ವೈಬೊದಲ್ಲಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಹತ್ಯೆ ಸಂಭ್ರಮಿಸಿದ ಚೀನಾ ಪ್ರಜೆಗಳು..! ಡ್ಯಾಮೇಜ್‌ ಕಂಟ್ರೋಲ್‌ಗೆ ಸಿಸಿಪಿ ಪ್ರಯತ್ನ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಶುಕ್ರವಾರ (ಜುಲೈ 8) ರಂದು ನಾರಾ ಪ್ರಿಫೆಕ್ಚರ್‌ನಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಪಂಚದಾದ್ಯಂತದ ನಾಯಕರು ಈ ಸುದ್ದಿಗೆ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಚೀನಾದ ಸಾಮಾಜಿಕ ಜಾಲತಾಣಗಳಲ್ಲಿನ ದೃಶ್ಯವೇ ಬೇರೆ. ಹಲವಾರು ಬಳಕೆದಾರರು ಈ ಸುದ್ದಿಯಿಂದ ಸಂತೋಷಪಟ್ಟಿದ್ದಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಚೀನಾದ ರಾಜಕೀಯ ವ್ಯಂಗ್ಯಚಿತ್ರಕಾರ, … Continued

ನನ್ನ ಕಾಳಿ ಬಂಡವಾಳಶಾಹಿ ನಾಶಪಡಿಸುತ್ತಾಳೆ, ಹಿಂದುತ್ವ ಕಿತ್ತೊಗೆಯುತ್ತಾಳೆ ಎಂದ ಲೀನಾ ಮಣಿಮೇಕಲೈ

ನವದೆಹಲಿ: ‘ಕಾಳಿ’ ಚಿತ್ರದ ಪೋಸ್ಟರ್ ವಿವಾದ ಹೆಚ್ಚುತ್ತಿರುವ ಮಧ್ಯೆ, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಶುಕ್ರವಾರ ಹೊಸ ಟ್ವೀಟ್ ಮಾಡಿದ್ದಾರೆ. ತಮ್ಮ ಸಿನಿಮಾದ ಪೋಸ್ಟರ್ ಮೇಲೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಬಿರುಗಾಳಿಯ ಕಣ್ಣಿಗೆ ಬಿದ್ದ ಲೀನಾ ಮಣಿಮೇಕಲೈ, ‘ನನ್ನ ಕಾಲಿ ಕ್ವೀರ್. ಅವಳು ಸ್ವತಂತ್ರ ಚೇತನ. ಪಿತೃಪ್ರಭುತ್ವದ ಮೇಲೆ ಉಗುಳುತ್ತಾಳೆ ಎಂದು ಹೇಳಿದ್ದಾರೆ. ‘ಅವಳು ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ. … Continued

ರಾಜ್ಯದಲ್ಲಿ ಮಳೆಗೆ 12 ಜನರು ಸಾವು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೆ ರಾಜ್ಯದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿ ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಮಳೆಯಿಂದಾಗಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 65 … Continued

ಜಗನ್ಮೋಹನ ರೆಡ್ಡಿ ಮೆಗಾ ಮೀಟಿಂಗ್‌ನಲ್ಲಿ ಪಕ್ಷ ತ್ಯಜಿಸಿದ ತಾಯಿ ವಿಜಯಲಕ್ಷ್ಮೀ…!

ಹೈದರಾಬಾದ್: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮೆಗಾ ಸಭೆಯ ಮೊದಲ ದಿನದ ನಾಟಕೀಯ ಬೆಳವಣಿಗೆಯಲ್ಲಿ, ಪಕ್ಷದ ಗೌರವಾಧ್ಯಕ್ಷೆ ವಿಜಯಮ್ಮ ಎಂದು ಮುಖ್ಯಮಂತ್ರಿ ಜಗಮನೋಹನ ರೆಡ್ಡಿ ಅವರ ತಾಯಿ ವೈ.ಎಸ್. ವಿಜಯಲಕ್ಷ್ಮಿ ಅವರು ತಮ್ಮ ಸ್ಥಾನ ತೊರೆಯುವುದಾಗಿ ಘೋಷಿಸಿದ್ದಾರೆ. ನೆರೆಯ ತೆಲಂಗಾಣದಲ್ಲಿ ತನ್ನ ಮಗಳು ವೈ.ಎಸ್. ಶರ್ಮಿಳಾ ನೇತೃತ್ವದ ರಾಜಕೀಯ ಪಕ್ಷದ ಜೊತೆ ನಿಲ್ಲುವುದಾಗಿ ಅವರು … Continued

ಬ್ರಿಟನ್‌ನ ಮುಂದಿನ ಪ್ರಧಾನಿಯಾಗಲು ಪ್ರಯತ್ನ ಆರಂಭಿಸಿದ ರಿಷಿ ಸುನಕ್

ಲಂಡನ್: ಬ್ರಿಟನ್‌ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ಬೋರಿಸ್ ಜಾನ್ಸನ್ ಅವರು ರಾಜೀನಾಮೆ ನೀಡಿದ ನಂತರ ಹೊಸ ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಮತ್ತು ಭವಿಷ್ಯದ ಪ್ರಧಾನಿಯಾಗಲು ಶುಕ್ರವಾರ ಔಪಚಾರಿಕವಾಗಿ ತಮ್ಮ ಪ್ರಯತ್ನವನ್ನು ಪ್ರಾರಂಭಿಸಿದರು “ನಾನು ಕನ್ಸರ್ವೇಟಿವ್ ಪಕ್ಷದ ಮುಂದಿನ ನಾಯಕ ಮತ್ತು ನಿಮ್ಮ ಪ್ರಧಾನಿಯಾಗಲು ನಿಂತಿದ್ದೇನೆ. ನಂಬಿಕೆಯನ್ನು ಮರುಸ್ಥಾಪಿಸೋಣ, ಆರ್ಥಿಕತೆಯನ್ನು ಪುನರ್ನಿರ್ಮಿಸೋಣ ಮತ್ತು … Continued

ಅಮ್ನೆಸ್ಟಿ ಇಂಡಿಯಾ, ಮಾಜಿ ಸಿಇಒ ಆಕಾರ್ ಪಟೇಲ್‌ಗೆ 61 ಕೋಟಿ ರೂ. ಫೆಮಾ ದಂಡ ವಿಧಿಸಿದ ಇಡಿ

ನವದೆಹಲಿ: ಆಮ್ನೆಸ್ಟಿ ಇಂಡಿಯಾ ಇಂಟರ್‌ನ್ಯಾಶನಲ್ ಪ್ರೈ. ಲಿಮಿಟೆಡ್ ಮತ್ತು ಅದರ ಮಾಜಿ ಸಿಇಒ ಆಕಾರ್ ಪಟೇಲ್ ಅವರಿಗೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವಾಗಿ 51.72 ಕೋಟಿ ರೂಪಾಯಿ ಮತ್ತು 10 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಇಡಿ ಶುಕ್ರವಾರ ತಿಳಿಸಿದೆ. ಬ್ರಿಟನ್‌ ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಭಾರತದಲ್ಲಿ ತನ್ನ NGO ಚಟುವಟಿಕೆಗಳನ್ನು ವಿಸ್ತರಿಸಲು ವಿದೇಶಿ … Continued

ಪ್ರಖ್ಯಾತ ಯಾತ್ರಾ ಸ್ಥಳ ಅಮರನಾಥ ಗುಹೆ ಬಳಿ ಮೇಘಸ್ಫೋಟ: 15 ಮಂದಿ ಸಾವು, 40 ಮಂದಿ ನಾಪತ್ತೆ

ಅಮರನಾಥ: ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದ ನಂತರ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 40 ಮಂದಿ ಕಾಣೆಯಾಗಿದ್ದಾರೆ. ಮೇಘಸ್ಫೋಟವು ಸಂಜೆ 5:30 ರ ಸುಮಾರಿಗೆ ಸಂಭವಿಸಿತು, ಇದರ ಪರಿಣಾಮವಾಗಿ ಗುಹೆ ದೇಗುಲದ ಬಳಿ ಭಾರೀ ಪ್ರಮಾಣದ ನೀರು ಬಂತು. ಗುಹೆಯ ಮೇಲಿನಿಂದ ಮತ್ತು ಬದಿಗಳಿಂದ ನೀರಿನ ಹಠಾತ್ … Continued

ನಾಳೆಯೂ ಉತ್ತರ ಕನ್ನಡ ಜಿಲ್ಲೆ ಕೆಲ ತಾಲೂಕುಗಳ ಶಾಲಾ ಕಾಲೇಜಿಗೆ‌ ರಜೆ ಘೋಷಣೆ

ಕಾರವಾರ : ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ನಾಳೆ, ಶನಿವಾರ (ಜುಲೈ 9) ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ರಾಜ್ಯ ಪ್ರಕೃತಿ ವಿಕೋಪ ಕೇಂದ್ರವು ಜುಲೈ 09ರ ಬೆಳಿಗ್ಗೆ … Continued

ಕಾಲುವೆಗೆ ಉರುಳಿದ ಕಾರು: ಇಬ್ಬರ ಸಾವು, ಒಬ್ಬ ಪಾರು

ಅಥಣಿ : ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿ ರಡ್ಡೇರಹಟ್ಟಿ ಗ್ರಾಮದ ಕರಿಮಸೂತಿ ಲಿಫ್ಟ್ ನೀರಾವರಿ ಕಾಲುವೆಗೆ ಮೂವರು ಪ್ರಯಾಣಿಸಿದ್ದ ಕಾರು ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನೀರಿನಲ್ಲಿ ಮುಳುಗಿದ ಕಾರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ರಡ್ಡೇರಹಟ್ಟಿ … Continued

ಕುಮಟಾ: ಹೆಂಡತಿ, ಮಗನನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಮಟಾ:  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಂಗಣೆಯಲ್ಲಿ ಗುರುವಾರ ತಡರಾತ್ರಿ, ಹೆಂಡತಿ ಮತ್ತು ಮಗನನ್ನು ಕೊಂದ ನಂತರ ಗಂಡ ಆತ್ಮಹತ್ಯೆ ಮಾಡಿಕೊಂಡ ನಡೆದ ವರದಿಯಾಗಿದೆ. ಕೊಲೆಯಾದವರನ್ನು ತಾಕಿ ಮರಾಠಿ (35) ಹಾಗೂ ಲಕ್ಷ್ಮಣ ಮರಾಠಿ (12) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರಾಮ ಮರಾಠಿ (40) ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Continued