ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಶೀಘ್ರದಲ್ಲೇ ಬಾಲಿವುಡ್‌ಗೆ ಪಾದಾರ್ಪಣೆ..?

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿಯಾಗಿದ್ದಾರೆ. ಅವರು ಈಗ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ ಮತ್ತು ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾರಾ ಈ ಹಿಂದೆ ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಲೈಫ್‌ನ ಮೂಲದ ಪ್ರಕಾರ, … Continued

ಅಪರೂಪದ ಹಳದಿ ಆಮೆ ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ…ವೀಕ್ಷಿಸಿ

ಒಡಿಶಾದ ಬಾಲಸೋರ್ ಜಿಲ್ಲೆಯ ಸಿಮುಲಿಯಾ ಗ್ರಾಮದಲ್ಲಿ ಮಂಗಳವಾರ ಅಪರೂಪದ ಹಳದಿ ಆಮೆಯನ್ನು ಕೊಳದಿಂದ ರಕ್ಷಿಸಲಾಗಿದೆ. ಗ್ರಾಮಸ್ಥರು ಅದನ್ನು ರಕ್ಷಿಸಿ ನೀರು ತುಂಬಿದ ತೊಟ್ಟಿಗೆ ಹಾಕಿದರು. ಆಮೆಯನ್ನು ಗ್ರಾಮದ ಯುವಕರು ಗುರುತಿಸಿದರು, ಅವರು ಇತರ ಗ್ರಾಮಸ್ಥರನ್ನು ಒಟ್ಟುಗೂಡಿಸಿದರು ಮತ್ತು ನಂತರ ಅವರು ಅದನ್ನು ರಕ್ಷಿಸಲಾಯಿತು. ಹಳದಿ ಆಮೆ ಪತ್ತೆಯಾದ ನಂತರ ಅದನ್ನು ನೋಡಲು ನೂರಾರು ಜನರು ಸೇರಿದರು.. … Continued

ಪಾಕಿಸ್ತಾನ : ಕರಾಚಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಫೋಟದಲ್ಲಿ ಮೂವರು ಚೀನಾ ಪ್ರಜೆಗಳು ಸೇರಿ ನಾಲ್ವರ ಸಾವು

ಕರಾಚಿ: ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಮಂಗಳವಾರ ವ್ಯಾನ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಚೀನಾದ ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಸ್ಥಳೀಯ ವಿದ್ಯಾರ್ಥಿಗಳಿಗೆ ಚೈನೀಸ್ ಭಾಷೆಯನ್ನು ಕಲಿಸುವ ಲಾಭರಹಿತ ಸಂಸ್ಥೆ ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ವ್ಯಾನಿನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ … Continued

ಸ್ಟಾರ್ಟ್‌ ಆಗದ ಕಾಂಗ್ರೆಸ್ಸಿನ ಪ್ರಶಾಂತ್ ಕಿಶೋರ್ ‘ಪ್ಲಾನ್’: ಪಕ್ಷ ಸೇರುವಂತೆ ಕಾಂಗ್ರೆಸ್ಸಿನ ಆಫರ್‌ ನಿರಾಕರಿಸಿದ ಚುನಾವಣಾ ತಂತ್ರಜ್ಞ

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ರಾಜಕೀಯ ತಂತ್ರಗಾರ ಪ್ರಶಾಂಕ ಕಿಶೋರ್‌ ಅವರು, 2024 ರಲ್ಲಿ ಅಧಿಕಾರಕ್ಕೆ ಮರಳಲು ಹತಾಶ ಪ್ರಯತ್ನ ನಡೆಸಿರುವ ಕಾಂಗ್ರೆಸ್‌ ಸೇರಲಿದ್ದಾರೆಂಬ ಬಲವಾದ ಊಹಾಪೋಹದ ನಡುವೆ ಈ ಸುದ್ದಿ ಬಂದಿದೆ. ಪ್ರಶಾಂತ್ ಕಿಶೋರ್ ಅವರೊಂದಿಗೆ ಪ್ರಸ್ತುತಿ ಮತ್ತು … Continued

ಮಹತ್ವದ ನಿರ್ಧಾರ…6-12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್​; 5-12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಐದರಿಂದ 12 ವರ್ಷ ವಯಸ್ಸಿನವರಿಗೆ ಬಯಾಲಾಜಿಕಲ್‌ ಇ ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಮತ್ತು ಆರರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ನಿರ್ಬಂಧಿತ ತುರ್ತು ಬಳಕೆಯ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ಅಲ್ಲದೆ, ಡ್ರಗ್ಸ್ … Continued

ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ: ಡಿಕೆಶಿ ಜೊತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ತೆಗೆಸಿಕೊಂಡ ಫೋಟೋಗಳು ವೈರಲ್‌

ಬೆಂಗಳೂರು: 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿಯ ಮುಖಂಡರಾದ ದಿವ್ಯಾ ಹಾಗರಗಿ ಅವರು ಪರಾರಿಯಾಗಿದ್ದು, ಇನ್ನೂ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಅವಳ ಬಂಧನಕ್ಕೂ ಸಿಐಡಿ ಪೊಲೀಸರು ಬಲೆ ಬೀಸಿದ್ದಾರೆ. ಈಗ ದಿವ್ಯಾ ಹಾಗರಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯ  ಆರೋಪ-ಪ್ರತ್ಯಾರೋಪಗಳ ಕೇಂದ್ರ ಬಿಂದುವಾಗಿದ್ದಾರೆ. ಏತನ್ಮಧ್ಯೆ 545 ಪಿಎಸ್‌ಐ ಪರೀಕ್ಷೆ ಅಕ್ರಮ … Continued

ಉತ್ತರ ಪ್ರದೇಶ: ಸಿಎಂ ಯೋಗಿ ಆದೇಶದ ನಂತರ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣ ಕಡಿಮೆಯಾಯ್ತು…!

ಕಳೆದ ವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅನುಮತಿಯೊಂದಿಗೆ ರಾಜ್ಯದ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಹುದು, ಆದರೆ ಸಂಬಂಧಪಟ್ಟ ಆವರಣದ ಹೊರಗೆ ಧ್ವನಿ ಕೇಳಬಾರದು ಎಂದು ಸೂಚಿಸಿದ್ದರು. ಇದೀಗ ರಾಜ್ಯಾದ್ಯಂತ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳ ಉಸ್ತುವಾರಿ ಹೊತ್ತಿರುವವರೇ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಗಳು … Continued

ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪರಿಹಾರಕ್ಕೆ ಆಗ್ರಹಿಸಿ ಸಿಎಂ ನಿವಾಸದ ವರೆಗೆ ಪಾದಯಾತ್ರೆ

ಹಾವೇರಿ: ಹೊಟ್ಟೆ ನೋವುಎಂದು ಆಸ್ಪತ್ರೆಗೆ ಹೋದರೆ ವೈದರೊಬ್ಬರು ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯರು ನಿನ್ನೆಯಿಂದ (ಏಪ್ರಿಲ್ 25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಣೆಬೆನ್ನೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಡಾ.ಪಿ.ಶಾಂತ 1,522 ಮಹಿಳೆಯರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರಂತೆ. ನಂತರ ಹಲವು ರೀತಿಯ ತೊಂದರೆಗೆ ಸಿಲುಕಿದ ಮಹಿಳೆಯರು … Continued

ವಿಭೂತಿ ಇಟ್ಟುಕೊಂಡಿದ್ದಕ್ಕೆ ವಿದ್ಯಾರ್ಥಿನಿಗೆ ಕತ್ತೆ ಎಂದು ಅವಹೇಳನ ಮಾಡಿದ ಶಿಕ್ಷಕಿ, ಶಾಲೆಯಲ್ಲಿ ಇಬ್ಬರು ಶಿಕ್ಷಕಿಯರ ವಿರುದ್ಧ ಕ್ರೈಸ್ತ ಧರ್ಮ ಪ್ರಚಾರದ ಆರೋಪ

ತಿರುಪ್ಪೂರ್‌: ತಮಿಳುನಾಡಿನ ತಿರುಪ್ಪೂರ್‌ನ ಸರ್ಕಾರಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಧಾರ್ಮಿಕ ಗುರುತಿನ ಮೇಲೆ ಇಬ್ಬರು ಶಿಕ್ಷಕರು ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಮತ್ತು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ತಾನು ವಿಭೂತಿ ಇಟ್ಟುಕೊಂಡಿದ್ದಕ್ಕೆ ಶಿಕ್ಷಕಿ ತನಗೆ ಕತ್ತೆ ಎಂದು ಕರೆದಿದ್ದಾರೆ, ಒಮ್ಮೆ ಅವಳು ನೀರಿನಲ್ಲಿ ಕೈಯಿಟ್ಟು ಯೇಸುವಿನ ಬಗ್ಗೆ ಹೇಳಿದರು. … Continued

ಜೂನ್ ಕೊನೆಯಲ್ಲಿ ಕೊರೊನಾ ತೀವ್ರ ಹೆಚ್ಚಳವಾಗುವ ಸಾಧ್ಯತೆ: ಸಚಿವ ಡಾ.ಸುಧಾಕರ

ಬೆಂಗಳೂರು: ದೇಶದ ಹಲವೆಡೆ ನಿಧಾನಗತಿಯಲ್ಲಿ ಕೊವೀಡ್ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ 4ನೇ ಅಲೆ ಬಗ್ಗೆ ಇನ್ನೆರಡು ದಿನದಲ್ಲಿ ವರದಿ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ. ಮಾಧ್ಯಮದವರ ಮಾತನಾಡಿದ ಅವರು, ಕೋವಿಡ್ ಬಗ್ಗೆ ಇಲ್ಲಿಯ ವರೆಗೆ ಐಐಟಿ ಕಾನ್ಪುರದವರು ನಮಗೆ ಅಂಕಿಅಂಶಗಳು ನೀಡುತ್ತಿದ್ದಾರೆ. ಅದರ ಪ್ರಕಾರ ಜೂನ್ ಅಂತ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ … Continued