ತನ್ನ ರಕ್ತದಲ್ಲಿ ದಿ ಕಾಶ್ಮೀರ್​ ಫೈಲ್ಸ್​ ಸಿನೆಮಾ ಪೋಸ್ಟರ್​ ಬಿಡಿಸಿದ ಮಹಿಳೆ…!

ಭಾರತದಲ್ಲಿ ಹಿಂದಿ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಸೃಷ್ಟಿಸಿರುವ ಕ್ರೇಜ್ , ಮುರಿದಿರುವ ದಾಖಲೆಗಳು ಅಷ್ಟಿಷ್ಟಲ್ಲ. ಹೌದು , ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ ಇಡೀ ದೇಶದ ಹಾಗೂ ವಿದೇಶಗಳ ಜನರ ಗಮನ ಸೆಳೆಯುತ್ತಿದೆ. ಜೊತೆಗೆ ಈ ಸಿನಿಮಾದಲ್ಲಿ ತೋರಿಸಲಾದ ಹಲವು ಸಂಗತಿಗಳ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿವೆ . ಕಾಶ್ಮೀರ್ ಪಂಡಿತರ … Continued

ಬಿರ್ಭೂಮ್‌ನಲ್ಲಿ ಎಂಟು ಜನರ ಜೀವಂತ ಸುಟ್ಟ ಘಟನೆ ಪ್ರಸ್ತಾಪಿಸಿ ರಾಜ್ಯಸಭೆಯಲ್ಲಿ ಗಳಗಳನೆ ಅತ್ತ ರೂಪಾ ಗಂಗೂಲಿ…ವೀಕ್ಷಿಸಿ

ನವದೆಹಲಿ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಜೀವಂತ ಸುಟ್ಟ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡುವಾಗ ಬಿಜೆಪಿ ಸಂಸದೆ ರೂಪಾ ಗಂಗೂಲಿ ಗಳಗಳನೆ ಅತ್ತಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯವು ಬದುಕಲು ಯೋಗ್ಯವಾಗಿ ಉಳಿದಿಲ್ಲ ಎಂದು ಹೇಳಿದ ರೂಪಾ ಗಂಗೂಲಿ, ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು … Continued

ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗದು; ಗ್ರಾಪಂ ಸದಸ್ಯೆ ಆಯ್ಕೆ ಅಸಿಂಧು ತೀರ್ಪು ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಮದುವೆಯ ನಂತರ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುವುದಿಲ್ಲ ಎಂದು ಈಚೆಗೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್, ತಂದೆ ಜಾತಿಯನ್ನು ಜನ್ಮದ ಆಧಾರ ಮೇಲೆ ಮಕ್ಕಳು ಪಡೆಯುತ್ತಾರೆ ಎಂದು ಸ್ಪಷ್ಟಪಡಿಸಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ಮದುವೆಯಾದ ಆಧಾರದ ಮೇಲೆ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಸ್ಥಾನದಿಂದ ಸ್ಪರ್ಧಿಸಿ ಜಯಗಳಿಸಿದ್ದ ಶಿವಮೊಗ್ಗದ ಬಾಳೆಕೊಪ್ಪ ನಿವಾಸಿ … Continued

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ-ಒಂದು ಅವಲೋಕನ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ಮಾರ್ಚ್‌ ೨೬, ೨೭ ರಂದು ಎರಡು ದಿನಗಳ ಕಾಲ ನಡೆಯಲಿದೆ) ಧಾರವಾಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದ ವಿವರ ಪಿಡಿಎಫ್‌ನಲ್ಲಿದೆ-ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು dharwad sahitya sammelana programme information ಕರ್ನಾಟಕದ ಸಾಂಸ್ಕೃತಿಕ … Continued

ಪಾಕಿಸ್ತಾನ: ಇಮ್ರಾನ್ ಖಾನ್ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಸೋಮವಾರಕ್ಕೆ ಮುಂದೂಡಿಕೆ

ಇಸ್ಲಾಮಾಬಾದ್‌: ಕೆಲವು ಸದಸ್ಯರ ಸಾವಿಗೆ ಸಂತಾಪ ಸೂಚಿಸಿದ ನಂತರ ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ಅವರು ಸೋಮವಾರಕ್ಕೆ ಕಲಾಪವನ್ನು ಮುಂದೂಡಿದ್ದರಿಂದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ತಮ್ಮ ಸರ್ಕಾರದ ವಿರುದ್ಧದ ಅವಿಶ್ವಾಸ ಮತಕ್ಕೆ ಇನ್ನೂ ಎರಡು ದಿನಗಳ ಸಣ್ಣ ವಿರಾಮ ಸಿಕ್ಕಿದೆ. ಸೋಮವಾರ ಸಂಜೆ 4 ಗಂಟೆಗೆ ಅಧಿವೇಶನ ಪುನರಾರಂಭವಾಗಲಿದೆ. ಇಮ್ರಾನ್ ಖಾನ್ … Continued

ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ : ಸಿದ್ದರಾಮಯ್ಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಹೀಗೆ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ … Continued

ತಮ್ಮೂರ ಜಾತ್ರೆಯಲ್ಲಿ ಗ್ರಾಮಸ್ಥರ ಜೊತೆ ವೀರಕುಣಿತಕ್ಕೆ ಹೆಜ್ಜೆ ಹಾಕಿ ಕುಣಿದ ಮಾಜಿ ಸಿಎಂ ಸಿದ್ದರಾಮಯ್ಯ; ವೀಡಿಯೊ ವೀಕ್ಷಿಸಿ

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮೂರ ಜಾತ್ರೆಯಲ್ಲಿ ಸ್ನೇಹಿತರೊಂದಿಗೆ ಹೆಜ್ಜೆಗೆ ಹೆಜ್ಜೆ ಹಾಕಿ ಕುಣಿದ ವೀಡಿಯೊ ವೈರಲ್ ಆಗಿದೆ. ಸಿದ್ದರಾಮಯ್ಯ ಅವರು ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ … Continued

ಅಕ್ಷರ ಸೇವಕ ಮನೋಹರ ಗ್ರಂಥಮಾಲೆಯ ಡಾ. ರಮಾಕಾಂತ ಜೋಶಿಗೆ ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಗೌರವ-ಹಿಗ್ಗಿದ ಸಮ್ಮೇಳನದ ಹಿರಿಮೆ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ೨೬, ೨೭ ಮಾರ್ಚ ೨೦೨೨ರಂದು ನಡೆಯಲಿದ್ದು ಆ ನಿಮಿತ್ತ ಲೇಖನ) ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಧಾರವಾಡದ ಮನೋಹರ ಗ್ರಂಥ ಮಾಲೆಯನ್ನು ಬಹುಎತ್ತರಕ್ಕೆ ಬೆಳೆಸಿದ ಗ್ರಂಥಮಾಲೆಗೆ ಹೊಸ ಆಯಾಮ … Continued

67 ವರ್ಷದ ವೃದ್ಧೆ ಜೊತೆ ಲಿವಿಂಗ್​ ಟುಗೆದರ್​ಗೆ ನೋಟರಿ ಮಾಡಿಸಿದ 28ರ ಯುವಕ..!

ಗ್ವಾಲಿಯರ್​: ಯುವಕನೊಬ್ಬ ವೃದ್ಧೆಯೊಬ್ಬಳ ಜೊತೆ ಲಿವಿಂಗ್​ ರಿಲೇಶನ್​​ಶಿಪ್​ ಸಂಬಂಧವನ್ನು ನೋಟರಿ ಮಾಡಿಸಿರುವ ವಿಚಿತ್ರ ಪ್ರಕರಣ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ..! ಮೊರೆನಾ ಜಿಲ್ಲೆಯ 28 ವರ್ಷದ ಭೋಲುಮ್​ ಎಂಬಾತ 67 ವರ್ಷದ ರಾಮಕಾಲಿ ಜೊತೆ ಲಿವಿಂಗ್​ ರಿಲೇಶನ್​​ಶಿಪ್​ ಹೊಂದಿದ್ದು, ತಮ್ಮ ಸಂಬಂಧವನ್ನು ಗ್ವಾಲಿಯರ್ ಜಿಲ್ಲಾ​ ನ್ಯಾಯಾಲಯದಲ್ಲಿ ಮಂಗಳವಾರ ನೋಟರಿ ಮಾಡಿಸಿಕೊಂಡಿದ್ದಾರೆ. ರಾಮಕಾಲಿ ಮತ್ತು ಭೋಲುಮ್​ … Continued

ಐಐಟಿ ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಎಎಂ) ರಾಷ್ಟ್ರ ಮಟ್ಟದಲ್ಲಿ 54 ನೇ ರ‍್ಯಾಂಕ್‌ ಪಡೆದ ವಿಚಾರಣಾಧೀನ ಖೈದಿ…!

ನವದೆಹಲಿ: ಬಿಹಾರದ ನವಾಡ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಯೊಬ್ಬ ಐಐಟಿ ಜಂಟಿ ಪ್ರವೇಶ ಪರೀಕ್ಷೆಯಲ್ಲಿ ಮಾಸ್ಟರ್ಸ್ (ಜೆಎಎಂ) 2022 ರಲ್ಲಿ ರಾಷ್ಟ್ರ ಮಟ್ಟದಲ್ಲಿ 54 ನೇ ರ್ಯಾಂಕ್‌ ಪಡೆದು ಉತ್ತೀರ್ಣರಾಗಿದ್ದಾನೆ…! JAM ಎಂಬುದು ಭಾರತೀಯ ತಂತ್ರಜ್ಞಾನ ಸಂಸ್ಥೆ ಐಐಟಿ)ಗಳಲ್ಲಿ ಮಾಸ್ಟರ್ ಆಫ್ ಸೈನ್ಸ್ ಮತ್ತು ಬೆಂಗಳೂರಿನ ಐಐಎಸ್‌ಸಿ( IISc)ನಲ್ಲಿ ಇಂಟಿಗ್ರೇಟೆಡ್ ಪಿಎಚ್‌ಡಿ ಇತರ ಸ್ನಾತಕೋತ್ತರ ವಿಜ್ಞಾನ ಕಾರ್ಯಕ್ರಮಗಳಿಗೆ … Continued