ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಎನ್ ಬಿರೇನ್ ಸಿಂಗ್ ಮಣಿಪುರದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ

ಇಂಫಾಲ: ಇಂಫಾಲದಲ್ಲಿ ನಡೆದ ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಅಲ್ಲದೆ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ … Continued

ಹೋಳಿ ಹಬ್ಬದ ದಿನ ನೀರಿನಿಂದ ತುಂಬಿದ ಬಲೂನ್ ತಾಗಿ ಆಟೊವೇ ಪಲ್ಟಿ…ದೃಶ್ಯ ವೀಡಿಯೊದಲ್ಲಿ ಸೆರೆ

ಬಾಗಪತ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಾಸ್ತವದಲ್ಲಿ, ಚಲಿಸುತ್ತಿದ್ದ ಆಟೋಗೆ ನೀರಿನಿಂದ ತುಂಬಿದ ಬಲೂನ್‌ನಿಂದ ಹೊಡೆದಿದ್ದರಿಂದ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾದಾಗ ಆಟೋದಲ್ಲಿ ಸವಾರರಿದ್ದರು ಎಂದು ಹೇಳಲಾಗಿದೆ. ಸದ್ಯ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಈ ಘಟನೆಯು ಬಾಗ್‌ಪತ್‌ನ ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ … Continued

ಪಾಕಿಸ್ತಾನದ ಸೇನಾ ನೆಲೆಯ ಮದ್ದುಗುಂಡುಗಳ ಸಂಗ್ರಹಾಗಾರದಲ್ಲಿ ಭಾರೀ ಸ್ಫೋಟ

ಇಸ್ಲಾಮಾಬಾದ್: ಉತ್ತರ ಪಾಕಿಸ್ತಾನದ ಸಿಯಾಲ್ಕೋಟ್ ನಗರದಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಉತ್ತರ ಪಾಕಿಸ್ತಾನದ ಸಿಯಾಲ್ಕೋಟ್ ಸೇನಾ ನೆಲೆಯಲ್ಲಿ ಬಹು ಸ್ಫೋಟಗಳು ಸಂಭವಿಸಿದ್ದು, ಆರಂಭಿಕ ಸೂಚನೆಗಳು ಇದು ಮದ್ದುಗುಂಡುಗಳನ್ನು ಸಂಗ್ರಹಿಸುವ ಪ್ರದೇಶವಾಗಿದೆ ಎಂದು ಸೂಚಿಸಿದೆ. ರಾಜಕೀಯ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹೊತ್ತಿನಲ್ಲೇ ಉತ್ತರ ಪಾಕಿಸ್ತಾನದ ಸಿಯಾಲ್ಕೋಟ್ ನಗರದ ಸೇನಾನೆಲೆಯಲ್ಲಿ ಭಾರೀ ಸ್ಪೋಟ ಸಂಭವಿಸಿರುವುದು … Continued

25 ವರ್ಷಗಳ ನಂತರ ಒಂದಾದ ಲಾಲುಪ್ರಸಾದ ಯಾದವ್-ಶರದ್‌ ಯಾದವ್ : ಆರ್‌ಜೆಡಿಯೊಂದಿಗೆ ಎಲ್‌ಜೆಡಿ ವಿಲೀನ

ನವದೆಹಲಿ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಎರಡು ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು “ಸಂಯುಕ್ತ ವಿರೋಧದ (ರಚನೆ) ಕಡೆಗೆ ಮೊದಲ ಹೆಜ್ಜೆ” ಎಂದು ಹೇಳಿದ್ದಾರೆ. ಆರ್‌ಜೆಡಿಯೊಂದಿಗೆ … Continued

ಕೋಪೋದ್ರಿಕ್ತ ಗುಂಪಿನಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ, ಬೆಂಕಿ-ಪೊಲೀಸ್ ಅಧಿಕಾರಿ ಸಾವು, 9 ಪೊಲೀಸರಿಗೆ ಗಾಯ

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸ್ ಠಾಣೆಯೊಂದರ ಮೇಲೆ ಕೋಪೋದ್ರಿಕ್ತ ಗುಂಪು ದಾಳಿ ನಡೆಸಿದಾಗ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಜೇನುನೊಣಗಳ ಕಡಿತದಿಂದ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ನಂತರ ಉದ್ರಿಕ್ತ ಗುಂಪು ಬಾಲ್ತೇರ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಸಂಜೆ ಗೋರಖ್‌ಪುರದಲ್ಲಿರುವ ಆರ್‌ಎಸ್‌ಎಸ್‌ನ ಪ್ರಾಂತೀಯ ಕಚೇರಿ ಮಾಧವ್ ಧಾಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ ಅವರನ್ನು ಭೇಟಿ ಮಾಡಿದ್ದಾರೆ. ಅವರ ಭೇಟಿ ಸುಮಾರು 25 ನಿಮಿಷಗಳ ಕಾಲ ನಡೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು … Continued

ಒಐಸಿ ಸಮ್ಮೇಳನದ ನಂತರ ಇಮ್ರಾನ್‌ ಖಾನ್‌ಗೆ ರಾಜೀನಾಮೆ ನೀಡಲು ಸೂಚಿಸಿದ ಪಾಕಿಸ್ತಾನ ಸೇನೆ: ವರದಿ

ಇಸ್ಲಾಮಾಬಾದ್: ಜನರಲ್ ಕಮರ್ ಜಾವೇದ್ ಬಾಜ್ವಾ ನೇತೃತ್ವದ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ಈ ತಿಂಗಳು ನಿಗದಿಯಾಗಿರುವ ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ಸಮ್ಮೇಳನದ ನಂತರ ರಾಜೀನಾಮೆ ನೀಡುವಂತೆ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಬಾಜ್ವಾ ಮತ್ತು ದೇಶದ ಸ್ಪೈ ಮಾಸ್ಟರ್ ಲೆಫ್ಟಿನೆಂಟ್ ಜನರಲ್ ನದೀಮ್ ಅಂಜುಮ್ ಅವರು ಇಮ್ರಾನ್ ಖಾನ್ … Continued

ರಂಗಭೂಮಿ ಕಲಾವಿದೆ ಮೇಲೆ ಸಹಪಾಠಿಗಳಿಂದಲೇ ಆ್ಯಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್​ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ಮಾರ್ಚ್​ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್‌18 ರಂದು ಮನೆಯ ಜಗಲಿಯ ಮೇಲೆ‌ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ … Continued

ಬೆದರಿಕೆ : ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ವೈ’ ಕೆಟಗರಿ ಭದ್ರತೆ

ಬೆಂಗಳೂರು : ಹಿಜಾಬ್ ತೀರ್ಪು ನೀಡಿದ ಎಲ್ಲಾ ಮೂವರು ನ್ಯಾಯಾಧೀಶರಿಗೆ ‘ವೈ’ ಕೆಟಗರಿ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಠಾಣೆ ಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು … Continued

ಹೊಸ ಯೋಜನೆ ಪ್ರಕಟಿಸಿದ ಬಿಎಸ್‌ಎನ್‌ಎಲ್‌..797 ರೂ.ಗಳಿಗೆ 395 ದಿನಗಳ ವ್ಯಾಲಿಡಿಟಿ, 2GB ದೈನಂದಿನ ಡೇಟಾ, ಅನಿಯಮಿತ ಕರೆಗಳು

ಬೆಂಗಳೂರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಬುಧವಾರ 797 ರೂ.ಗಳ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು, ಇದೊಂದು ವೋಚರ್ ಯೋಜನೆಯಾಗಿದೆ. ಬಿಎಸ್‌ಎನ್‌ಎಲ್‌ (BSNL) 797 ರೂ.ಗಳ ಈ ಯೋಜನೆಯು 395 ದಿನಗಳ ಮಾನ್ಯತೆಯನ್ನು ಹೊಂದಿದೆ. ಅಂದರೆ ಗ್ರಾಹಕರಿಗಾಗಿ ಪರಿಚಯಸಿದ ಭಾಗವಾಗಿ ಹಲವು ಕೊಡುಗೆ ನೀಡಿದೆ, ಬಿಎಸ್ಎನ್ಎಲ್ 797 ರೂ.ಗಳಿಗೆ ೩೬೫ ದಿನಗಳು ಹಾಗೂ ಹೆಚ್ಚುವರಿಯಾಗಿ … Continued