ಏಪ್ರಿಲ್ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ಸೇರಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದ ಶಿಕ್ಷಣ ಸಚಿವರು
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ … Continued