರ್ಶಿಸಲಾದ ವಿಷಯಗಳಿಗೆ ಹಣ ಪಾವತಿಸುವಂತೆ ಮಾಡಬಹುದು. ಸರ್ಕಾರವು ನಿಯಂತ್ರಕ ಹಸ್ತಕ್ಷೇಪವನ್ನು ಪರಿಗಣಿಸುತ್ತಿದೆ, ಇದು ಕಾರ್ಯಗತಗೊಂಡರೆ, ಗೂಗಲ್ (ಯೂ ಟ್ಯೂಬ್ ಮಾಲೀಕರು), ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಮಾಲೀಕರು), ಟ್ವಿಟರ್ ಮತ್ತು ಅಮೆಜಾನ್‌ನಂತಹ ಜಾಗತಿಕ ಟೆಕ್ ಮೇಜರ್‌ಗಳನ್ನು ಭಾರತೀಯ ಪತ್ರಿಕೆಗಳು ಮತ್ತು ಡಿಜಿಟಲ್ ಸುದ್ದಿ ಪ್ರಕಾಶಕರಿಗೆ … Continued

ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷ ಹುದ್ದೆಗೆ ನಾಲ್ವರ ರೇಸ್‌ನಲ್ಲಿ ರಾನಿಲ್‌ ವಿಕ್ರಮಸಿಂಘೆ, ಸಜಿತ್‌ ಪ್ರೇಮದಾಸ

ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ನಡುವೆ, ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ ಸೇರಿದಂತೆ ನಾಲ್ವರು ನಾಯಕರು ದೇಶದ ಮುಂದಿನ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ದೇಶದ ಆರ್ಥಿಕ ಕುಸಿತದ ಬಗ್ಗೆ ಅವರ ಸರ್ಕಾರದ ವಿರುದ್ಧ ಅಭೂತಪೂರ್ವ ಪ್ರತಿಭಟನೆಗಳನ್ನು ಎದುರಿಸಿದ ನಂತರ ರಾಜೀನಾಮೆ ನೀಡಿದ ಗೋತಬಯ ರಾಜಪಕ್ಸೆ ಅವರ ಉತ್ತರಾಧಿಕಾರಿಯಾಗಿ … Continued

ಫಿಟ್‌ನೆಸ್ ತರಬೇತಿಗಾಗಿ ಮೇಕೆಯೊಂದಿಗೆ ತಲೆಗೆ ತಲೆ ಕೊಟ್ಟು ಹೋರಾಡಿದ ವ್ಯಕ್ತಿ…ಗೆದ್ದವರು ಯಾರು..? | ವೀಕ್ಷಿಸಿ

ವ್ಯಕ್ತಿಯೊಬ್ಬ ತನ್ನ ಫಿಟ್‌ನೆಸ್ ತರಬೇತಿಗಾಗಿ ಬಲಿಷ್ಠ ಮೇಕೆಯ ಸಹಾಯವನ್ನು ತೆಗೆದುಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಟ್ವಿಟರ್‌ನಲ್ಲಿ ವೈರಲ್ ಆಗುತ್ತಿದೆ. ಕ್ಲಿಪ್ ಅನ್ನು KDOT ಹೆಸರಿನ ಬಳಕೆದಾರರು ಹಂಚಿಕೊಂಡಿದ್ದಾರೆ. ದೊಡ್ಡ ಬಂಡೆಯ ಮೇಲೆ ಮೇಕೆ ಮತ್ತು ನೆಲದ ಮೇಲೆ ಮನುಷ್ಯ ತಲೆಗೆ ತಲೆ ಇಟ್ಟು ತಳ್ಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ವ್ಯಕ್ತಿ ತನ್ನ ಎಲ್ಲಾ ಶಕ್ತಿಯನ್ನು ಬಳಸುತ್ತಿದ್ದಾನೆ ಮತ್ತು ಮೇಕೆಯೂ … Continued

ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು

ಬೆಳಗಾವಿ : ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಫಕ್ಕೀರಪ್ಪ ಸಿದ್ದಪ್ಪ ಚಂದರಗಿ(54) ಮತ್ತು ಮಹದೇವ ದುರ್ಗಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಗ್ರಾಮಸ್ಥರು ಹೆಸ್ಕಾಂ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸವದತ್ತಿ ಪೋಲಿಸರು … Continued

ಯಶ್ವಂತ್‌ ಸಿನ್ಹಾಗೆ ಬೆಂಬಲ ಘೋಷಿಸಿದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಯಶ್ವಂತ್‌ ಸಿನ್ಹಾ ಅವರಿಗೆ ಬೆಂಬಲ ಘೋಷಿಸಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಮ್ಮ ಬೆಂಬಲ ಯಶವಂತ್ ಸಿನ್ಹಾ ಅವರಿಗೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ. ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಪಕ್ಷ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ವಿರೋಧಪಕ್ಷಗಳ … Continued

ಔರಂಗಾಬಾದ್, ಉಸ್ಮಾನಾಬಾದ್‌ ಮರುನಾಮಕರಣ, ನವಿಮುಂಬೈ ವಿಮಾನ ನಿಲ್ದಾಣಕ್ಕೆ ಡಿಬಿ ಪಾಟೀಲ್ ಹೆಸರು ಅನುಮೋದಿಸಿದ ಮಹಾರಾಷ್ಟ್ರದ ಶಿಂಧೆ ಸರ್ಕಾರ

ಮುಂಬೈ: ಔರಂಗಾಬಾದ್ ಅನ್ನು ಸಂಭಾಜಿ ನಗರ ಹಾಗೂ ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಶನಿವಾರ ನಿರ್ಧರಿಸಿದೆಮತ್ತು ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಲೋಕಸಭೆಯ ಮಾಜಿ ಸಂಸದ ಡಿ.ಬಿ. ಪಾಟೀಲ ಹೆಸರನ್ನು ಇಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕಟಿಸಿದ್ದಾರೆ ಈ ಹಿಂದೆ ಉದ್ಧವ್ ಠಾಕ್ರೆ ಅವರು ತಮ್ಮ ಕೊನೆಯ … Continued

ಭೂ ಕುಸಿತ: ರಾಷ್ಟ್ರೀಯ ಹೆದ್ದಾರಿ-69ರ ಹೊನ್ನಾವರ-ಜೋಗ ಮಧ್ಯೆ ರಸ್ತೆ ಸಂಚಾರ ಸ್ಥಗಿತ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುರಕ್ಷತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 69 ರಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪದಿಂದ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ … Continued

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ : ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರ‍್ಯಾಲಿ

ಬೆಂಗಳೂರು : ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ … Continued

ಆದೇಶದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿದ ಸರ್ಕಾರ

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ಆದೇಶದಲ್ಲಿ ವ್ಯಾಕರಣ ದೋಷ ಹೆಚ್ಚಿದ್ದರಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಈಗ ಸರ್ಕಾರ ಮತ್ತೊಮ್ಮೆ ತಿದ್ದುಪಡಿ ಮಾಡಲು ಆದೇಶಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗೆಳು ವೀಡಿಯೊ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಶುಕ್ರವಾರ (ಜುಲೈ 15ರಂದು) … Continued