ನೂಪುರ್ ಶರ್ಮಾ ಕುರಿತ ಸುಪ್ರೀಂ ಅಭಿಪ್ರಾಯ ವಿರೋಧಿಸಿ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಸೇನಾನಿಗಳಿಂದ ಬಹಿರಂಗ ಪತ್ರ

ನವದೆಹಲಿ: ಪ್ರವಾದಿ ಮೊಹಮ್ಮದ್‌ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ವಿರುದ್ಧ ಜುಲೈ 1ರಂದು ಸುಪ್ರೀಂ ಕೋರ್ಟ್‌ ನೀಡಿದ ಕಟ್ಟು ಟಪ್ಪಣಿಗಳನ್ನು ವಿರೋಧಿಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಸಶಸ್ತ್ರ ಪಡೆಗಳ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಬಹಿರಂಗ ಪತ್ರವು ಸುಪ್ರೀಂಕೋರ್ಟಿನ ಇಬ್ಬರು ನ್ಯಾಯಮೂರ್ತಿಗಳಿದ್ದ … Continued

ಕೆಲ ಕಂಟೆಂಟ್‌ಗಳನ್ನು ತೆಗೆದುಹಾಕಲು ಕೇಂದ್ರದ ಆದೇಶ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್

ಬೆಂಗಳೂರು: ಕೆಲವು ಟ್ವೀಟ್‌ ಕಂಟೆಂಟ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಾಮಾಜಿಕ ಮಾಧ್ಯಮ ತಾಣ ಟ್ವಿಟರ್‌ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದೆ. ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ಟೇಕ್ ಡೌನ್ ನೋಟಿಸ್‌ಗಳನ್ನು ಅನುಸರಿಸಲು ಕೇಂದ್ರವು ಇತ್ತೀಚೆಗೆ ಟ್ವಿಟರ್‌ಗೆ ಕೊನೆಯ ಅವಕಾಶ ನೀಡಿತ್ತು. ಒಂದು ವೇಳೆ ಅಂತಹ ವಿಷಯಗಳನ್ನು ತೆಗೆದು ಹಾಕದಿದ್ದರೆ … Continued

ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ನಾಳೆ ಜುಲೈ 6ರಂದು ಸಹ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದಂತೆ ಇಂದು, ಮಂಗಳವಾರ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ನಾಳೆ ಬುಧವಾರ ಸಹ ಅಂಗನವಾಡಿ, … Continued

ಯುದ್ಧ ವಿಮಾನಗಳನ್ನು ಒಟ್ಟಿಗೆ ಹಾರಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ ತಂದೆ-ಮಗಳ ಜೋಡಿ…!

ನವದೆಹಲಿ: ಏರ್ ಕಮೋಡೋರ್ ಸಂಜಯ್ ಶರ್ಮಾ ಮತ್ತು ಫ್ಲೈಯಿಂಗ್ ಆಫೀಸರ್ ಅನನ್ಯಾ ಶರ್ಮಾ ತಂದೆ-ಮಗಳು ಜೋಡಿ ಇದೇ ಮೊದಲ ಬಾರಿಗೆ ಭಾರತೀಯ ವಾಯುಪಡೆಯ (IAF) ಯುದ್ಧ ವಿಮಾನ ಒಟ್ಟಿಗೆ ಹಾರಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಅನನ್ಯ ಬೆಳೆದಂತೆ, ಭಾರತೀಯ ವಾಯುಪಡೆಯಲ್ಲಿ (IAF) ಫೈಟರ್ ಪೈಲಟ್ ಆಗಿರುವ ತನ್ನ ತಂದೆ ತನ್ನ ಸಹವರ್ತಿ ಸ್ಕ್ವಾಡ್ರನ್ ಪೈಲಟ್‌ಗಳೊಂದಿಗೆ ಇದನ್ನು … Continued

ಪೌರಕಾರ್ಮಿಕರ ನೇಮಕ ಮಾಡಲು ಸಮಿತಿ ರಚಿಸಲು ತೀರ್ಮಾನಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ದಿನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ವಿಶೇಷ ನೇಮಕಾತಿ ನಿಯಮಗಳಿಗೆ ಮಾರ್ಗಸೂಚಿ ರೂಪಿಸಲು ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ಸಫಾಯಿ ಕರ್ಮಚಾರಿ ನಿಗಮದ … Continued

ಯಾರೇ ನೂಪುರ್ ಶರ್ಮಾ ತಲೆ ತಂದರೂ ಮನೆ ಉಡುಗೊರೆ ಕೊಡುವೆ ಎಂದ ಅಜ್ಮೀರ್ ದರ್ಗಾ ಮೌಲ್ವಿ ವಿರುದ್ಧ ಎಫ್‌ಐಆರ್ ದಾಖಲು

ಜೈಪುರ: ಪ್ರವಾದಿ ಮೊಹಮ್ಮದ್ ಕುರಿತು ನೀಡಿದ ಹೇಳಿಕೆಗೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡುವ ಯಾರಿಗಾದರೂ ತನ್ನ ಮನೆಯನ್ನು ಉಡುಗೊರೆಯಾಗಿ ನೀಡಲು ವೀಡಿಯೊದಲ್ಲಿ ಆಫರ್ ನೀಡಿದ ನಂತರ ಅಜ್ಮೀರ್ ದರ್ಗಾದಲ್ಲಿ ಆ ಮೌಲ್ವಿಯ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ. ದರ್ಗಾ ‘ಖಾದಿಮ್’ ಸಲ್ಮಾನ್ ಚಿಶ್ತಿ ವಿರುದ್ಧ ರಾಜಸ್ಥಾನ ಪೊಲೀಸರು ಸೋಮವಾರ ರಾತ್ರಿ ಎಫ್‌ಐಆರ್ … Continued

ನಾಳೆ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಸುಳ್ಳ ರಸ್ತೆಯಲ್ಲಿ ಇರುವ ಅವರ ಹೊಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸುಳ್ಳ ರಸ್ತೆಯಲ್ಲಿನ ಚಂದ್ರಶೇಖರ ಗುರೂಜಿ ಅವರಿಗೆ ಸೇರಿದ ಹೊಲದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ ಎಂದು ಗುರೂಜಿ ಆಪ್ತರೂ ಆಗಿರುವ ವಿಧಾನಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ತಿಳಿಸಿದರು ಹಾಗೂ … Continued

ಅಪರೂಪದ ನೀಲಿ ಕಡಲ ಚೇಳೇಡಿ ಹಿಡಿದ ಅಮೆರಿಕದ ಮೀನುಗಾರ, ಇದು ಕಂಡುಬರುವ ಸಾಧ್ಯತೆ ಇಪ್ಪತ್ತು ಲಕ್ಷಕ್ಕೆ ಒಂದಂತೆ..!

ಅಮೆರಿಕದ ಮೀನುಗಾರ ಲಾರ್ಸ್-ಜೋಹಾನ್ ಲಾರ್ಸನ್ ಇತ್ತೀಚೆಗೆ ಅತ್ಯಂತ ಅಪರೂಪದ ನೀಲಿ ಕಡಲ ಚೇಳೇಡಿ (blue lobster) ಹಿಡಿದಿದ್ದಾರೆ, ಸಾಮಾನ್ಯವಾಗಿ ಅದು ಇಪ್ಪತ್ತು ಲಕ್ಷ ಮೀನುಗಳಿಗೆ ಒಂದು ಸಿಗಬಹುದು ಎಂದು ಹೇಳಲಾಗುತ್ತದೆ. ಭಾನುವಾರ ಜೀವಿಗಳ ಚಿತ್ರವನ್ನು ಹಂಚಿಕೊಂಡ ಲಾರ್ಸನ್, “ಈ ನೀಲಿ ಚೇಳೇಡಿಯನ್ನು ನಿನ್ನೆ ಪೋರ್ಟ್ಲ್ಯಾಂಡ್ ಕರಾವಳಿಯಲ್ಲಿ ಹಿಡಿಯಲಾಯಿತು ಮತ್ತು ಇದು ಬೆಳೆಯಲು ನೀರಿಗೆ ಮರಳಿಸಲಾಗಿದೆ ಎಂದು … Continued

ಕರ್ನಾಟಕದ ಈ ಜಿಲ್ಲೆಗಳು, ಗೋವಾದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಹಾಗೂ ಗೋವಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಜುಲೈ 7ರಿಂದ 9ರ ವರೆಗೆ ಕರಾವಳಿ ಕರ್ನಾಟಕ; ಜುಲೈ … Continued

ಚಂದ್ರಶೇಖರ ಗುರೂಜಿ ಕೊಲೆ ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಹಾಂತೇಶ ಶಿರೂರು, ಮಂಜುನಾಥ ದುಮ್ಮವಾಡ ಎಂದು ಹೇಳಲಾಗಿದೆ. ಹತ್ಯೆ ನಂತರ ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿದ್ಯಾನಗರ ಪೊಲೀಸರು ರಾಮದುರ್ಗದ ಬಳಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿಗಳನ್ನು … Continued