ಮೇಕೆದಾಟು: ಮುಂದಿನ ವಾರ ಸರ್ವಪಕ್ಷ ಸಭೆ ಕರೆದು ಮುಂದಿನ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಲು ಇದೇ ವಾರ ಸರ್ವಪಕ್ಷಗಳ ಸಭೆ ಕರೆಯಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ವಿಧಾನಸಭೆಯಲ್ಲಿ ಮಾತಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಮೇಕೆದಾಟು ಯೋಜನೆ ಬಗ್ಗೆ ಇದೇ ವಾರ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು. ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ 1000 ಕೋಟಿ ರೂ.ಗಳನ್ನು ಮೀಸಲಿಟ್ಟರೂ ಕೇಂದ್ರದಿಂದ ಅಗತ್ಯ ಅನುಮತಿಗಳನ್ನು ನೀಡದಿದ್ದರೆ … Continued

13 ದಿನಗಳ ನಂತರವೂ ಉಕ್ರೇನ್ ಇನ್ನೂ ರಷ್ಯಾಕ್ಕೆ ಪ್ರತಿರೋಧ ತೋರುತ್ತಿದೆ.. ಇದು ಹೇಗೆ..? ಇಲ್ಲಿದೆ ಮಾಹಿತಿ

ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದಾಗ, ಪ್ರಬಲ ರಷ್ಯಾದ ಮಿಲಿಟರಿಗೆ ಉಕ್ರೇನ್‌ ಸೋಲಿಸುವುದು ಕೆಲವೇ ದಿನಗಳು ಮಾತ್ರ ಎಂದು ಹಲವರು ಭಾವಿಸಿದರು. ಇದೀಗ ಹದಿನೈದು ದಿನಗಳು ಕಳೆದಿವೆ ಮತ್ತು ಅಂತಿಮ ಪರಿಣಾಮ ಇನ್ನೂ ಸ್ಪಷ್ಟವಾಗಿಲ್ಲ. ಉಕ್ರೇನ್ ಅನಿರೀಕ್ಷಿತವಾಗಿ ಒಂದು ರೀತಿಯ ಪ್ರತಿರೋಧವನ್ನು ಒಡ್ಡಿದೆ. ರಷ್ಯಾ, ಮೊದಲ ದಿನದಿಂದ ಉಕ್ರೇನಿಯನ್ ಪಡೆಗಳ ಮೇಲೆ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ … Continued

ರಷ್ಯಾದ ತೈಲ-ಅನಿಲ ಆಮದಿಗೆ ನಿಷೇಧ ಘೋಷಿಸಿದ ಅಮೆರಿಕ, ನಿಷ್ಕ್ರಿಯತೆಗೆ ಪಶ್ಚಿಮ ದೇಶಗಳನ್ನು ದೂಷಿಸಿದ ಝೆಲೆನ್ಸ್ಕಿ

ನವದೆಹಲಿ: ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣಕ್ಕೆ ಪ್ರತೀಕಾರವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ರಷ್ಯಾದ ತೈಲ ಆಮದಿನ ಮೇಲೆ ನಿಷೇಧ ಹೇರಿದ್ದಾರೆ. ರಷ್ಯಾದ ತೈಲ ಮತ್ತು ಅನಿಲದ ಹೊಸ ಖರೀದಿಗಳನ್ನು ನಿಲ್ಲಿಸುವುದಾಗಿ ಬಿಪಿ ಮತ್ತು ಶೆಲ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಅಮೆರಿಕದ ಈ ಕ್ರಮವು ಬಂದಿದೆ. ರಷ್ಯಾ ವಿರುದ್ಧದ ಅಂತಾರಾಷ್ಟ್ರೀಯ ನಿರ್ಬಂಧಗಳ ಭಾಗವಾಗಿ ಇನ್ನೂ … Continued

ಗ್ರಾಪಂ, ತಾಪಂ, ಜಿಪಂ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ ಈಶ್ವರಪ್ಪ

ಬೆಂಗಳೂರು: ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಚಿಂತನೆ ನಡೆಸಿದೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಸ್ಥಳೀಯ … Continued

ತನ್ನ ಅಜ್ಜಿ ದೇಶ ಉಕ್ರೇನ್‌ಗೆ 77.07 ಕೋಟಿ ರೂ. ನೆರವು ನೀಡಿದ ಟೈಟಾನಿಕ್‌ ಸಿನೆಮಾ ಖ್ಯಾತಿಯ ಹಾಲಿವುಡ್‌ ನಟ ಲಿಯೊನಾರ್ಡೊ ಡಿಕಾಪ್ರಿಯೊ

ರಷ್ಯಾದೊಂದಿಗಿನ ಸಂಘರ್ಷದಲ್ಲಿ ಉಕ್ರೇನ್‌ಗೆ ಲಕ್ಷಾಂತರ ಹಾಲಿವುಡ್ ಡಾಲರ್‌ಗಳನ್ನು ವಾಗ್ದಾನ ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. Polishnews.co.uk ಪ್ರಕಾರ ಟೈಟಾನಿಕ್‌ ಚಲನಚಿತ್ರ ಖ್ಯಾತಿಯ ನಟ ಲಿಯೊನಾರ್ಡೊ ಡಿಕಾಪ್ರಿಯೊ $10 ಮಿಲಿಯನ್ ದೇಣಿಗೆ ನೀಡಿದ್ದಾರೆ – ಮತ್ತು ಇದು ಕೇವಲ ಲೋಕೋಪಕಾರಿ ಎಂಬ ಕಾರಣಕ್ಕಾಗಿ ಅಲ್ಲ. 47 ವರ್ಷದ ಹಾಲಿವುಡ್‌ ನಟ ಉಕ್ರೇನಿಯನ್ ಬೇರುಗಳನ್ನು ಹೊಂದಿದ್ದಾರೆ … Continued

ಐಐಟಿ ರೂರ್ಕಿಯಲ್ಲಿ ಪೆಟಾಸ್ಕೇಲ್ ಸೂಪರ್‌ಕಂಪ್ಯೂಟರ್ ಪರಮ್ ಗಂಗಾ ಸ್ಥಾಪನೆ..!

1.66 ಪೆಟಾಫ್ಲಾಪ್‌ಗಳ ಸೂಪರ್‌ಕಂಪ್ಯೂಟಿಂಗ್ ಸಾಮರ್ಥ್ಯದೊಂದಿಗೆ ಹೊಸ ಸೂಪರ್‌ಕಂಪ್ಯೂಟರ್ “ಪರಮ್ ಗಂಗಾ” ಅನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ರೂರ್ಕಿಯಲ್ಲಿ ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ನಿಯೋಜಿಸಲಾಗಿದೆ ಸ್ವರಾಜ್ಯ.ಕಾಮ್‌ ವರದಿ ಮಾಡಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeiTY) ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಜಂಟಿಯಾಗಿ ನಡೆಸುತ್ತಿರುವ ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ … Continued

123PAY’ :40 ಕೋಟಿ ಫೀಚರ್ ಫೋನ್ ಬಳಕೆದಾರರಿಗೆ ಯುಪಿಐ ಸೇವೆಗೆ ಚಾಲನೆ ನೀಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

ಮುಂಬೈ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಂಗಳವಾರ ಹೊಸ ಸೇವೆಯನ್ನು ಪ್ರಾರಂಭಿಸಿದ್ದಾರೆ, ಇದು 40 ಕೋಟಿಗೂ ಹೆಚ್ಚು ಫೀಚರ್ ಫೋನ್ ಬಳಕೆದಾರರಿಗೆ ಸುರಕ್ಷಿತ ರೀತಿಯಲ್ಲಿ ಡಿಜಿಟಲ್ ಪಾವತಿಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಯುಪಿಐ (UPI) (ಏಕೀಕೃತ ಪಾವತಿಗಳ ಇಂಟರ್ಫೇಸ್) ‘123PAY’ ಸೇವೆಯು ಬಳಕೆದಾರರಿಗೆ ಸೇವೆಗಳನ್ನು ಪ್ರಾರಂಭಿಸಲು ಮತ್ತು ಕಾರ್ಯಗತಗೊಳಿಸಲು ಮೂರು-ಹಂತದ ವಿಧಾನವಾಗಿದೆ, ಇದು ಇಂಟರ್ನೆಟ್ ಸಂಪರ್ಕವನ್ನು … Continued

ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೊರತುಪಡಿಸಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತಾಗಿದೆ ಎಂದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು … Continued

ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಆಪ್ತ ಸಹಾಯಕನ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ನವದೆಹಲಿ: ಶಿವಸೇನೆ ನಾಯಕರು ಹಾಗೂ ಮಹಾರಾಷ್ಟ್ರದ ಸಚಿವರಾದ ಆದಿತ್ಯ ಠಾಕ್ರೆ ಮತ್ತು ಅನಿಲ್ ಪರಬ್ ಅವರ ಆಪ್ತ ಸಹಾಯಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ. ಮುಂಬೈ ಮತ್ತು ಪುಣೆಯಲ್ಲಿ ದಾಳಿ ನಡೆಸಲಾಗಿದೆ. ಶಿರಡಿಯ ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಟ್ರಸ್ಟಿ ರಾಹುಲ್ ಕನಾಲ್ ದಾಳಿಯಾದ ವ್ಯಕ್ತಿಗಳಲ್ಲಿ ಒಬ್ಬರು. … Continued

ರಷ್ಯಾ-ಉಕ್ರೇನ್ ಯುದ್ಧ-ಸುಮಿಯಲ್ಲಿ ಸಿಲುಕಿದ್ದ ಎಲ್ಲ 694 ಭಾರತೀಯ ವಿದ್ಯಾರ್ಥಿಗಳನ್ನು ಬಸ್‌ಗಳಲ್ಲಿ ಸ್ಥಳಾಂತರ: ಸಚಿವ

ನವದೆಹಲಿ: ಉಕ್ರೇನ್‌ನ ಸುಮಿಯಲ್ಲಿ ಸಿಲುಕಿರುವ ಸುಮಾರು 700 ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯ ಆರಂಭವಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ. ಸುಮಿಯಲ್ಲಿ ಸಿಲುಕಿರುವ ಎಲ್ಲಾ 694 ಭಾರತೀಯ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಪೋಲ್ಟವಾಗೆ ತೆರಳಿದ್ದಾರೆ ಎಂದು ಅವರು ಹೇಳಿದರು. “ ಕಳೆದ ರಾತ್ರಿ, ನಾನು ನಿಯಂತ್ರಣ ಕೊಠಡಿಯೊಂದಿಗೆ ಪರಿಶೀಲಿಸಿದೆ, 694 ಭಾರತೀಯ … Continued