ಕೋಮು ಹಿಂಸಾಚಾರದ ಆರೋಪ ಹೊತ್ತಿರುವವರ ಮನೆಗಳು, ಅಂಗಡಿಗಳ ನೆಲಸಮದ ವಿರುದ್ಧ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿದ ಜಮಿಯತ್

ನವದೆಹಲಿ: ಶಿಕ್ಷಾರ್ಹ ಕ್ರಮದ ಭಾಗವಾಗಿ ಗಲಭೆಗಳಂತಹ ಅಪರಾಧ ಘಟನೆಗಳಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ವಸತಿ ಅಥವಾ ವಾಣಿಜ್ಯ ಆಸ್ತಿಯನ್ನು ನೆಲಸಮ ಮಾಡುವಂತಿಲ್ಲ ಎಂದು ನಿರ್ದೇಶನ ನೀಡುವಂತೆ ಕೋರಿ ಜಮಿಯತ್ ಉಲಮಾ-ಇ-ಹಿಂದ್ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಗಲಭೆಗಳಂತಹ ಅಪರಾಧ ಘಟನೆಗಳಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಮನೆಗಳನ್ನು ಧ್ವಂಸಗೊಳಿಸಲು ಹಲವಾರು ರಾಜ್ಯಗಳಲ್ಲಿ ಆಡಳಿತವು ಬುಲ್ಡೋಜರ್‌ಗಳನ್ನು ಬಳಸುತ್ತಿದೆ ಎಂದು … Continued

ಪ್ರೇಯಸಿಗಾಗಿ ಟವರ್ ಏರಿ ಕಂಗಾಲು ಮಾಡಿದ ಯುವಕ…!

ಮಂಗಳೂರು: ಪ್ರೀತಿಸಿದ ಹುಡುಗಿ ಜೊತೆ ಮನಸ್ತಾಪದ ಕಾರಣಕ್ಕೆ ಯುವಕನೊಬ್ಬ ಮೊಬೈಲ್‌ ಟವರ್‌ ಏರಿ ಕುಳಿತು ಕೆಲಕಾಲ ಎಲ್ಲರಿಗೂ ಫಜೀತಿ ಸೃಷ್ಟಿಸಿದ್ದಾನೆ. ಮಂಗಳೂರು ಹೊರವಲಯದ ಅಡ್ಯಾರ್‌ ಎಂಬಲ್ಲಿ ಈ ಘಟನೆ ಸೋಮವಾರ ನಡೆದ ಬಗ್ಗೆ ವರದಿಯಾಗಿದೆ, ಕೊಡ್ಮಾಣ್‌ ಕಂಜಾರ ಎಂಬಲ್ಲಿನ ನಿವಾಸಿ ಸುಧೀರ್‌ ಎಂಬಾತ ಅದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೋ ವಿಚಾರಕ್ಕೆ ಮನಸ್ತಾಪ … Continued

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವದೆಹಲಿಯಲ್ಲಿ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ವಿಶೇಷ ಸಭೆ‌ … Continued

ಆಜಾನ್‌ ಹೇಳುವ ಸಮಯದ 15 ನಿಮಿಷಗಳ ಮೊದಲು-ನಂತರ ಹನುಮಾನ್ ಚಾಲೀಸಾ, ಭಜನೆಗಳನ್ನು ಧ್ವನಿವರ್ಧಕದಲ್ಲಿ ಹಾಕುವಂತಿಲ್ಲ: ನಾಸಿಕ್‌ ಪೊಲೀಸರು..!

ನಾಸಿಕ್‌: ಆಜಾನ್ ವಿವಾದದ ಮಧ್ಯೆ, ನಾಸಿಕ್ ಪೊಲೀಸರು ಈಗ ಆಜಾನ್ ಮಾಡುವ 15 ನಿಮಿಷಗಳ ಮೊದಲು ಮತ್ತು ನಂತರ 15 ನಿಮಿಷಗಳ ವರೆಗೆ ಹನುಮಾನ್ ಚಾಲೀಸಾ ಅಥವಾ ಭಜನೆಗಳನ್ನು ಧ್ವನಿವರ್ಧಕಗಳಲ್ಲಿ ಹಾಕುವುದನ್ನು ನಿಷೇಧಿಸಿದ್ದಾರೆ. ಅಲ್ಲದೆ, ಧಾರ್ಮಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಧ್ವನಿವರ್ಧಕಗಳ ಬಳಕೆಯನ್ನು ಪೊಲೀಸರು ನಿಷೇಧಿಸಿದ್ದಾರೆ. ಈಗ, ಎಲ್ಲಾ ಧಾರ್ಮಿಕ ಸ್ಥಳಗಳು ಧ್ವನಿವರ್ಧಕಗಳನ್ನು ಬಳಸಲು ಮೇ … Continued

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅನ್ನಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಪ್ರಮಾಣಪತ್ರ

ಕೊಲ್ಲೂರು: ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷಾ ಮತ್ತು ಗುಣಮಟ್ಟದ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)ವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ವತಿಯಿಂದ ಅರ್ಪಿಸುವ ನೈವೇದ್ಯ ಮತ್ತು ಭಕ್ತರಿಗೆ ನೀಡುವ ಪ್ರಸಾದ ರೂಪದ ಅನ್ನದಾಸೋಹ, ‘ಗರಿಷ್ಠ ಗುಣಮಟ್ಟದಿಂದ ಕೂಡಿದೆ’ ಎಂದು ಪ್ರಮಾಣ ಪತ್ರ ನೀಡಿದೆ. ಪ್ರಮಾಣಪತ್ರವು ಏಪ್ರಿಲ್ 6, 2024 ರವರೆಗೆ ಮಾನ್ಯವಾಗಿರುತ್ತದೆ. ಎಫ್‌ಎಸ್‌ಎಸ್‌ಎಐ ಸ್ಥಾಪಿಸಿದ ಮಾನದಂಡಗಳ ಪ್ರಕಾರ … Continued

ಬೇಕಿದೆ ಮುನ್ನೆಚ್ಚರಿಕೆ…ಭಾರತದಲ್ಲಿ 24 ಗಂಟೆಗಳಲ್ಲಿ ದ್ವಿಗುಣಗೊಂಡ ದೈನಂದಿನ ಕೋವಿಡ್ ಸೋಂಕುಗಳು…!

ನವದೆಹಲಿ: ಭಾರತದಲ್ಲಿ ಸೋಮವಾರ 24 ಗಂಟೆಗಳಲ್ಲಿ 2,183 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದು ಭಾನುವಾರ ದಾಖಲಾಗಿರುವ 1,150 ಸೋಂಕಿಗೆ ಹೋಲಿಸಿದರೆ ಬಹುತೇಕ ಎರಡು ಪಟ್ಟು ಹೆಚ್ಚಾಗಿದೆ. ಸೋಮವಾರ, ಭಾರತವು 24 ಗಂಟೆಗಳಲ್ಲಿ 214 ಸಾವುಗಳನ್ನು ದಾಖಲಿಸಿದೆ. ಈ ಸಂಖ್ಯೆಯು ಕೇರಳದಿಂದ 62 ಸಾವುಗಳ ಬ್ಯಾಕ್‌ಲಾಗ್ ಅನ್ನು ಒಳಗೊಂಡಿದ್ದರೂ ಸಹ, ಇದು ಭಾನುವಾರ ದೇಶದಲ್ಲಿ … Continued

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್

ನವದೆಹಲಿ; ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆಶಿಷ್‌ ಮಿಶ್ರಾಗೆ ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಆಶೀಷ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 10ರಂದು ಜಾಮೀನು ಮಂಜೂರು ಮಾಡಿತ್ತು ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಪಡಿಸಿದೆ. ಅಲ್ಲದೆ, ಒಂದು ವಾರದೊಳಗೆ ಶರಣಾಗಬೇಕು ಎಂದು ಸೂಚನೆ … Continued

ಕೋವಿಡ್‌ ಹೆಚ್ಚಳ: ಮಾಸ್ಕ್ ಧರಿಸುವ ನಿಯಮ ಪುನಃ ಜಾರಿ ಮಾಡಿ ಎಂದು ದೆಹಲಿ ವೈದ್ಯರ ಒತ್ತಾಯ

ನವದೆಹಲಿ: ದೆಹಲಿ ನಗರದಲ್ಲಿ ಕೋವಿಡ್ -19 ಪಾಸಿಟಿವಿಟಿ ದರವು ಮತ್ತೆ 5%ಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಕೋವಿಡ್ -19 ರೋಗಲಕ್ಷಣಗಳು ಕಂಡುಬಂದರೆ ಜನರು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕು ಮತ್ತು ಹರಡುವಿಕೆಯನ್ನು ತಡೆಗಟ್ಟಲು ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ವೈದ್ಯರು ಭಾನುವಾರ ಹೇಳಿದ್ದಾರೆ. . ದೆಹಲಿಯಲ್ಲಿ ಧನಾತ್ಮಕತೆಯ ದರವು ಎರಡು ವಾರಗಳಲ್ಲಿ ಶೇಕಡಾ 0.5 ರಿಂದ 5.33% … Continued

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ : ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮೂರು ದಿನ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ನೀಡಿದೆ. ಈ … Continued

ಮಂಗಳೂರು: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ದುರಂತ – ಐವರು ಕಾರ್ಮಿಕರ ಸಾವು, ಮೂವರ ಸ್ಥಿತಿ ಗಂಭೀರ

ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ದುರಂತ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಮೂವರು ಅಸ್ವಸ್ಥಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಲವೆಡೆಗಳಿಂದ ಬರುವ ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದ ಬಂಗಾಳದ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು … Continued